ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತ ಯಾರ ಮಧ್ಯಸ್ಥಿಕೆಯನ್ನೂ ಕೇಳಿಲ್ಲ, ಅದನ್ನು ಒಪ್ಪುವುದೂ ಇಲ್ಲ: ಟ್ರಂಪ್‌ಗೆ ಮೋದಿ ಖಡಕ್ ನುಡಿ

June 20, 2025
Share on WhatsappShare on FacebookShare on Twitter

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನದ ಹಸ್ತಕ್ಷೇಪದ ವಿವಾದವನ್ನು ಬಗೆಹರಿಸಲು ಭಾರತ ಯಾವತ್ತೂ ಮೂರನೇ ರಾಷ್ಟ್ರದ ನೆರವು ಕೇಳಿಲ್ಲ, ಮಧ್ಯಸ್ಥಿಕೆಯನ್ನು ನಾವು ಒಪ್ಪುವುದೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ರಾತ್ರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆದ ದೂರವಾಣಿ ಸಂಭಾಷಣೆ ವೇಳೆ ಅವರು ಈ ವಿಚಾರವನ್ನು ಸ್ಪಷ್ಟವಾಗಿ ಟ್ರಂಪ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಪಾಕ್ ವಿರುದ್ಧ ಆಪರೇಷನ್ ಸಿಂದೂರ ಕಾರ್ಯಾಚರಣೆಯ ಬಳಿಕ ನಡೆದಿದ್ದ ಉಭಯ ದೇಶಗಳ ಸಂಘರ್ಷಕ್ಕೆ ಕದನ ವಿರಾಮ ಘೋಷಣೆಯ ಮೂಲಕ ಅಂತ್ಯ ಹಾಡಲಾಗಿತ್ತು. ಆದರೆ, ಭಾರತ-ಪಾಕಿಸ್ತಾನದ ಮಧ್ಯೆ ಮಧ್ಯಸ್ಥಿಕೆ ವಹಿಸಿದ್ದು ನಾನೇ, ಯುದ್ಧ ನಿಲ್ಲಿಸಿದ್ದು ನಾನೇ, ವ್ಯಾಪಾರದ ಬೆದರಿಕೆಯೊಡ್ಡಿ ಯುದ್ಧ ನಿಲ್ಲಿಸಿದ್ದೇನೆ ಎಂದು ಟ್ರಂಪ್ ಅಂದಿನಿಂದ ಇಂದಿನವರೆಗೂ ಕೊಚ್ಚಿಕೊಂಡು ಬಂದಿದ್ದಾರೆ. ಈಗ ನಾವು ಯಾರ ಮಧ್ಯಸ್ಥಿಕೆಯನ್ನೂ ಬಯಸಿಲ್ಲ, ಅದನ್ನು ಸ್ವೀಕರಿಸುವುದೂ ಇಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯವರು ದೊಡ್ಡಣ್ಣನ ಬಾಯಿ ಮುಚ್ಚಿಸಿದ್ದಾರೆ.

ಇಂದು ಬೆಳಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸುದ್ದಿಗೋಷ್ಠಿ ನಡೆಸಿ, ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿಯವರು ಕೆನಡಾದಲ್ಲಿ ಜಿ7 ಶೃಂಗದಲ್ಲಿ ಭಾಗಿಯಾಗಲೆಂದು ತೆರಳಿದ್ದು, ಮಂಗಳವಾರ ರಾತ್ರಿ ಮೋದಿ ಹಾಗೂ ಟ್ರಂಪ್ ನಡುವೆ 35 ನಿಮಿಷಗಳ ದೂರವಾಣಿ ಮಾತುಕತೆ ನಡೆದಿದೆ. ಈ ವೇಳೆ ಟ್ರಂಪ್ ಅವರು ಆಪರೇಷನ್ ಸಿಂದೂರ ಕುರಿತು ಮೋದಿಯವರಿಂದ ವಿವರಣೆ ಪಡೆದಿದ್ದಾರೆ. ಈ ವೇಳೆ ಮೋದಿ, “ಭಾರತದ ಪ್ರತಿಕ್ರಿಯೆಯು ನಿಖರವಾಗಿತ್ತು.

ಪಾಕಿಸ್ತಾನದ ಭಯೋತ್ಪಾದಕರ ಶಿಬಿರಗಳನ್ನು ಮಾತ್ರವೇ ಗುರಿಯಾಗಿಸಿಕೊಂಡು ಭಾರತ ದಾಳಿ ನಡೆಸಿತ್ತು” ಎಂಬುದನ್ನು ತಿಳಿಸಿದ್ದಾರೆ. ಜೊತೆಗೆ, ಮೂರನೇ ದೇಶದ ಮಧ್ಯಸ್ಥಿಕೆ ಕುರಿತೂ ಮೋದಿ ಸ್ಪಷ್ಟಪಡಿಸಿದ್ದು, ನಮಗೆ ಯಾವ ಸಂಧಾನಕಾರರ ಅಗತ್ಯವೂ ಇಲ್ಲ ಎಂದು ಖಡಕ್ಕಾಗಿ ನುಡಿದಿದ್ದಾರೆ. ಜೊತೆಗೆ ಇದು ಭಾರತದ ರಾಜಕೀಯ ಪಕ್ಷಗಳ ಒಮ್ಮತದ ನಿರ್ಧಾರ ಎಂದೂ ತಿಳಿಸಿದ್ದಾರೆ ಎಂದು ವಿಕ್ರಂ ಮಿಸ್ರಿ ಮಾಹಿತಿ ನೀಡಿದ್ದಾರೆ.

ಮೇ 12ರಂದು ದೇಶವನ್ನು ಉದ್ದೇಶಿಸಿ ಮಾತನಾಡುವಾಗಲೂ ಪ್ರಧಾನಿ ಮೋದಿಯವರು, “ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವವರೆಗೂ ಹಾಗೂ ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ನೀಡುವವರೆಗೂ ಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ” ಎಂದು ಹೇಳಿದ್ದರು. ಪಾಕ್ ಜೊತೆ ಇನ್ನು ಯಾವುದೇ ಮಾತುಕತೆ ನಡೆಯುವುದಿದ್ದರೂ ಅದು ಪಿಒಕೆ ಬಗ್ಗೆ ಮಾತ್ರ ಎಂದಿದ್ದರು.

ಅಮೆರಿಕ ಪ್ರವಾಸದಲ್ಲಿರುವ ಪಾಕ್ ಸೇನಾ ಮುಖ್ಯಸ್ಥ ಜ. ಅಸೀಮ್ ಮುನೀರ್ ಅವರು ಟ್ರಂಪ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರದ ದೂರವಾಣಿ ಕರೆ ಮಹತ್ವ ಪಡೆದಿದೆ.

Tags: AmericaDonald trumpIndiaJammu And KashmirPM ModiPolitician
SendShareTweet
Previous Post

ಭಾರತದ ರಫ್ತಿನಲ್ಲಿ ಸ್ಮಾರ್ಟ್ ಫೋನ್ ಕಿಂಗ್!

Next Post

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

Related Posts

ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ರಾ ಸಿಎಂ ಸಿದ್ದರಾಮಯ್ಯ?
ರಾಜ್ಯ

ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ರಾ ಸಿಎಂ ಸಿದ್ದರಾಮಯ್ಯ?

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!
ದೇಶ

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!
ದೇಶ

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!
ದೇಶ

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ
ದೇಶ

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ   ಶರ್ಮಾ ಪ್ರಮಾಣವಚನ!
ದೇಶ

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ ಶರ್ಮಾ ಪ್ರಮಾಣವಚನ!

Next Post
ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

ಮದುವೆ ಆಗಲೆಂದು ಬೆಂಗಳೂರಿಂದ ಗೋವಾಗೆ ಪ್ರಯಾಣ: ಅಲ್ಲಿ ಪ್ರೇಯಸಿಯ ಕೊಂದು ಕಾಡಲ್ಲಿ ಎಸೆದು ಬಂದ ಪ್ರಿಯಕರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

ಎಣ್ಣೆ ಏಟಲ್ಲಿ ಸ್ನೇಹಿತನ ಮೊಬೈಲ್ ಬಚ್ಚಿಟ್ಟ.. ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಬಿಟ್ಟ!

ಎಣ್ಣೆ ಏಟಲ್ಲಿ ಸ್ನೇಹಿತನ ಮೊಬೈಲ್ ಬಚ್ಚಿಟ್ಟ.. ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಬಿಟ್ಟ!

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat