ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಅಕ್ರಮವಾಗಿ ಮಣ್ಣು ಸಾಗಿಸಿದ ಪ್ರಕರಣ | ಪೋಲೀಸ್‌ ಠಾಣೆಯಲ್ಲಿ CPIಗೆ ಧಮ್ಕಿ, ASI ವಿರುದ್ಧ FIR ದಾಖಲು

January 28, 2026
Share on WhatsappShare on FacebookShare on Twitter

ಚಿತ್ರದುರ್ಗ : ಪಕ್ಕದ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ದೂರು ಹಿನ್ನಲೆಯಲ್ಲಿ, ಪೊಲೀಸ್ ಠಾಣೆಯಲ್ಲೇ ಗದ್ದಲ ಉಂಟಾದ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅಯ್ಯನಹಳ್ಳಿಯ ಮೀನಾಕ್ಷಮ್ಮ ಎಂಬುವವರು, ತಮ್ಮ ಜಮೀನಿನಿಂದ ಮಣ್ಣು ಸಾಗಿಸಲಾಗಿದೆ ಎಂದು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಹನುಮಂತಪ್ಪ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಎಎಸ್‌ಐ ಹನುಮಂತಪ್ಪನನ್ನು ವಿಚಾರಣೆಗೆ ಕರೆಸಿದ್ದರು.

ವಿಚಾರಣೆ ವೇಳೆ ಎಎಸ್‌ಐ ಹನುಮಂತಪ್ಪ, ಸಿಪಿಐ ಬಾಲಚಂದ್ರ ನಾಯ್ಕ್ ಅವರಿಗೆ ಧಮ್ಕಿ ಹಾಕಿದ್ದು, ಠಾಣೆಯಲ್ಲೇ ಮೇಜು ಕುಟ್ಟಿ ರಂಪಾಟ ನಡೆಸಿದ್ದಾರೆ ಎನ್ನಲಾಗಿದೆ. ಸಿವಿಲ್ ಡಿಸ್ಪೂಟ್ ಇರುವ ಸಂದರ್ಭದಲ್ಲಿ ವಿಚಾರಣೆಗೆ ಹೇಗೆ ಕರೆಸಿದಿರಿ ಎಂದು ಸಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಎಎಸ್‌ಐ ಹನುಮಂತಪ್ಪನ ಸಹಚರರಾದ ಚಿದಾನಂದ, ಮೋಹನ್ ಕುಮಾರ್ ಮತ್ತು ಗುರುಸ್ವಾಮಿ ಸಾಥ್ ನೀಡಿದ್ದು, ಸಿಪಿಐ ಬಾಲಚಂದ್ರ ನಾಯ್ಕ್ ಅವರಿಗೆ ಧಿಕ್ಕಾರ ಕೂಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಹನುಮಂತಪ್ಪ, ರಾಜಪ್ಪ, ಗುರುಸ್ವಾಮಿ ಮತ್ತು ಚಿದಾನಂದ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆ ಪೊಲೀಸ್ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ : ಕೊಪ್ಪಳ | ಕುಡಿವ ನೀರಿನಲ್ಲಿ ಹುಳುಗಳು ; ಗ್ರಾಮಸ್ಥರಲ್ಲಿ ಆತಂಕ

Tags: FIR filed against ASIIllegal soil transportation caseKarnataka News beatThreats to CPI at police station
SendShareTweet
Previous Post

ಸಮರ್ಪಿತ ನಾಯಕನನ್ನು ಕಳೆದುಕೊಂಡೆವು | ಅಜಿತ್ ಪವಾರ್ ನಿಧನಕ್ಕೆ ಸಚಿನ್ ತೆಂಡೂಲ್ಕರ್ ಕಂಬನಿ!

Next Post

ರಾಜ್ಯಪಾಲರಿಗೆ ಸದನದಲ್ಲಿ ಅವಮಾನ ಆರೋಪ | ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Related Posts

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಸುಧಾಕರ್ ಕೇವಲ ಕಾಂಗ್ರೆಸ್, ಚಿತ್ರದುರ್ಗ ಜಿಲ್ಲೆಗೆ ಮಾತ್ರ ಆಸ್ತಿ ಆಗಿರಲಿಲ್ಲ.. ಇಡೀ ರಾಜ್ಯಕ್ಕೆ ಆಸ್ತಿ ಆಗಿದ್ರು | ರಣದೀಪ್‌ಸಿಂಗ್ ಸುರ್ಜೇವಾಲಾ
ಚಿತ್ರದುರ್ಗ

ಸುಧಾಕರ್ ಕೇವಲ ಕಾಂಗ್ರೆಸ್, ಚಿತ್ರದುರ್ಗ ಜಿಲ್ಲೆಗೆ ಮಾತ್ರ ಆಸ್ತಿ ಆಗಿರಲಿಲ್ಲ.. ಇಡೀ ರಾಜ್ಯಕ್ಕೆ ಆಸ್ತಿ ಆಗಿದ್ರು | ರಣದೀಪ್‌ಸಿಂಗ್ ಸುರ್ಜೇವಾಲಾ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿ ಹೊಡೆದ ಸರ್ಕಾರಿ ಬಸ್.. ತಪ್ಪಿದ ಭಾರಿ ಅನಾಹುತ!
ಚಿತ್ರದುರ್ಗ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿ ಹೊಡೆದ ಸರ್ಕಾರಿ ಬಸ್.. ತಪ್ಪಿದ ಭಾರಿ ಅನಾಹುತ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!
ರಾಜಕೀಯ

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ
ಚಿತ್ರದುರ್ಗ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ನಿಯಂತ್ರಣ ತಪ್ಪಿ ಹೈವೇಯಲ್ಲಿ ಸ್ಕಿಡ್‌ ಆದ ಕಾರು : ನಾಲ್ವರು ಜಸ್ಟ್‌ ಮಿಸ್‌
ಚಿತ್ರದುರ್ಗ

ನಿಯಂತ್ರಣ ತಪ್ಪಿ ಹೈವೇಯಲ್ಲಿ ಸ್ಕಿಡ್‌ ಆದ ಕಾರು : ನಾಲ್ವರು ಜಸ್ಟ್‌ ಮಿಸ್‌

Next Post
ರಾಜ್ಯಪಾಲರಿಗೆ ಸದನದಲ್ಲಿ ಅವಮಾನ ಆರೋಪ | ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯಪಾಲರಿಗೆ ಸದನದಲ್ಲಿ ಅವಮಾನ ಆರೋಪ | ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat