ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಒಳಮೀಸಲಾತಿ ಜಾರಿ ಮಾಡಿ | ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ಗೊತ್ತಿದೆ : ಎ.ನಾರಾಯಣಸ್ವಾಮಿ

August 1, 2025
ಒಳಮೀಸಲಾತಿ ಜಾರಿ ಮಾಡಿ | ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ : ಎ.ನಾರಾಯಣಸ್ವಾಮಿ
Share on WhatsappShare on FacebookShare on Twitter

ಬೆಂಗಳೂರು: ಕೂಡಲೇ ಒಳಮೀಸಲಾತಿ ಜಾರಿ ಮಾಡದೆ ಇದ್ದಲ್ಲಿ ರಾಜ್ಯ ಸರಕಾರದ ವಿರುದ್ಧ ಮಾದಿಗರಿಂದ ಅಸಹಕಾರ ಚಳವಳಿ ನಡೆಸಲಿದ್ದೇವೆ ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ.

ಒಳಮೀಸಲಾತಿ ಜಾರಿ ಮಾಡಲು ಆಗ್ರಹಿಸಿ ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾದಿಗರು ಇನ್ನು ಕಾಯುವುದಿಲ್ಲ; ಓಲೈಕೆಗೆ ಬಗ್ಗುವುದಿಲ್ಲ ಎಂದು ನುಡಿದರು. ಮುಂದಿನ ಚುನಾವಣೆವರೆಗೆ ಕಾಯುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಹೋರಾಟ ನಡೆಯುತ್ತಿದೆ. ಪಕ್ಷಭೇದ ಮರೆತು ಹೋರಾಟ ನಡೆಯುತ್ತಿದೆ ಎಂದು ವಿವರಿಸಿದರು. ಇದು ಬಿಜೆಪಿ ಹೋರಾಟವಲ್ಲ ಎಂದು ತಿಳಿಸಿದರು. ಕರ್ನಾಟಕ ಸರಕಾರಕ್ಕೆ ಕುರ್ಚಿ ಪ್ರಮುಖವೇ ಅಥವಾ ಸಮಸ್ಯೆಗಳು ಮುಖ್ಯವೇ ಎಂದು ಅವರು ಕೇಳಿದರು. ರಾಜ್ಯ ಸರಕಾರಕ್ಕೆ ಅಭಿವೃದ್ಧಿ ಮುಖ್ಯವೇ ಅಥವಾ ಕುರ್ಚಿ ಮುಖ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಮಾದಿಗರಿಗೆ ನ್ಯಾಯ ಲಭಿಸಿಲ್ಲ; ನಮ್ಮ ಸಹನೆಯ ಕಟ್ಟೆ ಒಡೆದಿದೆ. ಇನ್ನು ಕಾಯಲಾಗದು. ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ ಎಂದ ಅವರು, 1976ರಿಂದ ಮಾದಿಗರಿಗೆ ಆದ ಅನ್ಯಾಯದ ವರದಿ ಕೊಡಿ ಎಂದರೆ ಮುಖ್ಯ ಕಾರ್ಯದರ್ಶಿ ಸಭೆ ಮಾಡುವುದಿಲ್ಲ ಎಂದು ಟೀಕಿಸಿದ್ದಾರೆ.

ಕೇವಲ ಜನಸಂಖ್ಯೆ ಆಧರಿಸಿ ಮೀಸಲಾತಿ ಕೊಡುವುದಲ್ಲ; ಸುಮಾರು 40 ವರ್ಷಗಳಿಂದ ಆದ ಅನ್ಯಾಯವನ್ನು ಪರಿಗಣಿಸಿ ಮೀಸಲಾತಿ ಕೊಡಬೇಕಿದೆ. ಅನೇಕ ದಶಕಗಳಿಂದ ಆದ ಅನ್ಯಾಯ ಪರಿಗಣಿಸಿ ಹೆಚ್ಚು ಮೀಸಲಾತಿ ಕೊಡದೆ ಇದ್ದರೆ ರಾಜ್ಯದ ಮಾದಿಗರು ಹೋರಾಟಕ್ಕೆ ಸನ್ನದ್ಧರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು. ಎಲ್ಲ ಚುಕ್ತಾ ಮಾಡಿ ಎಂದು ಆಗ್ರಹಿಸಿದರು. ಹಳೆ ಬಾಕಿ ಚುಕ್ತಾ ಮಾಡದೆ ಇದ್ದರೆ, ತೀವ್ರ ಹೋರಾಟ ಸಂಘಟಿಸುವುದಾಗಿ ತಿಳಿಸಿದ್ದಾರೆ.

ಎಲ್ಲೆಡೆ ಹೋರಾಟ ಮಾದಿಗರ ಜಾಗೃತಿಯ ಸಂಕೇತ :

ರಾಜ್ಯದ 26 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಹೋರಾಟ ನಡೆಯುತ್ತಿದೆ. ಇದು ಮಾದಿಗರ ಜಾಗೃತಿಯ ಸಂಕೇತ ಎಂದು ಅವರು ವಿಶ್ಲೇಷಿಸಿದರು. ಈ ರಾಜ್ಯದ ಅನೇಕ ಶಾಸಕರು ಮಾದಿಗರ ಮತ ಇಲ್ಲದೇ ಎಂಎಲ್‍ಎ ಆಗಲು ಅಸಾಧ್ಯ ಎಂಬುದನ್ನು ನೆನಪಿಸಲು ಬಯಸುವುದಾಗಿ ಹೇಳಿದರು. ಮಾದಿಗರ ಮತ ಪಡೆದು ವಿಧಾನಸೌಧದ ಮೆಟ್ಟಿಲೇರಿದವರಿಗೆ ನಾಲಿಗೆ ಬಿದ್ದು ಹೋಗಿದೆ ಎಂದು ಟೀಕಿಸಿದರು. ಮಾದಿಗರ ಪರವಾಗಿ ಮಾತನಾಡದ ನೀವು ಯಾವ ಯೋಗ್ಯತೆ ಇಟ್ಟುಕೊಂಡು ಮತ ಕೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಈ ದೇಶದ ಮಾದಿಗರಿಗೆ ಮೀಸಲಾತಿ ಕೊಡಬಾರದು ಎಂದಿದೆಯೇ? ಎಂದು ಪ್ರಶ್ನಿಸಿದ ಅವರು, ಜಿಲ್ಲಾ ಪಂಚಾಯಿತಿ ಮತ್ತಿತರ ಸಂಸ್ಥೆಗಳ ಚುನಾವಣೆ ವೇಳೆ ನಾಳೆ, ನಾಳೆ ಮೀಸಲಾತಿ ಎನ್ನುತ್ತಾರೆ. ಸಂವಿಧಾನಕ್ಕೆ ಬೀಗ ಹಾಕಿ ತುರ್ತು ಪರಿಸ್ಥಿತಿ ಘೋಷಿಸಿ  ಪ್ರಧಾನಿಯಾಗಿ ಮುಂದುವರೆಯಲು ನಿಮಗೆ ಅಧಿಕಾರ ಇತ್ತು. ಈ ರಾಜ್ಯದ, ದೇಶದ ಶೋಷಿತ ವರ್ಗದ ಅಸ್ಪøಶ್ಯ ಮಾದಿಗರಿಗೆ ಸ್ವಾತಂತ್ರ್ಯಾನಂತರ ನಿರಂತರ ಅನ್ಯಾಯವಾಗಿದೆ. ಅನೇಕ ಮಾದಿಗರ ಮಕ್ಕಳು ಹಣವಿಲ್ಲದೇ ಎಂ.ಬಿ.ಬಿ.ಎಸ್. ಮಾಡಲಾಗುತ್ತಿಲ್ಲ. ಇದೆಲ್ಲ ನಿಮಗೆ ಅರ್ಥವಾಗುತ್ತದೆಯೇ ಎಂದು ಪ್ರಶ್ನೆ ಮಾಡಿದರು.

ಮುಖ್ಯಮಂತ್ರಿಗಳ ಸಮಾಜವಾದ ಎಲ್ಲಿ ಹೋಗಿದೆ?

ಎಲ್ಲರಿಗೂ ನ್ಯಾಯ ಕೊಡುವುದಾಗಿ ಹೇಳುವ ಸಮಾಜವಾದಿ ಮುಖ್ಯಮಂತ್ರಿ ಯಾವುದರ ಚಾಂಪಿಯನ್ ಎಂದು ಕೇಳಿದರು. ಎಲ್ಲ ರಂಗಗಳಲ್ಲೂ ಹಿಂದುಳಿದ ಮಾದಿಗರಿಗೆ ಒಂದೇ ಒಂದು ಯೋಜನೆ ನೀಡಿಲ್ಲ ಎಂದು ಆಕ್ಷೇಪಿಸಿದರು.ಮಾದಿಗರು ಎಲ್ಲ ಕಡೆ ಹಿಂದುಳಿದಿದ್ದಾರೆ. ಎಲ್ಲಿ ಹೋಗಿದೆ ನಿಮ್ಮ ಸಮಾಜವಾದ ಎಂದು ಪ್ರಶ್ನೆ ಮಾಡಿದರು.

ಅಸಹಕಾರ ಚಳವಳಿ ಒಂದೇ ಅಲ್ಲ; ಸರಕಾರವನ್ನು ಕಿತ್ತೊಗೆಯುವ ಚಳವಳಿ ನಡೆಸುತ್ತೇವೆ ಎಂದು ಅವರು ತಿಳಿಸಿದರು. ಈ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.

ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ ಮತ್ತು ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್, ಸಮಾಜದ ಮುಖಂಡರು ಮತ್ತು ಸಂಘಟನೆಗಳ ಪದಾಧಿಕಾರಿಗಳು ಇದ್ದರು.

SendShareTweet
Previous Post

ಭಾರತದಾದ್ಯಂತ ಫಾಸ್ಟ್ಯಾಗ್ ವಹಿವಾಟಿನಲ್ಲಿ ತಮಿಳುನಾಡಿಗೆ ಅಗ್ರಸ್ಥಾನ‌

Next Post

ನಗರದಲ್ಲಿ ಹೊಸದಾಗಿ “ಸುರಕ್ಷ 75″ಗೆ ಕ್ರಿಯಾ ಯೋಜನೆ ರೂಪಿಸಿ : ಮಹೇಶ್ವರ್ ರಾವ್

Related Posts

ಬೆಟ್ಟಿಂಗ್ ಚಟದ ದುರಂತ – ಹೋಂ ಗಾರ್ಡ್ ಪತ್ನಿಯನ್ನು ಕೊಂದು ಪರಾರಿಯಾದ ಪತಿ!
ಬೆಂಗಳೂರು

ಬೆಟ್ಟಿಂಗ್ ಚಟದ ದುರಂತ – ಹೋಂ ಗಾರ್ಡ್ ಪತ್ನಿಯನ್ನು ಕೊಂದು ಪರಾರಿಯಾದ ಪತಿ!

ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!
ರಾಜ್ಯ

ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!

ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು ಜೈಪುರದಲ್ಲಿ ACB ಬಲೆಗೆ – ಲಂಚಕ್ಕೆ ಬೇಡಿಕೆ ಇಟ್ಟು ಲಾಕ್‌!
ರಾಜ್ಯ

ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು ಜೈಪುರದಲ್ಲಿ ACB ಬಲೆಗೆ – ಲಂಚಕ್ಕೆ ಬೇಡಿಕೆ ಇಟ್ಟು ಲಾಕ್‌!

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!
ರಾಜ್ಯ

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!
ಬೆಂಗಳೂರು

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ
ಬೆಂಗಳೂರು

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

Next Post
ನಗರದಲ್ಲಿ ಹೊಸದಾಗಿ "ಸುರಕ್ಷ 75"ಗೆ ಕ್ರಿಯಾ ಯೋಜನೆ ರೂಪಿಸಿ : ಮಹೇಶ್ವರ್ ರಾವ್

ನಗರದಲ್ಲಿ ಹೊಸದಾಗಿ "ಸುರಕ್ಷ 75"ಗೆ ಕ್ರಿಯಾ ಯೋಜನೆ ರೂಪಿಸಿ : ಮಹೇಶ್ವರ್ ರಾವ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಂಬುಲ್ಲಾದಲ್ಲಿ ಹೈಡ್ರಾಮಾ – ಸೋಲಿನ ಬೆನ್ನಲ್ಲೇ ಶ್ರೀಲಂಕಾ ಆಟಗಾರರೊಂದಿಗೆ ಸೂರ್ಯವಂಶಿ ವಾಕ್ಸಮರ!

ದಂಬುಲ್ಲಾದಲ್ಲಿ ಹೈಡ್ರಾಮಾ – ಸೋಲಿನ ಬೆನ್ನಲ್ಲೇ ಶ್ರೀಲಂಕಾ ಆಟಗಾರರೊಂದಿಗೆ ಸೂರ್ಯವಂಶಿ ವಾಕ್ಸಮರ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಂಬುಲ್ಲಾದಲ್ಲಿ ಹೈಡ್ರಾಮಾ – ಸೋಲಿನ ಬೆನ್ನಲ್ಲೇ ಶ್ರೀಲಂಕಾ ಆಟಗಾರರೊಂದಿಗೆ ಸೂರ್ಯವಂಶಿ ವಾಕ್ಸಮರ!

ದಂಬುಲ್ಲಾದಲ್ಲಿ ಹೈಡ್ರಾಮಾ – ಸೋಲಿನ ಬೆನ್ನಲ್ಲೇ ಶ್ರೀಲಂಕಾ ಆಟಗಾರರೊಂದಿಗೆ ಸೂರ್ಯವಂಶಿ ವಾಕ್ಸಮರ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat