ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಪರೇಷನ್ ಸಿಂದೂರ ಕೇವಲ ಕಾರ್ಯಾಚರಣೆಯಲ್ಲ, ಬದಲಾಗುತ್ತಿರುವ ಭಾರತದ ಚಿತ್ರಣ: ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ

May 25, 2025
Narendra Modi
Share on WhatsappShare on FacebookShare on Twitter

ನವದೆಹಲಿ: ಆಪರೇಷನ್ ಸಿಂದೂರದ ಯಶಸ್ಸಿನ ಬಳಿಕ ತಮ್ಮ ಮೊದಲ ಮನ್ ಕೀ ಬಾತ್ ಮಾಸಿಕ ರೇಡಿಯೋ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸಶಸ್ತ್ರ ಪಡೆಗಳ ಶೌರ್ಯ ಹಾಗೂ ಸಾಹಸವನ್ನು ಕೊಂಡಾಡಿದ್ದಾರೆ.

ಭಾನುವಾರ 122ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವಲ್ಲಿ ಭಾರತದ ಅಚಲ ಬದ್ಧತೆಯನ್ನು ಒತ್ತಿ ಹೇಳಿರುವ ಅವರು ಆಪರೇಷನ್ ಸಿಂದೂರ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನದ ವಿರುದ್ಧ ಭಾರತದ ಸಶಸ್ತ್ರ ಪಡೆಗಳು ನಡೆಸಿದ ನಿಖರ ದಾಳಿಯನ್ನು ಶ್ಲಾಘಿಸಿದ್ದಾರೆ.

ಇಂದು ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿ ನಿಂತಿದೆ. ಎಲ್ಲರ ಮನಸ್ಸಲ್ಲೂ ಕೋಪ, ಆವೇಶವಿದ್ದರೂ ಅದರ ಜೊತೆಗೇ ಉಗ್ರರ ವಿರುದ್ಧದ ಹೋರಾಟದ ಬದ್ಧತೆಯೂ ಕಾಣಿಸುತ್ತಿದೆ. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಬೇಕು ಎಂಬುವುದೇ ಪ್ರತಿಯೊಬ್ಬ ಭಾರತೀಯನ ಸಂಕಲ್ಪವೂ ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನಮ್ಮ ಸಶಸ್ತ್ರ ಪಡೆಗಳು ಗಡಿಯಾಚೆಗೆ ಇರುವ ಉಗ್ರರ ಅಡಗುತಾಣಗಳ ಮೇಲೆ ನಿಖರವಾಗಿ ದಾಳಿ ನಡೆಸಿ, ಧ್ವಂಸಗೊಳಿಸಿದ್ದಾರೆ. ಇದರಲ್ಲಿ ಅವರ ಸ್ಪಷ್ಟತೆ ಮತ್ತು ನಿಖರತೆಯು ಅಸಾಧಾರಣವಾದದ್ದು. ಆಪರೇಷನ್ ಸಿಂದೂರ ಎನ್ನುವುದು ಕೇವಲ ಒಂದು ಸೇನಾ ಕಾರ್ಯಾಚರಣೆ ಆಗಿರಲಿಲ್ಲ. ಅದು ನಮ್ಮ ಸಂಕಲ್ಪ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರಣವಾಗಿತ್ತು. ಈ ಚಿತ್ರಣವು  ಇಡೀ ದೇಶದಲ್ಲಿ ದೇಶಭಕ್ತಿಯ ಭಾವನೆ ಹುಟ್ಟುಹಾಕಿತು ಎಂದೂ ಮೋದಿ ಹೇಳಿದ್ದಾರೆ.

ಈ ಕಾರ್ಯಾಚರಣೆಯ ಬಳಿಕ ದೇಶದೆಲ್ಲೆಡೆ ತಿರಂಗಾ ಯಾತ್ರೆಗಳು ನಡೆದವು. ಪುಟ್ಟ ಮಕ್ಕಳು ಈ ಬಗ್ಗೆ ಚಿತ್ರಗಳನ್ನು ಬಿಡಿಸುತ್ತಿರುವ, ನವಜಾತ ಶಿಶುಗಳಿಗೆ ಸಿಂದೂರ ಎಂದು ನಾಮಕರಣ ಮಾಡುತ್ತಿರುವ ಸುದ್ದಿ, ವಿಡಿಯೋಗಳು ವೈರಲ್ ಆದವು ಎಂಬುದನ್ನೂ ಮೋದಿ ಸ್ಮರಿಸಿಕೊಂಡರು.

ಇದೇ ವೇಳೆ, ಮೇಡ್ ಇನ್ ಇಂಡಿಯಾ ಶಸ್ತ್ರಾಸ್ತ್ರಗಳು, ತಂತ್ರಜ್ಞಾನಗಳು ಹಾಗೂ ವಿಧಾನಗಳಿಂದಾಗಿಯೇ ಆಪರೇಷನ್ ಸಿಂದೂರ ಯಶಸ್ವಿಯಾಯಿತು. ಇವೆಲ್ಲವೂ ನಾವು ಹೆಮ್ಮೆ ಪಡುವಂತೆ ಮಾಡಿದವು ಎಂದ ಪ್ರಧಾನಿ ಮೋದಿ, ಸ್ಥಳೀಯವಾಗಿ ತಯಾರಿಸಲಾದ ಉತ್ಪನ್ನಗಳಿಗೆ ಉತ್ತೇಜನ ನೀಡುವ ತಮ್ಮ ವೋಕಲ್ ಫಾರ್ ಲೋಕಲ್ ಕೂಗನ್ನು ಪುನರುಚ್ಚರಿಸಿದರು.

Tags: Mann Ki BaatNarendra ModiOperation Sindhoor
SendShareTweet
Previous Post

Cargo Ship : ಕೊಚ್ಚಿಯ ಸಮುದ್ರದಲ್ಲಿ ಮುಳುಗಿದ ಅಪಾಯಕಾರಿ ಸರಕು ಹೊಂದಿದ್ದ ಹಡಗು: ಕೇರಳದಲ್ಲಿ ಹೈಅಲರ್ಟ್

Next Post

Mohan Bhagwat: ಶಕ್ತಿಶಾಲಿಯಾಗಿರದೇ ನಮಗೆ ಬೇರೆ ಆಯ್ಕೆಗಳಿಲ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
Mohan Bhagwat

Mohan Bhagwat: ಶಕ್ತಿಶಾಲಿಯಾಗಿರದೇ ನಮಗೆ ಬೇರೆ ಆಯ್ಕೆಗಳಿಲ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat