ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸೆಮಿಫೈನಲ್‌ಗೂ ಮುನ್ನ ಭಾರತಕ್ಕೆ ಆಘಾತ : ಗಾಯಾಳು ಪ್ರತೀಕಾ ಔಟ್, ಶಫಾಲಿ ವರ್ಮಾ ಇನ್​!

October 28, 2025
Share on WhatsappShare on FacebookShare on Twitter

ನವದೆಹಲಿ: 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ಗೆ ಸಜ್ಜಾಗುತ್ತಿರುವ ಭಾರತ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಭರ್ಜರಿ ಫಾರ್ಮ್‌ನಲ್ಲಿದ್ದ ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಅವರು ಗಾಯದ ಕಾರಣ ಇಡೀ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 30ರಂದು ನವಿ ಮುಂಬೈನಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನವೇ, ಟೂರ್ನಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ್ತಿಯಾಗಿದ್ದ ಪ್ರತೀಕಾ ರಾವಲ್ ಹೊರಬಿದ್ದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಭಾನುವಾರ ಬಾಂಗ್ಲಾದೇಶ ವಿರುದ್ಧದ ಲೀಗ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಪ್ರತೀಕಾ ಅವರ ಬಲಗಾಲಿನ ಪಾದ ತಿರುಚಿ ಗಂಭೀರ ಗಾಯವಾಗಿತ್ತು. ನೋವಿನಿಂದ ಬಳಲುತ್ತಿದ್ದ ಅವರನ್ನು ಮೈದಾನದಿಂದ ಹೊರಗೆ ಕರೆದೊಯ್ಯಲಾಗಿತ್ತು. ಇದೀಗ ಅವರು ಟೂರ್ನಿಯಿಂದಲೇ ಹೊರಗುಳಿಯುವುದು ಖಚಿತವಾಗಿದೆ.

ಶಫಾಲಿ ವರ್ಮಾಗೆ ಅವಕಾಶ

ಪ್ರತೀಕಾ ರಾವಲ್ ಅವರ ಬದಲಿಗೆ, ಯುವ ಸ್ಫೋಟಕ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಐಸಿಸಿಯ ತಾಂತ್ರಿಕ ಸಮಿತಿಯು ಅನುಮೋದನೆ ನೀಡಿದೆ. ಸುಮಾರು ಒಂದು ವರ್ಷದ ನಂತರ ಶಫಾಲಿ ಅವರು ಭಾರತದ ಏಕದಿನ ತಂಡಕ್ಕೆ ಪುನರಾಗಮನ ಮಾಡುತ್ತಿದ್ದಾರೆ. ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಅವರನ್ನು ಆರಂಭದಲ್ಲಿ ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡದಿರುವುದು ಅಚ್ಚರಿಗೆ ಕಾರಣವಾಗಿತ್ತು.

ಫಾರ್ಮ್‌ನಲ್ಲಿದ್ದ ಪ್ರತೀಕಾ, ಕಮ್‌ಬ್ಯಾಕ್ ಮಾಡಿದ ಶಫಾಲಿ

ಈ ವಿಶ್ವಕಪ್‌ನಲ್ಲಿ ಪ್ರತೀಕಾ ರಾವಲ್ 6 ಇನ್ನಿಂಗ್ಸ್‌ಗಳಲ್ಲಿ 51.33ರ ಸರಾಸರಿಯಲ್ಲಿ 308 ರನ್ ಗಳಿಸಿ, ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನ್ಯೂಜಿಲೆಂಡ್ ವಿರುದ್ಧ ಶತಕ ಸಿಡಿಸಿ ತಂಡವನ್ನು ಸೆಮಿಫೈನಲ್‌ಗೆ ತಲುಪಲು ನೆರವಾಗಿದ್ದರು.

ಇತ್ತ, ಶಫಾಲಿ ವರ್ಮಾ ಕೂಡ ಇತ್ತೀಚೆಗೆ ನಡೆದ ಹಿರಿಯರ ಮಹಿಳಾ ಟಿ20 ಟೂರ್ನಿಯಲ್ಲಿ 9 ಪಂದ್ಯಗಳಿಂದ 341 ರನ್ ಗಳಿಸಿ ಉತ್ತಮ ಫಾರ್ಮ್ ಪ್ರದರ್ಶಿಸಿದ್ದರು. ಜೊತೆಗೆ, ನ್ಯೂಜಿಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾರತ ‘ಎ’ ತಂಡದ ಪರ 49 ಎಸೆತಗಳಲ್ಲಿ 70 ರನ್ ಚಚ್ಚಿದ್ದರು. ಅವರ ಸ್ಪೋಟಕ ಬ್ಯಾಟಿಂಗ್, ಸೆಮಿಫೈನಲ್‌ನಲ್ಲಿ ಸ್ಮೃತಿ ಮಂಧಾನಾ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದ್ದು, ತಂಡಕ್ಕೆ ಬಲ ತುಂಬಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂಓದಿ : ಲೈಂಗಿಕ ದೌರ್ಜನ್ಯ ಆರೋಪ | ಪಿಐ, ಎಎಸ್ಐ ಸಸ್ಪೆಂಡ್

Tags: before the semi-finalsInjured Pratika outKarnataka News beatShafali Verma in!Shock for India
SendShareTweet
Previous Post

ಕಿಯಾ ಕಾರೆನ್ಸ್ ಅಭಿಮಾನಿಗಳಿಗೆ ಸಿಹಿಸುದ್ದಿ: ಸಿಎನ್‌ಜಿ ಆವೃತ್ತಿ ಬಿಡುಗಡೆ, ಬೆಲೆ ₹11.77 ಲಕ್ಷದಿಂದ ಆರಂಭ!

Next Post

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

Related Posts

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!
ಕ್ರೀಡೆ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!
ಕ್ರೀಡೆ

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!
ಕ್ರೀಡೆ

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!
ಕ್ರೀಡೆ

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?
ಕ್ರೀಡೆ

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!
ಕ್ರೀಡೆ

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!

Next Post
ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

ಬಾಂಗ್ಲಾ ಗಡಿಯಲ್ಲಿ ಹಫೀಜ್ ಸಯೀದ್ ಆಪ್ತ: ಭಾರತದ ಭದ್ರತೆಗೆ ಹೆಚ್ಚಿದ ಆತಂಕ, ಈಶಾನ್ಯ ರಾಜ್ಯಗಳ ಅಸ್ಥಿರತೆಗೆ ಸಂಚು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat