ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Operation Sindoor: ಭಾರತ ನುಗ್ಗಿ ಹೊಡೆಯಿತು: ತನ್ನದೇ ದೇಶದ ಸರ್ಕಾರವನ್ನು ಹಿಗ್ಗಾಮುಗ್ಗಾ ಝಾಡಿಸಿದ ಪಾಕ್ ಪ್ರಜೆ

May 8, 2025
Share on WhatsappShare on FacebookShare on Twitter

ಇಸ್ಲಾಮಾಬಾದ್: ಒಂದೆಡೆ ಪಾಕಿಸ್ತಾನದ ಸರ್ಕಾರ, ಅಲ್ಲಿನ ಸೇನೆ ಮತ್ತು ಮಾಧ್ಯಮಗಳು ಭಾರತದ ಆಪರೇಷನ್ ಸಿಂದೂರದ(Operation Sindoor) ಬಗ್ಗೆ ಸುಳ್ಳೇ ಸುಳ್ಳು ಸುದ್ದಿಗಳು, ಮಾಹಿತಿಯನ್ನು ಹಬ್ಬಿಸುತ್ತಿದ್ದರೆ, ಮತ್ತೊಂದೆಡೆ ಆ ಸುಳ್ಳುಗಳನ್ನು ಸ್ವತಃ ಪಾಕಿಸ್ತಾನಿ ವ್ಯಕ್ತಿಯೊಬ್ಬರು ಬಯಲು ಮಾಡುತ್ತಾ, ತಮ್ಮದೇ ಸರ್ಕಾರವನ್ನು ಹಿಗ್ಗಾಮುಗ್ಗಾ ಝಾಡಿಸಿದ್ದಾರೆ. ಅಲ್ಲದೇ, ಅತ್ಯಂತ ನಿಖರತೆಯಿಂದ ಉಗ್ರರ 9 ನೆಲೆಗಳನ್ನು ಧ್ವಂಸಗೊಳಿಸಿದ್ದಕ್ಕಾಗಿ ಭಾರತವನ್ನು ಶ್ಲಾಘಿಸಿದ್ದಾರೆ.

ಭಾರತವು ತನ್ನ ಎಲ್ಲಾ ಗುರಿಗಳನ್ನು ಯಶಸ್ವಿಯಾಗಿ ತಲುಪಿದೆ. ಆದರೆ, ಭಾರತ ಉಡಾವಣೆ ಮಾಡಿದ 24 ಕ್ಷಿಪಣಿಗಳಲ್ಲಿ ಒಂದೇ ಒಂದನ್ನೂ ತಡೆಯಲು ಪಾಕಿಸ್ತಾನಕ್ಕೆ ಆಗಲಿಲ್ಲ ಎಂದು ಆ ವ್ಯಕ್ತಿಯು ಹೇಳುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Listen to this Pakistani national explain how #OperationSindoor precisely struck over two dozen high-value terror targets, without hitting any military or civilian areas. He also debunks Pakistan’s false claims about bringing down Indian fighter jets. Deep down, Pakistanis know… pic.twitter.com/1qdOk1AVLs

— Amit Malviya (@amitmalviya) May 8, 2025

“ಮಂಗಳವಾರ ರಾತ್ರಿ ಭಾರತವು ಅತ್ಯಂತ ಸ್ಪಷ್ಟ ಮತ್ತು ನಿಖರವಾಗಿ ಕ್ಷಿಪಣಿಗಳನ್ನು ಉಡಾಯಿಸಿತು. ಆ ಎಲ್ಲ ಕ್ಷಿಪಣಿಗಳೂ ತಮ್ಮ ಗುರಿಗಳನ್ನು ಸರಿಯಾಗಿ ತಲುಪಿದವು. ಇದೊಂದು ಆಶ್ಚರ್ಯಕರ ಸಂಗತಿ. ಅದೇನೇ ಆದರೂ ಭಾರತ ತನ್ನ ಗುರಿಯನ್ನು ಸಾಧಿಸುವಲ್ಲಿ ಸಫಲವಾಯಿತು. ಪಾಕಿಸ್ತಾನದ ರಕ್ಷಣಾ ವ್ಯವಸ್ಥೆಗೆ ಭಾರತದ ಒಂದೇ ಒಂದು ಕ್ಷಿಪಣಿಯನ್ನೂ ತಡೆದು ನಿಲ್ಲಿಸಲು ಸಾಧ್ಯವಾಗಲಿಲ್ಲ. ನಿಜ ಹೇಳಬೇಕೆಂದರೆ ನಾವು ಸಂಪೂರ್ಣ ವಿಫಲರಾಗಿದ್ದೇವೆ. ಭಾರತವು ನಮ್ಮ ನೆಲಗ್ಗೆ ನುಗ್ಗಿ ಹೊಡೆದಿದೆ(ಇಂಡಿಯಾ ನೇ ಘುಸ್ ಕೇ ಮಾರಾ). ಇದು ವಾಸ್ತವ. ನಾನು ಭಾರತವನ್ನು ಹೊಗಳುತ್ತಿದ್ದೇನೆ ಎಂದು ದೂಷಿಸಬೇಡಿ. ನಿಮಗೆ ಗೊತ್ತಿರಬಹುದು- ಇರಾನ್ 200ರಿಂದ 400 ಕ್ಷಿಪಣಿಗಳನ್ನು ಉಡಾಯಿಸಿದರೆ, ಅವುಗಳ ಪೈಕಿ ಬಹುತೇಕ ಕ್ಷಿಪಣಿಗಳನ್ನು ಇಸ್ರೇಲ್‌ನ ವೈಮಾನಿಕ ರಕ್ಷಣಾ ವ್ಯವಸ್ಥೆಯು ಧ್ವಂಸಗೈಯ್ಯುತ್ತವೆ.

ಇಸ್ರೇಲ್‌ನ ರಕ್ಷಣಾ ವ್ಯವಸ್ಥೆ ಅಷ್ಟು ಬಲಿಷ್ಠವಾಗಿದೆ. ಆದರೆ, ಭಾರತವು ಉಡಾಯಿಸಿದ 24 ಕ್ಷಿಪಣಿಗಳಲ್ಲಿ ಒಂದನ್ನು ತಡೆಯಲೂ ನಮಗೆ ಸಾಧ್ಯವಾಗಲಿಲ್ಲ. ಅಲ್ಲದೇ ಭಾರತವೇನೂ ನಮ್ಮ ಮಿಲಿಟರಿ ಪ್ರದೇಶಗಳನ್ನು ಗುರಿಯಾಗಿಸಿಲ್ಲ. ಅವರೇನಾದರೂ ಸೇನಾ ಪ್ರದೇಶಗಳನ್ನೇ ಗುರಿಯಾಗಿಸಿಕೊಂಡಿದ್ದರೆ, ಆಗ ನೀವು ಹೇಗೆ ತಡೆಯುತ್ತಿದ್ದಿರಿ, ಏನು ಮಾಡುತ್ತಿದ್ದಿರಿ?” ಎಂದು ಪಾಕ್ ನಾಗರಿಕ ಪ್ರಶ್ನಿಸಿದ್ದು, ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ, ಪಾಕಿಸ್ತಾನದ ಸೇನಾ ಪಡೆಗಳು ಭಾರತೀಯ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಪಾಕಿಸ್ತಾನದ ಮಾಧ್ಯಮಗಳನ್ನೂ ತರಾಟೆಗೆ ತೆಗೆದುಕೊಂಡ ಅವರು, “ಅವೆಲ್ಲವೂ ಸುಳ್ಳಿನ ಕಂತೆಗಳು” ಎಂದಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಮಂಗಳವಾರ ಮಧ್ಯರಾತ್ರಿ “ಆಪರೇಷನ್ ಸಿಂದೂರ” ಎಂಬ ಕಾರ್ಯಾಚರಣೆಯನ್ನು ಕೈಗೊಂಡಿತ್ತು. ಈ ದಾಳಿಯಲ್ಲಿ 80ಕ್ಕೂ ಅಧಿಕ ಉಗ್ರರು ಹತ್ಯೆಗೀಡಾಗಿದ್ದರು.

Tags: GOVERNAMENTIndia Ne Ghus Ke MaraIslamabadOperation Sindoorpahalagam attackPak NationalPak’s ClaimssocialTerroristVIRUL
SendShareTweet
Previous Post

Sexual violence: ಭಾರತದಲ್ಲಿ ಶೇ.30 ಬಾಲಕಿಯರು, ಶೇ.13 ಬಾಲಕರ ಮೇಲೆ 18 ವರ್ಷ ತುಂಬುವ ಮುನ್ನವೇ ಲೈಂಗಿಕ ದೌರ್ಜನ್ಯ: ಲ್ಯಾನ್ಸೆಟ್ ವರದಿ

Next Post

Operation Sindoor: ಆಪರೇಷನ್ ಸಿಂದೂರದಲ್ಲಿ 100 ಭಯೋತ್ಪಾದಕರು ಫಿನಿಶ್: ಸರ್ವಪಕ್ಷ ಸಭೆಗೆ ಸಚಿವ ರಾಜನಾಥ್ ಸಿಂಗ್ ಮಾಹಿತಿ

Related Posts

ಮತ್ತೆ ಗಡಿ ಸಂಘರ್ಷ: ಅಫ್ಘಾನಿಸ್ತಾನದ ಸ್ಪಿನ್ ಬೋಲ್ಡಾಕ್ ಮೇಲೆ ಪಾಕಿಸ್ತಾನ ವಾಯುದಾಳಿ: ಕನಿಷ್ಠ 4 ಸಾವು
ವಿದೇಶ

ಮತ್ತೆ ಗಡಿ ಸಂಘರ್ಷ: ಅಫ್ಘಾನಿಸ್ತಾನದ ಸ್ಪಿನ್ ಬೋಲ್ಡಾಕ್ ಮೇಲೆ ಪಾಕಿಸ್ತಾನ ವಾಯುದಾಳಿ: ಕನಿಷ್ಠ 4 ಸಾವು

ಭೂಮಿಗೆ ಉದುರುತ್ತಿರುವ ಸ್ಟಾರ್‌ಲಿಂಕ್ ಉಪಗ್ರಹಗಳು: ಬಾಹ್ಯಾಕಾಶದಲ್ಲಿ ‘ತ್ಯಾಜ್ಯ ರಾಶಿ’ ಸೃಷ್ಟಿಯ ಆತಂಕ!
ವಿದೇಶ

ಭೂಮಿಗೆ ಉದುರುತ್ತಿರುವ ಸ್ಟಾರ್‌ಲಿಂಕ್ ಉಪಗ್ರಹಗಳು: ಬಾಹ್ಯಾಕಾಶದಲ್ಲಿ ‘ತ್ಯಾಜ್ಯ ರಾಶಿ’ ಸೃಷ್ಟಿಯ ಆತಂಕ!

ಟ್ರಂಪ್ ‘ನಿಶ್ಯಸ್ತ್ರೀಕರಣ’ ಎಚ್ಚರಿಕೆ ನಡುವೆಯೇ ಗಾಜಾ ಬೀದಿಯಲ್ಲಿ 8 ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಹಮಾಸ್!
ವಿದೇಶ

ಟ್ರಂಪ್ ‘ನಿಶ್ಯಸ್ತ್ರೀಕರಣ’ ಎಚ್ಚರಿಕೆ ನಡುವೆಯೇ ಗಾಜಾ ಬೀದಿಯಲ್ಲಿ 8 ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಹಮಾಸ್!

ಪಾಕಿಸ್ತಾನಕ್ಕೆ ಕಾಲಿಟ್ಟ ‘ಲವ್ ಐಲ್ಯಾಂಡ್’ ಶೈಲಿಯ ಡೇಟಿಂಗ್ ಶೋ ; ಪ್ರೇಕ್ಷಕರಿಂದ ತೀವ್ರ ಆಕ್ರೋಶ
ವಿದೇಶ

ಪಾಕಿಸ್ತಾನಕ್ಕೆ ಕಾಲಿಟ್ಟ ‘ಲವ್ ಐಲ್ಯಾಂಡ್’ ಶೈಲಿಯ ಡೇಟಿಂಗ್ ಶೋ ; ಪ್ರೇಕ್ಷಕರಿಂದ ತೀವ್ರ ಆಕ್ರೋಶ

“ಸಿಗರೇಟ್ ಸೇವನೆ ಬಿಟ್ಟುಬಿಡಿ” ಎಂದ ಟರ್ಕಿ ಅಧ್ಯಕ್ಷರಿಗೆ ಇಟಲಿ ಪ್ರಧಾನಿ ಮೆಲೋನಿ ನೀಡಿದ ಉತ್ತರವೇನು?
ವಿದೇಶ

“ಸಿಗರೇಟ್ ಸೇವನೆ ಬಿಟ್ಟುಬಿಡಿ” ಎಂದ ಟರ್ಕಿ ಅಧ್ಯಕ್ಷರಿಗೆ ಇಟಲಿ ಪ್ರಧಾನಿ ಮೆಲೋನಿ ನೀಡಿದ ಉತ್ತರವೇನು?

ಹಮಾಸ್ ಅಪಹರಿಸಿದ್ದ ನೇಪಾಳಿ ಹಿಂದೂ ವಿದ್ಯಾರ್ಥಿ ಬಿಪಿನ್ ಜೋಶಿ ಸಾವು ದೃಢ : ದೇಹ ಇಸ್ರೇಲ್‌ಗೆ ಹಸ್ತಾಂತರ
ವಿದೇಶ

ಹಮಾಸ್ ಅಪಹರಿಸಿದ್ದ ನೇಪಾಳಿ ಹಿಂದೂ ವಿದ್ಯಾರ್ಥಿ ಬಿಪಿನ್ ಜೋಶಿ ಸಾವು ದೃಢ : ದೇಹ ಇಸ್ರೇಲ್‌ಗೆ ಹಸ್ತಾಂತರ

Next Post
Operation Sindoor: ಆಪರೇಷನ್ ಸಿಂದೂರದಲ್ಲಿ 100 ಭಯೋತ್ಪಾದಕರು ಫಿನಿಶ್: ಸರ್ವಪಕ್ಷ ಸಭೆಗೆ ಸಚಿವ ರಾಜನಾಥ್ ಸಿಂಗ್ ಮಾಹಿತಿ

Operation Sindoor: ಆಪರೇಷನ್ ಸಿಂದೂರದಲ್ಲಿ 100 ಭಯೋತ್ಪಾದಕರು ಫಿನಿಶ್: ಸರ್ವಪಕ್ಷ ಸಭೆಗೆ ಸಚಿವ ರಾಜನಾಥ್ ಸಿಂಗ್ ಮಾಹಿತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

ಆಳಂದ ಮತಕಳ್ಳತನ ಕೇಸ್‌ – ಕಲಬುರಗಿಯ 5 ಕಡೆ SIT ದಾಳಿ, ಹಲವರು ವಶಕ್ಕೆ!

ಆಳಂದ ಮತಕಳ್ಳತನ ಕೇಸ್‌ – ಕಲಬುರಗಿಯ 5 ಕಡೆ SIT ದಾಳಿ, ಹಲವರು ವಶಕ್ಕೆ!

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸೇನಾ ಕ್ಯಾಂಟೀನ್ ರೀತಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಸ್ಥಾಪನೆ – M.B ಪಾಟೀಲ್‌

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌.. ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat