ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Pahalgam Terror Attack:ಪಾಕಿಸ್ತಾನದ ಸರಕುಗಳ ಆಮದಿಗೆ ಭಾರತ ನಿರ್ಬಂಧ: ಪಾಕ್ ಮೇಲೆ ಮತ್ತೊಂದು ಪ್ರಹಾರ

May 3, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ(Pahalgam Terror Attack) ನಂತರ ಪಾಕಿಸ್ತಾನದ ವಿರುದ್ಧ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿರುವ ಭಾರತವು, ಈಗ ಪಾಕ್‌ನಿಂದ ಎಲ್ಲ ರೀತಿಯ ಆಮದುಗಳನ್ನೂ ನಿರ್ಬಂಧಿಸಿ ಹೊಸ ಆದೇಶ ಹೊರಡಿಸಿದೆ. ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಸರ್ಕಾರ ಹೇಳಿದೆ. ಇದು ಪಾಕಿಸ್ತಾನದಿಂದ ಸರಬರಾಜಾಗುವ ಎಲ್ಲಾ ಉತ್ಪನ್ನಗಳಿಗೂ ಅನ್ವಯಿಸುತ್ತದೆ ಎಂದೂ ಸ್ಪಷ್ಟಪಡಿಸಿದೆ.

“ಪಾಕಿಸ್ತಾನ ಮೂಲದ ಅಥವಾ ಅಲ್ಲಿಂದ ರಫ್ತಾಗುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧವನ್ನು ವಿಧಿಸಲಾಗಿದೆ. ಈ ನಿಷೇಧಕ್ಕೆ ಯಾವುದೇ ವಿನಾಯಿತಿ ನೀಡಬೇಕೆಂದರೂ ಭಾರತ ಸರ್ಕಾರದ ಪೂರ್ವಾನುಮತಿ ಅಗತ್ಯ” ಎಂದು ವಾಣಿಜ್ಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಪಹಲ್ಗಾಮ್ ದಾಳಿಯಲ್ಲಿ ಉಗ್ರರು 26 ಅಮಾಯಕರನ್ನು ಕೊಲೆಗೈದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಏಕೈಕ ವ್ಯಾಪಾರ ಮಾರ್ಗವಾದ ವಾಘಾ-ಅಟ್ಟಾರಿ ಕ್ರಾಸಿಂಗ್ ಅನ್ನು ಮುಚ್ಚಲಾಗಿತ್ತು.

ಪಾಕಿಸ್ತಾನದಿಂದ ಭಾರತಕ್ಕೆ ಮುಖ್ಯವಾಗಿ ಔಷಧ ಉತ್ಪನ್ನಗಳು, ಹಣ್ಣುಗಳು ಮತ್ತು ಎಣ್ಣೆಕಾಳುಗಳನ್ನು ಆಮದು ಮಾಡಲಾಗುತ್ತದೆ. 2019 ರ ಪುಲ್ವಾಮಾ ದಾಳಿಯ ನಂತರದ ವರ್ಷಗಳಲ್ಲಿ ಭಾರತವು ಪಾಕಿಸ್ತಾನದ ಉತ್ಪನ್ನಗಳ ಮೇಲೆ ಶೇಕಡಾ 200ರಷ್ಟು ಸುಂಕವನ್ನು ವಿಧಿಸಿದ ಕಾರಣ, ಆಮದು ಪ್ರಮಾಣ ಗಣನೀಯವಾಗಿ ಇಳಿಕೆಯಾಗಿತ್ತು. 2024-25ರಲ್ಲಿ ಇದು ಒಟ್ಟು ಆಮದಿನ 0.0001% ಕ್ಕಿಂತ ಕಡಿಮೆಯಾಗಿದೆ ಎಂದು ವರದಿಗಳು ಹೇಳಿವೆ.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಬೈಸರನ್ ಹುಲ್ಲುಗಾವಲಿನಲ್ಲಿ ಉಗ್ರರು ದಾಳಿ ನಡೆಸಿ 26 ನಾಗರಿಕರನ್ನು ಹತ್ಯೆಗೈದಿದ್ದರು. ಪಾಕಿಸ್ತಾನದೊಂದಿಗೆ ಭಯೋತ್ಪಾದಕ ಸಂಪರ್ಕಗಳು ಹೊರಹೊಮ್ಮುತ್ತಿದ್ದಂತೆ ಉಭಯ ದೇಶಗಳ ನಡುವಿನ ಸಂಬಂಧಗಳು ಹಳಸಿದ್ದವು.

ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಪ್ರತೀಕಾರದ ಕ್ರಮಗಳನ್ನು ಕೈಗೊಂಡಿದೆ. 1960ರಲ್ಲಿ ಉಭಯ ದೇಶಗಳು ಸಹಿ ಹಾಕಿದ ನಿರ್ಣಾಯಕ ನೀರು ಹಂಚಿಕೆ ಒಪ್ಪಂದವಾದ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ್ದಲ್ಲದೇ, ಪಾಕಿಸ್ತಾನಿ ಪ್ರಜೆಗಳ ಎಲ್ಲಾ ವೀಸಾಗಳನ್ನು ರದ್ದುಪಡಿಸಿದೆ. ಭಾರತದಲ್ಲಿ ವಾಸಿಸುತ್ತಿದ್ದ ಪಾಕಿಸ್ತಾನೀಯರಿಗೆ ಭಾರತವನ್ನು ತೊರೆಯಲು ಗಡುವು ನೀಡಲಾಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಶಿಮ್ಲಾ ಒಪ್ಪಂದ ಸೇರಿದಂತೆ ಭಾರತದೊಂದಿಗಿನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು ಸ್ಥಗಿತಗೊಳಿಸುವುದಾಗಿ ಪಾಕಿಸ್ತಾನವೂ ಬೆದರಿಕೆ ಹಾಕಿದೆ.

ಇದರ ಜೊತೆಗೆ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಪಾಕಿಸ್ತಾನಿ ಪಡೆಗಳು ಭಾರತೀಯ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ಗುಂಡಿನ ದಾಳಿ ನಡೆಸುವ ಮೂಲಕ ಭಾರತವನ್ನು ಪ್ರಚೋದಿಸಲೂ ಪ್ರಯತ್ನಿಸುತ್ತಿವೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಈಗ ಪಾಕ್ ಉತ್ಪನ್ನಗಳಿಗೂ ಭಾರತ ನಿರ್ಬಂಧ ಹೇರುವ ಮೂಲಕ ಆ ದೇಶದ ಮೇಲೆ ದೊಡ್ಡಮಟ್ಟದ ಪ್ರಹಾರ ನಡೆಸಿದೆ.

Tags: Amid TensionsDeathImportsIndia BansJammu And KashmirnewdelhiPahalgam Terror AttackPakistanTerrorist
SendShareTweet
Previous Post

ಇಳಯ ದಳಪತಿ ವಿಜಯ್ ಅಭಿಮಾನಿಗಳಿಗೆ ಸಂಭ್ರಮವೋ ಸಂಭ್ರಮ!

Next Post

SIP vs PPF: ಎಸ್ಐಪಿ ವರ್ಸಸ್ ಪಿಪಿಎಫ್; ವರ್ಷಕ್ಕೆ 85 ಸಾವಿರ ರೂ. ಹೂಡಿಕೆ ಮಾಡಿದರೆ 15 ವರ್ಷಕ್ಕೆ ಎಷ್ಟಾಗುತ್ತದೆ?

Related Posts

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?
ದೇಶ

ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ತೈಲ ಕಂಪನಿಗಳು ಹೊರುತ್ತಿರುವ ನಷ್ಟವೆಷ್ಟು ಗೊತ್ತೇ?

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!
ದೇಶ

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?
ದೇಶ

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ
ದೇಶ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!
ದೇಶ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

Next Post
SIP vs PPF: ಎಸ್ಐಪಿ ವರ್ಸಸ್ ಪಿಪಿಎಫ್; ವರ್ಷಕ್ಕೆ 85 ಸಾವಿರ ರೂ. ಹೂಡಿಕೆ ಮಾಡಿದರೆ 15 ವರ್ಷಕ್ಕೆ ಎಷ್ಟಾಗುತ್ತದೆ?

SIP vs PPF: ಎಸ್ಐಪಿ ವರ್ಸಸ್ ಪಿಪಿಎಫ್; ವರ್ಷಕ್ಕೆ 85 ಸಾವಿರ ರೂ. ಹೂಡಿಕೆ ಮಾಡಿದರೆ 15 ವರ್ಷಕ್ಕೆ ಎಷ್ಟಾಗುತ್ತದೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat