ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರೈಲ್ವೆ ಇಲಾಖೆ ಮಹತ್ವದ ಸುಧಾರಣೆ – ಈಗ ಟಿಕೆಟ್ ಬುಕ್ ಆದ ಬಳಿಕ ದಿನಾಂಕ ಬದಲಾವಣೆಗೆ ಅವಕಾಶ!

October 8, 2025
Share on WhatsappShare on FacebookShare on Twitter

ಬೆಂಗಳೂರು : ಆನ್‌ಲೈನ್ ಟಿಕೆಟ್ ಬುಕ್ಕಿಂಗ್‌ನಲ್ಲಿ ಪಾರದರ್ಶಕತೆ, ಆಧಾರ್ ಕಾರ್ಡ್ ಕಡ್ಡಾಯ ಸೇರಿ ಹಲವು ಮಹತ್ವದ ಸುಧಾರಣೆಗಳನ್ನು ಜಾರಿಗೆ ತಂದಿರುವ ರೈಲ್ವೆ ಇಲಾಖೆ ಈಗ ಮತ್ತೊಂದು ಗಮನಾರ್ಹ ಸುಧಾರಣೆಗೆ ಮುಂದಾಗಿದೆ. ಹೌದು.. ಟಿಕೆಟ್ ಕನ್ಫರ್ಮ್ ಆಗಿದ್ದರೂ, ಆನ್‌ಲೈನ್ ಮೂಲಕವೇ ಪ್ರಯಾಣದ ದಿನಾಂಕ ಬದಲಾವಣೆಗೆ ರೈಲ್ವೆ ಇಲಾಖೆ ಅವಕಾಶ ಮಾಡಿಕೊಡುತ್ತಿದೆ. ಇದರಿಂದ ಲಕ್ಷಾಂತರ ರೈಲು ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಇದುವರೆಗೆ ಆನ್‌ಲೈನ್‌ನಲ್ಲಿ ಅಥವಾ ಆಫ್ ಲೈನ್‌ನಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡಿದರೆ ದಿನಾಂಕ ಬದಲಾವಣೆಗೆ ಅವಕಾಶವಿರಲಿಲ್ಲ. ಇದರಿಂದಾಗಿ ಪ್ರಯಾಣಿಕರು ಪ್ರಯಾಣದ ದಿನಾಂಕದಲ್ಲಿ ಬದಲಾವಣೆಯಾದರೆ ಬುಕ್ ಆದ ರೈಲು ಟಿಕೆಟ್ ಅನ್ನು ಕ್ಯಾನ್ಸಲ್ ಮಾಡಬೇಕಿತ್ತು. ಕ್ಯಾನ್ಸಲ್ ಮಾಡಿಯೇ ಹೊಸ ದಿನಾಂಕದಂದು ಮತ್ತೆ ಟಿಕೆಟ್ ಬುಕ್ ಮಾಡಬೇಕಿತ್ತು. ಇದರಿಂದಾಗಿ ಸಮಯ ಹಾಗೂ ಹಣ ನಷ್ಟವಾಗುತ್ತಿತ್ತು. ಹಾಗಾಗಿಯೇ, ರೈಲ್ವೆ ಇಲಾಖೆಯು ಹೊಸ ನೀತಿ ಜಾರಿಗೆ ತರಲು ಮುಂದಾಗಿದೆ.

ಹೊಸ ನೀತಿಯ ಪ್ರಕಾರ, ರೈಲ್ವೆ ಪ್ರಯಾಣಿಕರಿಗೆ ಟಿಕೆಟ್ ಕನ್ಫರ್ಮ್ ಆದ ಬಳಿಕವೂ, ಅವರು ಪ್ರಯಾಣದ ದಿನಾಂಕವನ್ನು ಆನ್ ಲೈನ್ ಮೂಲಕವೇ ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಯಾವುದೇ ಶುಲ್ಕವೂ ಇರುವುದಿಲ್ಲ. ಉಚಿತವಾಗಿಯೇ ಪ್ರಯಾಣಿಕರು ಪ್ರಯಾಣದ ದಿನಾಂಕವನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ಹೊಸ ನೀತಿಯು 2026ರ ಜನವರಿಯಿಂದ ಜಾರಿಗೆ ಬರಲಿದೆ.

ಬುಕ್ ಆದ ಟಿಕೆಟ್ ರದ್ದುಗೊಳಿಸಲು ಟಿಕೆಟ್ ಮೊತ್ತದ ಶೇ.25ರಿಂದ ಶೇ.50ರಷ್ಟು ಮೊತ್ತವು ಕಡಿತವಾಗುತ್ತಿದೆ. ಹಾಗೆಯೇ, ಪ್ರಯಾಣಿಕರ ಹಣ ರಿಫಂಡ್ ಆಗಲು ಕೆಲ ದಿನಗಳು ಬೇಕಾಗುತ್ತದೆ. ಇದರಿಂದ ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿತ್ತು. ಇದನ್ನು ಮನಗಂಡೇ ಹೊಸ ಕ್ರಮ ಜಾರಿಗೆ ತರಲು ಮುಂದಾಗಿದೆ. ಇದನ್ನು ಲಕ್ಷಾಂತರ ರೈಲ್ವೆ ಪ್ರಯಾಣಿಕರು ಸ್ವಾಗತಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರೈಲ್ವೆ ಇಲಾಖೆಯು ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿತ್ತು.

Tags: bangalorebookingticketimprovementRailwayDptmnt
SendShareTweet
Previous Post

ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣ; ಬೈರತಿ ಬಸವರಾಜ್ ಬಂಧನಕ್ಕೆ ಅನುಮತಿ ಕೋರಿ ಅರ್ಜಿ, ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Next Post

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪರೀಕ್ಷಾ ಪ್ರಾಧಿಕಾರದಿಂದ 722 ಹುದ್ದೆಗಳ ನೇಮಕ

Related Posts

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!
ದೇಶ

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

Next Post
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪರೀಕ್ಷಾ ಪ್ರಾಧಿಕಾರದಿಂದ 722 ಹುದ್ದೆಗಳ ನೇಮಕ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪರೀಕ್ಷಾ ಪ್ರಾಧಿಕಾರದಿಂದ 722 ಹುದ್ದೆಗಳ ನೇಮಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat