ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಾಳೆ ಭಾರತ-ಆಸೀಸ್‌ ಏಕದಿನ ಫೈಟ್‌.. ಪಂದ್ಯ ಎಷ್ಟು ಗಂಟೆಗೆ ಆರಂಭ? ಲೈವ್‌ ನೋಡುವುದೇಗೆ?

October 18, 2025
Share on WhatsappShare on FacebookShare on Twitter

ಆಸ್ಟ್ರೇಲಿಯಾ : ಭಾರತ ತಂಡ ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ (ಅಕ್ಟೋಬರ್ 19) ಆರಂಭವಾಗಲಿದೆ. ಮೊದಲ ಪಂದ್ಯ ಪರ್ತ್ ಮೈದಾನದಲ್ಲಿ ನಡೆಯಲಿದ್ದು, ಯುವ ಆರಂಭಿಕ ಶುಭ್​ಮನ್ ಗಿಲ್ ಭಾರತದ ನಾಯಕತ್ವ ವಹಿಸುತ್ತಿರುವುದರಿಂದ ಈ ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಅಲ್ಲದೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 7 ತಿಂಗಳುಗಳ ನಂತರ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳುತ್ತಿರುವುದು ಕೂಡ ಅಭಿಮಾನಿಗಳಿಗೆ ಹಬ್ಬದ ವಾತಾವರಣ ಸೃಷ್ಟಿ ಮಾಡಿದೆ. 

ಟೆಸ್ಟ್ ಹಾಗೂ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಈ ಸರಣಿಯು ತುಂಬಾ ಮಹತ್ವದ್ದು. ಏಕೆಂದರೆ 2027ರ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೆ ಮುಂಬರುವ ಸರಣಿಗಳಲ್ಲಿ ಇಬ್ಬರು ಸಹ ಉತ್ತಮ ಪ್ರದರ್ಶನ ನೀಡಬೇಕಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ನಿರ್ಣಾಯಕ ಎನ್ನಲಾಗಿದೆ.

ಪಂದ್ಯ ಎಷ್ಟು ಗಂಟೆಗೆ ಆರಂಭ? ಲೈವ್‌ ನೋಡುವುದೇಗೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಶುರುವಾಗಲಿದೆ. ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್​ ಹಾಗೂ ವೆಬ್​ಸೈಟ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು :

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಫಿಲಿಪ್ , ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್,ಮ್ಯಾಥ್ಯೂ ಕುಹ್ನೆಮನ್, ಮಾರ್ನಸ್ ಲಾಬುಶೇನ್.

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

  • ಏಕದಿನ ಸರಣಿ ವೇಳಾಪಟ್ಟಿ :
  • ಅಕ್ಟೋಬರ್ 19: ಮೊದಲ ಏಕದಿನ ಪಂದ್ಯ – ಪರ್ತ್ ಕ್ರೀಡಾಂಗಣ, ಪರ್ತ್
  • ಅಕ್ಟೋಬರ್ 23: ಎರಡನೇ ಏಕದಿನ ಪಂದ್ಯ – ಅಡಿಲೇಡ್ ಓವಲ್
  • ಅಕ್ಟೋಬರ್ 25: ಮೂರನೇ ಏಕದಿನ ಪಂದ್ಯ – ಸಿಡ್ನಿ ಕ್ರಿಕೆಟ್ ಮೈದಾನ, ಸಿಡ್ನಿ
Tags: #tommrowAustraliaIndiaKarnataka News beatODI Cricket
SendShareTweet
Previous Post

ದಪ್ಪ ಚರ್ಮದ ಸರ್ಕಾರ ಮಾನವೀಯತೆಯನ್ನೇ ಮರೆತಿದೆ: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ತೀವ್ರ ವಾಗ್ದಾಳಿ

Next Post

ಡಿ. 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಮಾಹಿತಿ

Related Posts

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್
ಕ್ರೀಡೆ

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ
ಕ್ರೀಡೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!
ಕ್ರೀಡೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​
ಕ್ರೀಡೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ
ಕ್ರೀಡೆ

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

Next Post
ಡಿ. 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಮಾಹಿತಿ

ಡಿ. 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಮಾಹಿತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat