ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇವಭೂಮಿಯಲ್ಲಿ ಅಕ್ರಮ ವಲಸಿಗರಿಗೆ ಜಾಗವಿಲ್ಲ : ಉತ್ತರಾಖಂಡ ಸಿಎಂ ಪುಷ್ಕರ್ ಧಾಮಿ ಎಚ್ಚರಿಕೆ

December 7, 2025
Share on WhatsappShare on FacebookShare on Twitter

\ಡೆಹ್ರಾಡೂನ್: “ದೇವಭೂಮಿ ಉತ್ತರಾಖಂಡದಲ್ಲಿ ಅಕ್ರಮ ವಲಸಿಗರಿಗೆ ಉಳಿದುಕೊಳ್ಳಲು ಅವಕಾಶ ನೀಡುವುದಿಲ್ಲ. ರಾಜ್ಯದ ಮೂಲ ಅಸ್ಮಿತೆಯನ್ನು ಕಾಪಾಡುವುದು ನಮ್ಮ ಪ್ರಮುಖ ಆದ್ಯತೆ,” ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, “ಅನೇಕರು ವ್ಯಾಪಾರ ಅಥವಾ ಕೆಲಸಕ್ಕಾಗಿ ಇಲ್ಲಿಗೆ ಬಂದು, ಅಂತಿಮವಾಗಿ ಶಾಶ್ವತವಾಗಿ ನೆಲೆಸುತ್ತಿದ್ದಾರೆ. ತಮ್ಮ ನಿಜವಾದ ಗುರುತನ್ನು ಮರೆಮಾಚಿ ಪಡಿತರ ಚೀಟಿ, ಆಧಾರ್ ಕಾರ್ಡ್‌ಗಳಂತಹ ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದರಿಂದ ರಾಜ್ಯದ ಜನಸಂಖ್ಯಾ ಸ್ವರೂಪವೇ ಬದಲಾಗುತ್ತಿದ್ದು, ಇದು ದೇವಭೂಮಿಗೆ ಹಾನಿಕರ,” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಮಂಡಳಿ ಪಠ್ಯಕ್ರಮ ಕಡ್ಡಾಯ

ಇದೇ ವೇಳೆ ಮದರಸಾಗಳ ಬಗ್ಗೆಯೂ ಮಾತನಾಡಿದ ಸಿಎಂ, “ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಸಂಸ್ಕಾರ ಸಿಗಬೇಕು. ರಾಜ್ಯ ಶಿಕ್ಷಣ ಮಂಡಳಿ ನಿಗದಿಪಡಿಸಿದ ಪಠ್ಯಕ್ರಮವನ್ನು ಬೋಧಿಸದ ಅಥವಾ ಪಾಲಿಸದ ಮದರಸಾಗಳನ್ನು ಮುಚ್ಚಲಾಗುವುದು. 2026ರ ಜುಲೈ 1 ರಿಂದ ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ,” ಎಂದು ಸ್ಪಷ್ಟಪಡಿಸಿದ್ದಾರೆ.

ಗುರುತು ಮರೆಮಾಚುವವರಿಗೆ ಗೇಟ್ ಪಾಸ್

ರಾಜ್ಯದಲ್ಲಿ ಅಕ್ರಮ ವಲಸಿಗರ ವಿರುದ್ಧ ಅಭಿಯಾನ ಈಗಾಗಲೇ ಚಾಲ್ತಿಯಲ್ಲಿದೆ ಎಂದ ಅವರು, “ಯಾರೇ ಆಗಲಿ ತಮ್ಮ ಗುರುತನ್ನು ಮರೆಮಾಚಿ ಇಲ್ಲಿ ವಾಸಿಸುತ್ತಿದ್ದರೆ, ಅವರನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಉಳಿಯಲು ಬಿಡುವುದಿಲ್ಲ. ಉತ್ತರಾಖಂಡದ ಪಾವಿತ್ರ್ಯತೆ ಮತ್ತು ಮೂಲ ಸ್ವರೂಪವನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ,” ಎಂದು ಧಾಮಿ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ; 500 ಕೋಟಿ ರೂ. ನೀಡುವವರು ಸಿಎಂ ಆಗ್ತಾರೆ : ನವಜೋತ್ ಸಿಂಗ್ ಸಿಧು ಪತ್ನಿ ಸ್ಫೋಟಕ ಹೇಳಿಕೆ

Tags: Devbhoomiillegal immigrantsKarnataka News beatPoliticianPushkar DhamiUttarakhand CM
SendShareTweet
Previous Post

ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್ 70 ಟೀಸರ್ ರಿಲೀಸ್ : ಏನಿದೆ ವಿಶೇಷ? ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 25 ಸಾವಿರ ರೂ. : ಅರ್ಜಿ ಸಲ್ಲಿಸುವುದು ಹೇಗೆ?

Related Posts

ಯುದ್ಧದ ಬಿಸಿ.. ಬೆಂಗಳೂರು ಮಾತ್ರವಲ್ಲ, ಮುಂಬೈ, ಚೆನ್ನೈ ಹೋಟೆಲ್‌ಗಳಲ್ಲೂ LPG ಸಿಲಿಂಡರ್ ಕೊರತೆ!
ದೇಶ

ಯುದ್ಧದ ಬಿಸಿ.. ಬೆಂಗಳೂರು ಮಾತ್ರವಲ್ಲ, ಮುಂಬೈ, ಚೆನ್ನೈ ಹೋಟೆಲ್‌ಗಳಲ್ಲೂ LPG ಸಿಲಿಂಡರ್ ಕೊರತೆ!

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?
ದೇಶ

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!
ದೇಶ

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?
ದೇಶ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ
ದೇಶ

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರ ಶವ ಪತ್ತೆ | ತಂದೆಯೇ ತಳ್ಳಿ ಕೊಂದಿರುವ ಶಂಕೆ ವ್ಯಕ್ತ

Next Post
ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 25 ಸಾವಿರ ರೂ. : ಅರ್ಜಿ ಸಲ್ಲಿಸುವುದು ಹೇಗೆ?

ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 25 ಸಾವಿರ ರೂ. : ಅರ್ಜಿ ಸಲ್ಲಿಸುವುದು ಹೇಗೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!

ಕೋಲಾರ | ನಾಪತ್ತೆಯಾಗಿದ್ದ ಕೃಷಿ ಇಲಾಖೆ ಅಧಿಕಾರಿ ಶವವಾಗಿ ಪತ್ತೆ ; ಆತ್ಮಹತ್ಯೆ ಶಂಕೆ

ಕೋಲಾರ | ನಾಪತ್ತೆಯಾಗಿದ್ದ ಕೃಷಿ ಇಲಾಖೆ ಅಧಿಕಾರಿ ಶವವಾಗಿ ಪತ್ತೆ ; ಆತ್ಮಹತ್ಯೆ ಶಂಕೆ

ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ

ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ

ಇರಾನ್-ಇಸ್ರೇಲ್ ಯುದ್ಧ ತೀವ್ರಗೊಂಡರೂ ತೈಲಾತಂಕವಿಲ್ಲದೆ ಉಳಿಯುವ ಏಕೈಕ ದೇಶ ಚೀನಾ!

ಇರಾನ್-ಇಸ್ರೇಲ್ ಯುದ್ಧ ತೀವ್ರಗೊಂಡರೂ ತೈಲಾತಂಕವಿಲ್ಲದೆ ಉಳಿಯುವ ಏಕೈಕ ದೇಶ ಚೀನಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!

ಕೋಲಾರ | ನಾಪತ್ತೆಯಾಗಿದ್ದ ಕೃಷಿ ಇಲಾಖೆ ಅಧಿಕಾರಿ ಶವವಾಗಿ ಪತ್ತೆ ; ಆತ್ಮಹತ್ಯೆ ಶಂಕೆ

ಕೋಲಾರ | ನಾಪತ್ತೆಯಾಗಿದ್ದ ಕೃಷಿ ಇಲಾಖೆ ಅಧಿಕಾರಿ ಶವವಾಗಿ ಪತ್ತೆ ; ಆತ್ಮಹತ್ಯೆ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat