ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs ENG: ಬೆನ್ ಸ್ಟೋಕ್ಸ್ ಬೌನ್ಸರ್‌ಗೆ ತಲೆಗೆ ಪೆಟ್ಟು ತಿಂದರೂ ಕ್ಯಾರೇ ಮಾಡದ ನಿತೀಶ್ ಕುಮಾರ್ ರೆಡ್ಡಿ!

July 13, 2025
Share on WhatsappShare on FacebookShare on Twitter

ಲಂಡನ್‌: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಸರಣಿಯ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನ, ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಎಸೆದ ಮಾರಕ ಬೌನ್ಸರ್ ತಲೆಗೆ ಬಡಿಯಿತು. ಇದರಿಂದ ಮೈದಾನದಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ನಿತೀಶ್‌ ರೆಡ್ಡಿ ಚಿಕಿತ್ಸೆ ಪಡೆದು ಮತ್ತೆ ಬ್ಯಾಟಿಂಗ್‌ಗೆ ಮರಳಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸ್ಟೋಕ್ಸ್ ಬೌನ್ಸರ್, ಮೈದಾನದಲ್ಲಿ ಆತಂಕ
ಭಾರತ ಪ್ರಥಮ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ, 90ನೇ ಓವರ್‌ನಲ್ಲಿ ಬೆನ್ ಸ್ಟೋಕ್ಸ್ ಎಸೆದ ವೇಗದ ಬೌನ್ಸರ್ ನೇರವಾಗಿ ನಿತೀಶ್ ರೆಡ್ಡಿ ಅವರ ಹೆಲ್ಮೆಟ್‌ಗೆ ಬಡಿಯಿತು. ಚೆಂಡಿನ ಏಟಿಗೆ ನಿತೀಶ್‌ ರೆಡ್ಡಿ ತಕ್ಷಣವೇ ನೆಲದಲ್ಲಿ ಕುಸಿದು ಕುಳಿತರು. ಕೂಡಲೇ ಭಾರತ ತಂಡದ ಫಿಸಿಯೊ ಮೈದಾನಕ್ಕೆ ಧಾವಿಸಿದ್ದು, ಪರಿಸ್ಥಿತಿ ಸ್ವಲ್ಪ ಉದ್ವಿಗ್ನತೆಯಿಂದ ಕೂಡಿತ್ತು. ಆಟವನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು. ವೈದ್ಯಕೀಯ ತಂಡದ ತಪಾಸಣೆಯ ಬಳಿಕ ನಿತೀಶ್‌ ರೆಡ್ಡಿ ಪುನಃ ಬ್ಯಾಟಿಂಗ್ ಮುಂದುವರಿಸಿದಾಗ ಭಾರತೀಯ ಅಭಿಮಾನಿಗಳ ಆತಂಕ ಕೊಂಚ ಕಡಿಮೆಯಾಯಿತು.

ನಿತೀಶ್‌ ರೆಡ್ಡಿಯ ಹೋರಾಟದ ಬ್ಯಾಟಿಂಗ್ ಮತ್ತು ಜಡೇಜಾ ಜೊತೆಯಾಟ
ಹೆಲ್ಮೆಟ್‌ಗೆ ಚೆಂಡು ತಗುಲಿಸಿಕೊಂಡ ಹೊರತಾಗಿಯೂ ನಿತೀಶ್‌ ರೆಡ್ಡಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅವರು 91 ಎಸೆತಗಳಲ್ಲಿ ನಾಲ್ಕು ಬೌಂಡರಿಗಳೊಂದಿಗೆ 30 ರನ್‌ಗಳನ್ನು ಗಳಿಸಿ, ರವೀಂದ್ರ ಜಡೇಜಾ ಅವರೊಂದಿಗೆ 72 ರನ್‌ಗಳ ಮಹತ್ವದ ಜೊತೆಯಾಟವನ್ನು ಆಡಿದರು. ಉತ್ತಮವಾಗಿ ಬ್ಯಾಟ್ ಮಾಡುತ್ತಿದ್ದ ನಿತೀಶ್‌, ಅಂತಿಮವಾಗಿ ಬೆನ್ ಸ್ಟೋಕ್ಸ್ ಅವರ ಎಸೆತದಲ್ಲೇ ವಿಕೆಟ್ ಒಪ್ಪಿಸಿದರು.

ರಾಹುಲ್ ಶತಕ, ಜಡೇಜಾ ಅರ್ಧಶತಕ
ಮೂರನೇ ದಿನದಾಟದಲ್ಲಿ ಭಾರತದ ಇನ್ನಿಂಗ್ಸ್‌ಗೆ ಆಧಾರವಾಗಿದ್ದು ಕೆ.ಎಲ್. ರಾಹುಲ್. ಲಾರ್ಡ್ಸ್ ಮೈದಾನದಲ್ಲಿ ತಮ್ಮ ಎರಡನೇ ಟೆಸ್ಟ್ ಶತಕವನ್ನು ಪೂರ್ಣಗೊಳಿಸಿ, ವೈಯಕ್ತಿಕ ಶತಕ ದಾಖಲಿಸಿದ ತಕ್ಷಣ ವಿಕೆಟ್ ಒಪ್ಪಿಸಿದರು. ಆದರೂ, ನಿತೀಶ್ ಕುಮಾರ್ ರೆಡ್ಡಿ ಮತ್ತು ನಂತರ ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್ ನೇತೃತ್ವದ ಇಂಗ್ಲೆಂಡ್‌ನ ವೇಗದ ಬೌಲಿಂಗ್ ಅನ್ನು ಸಮರ್ಥವಾಗಿ ಎದುರಿಸಿದರು. ನಿತೀಶ್‌ ರೆಡ್ಡಿ ಬೇಗ ವಿಕೆಟ್ ಒಪ್ಪಿಸಿದರೂ, ರವೀಂದ್ರ ಜಡೇಜಾ ಬ್ಯಾಟಿಂಗ್ ಮುಂದುವರಿಸಿ ಅರ್ಧಶತಕವನ್ನು ಬಾರಿಸಿದರು. 113 ಓವರ್‌ಗಳ ಹೊತ್ತಿಗೆ ರವೀಂದ್ರ ಜಡೇಜಾ 129 ಎಸೆತಗಳಲ್ಲಿ 72 ರನ್‌ಗಳನ್ನು ಕಲೆ ಹಾಕಿದ್ದು, ಮತ್ತೊಂದು ತುದಿಯಲ್ಲಿ ವಾಷಿಂಗ್ಟನ್ ಸುಂದರ್ ಅವರಿಗೆ ಸಾಥ್ ನೀಡುತ್ತಿದ್ದರು. ಭಾರತ ತಂಡ 113 ಓವರ್‌ಗಳಿಗೆ ಪ್ರಥಮ ಇನ್ನಿಂಗ್ಸ್‌ನಲ್ಲಿ 376 ರನ್‌ಗಳನ್ನು ಗಳಿಸಿದೆ.

ಲಾರ್ಡ್ಸ್‌ನಲ್ಲಿ ರಾಹುಲ್ ವಿಶೇಷ ದಾಖಲೆ
ಕೆ.ಎಲ್. ರಾಹುಲ್ ಮೂರನೇ ದಿನದಾಟದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದರು. ಅವರು 177 ಎಸೆತಗಳಲ್ಲಿ 13 ಬೌಂಡರಿಗಳೊಂದಿಗೆ 100 ರನ್‌ಗಳನ್ನು ಗಳಿಸಿ, ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ಎರಡು ಶತಕಗಳನ್ನು ಬಾರಿಸಿದ ಏಷ್ಯಾದ ಮೊದಲ ಆರಂಭಿಕ ಬ್ಯಾಟ್ಸ್‌ಮನ್‌ ಎಂಬ ಐತಿಹಾಸಿಕ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಅವರ ಈ ಸಾಧನೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹೆಮ್ಮೆಯನ್ನು ತಂದಿದೆ.

Tags: CricketIND vs ENGKL RahullundanNitish Kumar Reddy
SendShareTweet
Previous Post

ಜುಲೈನಲ್ಲಿ 10,000 ರೂಪಾಯಿಕ್ಕಿಂತ ಕಡಿಮೆ ಬೆಲೆಗೆ ಖರೀದಿಸಲು ಸಾಧ್ಯವಿರುವ 5G ಫೋನ್‌ಗಳು!

Next Post

ರೆನೊ ಬೋರಿಯಲ್ ಅನಾವರಣ: ಮುಂದಿನ ವರ್ಷ ಭಾರತಕ್ಕೆ ಬರಲಿದೆ ಹೊಸ ಸಿ-ಸೆಗ್ಮೆಂಟ್ ಎಸ್‌ಯುವಿ!

Related Posts

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ
ಕ್ರೀಡೆ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಕೊಲಂಬೊ ಟೆಸ್ಟ್ ಡ್ರಾ : ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶದ ಬಗ್ಗೆ ಗಿಲ್ ವಿಶ್ವಾಸ!
ಕ್ರೀಡೆ

ಕೊಲಂಬೊ ಟೆಸ್ಟ್ ಡ್ರಾ : ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶದ ಬಗ್ಗೆ ಗಿಲ್ ವಿಶ್ವಾಸ!

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!
ಕ್ರೀಡೆ

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!
ಕ್ರೀಡೆ

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!

ಲಾರ್ಡ್ಸ್ ಅಂಗಳದಲ್ಲಿ ಇತಿಹಾಸ ಬರೆದ ರೂಟ್ : ಬ್ರಾಡ್ ಹಿಂದಿಕ್ಕಿ, ಪಾಂಟಿಂಗ್ ಬೆನ್ನೇರಿದ ಇಂಗ್ಲೆಂಡ್ ನಾಯಕ!
ಕ್ರೀಡೆ

ಲಾರ್ಡ್ಸ್ ಅಂಗಳದಲ್ಲಿ ಇತಿಹಾಸ ಬರೆದ ರೂಟ್ : ಬ್ರಾಡ್ ಹಿಂದಿಕ್ಕಿ, ಪಾಂಟಿಂಗ್ ಬೆನ್ನೇರಿದ ಇಂಗ್ಲೆಂಡ್ ನಾಯಕ!

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ
ಕ್ರೀಡೆ

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

Next Post
ರೆನೊ ಬೋರಿಯಲ್ ಅನಾವರಣ: ಮುಂದಿನ ವರ್ಷ ಭಾರತಕ್ಕೆ ಬರಲಿದೆ ಹೊಸ ಸಿ-ಸೆಗ್ಮೆಂಟ್ ಎಸ್‌ಯುವಿ!

ರೆನೊ ಬೋರಿಯಲ್ ಅನಾವರಣ: ಮುಂದಿನ ವರ್ಷ ಭಾರತಕ್ಕೆ ಬರಲಿದೆ ಹೊಸ ಸಿ-ಸೆಗ್ಮೆಂಟ್ ಎಸ್‌ಯುವಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat