ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs SA 2nd ODI | ಟಾಸ್ ಗೆದ್ದ ಸೌತ್‌ ಆಫ್ರಿಕಾ ಬೌಲಿಂಗ್ ಆಯ್ಕೆ!

December 3, 2025
Share on WhatsappShare on FacebookShare on Twitter

ರಾಯ್​ಪುರ | ಭಾರತ ಮತ್ತು ಸೌತ್‌ ಆಫ್ರಿಕಾ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ರಾಯ್​ಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯದಲ್ಲೂ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವುದು ಕೆಎಲ್ ರಾಹುಲ್.

ಭಾರತ ಏಕದಿನ ತಂಡದ ನಾಯಕ ಶುಭ್​ಮನ್ ಗಿಲ್ ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಸರಣಿಯಿಂದ ಹೊರಗುಳಿದಿದ್ದು, ಅವರ ಬದಲಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸರಣಿ ನಿರ್ಣಾಯಕ ಪಂದ್ಯ :

ಈ ಪಂದ್ಯವು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲೂ ಟೀಮ್ ಇಂಡಿಯಾ ಗೆದ್ದರೆ 2-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಗೆದ್ದು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಾದ ಅನಿವಾರ್ಯತೆ ಸೌತ್ ಆಫ್ರಿಕಾ ತಂಡಕ್ಕಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಮ್ಯಾಚ್​ನಲ್ಲಿ ಕಣಕ್ಕಿಳಿದ ಬಳಗವನ್ನೇ ಮುಂದುವರೆಸಲಾಗಿದೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ಸೌತ್ ಆಫ್ರಿಕಾ ಪ್ಲೇಯಿಂಗ್ XI:  ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ , ಮ್ಯಾಥ್ಯೂ ಬ್ರೀಟ್ಝ್​​ಕೆ, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ನಾಂಡ್ರೆ ಬರ್ಗರ್, ಲುಂಗಿ ಎನ್​ಗಿಡಿ, ಕೇಶವ್ ಮಹಾರಾಜ್.

ಇದನ್ನೂ ಓದಿ : ದೆಹಲಿ ಪಾಲಿಕೆ ಉಪಚುನಾವಣೆ : ಬಿಜೆಪಿಗೆ 7, ಎಎಪಿಗೆ 3 ಸ್ಥಾನ ; ಖಾತೆ ತೆರೆದ ಕಾಂಗ್ರೆಸ್‌

Tags: Karnataka News beat
SendShareTweet
Previous Post

ದೆಹಲಿ ಪಾಲಿಕೆ ಉಪಚುನಾವಣೆ : ಬಿಜೆಪಿಗೆ 7, ಎಎಪಿಗೆ 3 ಸ್ಥಾನ ; ಖಾತೆ ತೆರೆದ ಕಾಂಗ್ರೆಸ್‌

Next Post

ಸಂಸತ್ ಆವರಣಕ್ಕೆ ನಾಯಿ ತಂದಿದ್ದನ್ನು ಪ್ರಶ್ನಿಸಿದವರಿಗೆ ‘ಬೌ ಬೌ’ ಎಂದು ಬೊಗಳಿದ ಕಾಂಗ್ರೆಸ್‌ ನಾಯಕಿ!

Related Posts

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್
ಕ್ರೀಡೆ

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!
ಕ್ರೀಡೆ

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್
ಕ್ರೀಡೆ

ಶುಭಮನ್ ಗಿಲ್ ನಾಯಕತ್ವದಲ್ಲಿ ವಿರಾಟ್ ಕೊಹ್ಲಿಯ ಛಾಯೆ ಕಂಡ ವಾಷಿಂಗ್ಟನ್ ಸುಂದರ್

‘ನನ್ನನ್ನು ಮರೆತಿರಾ?’ – ಹ್ಯಾಟ್ರಿಕ್ ಮೂಲಕ ಆಯ್ಕೆದಾರರಿಗೆ ಶಮಿ ನೀಡಿದ ಬಲಿಷ್ಠ ಸಂದೇಶ!
ಕ್ರೀಡೆ

‘ನನ್ನನ್ನು ಮರೆತಿರಾ?’ – ಹ್ಯಾಟ್ರಿಕ್ ಮೂಲಕ ಆಯ್ಕೆದಾರರಿಗೆ ಶಮಿ ನೀಡಿದ ಬಲಿಷ್ಠ ಸಂದೇಶ!

ಕ್ಯಾಚ್‌ಗಳನ್ನು ಕೈಚೆಲ್ಲಿದರೂ ಬೈಯಲಿಲ್ಲ ;  ಅಯ್ಯರ್ ನಾಯಕತ್ವದ ಬಗ್ಗೆ ಮನತೆರೆದ ಶಶಾಂಕ್ ಸಿಂಗ್
ಕ್ರೀಡೆ

ಕ್ಯಾಚ್‌ಗಳನ್ನು ಕೈಚೆಲ್ಲಿದರೂ ಬೈಯಲಿಲ್ಲ ; ಅಯ್ಯರ್ ನಾಯಕತ್ವದ ಬಗ್ಗೆ ಮನತೆರೆದ ಶಶಾಂಕ್ ಸಿಂಗ್

Next Post
ಸಂಸತ್ ಆವರಣಕ್ಕೆ ನಾಯಿ ತಂದಿದ್ದನ್ನು ಪ್ರಶ್ನಿಸಿದವರಿಗೆ ‘ಬೌ ಬೌ’ ಎಂದು ಬೊಗಳಿದ ಕಾಂಗ್ರೆಸ್‌ ನಾಯಕಿ!

ಸಂಸತ್ ಆವರಣಕ್ಕೆ ನಾಯಿ ತಂದಿದ್ದನ್ನು ಪ್ರಶ್ನಿಸಿದವರಿಗೆ 'ಬೌ ಬೌ' ಎಂದು ಬೊಗಳಿದ ಕಾಂಗ್ರೆಸ್‌ ನಾಯಕಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat