ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು 2 ಲಕ್ಷ ದಂಡ!

April 15, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಮಹತ್ವ ನೀಡುತ್ತಿರುವ ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 126ರ ಮಾರುತಿ ಮಂದಿರ ಪ್ರದೇಶದಲ್ಲಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ಸಂಗ್ರಹಣೆ ಮತ್ತು ವ್ಯಾಪಾರ ನಡೆಸುತ್ತಿದ್ದ ಪ್ರಕರಣ ಪತ್ತೆಯಾಗಿ, ಸಂಬಂಧಿಸಿದ ವ್ಯಾಪಾರಿಗೆ 2 ಲಕ್ಷ ದಂಡ ವಿಧಿಸಲಾಗಿದೆ.

ಘನತ್ಯಾಜ್ಯ ನಿರ್ವಹಣಾ ವಿಭಾಗದ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ “ಬಾಲಾಜಿ ಪಾಲಿ ಪ್ಯಾಕ್” ಎಂಬ ವ್ಯಾಪಾರಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ಹಾಗೂ NWPP ಬ್ಯಾಗ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ನಾಗರಭಾವಿ ಮುಖ್ಯರಸ್ತೆಯಲ್ಲಿ ವ್ಯಾಪಾರ ನಡೆಸುತ್ತಿದ್ದು, ಮೂಡಲಪಾಳ್ಯ ಅನುಭವನಗರ 2ನೇ ಕ್ರಾಸ್‌ನ ವಾಸಸ್ಥಳ ಕಟ್ಟಡದಲ್ಲಿ ಗೋದಾಮು ಇಟ್ಟುಕೊಂಡಿರುವುದೂ ಪತ್ತೆಯಾಗಿದೆ. ದಾಳಿ ವೇಳೆ ಸುಮಾರು 100 ಕೆ.ಜಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಅವನ್ನು ವಾರ್ಡ್ ಕಚೇರಿಯಲ್ಲಿ ಠೇವಣಿ ಮಾಡಲಾಗಿದೆ. ಮುಂದಿನ ಕ್ರಮಕ್ಕಾಗಿ ಈ ವಸ್ತುಗಳನ್ನು KCDCಗೆ ಕಳುಹಿಸಲು ತೀರ್ಮಾನಿಸಲಾಗಿದೆ.

ಇದೇ ವೇಳೆ ಸಂಬಂಧಿತ ವ್ಯಾಪಾರಿಗೆ ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆ ಮರುಕಳಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ನಗರದಲ್ಲಿ ಪ್ಲಾಸ್ಟಿಕ್ ನಿಷೇಧದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಾಲಿಕೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!

Tags: bengaloreKarnataka News beat
SendShareTweet
Previous Post

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!

Next Post

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

Related Posts

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!
ಚಿಕ್ಕಬಳ್ಳಾಫುರ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!
ರಾಜ್ಯ

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು
ಉತ್ತರ ಕನ್ನಡ

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!
ಬೆಂಗಳೂರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!
ರಾಜಕೀಯ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!
ಬೆಂಗಳೂರು

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!

Next Post
ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ - ಬೆಂಗಳೂರಿನಲ್ಲೇ ಕೆಲಸ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat