ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

March 9, 2026
Share on WhatsappShare on FacebookShare on Twitter

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಬರೋಬ್ಬರಿ 96 ರನ್‌ಗಳ ಬೃಹತ್ ಅಂತರದಿಂದ ಮಣಿಸಿದ ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ.

ಸೂರ್ಯಕುಮಾ‌ರ್ ಯಾದವ್ ನಾಯಕತ್ವದ ಭಾರತ ತಂಡವು ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತ ಎರಡನೇ ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸುವ ಮೂಲಕ ಈ ಮೈಲಿಗಲ್ಲು ತಲುಪಿದ ವಿಶ್ವದ ಮೊಟ್ಟಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಭವ್ಯ ಗೆಲುವಿನೊಂದಿಗೆ ಭಾರತ ಒಟ್ಟು ಮೂರು ಬಾರಿ ಟಿ20 ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಪಾಕಿಸ್ತಾನವನ್ನು ಸೋಲಿಸಿ ಚೊಚ್ಚಲ ಟ್ರೋಫಿ ಗೆದ್ದಿದ್ದ ಭಾರತ, ಇತ್ತೀಚೆಗೆ 2024ರಲ್ಲಿ ರೋಹಿತ್ ಶರ್ಮಾ ಸಾರಥ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಎರಡನೇ ಬಾರಿಗೆ ಕಪ್ ಎತ್ತಿ ಹಿಡಿದಿತ್ತು. ಇದೀಗ 2026ರಲ್ಲಿ ಮೂರನೇ ಟ್ರೋಫಿ ಜಯಿಸುವ ಮೂಲಕ, ತಲಾ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡಗಳನ್ನು ಹಿಂದಿಕ್ಕಿ ಭಾರತ ಅಗ್ರಸ್ಥಾನಕ್ಕೇರಿದೆ.

ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 255 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತು. ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಟ್ಸನ್ ಕೇವಲ 45 ಎಸೆತಗಳಲ್ಲಿ 8 ಸಿಕ್ಸರ್ ನೆರವಿನಿಂದ 89 ರನ್ ಸಿಡಿಸಿದರೆ, ಅಭಿಷೇಕ್ ಶರ್ಮಾ 22 ಎಸೆತಗಳಲ್ಲಿ 52 ರನ್ ಗಳಿಸಿ ಮೊದಲ ವಿಕೆಟ್‌ಗೆ 7.1 ಓವರ್‌ಗಳಲ್ಲಿ 98 ರನ್‌ಗಳ ಸ್ಪೋಟಕ ಜೊತೆಯಾಟವಾಡಿದರು. ನಂತರ ಬಂದ ಇಶಾನ್ ಕಿಶನ್ ಕೂಡ ಬಿರುಸಿನ ಬ್ಯಾಟಿಂಗ್‌ ನಡೆಸಿ 25 ಎಸೆತಗಳಲ್ಲಿ 54 ರನ್ ಚಚ್ಚಿದರು. ಅಂತಿಮ ಓವರ್‌ಗಳಲ್ಲಿ ಶಿವಂ ದುಬೆ ಎದುರಿಸಿದ ಕೇವಲ 8 ಎಸೆತಗಳಲ್ಲಿ 26 ರನ್ ಬಾರಿಸಿ ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.

ಭಾರತ ನೀಡಿದ 256 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡವು 19 ಓವರ್‌ಗಳಲ್ಲಿ ಕೇವಲ 159 ರನ್‌ಗಳಿಗೆ ಸರ್ವಪತನ ಕಂಡು 96 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಕಿವೀಸ್ ಪರ ಟಿಮ್ ಸೈಫರ್ಟ್ ಕೇವಲ 26 ಎಸೆತಗಳಲ್ಲಿ 52 ರನ್ ಹಾಗೂ ನಾಯಕ ಮಿಚೆಲ್ ಸ್ಯಾಂಟನರ್ 43 ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರೂ, ಅಗ್ರ ಕ್ರಮಾಂಕದ ವೈಫಲ್ಯದಿಂದಾಗಿ ತಂಡವನ್ನು ಸೋಲಿನಿಂದ ಪಾರುಮಾಡಲು ಸಾಧ್ಯವಾಗಲಿಲ್ಲ. ಭಾರತದ ಪರ ಮಾರಕ ದಾಳಿ ಸಂಘಟಿಸಿದ ಜಸ್‌ಪ್ರೀತ್ ಬುಮ್ರಾ ಪ್ರಮುಖ ನಾಲ್ಕು ವಿಕೆಟ್ ಕಬಳಿಸಿ ಮಿಂಚಿದರೆ, ಅಕ್ಷ‌ರ್ ಪಟೇಲ್‌ ಮೂರು ವಿಕೆಟ್ ಪಡೆದು ನ್ಯೂಜಿಲೆಂಡ್‌ ತಂಡದ ಬೆನ್ನೆಲುಬು ಮುರಿದರು.

Tags: CricketIndia creates history by winning the T20 World Cup for the 3rd time!‌Karnataka News beat
SendShareTweet
Previous Post

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

Next Post

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

Related Posts

“ಡೆತ್ ವಾರಂಟ್” : ರಾಹುಲ್ ಬ್ಯಾಟಿಂಗ್ ಬಗ್ಗೆ ಸಂಜಯ್ ಮಂಜ್ರೇಕರ್ ಕಠಿಣ ಟೀಕೆ.. ಭುಗಿಲೆದ್ದ ವಿವಾದ!
ಕ್ರೀಡೆ

“ಡೆತ್ ವಾರಂಟ್” : ರಾಹುಲ್ ಬ್ಯಾಟಿಂಗ್ ಬಗ್ಗೆ ಸಂಜಯ್ ಮಂಜ್ರೇಕರ್ ಕಠಿಣ ಟೀಕೆ.. ಭುಗಿಲೆದ್ದ ವಿವಾದ!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ ಆಘಾತ!
ಕ್ರೀಡೆ

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ ಆಘಾತ!

IPL ಇತಿಹಾಸದ ಶ್ರೇಷ್ಠ ನಾಯಕರ ಸಾಲಿಗೆ ಶ್ರೇಯಸ್ ಅಯ್ಯರ್ : ಧೋನಿ-ರೋಹಿತ್ ಜೊತೆ ಹೋಲಿಸಿದ ಪಠಾಣ್!
ಕ್ರೀಡೆ

IPL ಇತಿಹಾಸದ ಶ್ರೇಷ್ಠ ನಾಯಕರ ಸಾಲಿಗೆ ಶ್ರೇಯಸ್ ಅಯ್ಯರ್ : ಧೋನಿ-ರೋಹಿತ್ ಜೊತೆ ಹೋಲಿಸಿದ ಪಠಾಣ್!

ಧೋನಿ ಶಕೆ ಅಂತ್ಯವಾಗಲಿದೆಯೇ? 2026ರ IPLಗೆ ‘ತಲಾ’ ಮರಳುವಿಕೆ ಅನುಮಾನ ; ಅಶ್ವಿನ್ ನೀಡಿದ ಸುಳಿವೇನು?
ಕ್ರೀಡೆ

ಧೋನಿ ಶಕೆ ಅಂತ್ಯವಾಗಲಿದೆಯೇ? 2026ರ IPLಗೆ ‘ತಲಾ’ ಮರಳುವಿಕೆ ಅನುಮಾನ ; ಅಶ್ವಿನ್ ನೀಡಿದ ಸುಳಿವೇನು?

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!
ಕ್ರೀಡೆ

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್‌ – ಸಂಕಷ್ಟದಲ್ಲಿ PSL!
ಕ್ರೀಡೆ

ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್‌ – ಸಂಕಷ್ಟದಲ್ಲಿ PSL!

Next Post
ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

‘ಮಾಚಿಸ್’ ಮರ್ಮವೇನು ಗೊತ್ತಾ?

‘ಮಾಚಿಸ್’ ಮರ್ಮವೇನು ಗೊತ್ತಾ?

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

‘ಮಾಚಿಸ್’ ಮರ್ಮವೇನು ಗೊತ್ತಾ?

‘ಮಾಚಿಸ್’ ಮರ್ಮವೇನು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat