ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೋಗಿಲು ಲೇಔಟ್‌ ನಿವಾಸಿಗಳಿಗೆ ಕೂಡಲೇ ಮೂಲ ಸೌಕರ್ಯಗಳೊಂದಿಗೆ ಪುನರ್‌ವಸತಿ ಕಲ್ಪಿಸಿಕೊಡಿ | ಡಾ. ನಾಗಲಕ್ಷ್ಮೀ ಚೌಧರಿ ಮನವಿ

December 30, 2025
Share on WhatsappShare on FacebookShare on Twitter

ಬೆಂಗಳೂರು : ಯಲಹಂಕ ಬಳಿಯ ಕೋಗಿಲು ಲೇಔಟ್‌ನ ಸರಕಾರಿ ಭೂಮಿಯಲ್ಲಿ ಅಕ್ರಮವಾಗಿ ತಲೆಯೆತ್ತಿದ್ದ ಶೆಡ್‌ಗಳ ತೆರವು ಕಾರ್ಯಾಚರಣೆಯು ರಾಜಕೀಯ ಸ್ವರೂಪ ಪಡೆದುಕೊಂಡು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಸುಸಜ್ಜಿತ ವಸತಿ ಸೌಲಭ್ಯ ಕಲ್ಪಿಸಲು ತೀರ್ಮಾನಿಸಿದೆ.

ಈ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಕೋಗಿಲು ಬಡಾವಣೆಯ ನಿವಾಸಿಗಳಿಗೆ ಶೀಘ್ರವೇ ಮೂಲಭೂತ ಸೌಕರ್ಯಗಳೊಂದಿಗೆ ತಾತ್ಕಾಲಿಕ ಪುನರ್‌ವಸತಿ ಕಲ್ಪಿಸಿಕೊಡುವಂತೆ ಕೋರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?

ಬೆಂಗಳೂರಿನ ಯಲಹಂಕ ಸಮೀಪವಿರುವ ಕೋಗಿಲು ಬಡಾವಣೆಯ 5 ಎಕರೆ ಜಾಗದಲ್ಲಿದ್ದ ಮನೆ/ಶೆಡ್ ಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ ವತಿಯಿಂದ, ತೆರವುಗೊಳಿಸಿದ್ದು, ಅಲ್ಲಿ ವಾಸವಿದ್ದ ಸುಮಾರು 200 ಕುಟುಂಬಗಳ ಮಹಿಳೆಯರು, ಅಂಗವಿಕಲರು, ಮಕ್ಕಳು ಮತ್ತು ವೃದ್ಧರು ಬೀದಿಗೆ ಬಿದ್ದಿರುತ್ತಾರೆ.

ಬೆಂಗಳೂರಿನಲ್ಲಿ ಅತ್ಯಧಿಕ ಚಳಿಯಿದ್ದು, ಮಹಿಳೆಯರು, ಅಂಗವಿಕಲರು, ವೃದ್ಧರು ಮತ್ತು ಮಕ್ಕಳು ಮನೆ/ಶೆಡ್ ಇಲ್ಲದೆ ಚಳಿಯಲ್ಲಿ ನಲುಗುತ್ತಿದ್ದು, ಶುದ್ಧ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯಗಳು ಸೇರಿದಂತೆ ಮೂಲಭೂತ ಸೌಕರ್ಯಗಳು ಹಾಗೂ ಮಹಿಳೆಯರಿಗೆ ಮಕ್ಕಳಿಗೆ ಯಾವುದೇ ಸುರಕ್ಷತೆ ಇಲ್ಲದೆ ಕಂಗಾಲಾಗಿರುತ್ತಾರೆ.

ಹಾಗಾಗಿ ಈ ಕುಟುಂಬಗಳಿಗೆ ಕೂಡಲೇ ತಾತ್ಕಾಲಿಕ ಪುನರ್‌ವಸತಿ ಕಲ್ಪಿಸಿಕೊಟ್ಟು, ಮುಂದಿನ ದಿನಗಳಲ್ಲಿ ಈ ಅಸಹಾಯಕ ಮಹಿಳೆಯರು, ಮಕ್ಕಳು, ಅಂಗವಿಕಲರು ಹಾಗೂ ವೃದ್ಧರು ನೆಮ್ಮದಿಯ ಜೀವನವನ್ನು ನಡೆಸಲು, ಮೂಲಭೂತ ಸೌಕರ್ಯಗಳೊಂದಿಗೆ ಶಾಶ್ವತ ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೈಕಿಗೆ ಅಡ್ಡಬಂದ‌ ನಾಯಿಯನ್ನು ತಪ್ಪಿಸಲು ಹೋಗಿ ಅಪಘಾತ | ASI ಸಾವು!

Tags: bengaloreDr. Nagalakshmi ChowdhuryKarnataka News beat
SendShareTweet
Previous Post

ಭಾರತ-ಪಾಕ್ ಕದನವಿರಾಮ ಸಂಧಾನ | ಟ್ರಂಪ್ ಆಪ್ತ ರಿಕಿ ಗಿಲ್‌ಗೆ ಅಮೆರಿಕದ ಗೌರವ ; ಹೊಸ ರಾಜತಾಂತ್ರಿಕ ಸಂಘರ್ಷಕ್ಕೆ ನಾಂದಿ?

Next Post

‘ಕೊಹ್ಲಿ ಶೈಲಿ ಗಿಲ್‌ಗೆ ದಕ್ಕದು ; ಅವರು ನಾಯಕತ್ವಕ್ಕೆ ಅರ್ಹರಲ್ಲ’ | ಟೀಮ್ ಇಂಡಿಯಾ ವಿರುದ್ಧ ಮಾಂಟಿ ಪನೇಸರ್ ವಾಗ್ದಾಳಿ

Related Posts

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!
ಬೆಂಗಳೂರು

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

20,000 ಕೋಟಿ ಮೀರಿದ TDR ಹಗರಣ – 3 ವರ್ಷದ ಪ್ರಮುಖ ದಾಖಲೆಗಳು ನಾಪತ್ತೆ : CID ತನಿಖೆಗೆ ಎನ್‌.ಆರ್ ರಮೇಶ್ ಆಗ್ರಹ!
ಬೆಂಗಳೂರು

20,000 ಕೋಟಿ ಮೀರಿದ TDR ಹಗರಣ – 3 ವರ್ಷದ ಪ್ರಮುಖ ದಾಖಲೆಗಳು ನಾಪತ್ತೆ : CID ತನಿಖೆಗೆ ಎನ್‌.ಆರ್ ರಮೇಶ್ ಆಗ್ರಹ!

ಅಗ್ನಿ ದುರಂತ – ಪಿಜಿ ಕಿಟಕಿಗಳಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಅಗ್ನಿ ದುರಂತ – ಪಿಜಿ ಕಿಟಕಿಗಳಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?
ಬೆಂಗಳೂರು

ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?

ಬೆಂಗಳೂರಲ್ಲಿ ಯುವತಿಯ ನಿಗೂಢ ಸಾವು ; ಕೊಳೆತ ಸ್ಥಿತಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!
ಬೆಂಗಳೂರು

ಬೆಂಗಳೂರಲ್ಲಿ ಯುವತಿಯ ನಿಗೂಢ ಸಾವು ; ಕೊಳೆತ ಸ್ಥಿತಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು!
ಬೆಂಗಳೂರು

ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು!

Next Post
‘ಕೊಹ್ಲಿ ಶೈಲಿ ಗಿಲ್‌ಗೆ ದಕ್ಕದು ; ಅವರು ನಾಯಕತ್ವಕ್ಕೆ ಅರ್ಹರಲ್ಲ’ | ಟೀಮ್ ಇಂಡಿಯಾ ವಿರುದ್ಧ ಮಾಂಟಿ ಪನೇಸರ್ ವಾಗ್ದಾಳಿ

‘ಕೊಹ್ಲಿ ಶೈಲಿ ಗಿಲ್‌ಗೆ ದಕ್ಕದು ; ಅವರು ನಾಯಕತ್ವಕ್ಕೆ ಅರ್ಹರಲ್ಲ’ | ಟೀಮ್ ಇಂಡಿಯಾ ವಿರುದ್ಧ ಮಾಂಟಿ ಪನೇಸರ್ ವಾಗ್ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

ಪಂಜಾಬ್ ಆಟಗಾರ ಅಜ್ಮತುಲ್ಲಾಗೆ ಮಾತೃವಿಯೋಗ : ಕಂಬನಿ ಮಿಡಿದ ಅಫ್ಘಾನಿಸ್ತಾನ ಸಹ ಆಟಗಾರರು

ಪಂಜಾಬ್ ಆಟಗಾರ ಅಜ್ಮತುಲ್ಲಾಗೆ ಮಾತೃವಿಯೋಗ : ಕಂಬನಿ ಮಿಡಿದ ಅಫ್ಘಾನಿಸ್ತಾನ ಸಹ ಆಟಗಾರರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat