ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾಂಬೋಡಿಯಾದಲ್ಲಿ ಹಿಂದೂ ದೇವರ ಪ್ರತಿಮೆ ಧ್ವಂಸ : ಥಾಯ್ ಸೇನೆ ವಿರುದ್ಧ ಭಾರತ ಆಕ್ರೋಶ

December 25, 2025
Share on WhatsappShare on FacebookShare on Twitter

ನವದೆಹಲಿ : ಕಾಂಬೋಡಿಯಾ-ಥಾಯ್ಲೆಂಡ್ ಸಂಘರ್ಷ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಇತ್ತೀಚೆಗೆ ಕಾಂಬೋಡಿಯಾದಲ್ಲಿನ ವಿಷ್ಣುವಿನ ಪ್ರತಿಮೆಯನ್ನು ಥಾಯ್ಲೆಂಡ್ ಸೇನೆ ಧ್ವಂಸಗೊಳಿಸಿದೆ ಎಂಬ ಆರೋಪದ ಬಗ್ಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕೃತ್ಯವು ಜಗತ್ತಿನಾದ್ಯಂತ ಇರುವ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ವಿದೇಶಾಂಗ ಸಚಿವಾಲಯ ಕಟುವಾಗಿ ಪ್ರತಿಕ್ರಿಯಿಸಿದೆ.

ಕಾಂಬೋಡಿಯಾ ಮತ್ತು ಥಾಯ್ಲೆಂಡ್ ನಡುವಿನ ಗಡಿ ಸಂಘರ್ಷವಿರುವ ಪ್ರದೇಶದಲ್ಲೇ ಈ ಘಟನೆ ನಡೆದಿದೆ. 2014ರಲ್ಲಿ ಕಾಂಬೋಡಿಯಾ ಭೂಪ್ರದೇಶದ ಆನ್ ಸೆಸ್ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ವಿಷ್ಣು ದೇವರ ಪ್ರತಿಮೆಯನ್ನು ಜೆಸಿಬಿ ಬಳಸಿ ಕೆಡವಿ ಹಾಕುವ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಭಾರತದ ಖಡಕ್ ಪ್ರತಿಕ್ರಿಯೆ

ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಗಡಿ ವಿವಾದದ ನೆಪದಲ್ಲಿ ಧಾರ್ಮಿಕ ನಂಬಿಕೆಯ ಪ್ರತೀಕವಾದ ದೇವರ ಪ್ರತಿಮೆಯನ್ನು ಧ್ವಂಸಗೊಳಿಸಿರುವುದು ಖಂಡನೀಯ. ಹಿಂದೂ ಮತ್ತು ಬೌದ್ಧ ದೇವತೆಗಳು ಈ ಪ್ರಾಂತ್ಯದ ಜನರ ಆರಾಧ್ಯ ದೈವಗಳಾಗಿವೆ ಹಾಗೂ ಇದು ನಮ್ಮ ಹಂಚಿಕೆಯ ನಾಗರಿಕ ಪರಂಪರೆಯ ಭಾಗವಾಗಿದೆ,” ಎಂದು ಹೇಳಿದ್ದಾರೆ. ಇಂತಹ ಅಗೌರವದ ಕೃತ್ಯಗಳು ನಡೆಯಬಾರದು ಎಂದು ಭಾರತ ಎಚ್ಚರಿಸಿದೆ.

ಏನಿದು ಸಂಘರ್ಷ?

ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವೆ ಕಳೆದ ಜುಲೈನಿಂದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಂಘರ್ಷ ನಡೆಯುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಏರ್ಪಟ್ಟಿದ್ದರೂ, ಈ ತಿಂಗಳು ಮತ್ತೆ ಸಂಘರ್ಷ ಭುಗಿಲೆದ್ದಿದೆ.

ಪ್ರತಿಮೆ ಧ್ವಂಸದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರೀ ವಿಹಿಯರ್ (Preah Vihear) ವಕ್ತಾರ ಲಿಮ್ ಚಾನ್ಪನ್ಹಾ, “ಥಾಯ್ಲೆಂಡ್ ಗಡಿಯಿಂದ ಕೇವಲ 100 ಮೀಟರ್ ದೂರದಲ್ಲಿ, ಕಾಂಬೋಡಿಯಾ ಭೂಪ್ರದೇಶದಲ್ಲಿದ್ದ ಪ್ರತಿಮೆಯನ್ನು ಸೋಮವಾರ ಧ್ವಂಸಗೊಳಿಸಲಾಗಿದೆ. ಹಿಂದೂ ಮತ್ತು ಬೌದ್ಧ ಅನುಯಾಯಿಗಳು ಪೂಜಿಸುವ ಪುರಾತನ ದೇವಾಲಯಗಳು ಹಾಗೂ ಪ್ರತಿಮೆಗಳನ್ನು ನಾಶಮಾಡುವುದನ್ನು ನಾವು ಖಂಡಿಸುತ್ತೇವೆ,” ಎಂದು ತಿಳಿಸಿದ್ದಾರೆ.

ಶಾಂತಿ ಕಾಪಾಡಲು ಮತ್ತು ಪ್ರಾಣಹಾನಿ ತಪ್ಪಿಸಲು ಎರಡೂ ರಾಷ್ಟ್ರಗಳು ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗವನ್ನು ಬಳಸುವಂತೆ ಭಾರತ ಸಲಹೆ ನೀಡಿದೆ.

ಇದನ್ನೂ ಓದಿ : ‘ಲಯನ್ ಕಿಂಗ್’ ಖ್ಯಾತಿಯ ನಟಿ ಇಮಾನಿ ಸ್ಮಿತ್ ಬರ್ಬರ ಹತ್ಯೆ | ಪ್ರಿಯಕರನ ಬಂಧನ

Tags: India expresses outrage against Thai armyKarnataka News beat
SendShareTweet
Previous Post

‘ಲಯನ್ ಕಿಂಗ್’ ಖ್ಯಾತಿಯ ನಟಿ ಇಮಾನಿ ಸ್ಮಿತ್ ಬರ್ಬರ ಹತ್ಯೆ | ಪ್ರಿಯಕರನ ಬಂಧನ

Next Post

ಕುರ್ಚಿ ಕದನದ ಮಧ್ಯೆ ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ!

Related Posts

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!
ದೇಶ

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್
ದೇಶ

ವಿಶ್ವ ಛಾಯಾಗ್ರಹಣ ದಿನದಂದು ಕ್ಯಾಮೆರಾ ಹಿಡಿದು ಪತ್ರಕರ್ತರ ಫೋಟೋವನ್ನೇ ಕ್ಲಿಕ್ಕಿಸಿದ ತಮಿಳುನಾಡು ಸಿಎಂ ವಿಜಯ್

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಐಫೋನ್ ಇಎಂಐ ವಿಚಾರದಲ್ಲಿ ಮನೆಯಲ್ಲಿ ಗಲಾಟೆ: ಬೆಟ್ಟದಿಂದ ಜಿಗಿಯಲು ಯತ್ನಿಸಿದ ಪುತ್ರ, ರಕ್ಷಿಸಲು ಹೋದ ತಂದೆ-ತಾಯಿಯೂ ಸಾವು!
ದೇಶ

ಐಫೋನ್ ಇಎಂಐ ವಿಚಾರದಲ್ಲಿ ಮನೆಯಲ್ಲಿ ಗಲಾಟೆ: ಬೆಟ್ಟದಿಂದ ಜಿಗಿಯಲು ಯತ್ನಿಸಿದ ಪುತ್ರ, ರಕ್ಷಿಸಲು ಹೋದ ತಂದೆ-ತಾಯಿಯೂ ಸಾವು!

‘ನ್ಯಾಯ ಸಿಗಲು ಇದು ಮೊದಲ ಹೆಜ್ಜೆ’: ರಾಹುಲ್ ಗಾಂಧಿ ಪ್ರತಿಭಟನೆ ಬೆನ್ನಲ್ಲೇ ಎಫ್‌ಐಆರ್ ದಾಖಲು
ದೇಶ

‘ನ್ಯಾಯ ಸಿಗಲು ಇದು ಮೊದಲ ಹೆಜ್ಜೆ’: ರಾಹುಲ್ ಗಾಂಧಿ ಪ್ರತಿಭಟನೆ ಬೆನ್ನಲ್ಲೇ ಎಫ್‌ಐಆರ್ ದಾಖಲು

ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ: ಜೆನ್-ಝಿಗಳತ್ತ ಚಿತ್ತ
ದೇಶ

ಬಿಜೆಪಿಯ ನೂತನ ಪದಾಧಿಕಾರಿಗಳ ಮೊದಲ ಸಭೆ: ಜೆನ್-ಝಿಗಳತ್ತ ಚಿತ್ತ

Next Post
ಕುರ್ಚಿ ಕದನದ ಮಧ್ಯೆ ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ!

ಕುರ್ಚಿ ಕದನದ ಮಧ್ಯೆ ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat