ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾರ್ಮಿಕ ಇಲಾಖೆಯಲ್ಲಿ ಅಕ್ರಮ..!? ಲಾಡ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ

August 7, 2025
Share on WhatsappShare on FacebookShare on Twitter

ಬೆಂಗಳೂರು : ಕಾರ್ಮಿಕ ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂದು ಸಚಿವ ಸಂತೋಷ್ ಲಾಡ್ ವಿರುದ್ಧ ಬಿಜೆಪಿ ಪರಿಷತ್ ಸದಸ್ಯ ಕೆ ಎಸ್ ನವೀನ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ನವೀನ್‌, ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದಿದ್ದಾರೆ.

ಚಿತ್ರದುರ್ಗದಲ್ಲಿ ಕಟ್ಟಡ ಕಾರ್ಮಿಕರಿಗೆ ಮಾಡಿರುವ ಆರೋಗ್ಯ ತಪಾಸಣೆಯಲ್ಲಿ ಅವ್ಯವಹಾರ ಆಗಿದೆ. 2022ರಲ್ಲಿ 33,500 ಕಟ್ಟಡ ಕಾರ್ಮಿಕರಿಗೆ ನಡೆಸುವ ಆರೋಗ್ಯ ತಪಾಸಣೆಗೆ 9,89,59,000 ರೂ. ವೆಚ್ಚ ಮಾಡಲಾಗಿದೆ. 2023ರಲ್ಲೂ 33,500 ಕಾರ್ಮಿಕರಿಗೆ ಆರೋಗ್ಯ ತಪಾಸಣೆಗೆ 9,84,59,000 ರೂ ವೆಚ್ಚ. 2022ರ ವೆಚ್ಚದ ವಿವರವನ್ನೇ 2023ರಲ್ಲೂ ಕಟ್‌ ಆ್ಯಂಡ್ ಪೇಸ್ಟ್ ಮಾಡಲಾಗಿದೆ. ಎರಡೂ ವರ್ಷದ್ದು ಸೇರಿ ಒಟ್ಟು 19.74 ಕೋಟಿ ವೆಚ್ಚ ತೋರಿಸಿದ್ದಾರೆ. ಆದರೆ ಆರೋಗ್ಯ ತಪಾಸಣಾ ವರದಿ ಕಾರ್ಮಿಕರಿಗೆ ಕೊಟ್ಟಿಲ್ಲ, ಅಶ್ವಿನಿ ಆಸ್ಪತ್ರೆಯಲ್ಲಿ ನೀಡಿರುವ ವರದಿಯಲ್ಲಿ ಆಸ್ಪತ್ರೆಯ ಸೀಲ್ ಮತ್ತು ಸಹಿ ಇಲ್ಲ. ಆಸ್ಪತ್ರೆಯವರ ವರದಿಯಲ್ಲಿ ವೈದ್ಯರ ಸಹಿ, ಸೀಲ್ ಹಾಕಿಲ್ಲ. ಡಾಕ್ಟರ್ ಗಳ ಬದಲು ಕಾರ್ಮಿಕ‌ ಇಲಾಖೆ ಅಧಿಕಾರಿಗಳ ಸಹಿ, ಸೀಲ್ ಇದೆ ಎಂದು ದಾಖಲೆ ಸಹಿತ ಅವರು ಕಿಡಿ ಕಾರಿದ್ದಾರೆ.

ಇನ್ನು, ಅಶ್ವಿನಿ ಆಸ್ಪತ್ರೆ ಒಂದು ಆಯುರ್ವೇದ ಆಸ್ಪತ್ರೆ 2940 ರೂ. ತಲಾ ವ್ಯಕ್ತಿಗೆ ಆರೋಗ್ಯ ತಪಾಸಣೆ ವೆಚ್ಚವಾಗಿದೆ ಎಂದು ತೋರಿಸಿದ್ದಾರೆ. ಈ ದರ ಕೇಂದ್ರದ ಸಿಜಿಹೆಚ್‌ಎಸ್ ನಿಗದಿಪಡಿಸಿರುವ ದರಕ್ಕಿಂತ ಶೇ.150 ರಷ್ಟು ಹೆಚ್ಚಳ ಮಾಡಲಾಗಿದೆ.
ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಆರೋಪ ಮಾಡಲಾಗಿದೆ. ಆರೋಗ್ಯ ತಪಾಸಣೆ ಮಾಡಿರುವುದು ಕಟ್ಟಡ ಕಾರ್ಮಿಕರಿಗೇ ಗೊತ್ತಿಲ್ಲ. ಚಿತ್ರದುರ್ಗದ ಮಾದರಿಯಲ್ಲೇ ಬೇರೆ ಬೇರೆ ಜಿಲ್ಲೆಗಳಲ್ಲೂ ಆರೋಗ್ಯ ತಪಾಸಣೆ ಹೆಸರಲ್ಲಿ ದೋಖಾ ನಡೆಸಲಾಗಿದೆ. ರಾಜ್ಯಾದ್ಯಂತ 300 ಕೋಟಿ ರೂ. ಅಕ್ರಮ ನಡೆಸಿದ್ದಾರೆಂದು ನವೀನ್ ಆರೋಪ ಮಾಡಿದ್ದಾರೆ.

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಗೋಲ್‌ಮಾಲ್‌ನಲ್ಲಿ ಸಚಿವ ಸಂತೋಷ್ ಲಾಡ್ ಶಾಮೀಲಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ನವೀನ್‌, ಆರ್‌ಟಿಐನಲ್ಲೂ ಇದರ ಬಗ್ಗೆ ದಾಖಲೆ ಕೊಡುತ್ತಿಲ್ಲ. ಯಾರಿಗೂ ದಾಖಲೆ ಕೊಡದಂತೆ ಇಲಾಖೆಗೆ ಸಚಿವರು ಸೂಚಿಸಿದ್ದಾರಂತೆ, ಈ ಪ್ರಕರಣದ ಹೊಣೆಯನ್ನು ಸಂತೋಷ್ ಲಾಡ್ ಹೊರಬೇಕು. ರಾಹುಲ್ ಗಾಂಧಿಗೆ ಸಂತೋಷ್ ಲಾಡ್ ಇದರ ಹಣ ತಲುಪಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಕಟ್ಟಡ ಕಾರ್ಮಿಕರ ಸಾವಿರಾರು ಕೋಟಿ ರೂ ಹಣ ಲೂಟಿ ಆಗುತ್ತಿದೆ. ಸಿದ್ದರಾಮಯ್ಯ ಅವರು ಕೂಡಲೇ ಸಂತೋಷ್ ಲಾಡ್ ರಾಜೀನಾಮೆ ಪಡೆಯಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇದು ಕಾರ್ಮಿಕ ವಿರೋಧಿ ಸರ್ಕಾರ, ನಾವು ಇಲ್ಲಿಗೇ ಬಿಡುವುದಿಲ್ಲ, ಕಾರ್ಮಿಕರ ಜೊತೆ ಸೇರಿ ಹೋರಾಟ ಮಾಡುತ್ತೇವೆ. ಸದನದಲ್ಲೂ ಹೋರಾಟ ಮಾಡುತ್ತೇವೆ ಎಂದು ಎಮ್‌ಎಲ್‌ಸಿ ಕೆ. ಎಸ್‌ ನವೀನ್‌ ಸಚಿವ ಸಂತೋಷ್‌ ಲಾಡ್‌ ವಿರುದ್ಧ ಆಕ್ರೋಶ ಹೊರಹಾಕಿದರು.

Tags: BJPCongresslabour ministerMinistermlc naveen kumarPOLITICALSANTHOSHLAD
SendShareTweet
Previous Post

ಹಾಸನ‌: ಪಶ್ಚಿಮ ಘಟ್ಟದ ವಾಸಿಗಳಿಗೆ ಸಂಕಷ್ಟ!

Next Post

ಮೈಸೂರಿನ ಎರಡು ತಾಲೂಕುಗಳಲ್ಲಿ ಬೃಹತ್‌ ಪ್ರತಿಭಟನೆಗೆ ಒಕ್ಕಲಿಗರ ಸಂಘಟನೆ ಕರೆ

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

Next Post
ಮೈಸೂರಿನ ಎರಡು ತಾಲೂಕುಗಳಲ್ಲಿ ಬೃಹತ್‌ ಪ್ರತಿಭಟನೆಗೆ ಒಕ್ಕಲಿಗರ ಸಂಘಟನೆ ಕರೆ

ಮೈಸೂರಿನ ಎರಡು ತಾಲೂಕುಗಳಲ್ಲಿ ಬೃಹತ್‌ ಪ್ರತಿಭಟನೆಗೆ ಒಕ್ಕಲಿಗರ ಸಂಘಟನೆ ಕರೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat