ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

India-Afghan: ಇದೇ ಮೊದಲ ಬಾರಿಗೆ ತಾಲಿಬಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮಾತುಕತೆ

May 16, 2025
Share on WhatsappShare on FacebookShare on Twitter

ನವದೆಹಲಿ: ಪ್ರಾದೇಶಿಕ ರಾಜತಾಂತ್ರಿಕತೆಯಲ್ಲಿ ಹೊಸ ಅಧ್ಯಾಯ ಎಂಬಂತೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಇಂದು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ಅವರೊಂದಿಗೆ ಮಾತುಕತೆ (India-Afghan) ನಡೆಸಿದ್ದಾರೆ. ದೂರವಾಣಿ ಮೂಲಕ ಈ ಅಧಿಕೃತ ಮಾತುಕತೆ ನಡೆದಿದೆ. ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದೊಂದಿಗೆ ಭಾರತ ನಡೆಸಿದ ಮೊಟ್ಟ ಮೊದಲ ಸಚಿವರ ಮಟ್ಟದ ಮಾತುಕತೆ ಇದಾಗಿದ್ದು, ಭಾರೀ ಕುತೂಹಲ ಕೆರಳಿಸಿದೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಪಾಕ್ ಪ್ರೇರಿತ ಉಗ್ರರು ಹತ್ಯೆಗೈದ ಕೃತ್ಯವನ್ನು ತಾಲಿಬಾನ್ ಆಡಳಿತವು ಖಂಡಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಮೊದಲ ಬಾರಿಗೆ ಸಚಿವರ ಮಟ್ಟದ ಮಾತುಕತೆ

ದೂರವಾಣಿ ಸಂಭಾಷಣೆಯ ಬಳಿಕ ಟ್ವೀಟರ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಚಿವ ಜೈಶಂಕರ್, “ಇಂದು ನಾನು ಆಫ್ಘನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಖಿ ಅವರೊಂದಿಗೆ ಉತ್ತಮ ಮಾತುಕತೆ ನಡೆಸಿದ್ದೇನೆ. ಪಹಲ್ಗಾಮ್ ದಾಳಿಯನ್ನು ಖಂಡಿಸಿರುವ ಆಫ್ಘನ್ ನಿರ್ಧಾರವನ್ನು ನಾವು ಶ್ಲಾಘಿಸುತ್ತೇವೆ. ಅಫ್ಘಾನಿಸ್ತಾನದ ಜನರೊಂದಿಗೆ ಭಾರತದ ಸಾಂಪ್ರದಾಯಿಕ ಗೆಳೆತನ ಮತ್ತು ಅವರ ಅಭಿವೃದ್ಧಿಗಾಗಿ ಭಾರತ ನೀಡಿರುವ ಬೆಂಬಲದ ಬಗ್ಗೆಯೂ ಈ ವೇಳೆ ಚರ್ಚೆ ನಡೆದಿದೆ. ನಮ್ಮ ಈ ಸಹಕಾರವನ್ನು ಮುಂದಕ್ಕೆ ಒಯ್ಯುವ ಕುರಿತೂ ಚರ್ಚಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಪಾಕಿಸ್ತಾನಕ್ಕೆ ಟಾಂಗ್

ಜಮ್ಮು ಕಾಶ್ಮೀರದಲ್ಲಿ ನಡೆದಿರುವ ಘಟನೆಗಳಿಗೆ ತಾಲಿಬಾನ್ ಕಾರಣ ಎಂಬ ಪಾಕಿಸ್ತಾನದ ಸುಳ್ಳಿಗೂ ವಿದೇಶಾಂಗ ಸಚಿವರು ಟಾಂಗ್ ನೀಡಿದ್ದಾರೆ. ಸುಳ್ಳು ಮತ್ತು ಆಧಾರರಹಿತ ವರದಿಗಳು ಮೂಲಕ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಅಪನಂಬಿಕೆ ಹುಟ್ಟಿಸಲು ಪಾಕ್ ಮಾಧ್ಯಮಗಳು ನಡೆಸಿದ ಪ್ರಯತ್ನವನ್ನು ಮುತ್ತಖಿ ಅವರನ್ನು ಖಂಡಿಸಿರುವುದು ಕೂಡ ಸ್ವಾಗತಾರ್ಗ ಎಂದಿದ್ದಾರೆ.

ಏನೇನು ಚರ್ಚೆ?

ಭಾರತ-ಆಫ್ಘನ್ ಮಾತುಕತೆ ವೇಳೆ ತಾಲಿಬಾನ್ ಸಚಿವ ಮುತ್ತಖಿ ಅವರು, ಆಫ್ಘನ್ ನಾಗರಿಕರಿಗೆ ವಿಶೇಷವಾಗಿ ವೈದ್ಯಕೀಯ ಚಿಕಿತ್ಸೆಗೆಂದು ಬರುವವರಿಗೆ ಹೆಚ್ಚು ವೀಸಾಗಳನ್ನು ಒದಗಿಸುವಂತೆ ಜೈಶಂಕರ್ ಗೆ ಮನವಿ ಮಾಡಿದ್ದಾರೆ. ಇದೇ ವೇಳೆ ದ್ವಿಪಕ್ಷೀಯ ವ್ಯಾಪಾರ, ಭಾರತದ ಜೈಲುಗಳಲ್ಲಿರುವ ಆಫ್ಘನ್ ಕೈದಿಗಳ ಬಿಡುಗಡೆ ಹಾಗೂ ಇರಾನ್‌ನಲ್ಲಿರುವ ಛಬಹಾರ್ ಬಂದು ಅಭಿವೃದ್ಧಿ ಕುರಿತೂ ಚರ್ಚಿಸಲಾಗಿದೆ ಎಂದು ತಾಲಿಬಾನ್ ಸಂವಹನ ಇಲಾಖೆ ನಿರ್ದೇಶಕ ಹಫೀಜ್ ಜಿಯಾ ಅಹ್ಮದ್ ತಿಳಿಸಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಯಾವತ್ತಿಗೂ ರಾಜಿ ಇಲ್ಲ; ಜೈ ಶಂಕರ್

ಪಹಲ್ಗಾಮ್ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನವು ಎಲ್ಲ ವ್ಯಾಪಾರ ಒಪ್ಪಂದಗಳನ್ನು ರದ್ದು ಮಾಡಿ, ಗಡಿಗಳನ್ನು ಮುಚ್ಚಿರುವ ಹಿನ್ನೆಲೆಯಲ್ಲಿ ಛಬಹಾರ್ ಬಂದರು ಚರ್ಚೆಯು ಹೆಚ್ಚು ಮಹತ್ವ ಪಡೆದಿದೆ. ಎಲ್ಲ ದಿಕ್ಕುಗಳಿಂದಲೂ ಭೂಪ್ರದೇಶವನ್ನೇ ಹೊಂದಿರುವ ಅಫ್ಘಾನಿಸ್ತಾನಕ್ಕೂ ಇದರ ಪರಿಣಾಮ ತಟ್ಟಿದ್ದು, ಅದು ಮಾರ್ಗದ ಮೂಲಕ ಭಾರತವನ್ನು ತಲುಪಲು ಪಾಕಿಸ್ತಾನವನ್ನು ದಾಟಿಯೇ ಬರಬೇಕು. ಅಲ್ಲದೇ, ಭಾರತ ಮತ್ತು ಅಫ್ಘಾನಿಸ್ತಾನ ಭೂ ಗಡಿಯನ್ನು ಹಂಚಿಕೊಂಡಿದ್ದರೂ, 1947ರಿಂದ ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಆ ಗಡಿಯನ್ನೂ ಮುಚ್ಚಿದೆ. ಈಗ ಎರಡೂ ದೇಶಗಳಿಗಿರುವ ಏಕೈಕ ಆಯ್ಕೆಯೆಂದರೆ ಇರಾನ್ ನ ಛಬಹಾರ್ ಬಂದರು ಮೂಲಕ ವ್ಯಾಪಾರ ನಡೆಸುವುದು.

Tags: JaishankarKannadaTaliban
SendShareTweet
Previous Post

ಸೇನೆಗೆ ನೆರವಾದ 6 ವರ್ಷದ ಬಾಲಕ

Next Post

Nasa Rover : ಮಂಗಳನ ಆಗಸದಲ್ಲಿ ಹಸಿರು ಬೆಳಕಿನಾಟ: ಅದ್ಭುತ ದೃಶ್ಯ ಸೆರೆಹಿಡಿದ ನಾಸಾದ ರೋವರ್

Related Posts

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!
ವಿದೇಶ

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?
ವಿದೇಶ

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ವಿದೇಶ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

Next Post
Mars

Nasa Rover : ಮಂಗಳನ ಆಗಸದಲ್ಲಿ ಹಸಿರು ಬೆಳಕಿನಾಟ: ಅದ್ಭುತ ದೃಶ್ಯ ಸೆರೆಹಿಡಿದ ನಾಸಾದ ರೋವರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat