ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಇತರೆ ಸುದ್ದಿ

ಸೌಂದರ್ಯದ ನಾಡಲ್ಲಿ ಈಗ ಉಳಿದಿದ್ದು ಕೆಸರು, ಆಕ್ರಂದನ!

August 1, 2024
Share on WhatsappShare on FacebookShare on Twitter

ವಯನಾಡು: ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 250 ರ ಗಡಿ ದಾಟಿದೆ.

ಅವಶೇಷಗಳ ಅಡಿಯಲ್ಲಿ ಬದುಕುಳಿದವರು ಮತ್ತು ಮೃತದೇಹಗಳಿಗಾಗಿ ಶೋಧ ಇನ್ನೂ ಮುಂದುವರೆದಿದ್ದು, ಈಗ ಅಲ್ಲಿ ಕೆಸರು ಮತ್ತು ಆಕ್ರಂದನವೇ ತುಂಬಿಕೊಂಡಿದೆ. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದಂತಾಗಿದೆ.

ಇನ್ನೂ ಅಲ್ಲಿ 200ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಂಗಳವಾರ ಮಧ್ಯರಾತ್ರಿ ಸಂಭವಿಸಿದ ದಿಢೀರ್‌ ಪ್ರವಾಹ ಮತ್ತು ಗುಡ್ಡ ಕುಸಿತಕ್ಕೆ ವಯನಾಡಿನ ಮುಂಡಕ್ಕೈ, ಚೂರಲ್‌ ಮಾಲಾ, ಅತ್ತಮಾಲಾ, ಮತ್ತು ನೂಲ್‌ ಪುಳ ಅಕ್ಷರಶಃ ನರಕವಾದಂತಾಗಿವೆ.

ಹೀಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ. ಮಳೆ ಹಾಗೂ ಮುಂಡಕ್ಕೈ ನದಿಯಲ್ಲಿ ಪ್ರವಾಹದ ನೀರಿನ ನಡುವೆಯೇ ಭೂಸೇನೆ, ನೌಕಾಪಡೆ, ಎನ್‌ ಡಿಆರ್‌ ಎಫ್‌, ರಾಜ್ಯ ತುರ್ತು ಸೇವಾ ಪಡೆ, ಸ್ಥಳೀಯ ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ. ಬರೋಬ್ಬರಿ 1,167 ಸಿಬ್ಬಂದಿಯ ತಂಡ ರಕ್ಷಣಾ ಕಾರ್ಯ ನಡೆಸುತ್ತಿದೆ. ಸಂತ್ರಸ್ತರಿಗಾಗಿ 82 ಶಿಬಿರಗಳನ್ನು ತೆರೆಯಲಾಗಿದೆ. 8,017 ಜನರಿಗೆ ಈಗಾಗಲೇ ಆಶ್ರಯ ನೀಡಲಾಗಿದೆ. 19 ಗರ್ಭಿಣಿಯರು ಕೂಡ ಇದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಇಲ್ಲಿಯವರೆಗೆ 299 ಮಕ್ಕಳು, 559 ಮಹಿಳೆಯರು ಸೇರಿದಂತೆ ಒಟ್ಟು 1,592 ಜನರನ್ನು ರಕ್ಷಿಸಲಾಗಿದೆ. ಸ್ವರ್ಗದಂತಿದ್ದ ವಯನಾಡಿನಲ್ಲಿ ಶೋಕ ಮಡುಗಟ್ಟಿದ್ದು, ಮೃತರ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರವಾಹ ಮತ್ತು ಮಣ್ಣು ಕುಸಿತದ ರಭಸಕ್ಕೆ ಮೃತದೇಹಗಳು ಹತ್ತಾರು ಕಿಲೋ ಮೀಟರ್‌ ವರೆಗೂ ಕೊಚ್ಚಿ ಹೋಗಿವೆ. ನೆರೆಯ ಜಿಲ್ಲೆಗಳಲ್ಲಿಯೂ ಮೃತದೇಹಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಸಿಎಂ ಪಿಣರಾಯಿ ವಿಜಯನ್‌ ಮಾಹಿತಿ ನೀಡಿದ್ದಾರೆ.

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ ಕನ್ನಡಿಗರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಎಲ್ಲೆಂದರಲ್ಲಿ ಒಡೆದು ಚಲ್ಲಾಪಿಲ್ಲಿಯಾಗಿ ಕಲ್ಲು-ಬಂಡೆಗಳು, ಮುರಿದು ಬಿದ್ದ ಮನೆಗಳ ಅವಶೇಷಗಳು, ಮಣ್ಣು-ಕೆಸರಿನ ರಾಶಿ, ಕೆಸರ ರಾಶಿಯೊಂದಿಗೆ ಹರಿಯುವ ನದಿ, ಮಣ್ಣು ಕೊರಕಲಿನಿಂದಾಗಿ ಉಂಟಾದ ದೊಡ್ಡ ಕಣಿವೆಗಳ ಮಧ್ಯೆಯೇ ರಕ್ಷಣಾ ಪಡೆ ಕಾರ್ಯಾಚರಣೆ ನಡೆಸಿದೆ. ಇಡೀ ದೇಶವೇ ಈ ಘಟನೆಗೆ ಮಮ್ಮಲ ಮರಗುತ್ತಿದೆ.

SendShareTweet
Previous Post

ಭಾರತಕ್ಕೆ ಇಂದು ಮತ್ತೊಂದು ಪದಕದ ಭರವಸೆ!

Next Post

ಇನ್ನೂ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ವರುಣ ಆರ್ಭಟ!

Related Posts

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ
ದೇಶ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?
ದೇಶ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!
ಚಾಮರಾಜನಗರ

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!

Next Post
ಇನ್ನೂ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ವರುಣ ಆರ್ಭಟ!

ಇನ್ನೂ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ವರುಣ ಆರ್ಭಟ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat