ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs ENG : ಫಾರ್ಮ್‌ ಕಂಡುಕೊಂಡಿದ್ದು ಹೇಗೆ? ರಹಸ್ಯ ಹೇಳಿದ ರೋಹಿತ್‌ ಶರ್ಮಾ!

February 11, 2025
Share on WhatsappShare on FacebookShare on Twitter

ಕಟಕ್‌: ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ (Rohit Sharma), ಇಂಗ್ಲೆಂಡ್‌ (IND vs ENG ) ವಿರುದ್ದದ ಎರಡನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಫಾರ್ಮ್‌ಗೆ ಮರಳಿದ್ದಾರೆ. ಆ ಮೂಲಕ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ.

ODI CENTURY number 3⃣2⃣ in 📸📸

Describe Captain Rohit Sharma's Cuttack 💯 in one word ✍️

Follow The Match ▶️ https://t.co/NReW1eEQtF#TeamIndia | #INDvENG | @IDFCFIRSTBank | @ImRo45 pic.twitter.com/5mu59OBCTu

— BCCI (@BCCI) February 9, 2025

ಮೊದಲನೇ ಏಕದಿನ ಪಂದ್ಯದಲ್ಲಿ ರೋಹಿತ್‌ ಶರ್ಮಾ ಅವರ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿತ್ತು. ಅವರು ಕೆಟ್ಟ ಶಾಟ್​ನಿಂದ ವಿಕೆಟ್‌ ಒಪ್ಪಿಸಿದ್ದರು. ಹೀಗಾಗಿ ರೋಹಿತ್‌ ಶರ್ಮಾ ಅವರ ವೃತ್ತಿ ಜೀವನದ ಬಹುತೇಕ ಅಂತ್ಯ ಎಂದು ಮಾಜಿ ಆಟಗಾರರು ಮಾತನಾಡಿಕೊಂಡಿದ್ದರು. ಈ ಎಲ್ಲಾ ಟೀಕೆಗಳಿಗೆ ಎರಡನೇ ಏಕದಿನ ಪಂದ್ಯದಲ್ಲಿ ಅವರು ಉತ್ತರ ನೀಡಿದ್ದಾರೆ.

ಬಾರಬತಿ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್‌ ನೀಡಿದ್ದ 305 ರನ್‌ಗಳ ಗುರಿ ಹಿಂಬಾಲಿಸಿದ ಭಾರತ ತಂಡದ ಪರ ಇನಿಂಗ್ಸ್‌ ಆರಂಭಿಸಿದ ರೋಹಿತ್‌ ಶರ್ಮಾ, 90 ಎಸೆತಗಳಲ್ಲಿ 7 ಸಿಕ್ಸರ್‌ಗಳು ಹಾಗೂ 12 ಬೌಂಡರಿಗಳೊಂದಿಗೆ 119 ರನ್‌ ಸಿಡಿಸಿದರು.

ಇದನ್ನೂ ಓದಿ: ಭಾರತದ ಕ್ರಿಕೆಟ್‌ ಆಟಗಾರ್ತಿ ಈಗ ಉನ್ನತ ಪೊಲೀಸ್‌ ಅಧಿಕಾರಿ!

ಪಂದ್ಯದ ಬಳಿಕ ಮಾತನಾಡಿದ್ದ ರೋಹಿತ್‌ ಶರ್ಮಾ, “ತಂಡಕ್ಕಾಗಿ ರನ್‌ಗಳನ್ನು ಗಳಿಸಿದ್ದಕ್ಕೆ ಹಾಗೂ ಕ್ರೀಸ್‌ನಲ್ಲಿ ಸ್ವಲ್ಪ ಸಮಯ ಕಳೆದಿದ್ದರಿಂದ ತುಂಬಾ ಖುಷಿಯಾಗುತ್ತಿದೆ. ಈ ಸರಣಿಯಲ್ಲಿ ಇದು ಅತ್ಯಂತ ಪ್ರಮುಖ ಪಂದ್ಯವಾಗಿತ್ತು. ಆಟದ ಸನ್ನಿವೇಶಕ್ಕೆ ತಕ್ಕಂತೆ ಬ್ಯಾಟ್‌ ಮಾಡಲು ಬಯಸಿದ್ದೆ,” ಎಂದು ಹೇಳಿದ್ದಾರೆ.

ಫಾರ್ಮ್‌ ಕಂಡುಕೊಂಡ ರಹಸ್ಯ ತಿಳಿಸಿದ ಹಿಟ್‌ಮ್ಯಾನ್‌

“ನೀವು ಪಿಚ್‌ ಅನ್ನು ನೋಡುವುದಾದರೆ, ಇದು ಕಪ್ಪು ಮಣ್ಣಿನಿಂದ ಕೂಡಿದೆ ಹಾಗೂ ಚೆಂಡು ಜಾರುತ್ತಿದ್ದರಿಂದ ಫುಲ್‌ ಫೇಸ್‌ ಬ್ಯಾಟ್‌ನಲ್ಲಿ ಚೆಂಡನ್ನು ಹೊಡೆಯುದುದು ತುಂಬಾ ಮುಖ್ಯವಾಗಿತ್ತು. ಇಂಗ್ಲೆಂಡ್‌ ತಂಡ ಬೌಲರ್‌ಗಳ ಬಾಡಿ ಲೈನ್‌ನಲ್ಲಿ ಚೆಂಡನ್ನು ಎಸೆಯುತ್ತಿದ್ದರು . ಹಾಗಾಗಿ ಇದಕ್ಕೆ ನಾನು ನನ್ನ ಯೋಜನೆಯನ್ನು ರೂಪಿಸಿಕೊಂಡೆ. ಗ್ಯಾಪ್‌ಗಳನ್ನು ಪತ್ತೆ ಆಡಿ ಚೆಂಡನ್ನು ಹೊಡೆಯುತ್ತಿದ್ದೆ. ನನಗೆ ಶುಭಮನ್‌ ಗಿಲ್‌ ಹಾಗೂ ಶ್ರೇಯಸ್‌ ಅಯ್ಯರ್‌ ಅವರಿಂದ ಉತ್ತಮ ಬೆಂಬಲ ಸಿಕ್ಕಿತ್ತು,” ಎಂದು ರೋಹಿತ್‌ ಶರ್ಮಾ ತಿಳಿಸಿದ್ದಾರೆ.

ಒಡಿಐ ಸರಣಿ ಭಾರತದ ಕೈವಶ

ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡ, ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಗೆಲುವು ಪಡೆದಿತ್ತು. ಇದೀಗ ಮೂರು ಹಾಗೂ ಏಕದಿನ ಸರಣಿಯ ಕೊನೆಯ ಪಂದ್ಯ ಫೆಬ್ರವರಿ 12 ರಂದು ಅಹಮಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

Tags: (IND vs ENGCricket NewsIndian Cricket
SendShareTweet
Previous Post

SA 20 : ಎಂಐ ಕೇಪ್​ಟೌನ್​ ತಂಡಕ್ಕೆ ​ ಎಸ್ಎ20 ಚಾಂಪಿಯನ್ಸ್ ಕಿರೀಟ!

Next Post

ಆಸ್ತಿಗಾಗಿ ಅಮೆರಿಕದಿಂದ ಬಂದು ಖ್ಯಾತ ಉದ್ಯಮಿಯನ್ನು 70 ಬಾರಿ ಇರಿದು ಕೊಂದ ಮೊಮ್ಮಗ!

Related Posts

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ
ಕ್ರೀಡೆ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!
ಕ್ರೀಡೆ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್
ಕ್ರೀಡೆ

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?
ಕ್ರೀಡೆ

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?

ಕೊಹ್ಲಿ ಐಪಿಎಲ್ 2025 ಟ್ರೋಫಿ ಸಂಭ್ರಮದ ನಂತರ ನಿವೃತ್ತಿಯಾಗಬಹುದೇ?
ಕ್ರೀಡೆ

ಕೊಹ್ಲಿ ಐಪಿಎಲ್ 2025 ಟ್ರೋಫಿ ಸಂಭ್ರಮದ ನಂತರ ನಿವೃತ್ತಿಯಾಗಬಹುದೇ?

ಕೊಹ್ಲಿ ಇಲ್ಲದ ಭಾರತ ತಂಡವನ್ನು ಇಂಗ್ಲೆಂಡ್​ನಲ್ಲಿ ಸ್ವಾಗತಿಸುವವರೇ ಇಲ್ಲ!
ಕ್ರೀಡೆ

ಕೊಹ್ಲಿ ಇಲ್ಲದ ಭಾರತ ತಂಡವನ್ನು ಇಂಗ್ಲೆಂಡ್​ನಲ್ಲಿ ಸ್ವಾಗತಿಸುವವರೇ ಇಲ್ಲ!

Next Post
ಆಸ್ತಿಗಾಗಿ ಅಮೆರಿಕದಿಂದ ಬಂದು ಖ್ಯಾತ ಉದ್ಯಮಿಯನ್ನು 70 ಬಾರಿ ಇರಿದು ಕೊಂದ ಮೊಮ್ಮಗ!

ಆಸ್ತಿಗಾಗಿ ಅಮೆರಿಕದಿಂದ ಬಂದು ಖ್ಯಾತ ಉದ್ಯಮಿಯನ್ನು 70 ಬಾರಿ ಇರಿದು ಕೊಂದ ಮೊಮ್ಮಗ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat