ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs PAK: ಪಾಕ್ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ, ಹಾರ್ದಿಕ್  ಪಾಂಡ್ಯ ವಿನೂತನ ದಾಖಲೆ

September 15, 2025
Share on WhatsappShare on FacebookShare on Twitter

ದುಬೈ: ಏಷ್ಯಾಕಪ್ 2025ರ ಟಿ20 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ, ಪಾಕಿಸ್ತಾನ ನೀಡಿದ್ದ 128 ರನ್‌ಗಳ ಸಾಧಾರಣ ಗುರಿಯನ್ನು ಕೇವಲ 15.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ತಲುಪಿತು.

ಪಾಂಡ್ಯ ದಾಖಲೆ, ಕುಲ್‌ದೀಪ್ ಸ್ಪಿನ್ ಜಾದು

ಪಂದ್ಯದ ಮೊದಲ ಎಸೆತದಲ್ಲೇ ಪಾಕಿಸ್ತಾನದ ಆರಂಭಿಕ ಆಟಗಾರ ಸೈಮ್ ಆಯೂಬ್ ವಿಕೆಟ್ ಪಡೆಯುವ ಮೂಲಕ, ಹಾರ್ದಿಕ್ ಪಾಂಡ್ಯ ಭಾರತಕ್ಕೆ ಅದ್ಭುತ ಆರಂಭ ಒದಗಿಸಿದರು. ಈ ಮೂಲಕ, ಟಿ20 ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾದರು. ಈ ಹಿಂದೆ, ಅರ್ಶ್‌ದೀಪ್ ಸಿಂಗ್ 2024ರ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ವಿರುದ್ಧ ಈ ಸಾಧನೆ ಮಾಡಿದ್ದರು.

ನಂತರ ಸ್ಪಿನ್ ದಾಳಿಗೆ ಇಳಿದ ಕುಲ್‌ದೀಪ್ ಯಾದವ್, ಕೇವಲ 18 ರನ್‌ ನೀಡಿ 3 ವಿಕೆಟ್ ಕಿತ್ತು ಪಾಕಿಸ್ತಾನದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಅಕ್ಷರ್ ಪಟೇಲ್ ಮತ್ತು ಜಸ್‌ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ ಮತ್ತು ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಶರ್ಮಾ, ಸೂರ್ಯ ಭರ್ಜರಿ ಬ್ಯಾಟಿಂಗ್

ಸಾಧಾರಣ ಗುರಿ ಬೆನ್ನತ್ತಿದ ಭಾರತಕ್ಕೆ, ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ನೀಡಿದರು. ಕೇವಲ 13 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 31 ರನ್ ಸಿಡಿಸಿ ಅಬ್ಬರಿಸಿದರು. ತಿಲಕ್ ವರ್ಮಾ (31) ಮತ್ತು ನಾಯಕ ಸೂರ್ಯಕುಮಾರ್ ಯಾದವ್ (ಅಜೇಯ 47) ಜವಾಬ್ದಾರಿಯುತ ಆಟವಾಡಿ, ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.

ಬುಮ್ರಾಗೆ ಸಿಕ್ಸರ್ ಚಚ್ಚಿದ ಫರ್ಹಾನ್

ಇದೇ ಪಂದ್ಯದಲ್ಲಿ ಮತ್ತೊಂದು ಕುತೂಹಲಕಾರಿ ದಾಖಲೆ ನಿರ್ಮಾಣವಾಯಿತು. ಪಾಕಿಸ್ತಾನದ ಸಾಹಿಬ್‌ಜಾದಾ ಫರ್ಹಾನ್ ಅವರು ಜಸ್‌ಪ್ರೀತ್ ಬುಮ್ರಾ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸಿದರು. ಈ ಮೂಲಕ, ಟಿ20 ಕ್ರಿಕೆಟ್‌ನಲ್ಲಿ ಬುಮ್ರಾಗೆ ಸಿಕ್ಸರ್ ಬಾರಿಸಿದ ಮೊದಲ ಪಾಕಿಸ್ತಾನಿ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ಪಾಕಿಸ್ತಾನದ ವಿರುದ್ಧ 92 ಎಸೆತಗಳನ್ನು ಎಸೆದಿದ್ದರೂ, ಬುಮ್ರಾ ಒಂದೇ ಒಂದು ಸಿಕ್ಸರ್ ಬಿಟ್ಟುಕೊಟ್ಟಿರಲಿಲ್ಲ. ಆದರೆ, ಈ ಪಂದ್ಯದಲ್ಲಿ ಅವರು ಒಟ್ಟು ಮೂರು ಸಿಕ್ಸರ್‌ಗಳನ್ನು ನೀಡಿದರು.

Tags: 7 WicketsAsia Cup 2025DubaiHardik pandyaIndiaIndia Crush PakistanPakistanSportsTeam Indiawin the match
SendShareTweet
Previous Post

ದಸರಾ ವಿವಾದ | ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಪ್ರತಾಪ್‌ ಸಿಂಹಗೆ ಹಿನ್ನಡೆ

Next Post

ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ಮುಗಿದ ಅಧ್ಯಾಯ: ಕನ್ನಡಿಗನ ಶಿರಚ್ಛೇದದ ಬಳಿಕ ಟ್ರಂಪ್ ಗುಡುಗು

Related Posts

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್
ಕ್ರೀಡೆ

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!
ಕ್ರೀಡೆ

ಟೀಮ್ ಇಂಡಿಯಾಗೆ ಆಘಾತ : ಬುಮ್ರಾ, ಪಾಂಡ್ಯ ಕಮ್‌ಬ್ಯಾಕ್ ಬಗ್ಗೆ ಇನ್ನೂ ಸಿಗದ ಸ್ಪಷ್ಟನೆ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್
ಕ್ರೀಡೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್
ಕ್ರೀಡೆ

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್
ಕ್ರೀಡೆ

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

Next Post
ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ಮುಗಿದ ಅಧ್ಯಾಯ: ಕನ್ನಡಿಗನ ಶಿರಚ್ಛೇದದ ಬಳಿಕ ಟ್ರಂಪ್ ಗುಡುಗು

ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ಮುಗಿದ ಅಧ್ಯಾಯ: ಕನ್ನಡಿಗನ ಶಿರಚ್ಛೇದದ ಬಳಿಕ ಟ್ರಂಪ್ ಗುಡುಗು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat