ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

1 ರನ್ ಗಳಿಸಲು ವಿಫಲವಾಗಿ ಡ್ರಾ ಮಾಡಿಕೊಂಡ ಭಾರತ!

August 2, 2024
Share on WhatsappShare on FacebookShare on Twitter

ಕೊಲಂಬೊ: ಶ್ರೀಲಂಕಾ ವಿರುದ್ಧ ಕೊನೆಯಲ್ಲಿ 1 ರನ್ ಗಳಿಸಲು ವಿಫಲವಾದ ಭಾರತ ಪಂದ್ಯ ಡ್ರಾ ಮಾಡಿಕೊಂಡಿದೆ.

ರೋಚಕತೆಯಿಂದ ಕೂಡಿದ್ದ ಭಾರತ-ಶ್ರೀಲಂಕಾ ನಡುವಿನ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯ ರೋಚಕವಾಗಿಯೇ ಟೈ ಆಗಿದೆ. ಗೆಲುವಿಗೆ ಬೇಕಿದ್ದ 1 ರನ್‌ ಗಳಿಸುವಲ್ಲಿ ಭಾರತ ತಂಡದ ಆಟಗಾರರು ವಿಫಲವಾಗಿ ಪಂದ್ಯ ಟೈ ಆಗುವಂತೆ ಮಾಡಿದ್ದಾರೆ. ಟಾಸ್‌ ಗೆದ್ದ ಲಂಕಾ ಬ್ಯಾಟಿಂಗ್‌ ಆಯ್ದುಕೊಂಡಿತ್ತು. ಶ್ರೀಲಂಕಾ ತಂಡವು 50 ಓವರ್‌ ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 230 ರನ್‌ ಗಳಿಸಿತ್ತು. ಸುಲಭ ಗುರಿ ಬೆನ್ನಟ್ಟಿದ ಭಾರತ ತಂಡ 47.5 ಓವರ್‌ ಗಳಲ್ಲಿ 230 ರನ್‌ ಗಳಿಸಿ ಗೆಲುವು ದಾಖಲಿಸಲು ಆಗದೆ ಡ್ರಾ ಮಾಡಿಕೊಂಡಿದೆ.

ಕೊನೆಯಲ್ಲಿ ಭಾರತದ ಗೆಲುವಿಗೆ 14 ಬೌಲ್ ಗಳಲ್ಲಿ ಕೇವಲ 1 ರನ್ ಬೇಕಿತ್ತು. ಶಿವಂ ದುಬೆ ತಂಡವನ್ನು ದಡ ಸೇರಿಸಬಹುದು ಎಂದು ಎಲ್ಲರೂ ಭಾವಸಿದ್ದರು. ಆದರೆ, ಎಲ್‌ ಬಿ ಆಗುವುದರ ಮೂಲಕ ನಿರಾಸೆ ಮೂಡಿಸಿದರು. ಅಕ್ಷರ್‌ ಪಟೇಲ್‌ ಕೂಡ ಎಲ್‌ ಬಿಡಬ್ಲ್ಯೂ ಆದರು. ಹೀಗಾಗಿ ಭಾರತ ತಂಡ ಭಾರತ ತಂಡ ಆಲೌಟ್‌ ಆಗಿ ಪಂದ್ಯ ಟೈ ಆಗುವಂತೆ ಮಾಡಿಕೊಂಡಿತು.

ಭಾರತದ ಪರ ರೋಹಿತ್‌ ಶರ್ಮಾ 58, ಶುಭಮನ್‌ ಗಿಲ್‌ 16, ವಿರಾಟ್‌ ಕೊಹ್ಲಿ 23, ಕೆ.ಎಲ್‌. ರಾಹುಲ್‌ 31, ಅಕ್ಷರ್‌ ಪಟೇಲ್‌ 33, ಶಿವಂ ದುಬೆ 25 ರನ್‌ ಗಳಿಸಿದರು. ಶ್ರೀಲಂಕಾ ಪರ ವನಿಂದು ಹಸರಂಗ, ಚರಿತ್ ಅಸಲಂಕಾ ತಲಾ 3 ವಿಕೆಟ್‌ ಕಬಳಿಸಿದರು. ದುನಿತ್ ವೆಲ್ಲಲಾಗೆ 2 ಹಾಗೂ ಅಸಿತ ಫೆರ್ನಾಂಡೋ, ಅಕಿಲ ದನಂಜಯ ತಲಾ 1 ವಿಕೆಟ್‌ ಪಡೆದು ಮಿಂಚಿದರು.
ದುನೀತ್‌ ವೆಲ್ಲಲಾಗೆ 67, ಪಾತುಂ ನಿಸ್ಸಾಂಕ 56 ರನ್‌ ಗಳಿಸಿ ತಂಡಕ್ಕೆ ಹೆಚ್ಚಿನ ರನ್‌ ಬರಲು ಕಾರಣರಾದರು.

Tags: CricketCricket NewsDrawIndiaLatest NewsNewsNews beatNews Beat KannadaRohit SharmaShrilankaSportsTrending News
SendShareTweet
Previous Post

ಸೆಮಿಫೈನಲ್ ಪ್ರವೇಶಿಸಿ ಭಾರತಕ್ಕೆ ಮತ್ತೊಂದು ಪದಕ ಗ್ಯಾರಂಟಿ ಮಾಡಿದ ಲಕ್ಷ್ಯ ಸೇನ್!

Next Post

52 ವರ್ಷಗಳ ಬಳಿಕ ಆಸ್ಟ್ರೇಲಿಯಾ ಮುಗಿಸಿದ ಭಾರತ

Related Posts

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!
ಕ್ರೀಡೆ

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!
ಕ್ರೀಡೆ

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

6, 6, 6.. ಕೊನೆಯ ಓವರ್‌ನಲ್ಲಿ ಸಿರಾಜ್ ಸಿಕ್ಸರ್‌ಗಳ ಅಬ್ಬರ ; ಲಂಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು
ಕ್ರೀಡೆ

6, 6, 6.. ಕೊನೆಯ ಓವರ್‌ನಲ್ಲಿ ಸಿರಾಜ್ ಸಿಕ್ಸರ್‌ಗಳ ಅಬ್ಬರ ; ಲಂಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್
ಕ್ರೀಡೆ

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!
ಕ್ರೀಡೆ

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!
ಕ್ರೀಡೆ

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!

Next Post
52 ವರ್ಷಗಳ ಬಳಿಕ ಆಸ್ಟ್ರೇಲಿಯಾ ಮುಗಿಸಿದ ಭಾರತ

52 ವರ್ಷಗಳ ಬಳಿಕ ಆಸ್ಟ್ರೇಲಿಯಾ ಮುಗಿಸಿದ ಭಾರತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat