ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಭಾರತದಲ್ಲಿ ಎಟಿಎಂಗಳೇ ಇರೋದಿಲ್ಲ? RBI ವರದಿಯ ಆತಂಕಕಾರಿ ಸಂಗತಿಗಳು ಏನೇನು?

January 3, 2026
Share on WhatsappShare on FacebookShare on Twitter

ಬೆಂಗಳೂರು : ಎಟಿಎಂಗಳ ವಿಸ್ತೃತ ರೂಪವು ಆಟೋಮೇಟೆಡ್ ಟೆಲ್ಲರ್ ಮೆಷಿನ್ ಎಂದಾದರೂ, ಅವುಗಳನ್ನು ಎನಿ ಟೈಮ್ ಮನಿ ಎಂದೇ ಕರೆಯಲಾಗುತ್ತದೆ. 10 ವರ್ಷಗಳ ಹಿಂದೆಯೇ ದೇಶದ ಜನರಿಗೆ ಎಟಿಎಂಗಳು ಮಿನಿ ಬ್ಯಾಂಕ್‌ಗಳಾಗಿದ್ದವು. ದುಡ್ಡು ವಿತ್ ಡ್ರಾ ಮಾಡುವುದು, ಖಾತೆಗೆ ಜಮೆ ಮಾಡುವುದು, ಮಿನಿ ಸ್ಟೇಟ್ ಮೆಂಟ್ ಪಡೆಯುವುದು ಸೇರಿ ಹಲವು ಸೇವೆಗಳನ್ನು ನೀಡುವ ತಾಣಗಳಾಗಿದ್ದವು. ಆದರೆ, ಭಾರತದಲ್ಲಿ ಮುಂದೊಂದು ದಿನ ಎಟಿಎಂಗಳೇ ಇಲ್ಲದಿರುವ ಕಾಲ ಬರಬಹುದು ಎಂಬುದು ಆರ್‌ಬಿಐ ವರದಿಯಿಂದ ತಿಳಿದುಬಂದಿದೆ.

ಹೌದು, ಆರ್‌ಬಿಐ ವರದಿ ಪ್ರಕಾರ, ದೇಶದಲ್ಲಿ 2024-25ನೇ ಹಣಕಾಸು ವರ್ಷದಲ್ಲಿ 2,360 ಎಟಿಎಂಗಳನ್ನು ಮುಚ್ಚಲಾಗಿದೆ ಎಂದು ತಿಳಿದುಬಂದಿದೆ. ದೇಶದಲ್ಲಿ ಒಟ್ಟು 2,53,417 ಎಟಿಎಂಗಳು ಇದ್ದವು. ಇವುಗಳ ಸಂಖ್ಯೆಯು ಒಂದೇ ವರ್ಷದಲ್ಲಿ 2,51,057ಕ್ಕೆ ಇಳಿಕೆಯಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್ ಗಳಿಗೆ ಹೋಲಿಸಿದರೆ, ಖಾಸಗಿ ಬ್ಯಾಂಕ್ ಗಳೇ ಹೆಚ್ಚಿನ ಪ್ರಮಾಣದ ಎಟಿಎಂಗಳನ್ನು ಸ್ಥಗಿತಗೊಳಿಸಿವೆ ಎಂದು ವರದಿ ತಿಳಿಸಿದೆ.

ದೇಶದಲ್ಲಿ ಹಳ್ಳಿಯಿಂದ ದಿಲ್ಲಿವರೆಗೆ, ಸಣ್ಣ ಗೂಡಂಗಡಿಯಿಂದ ಶಾಪಿಂಗ್ ಮಾಲ್ ವರೆಗೆ ಪ್ರತಿ ಕಡೆಯೂ ಯುಪಿಐ ಮೂಲಕವೇ ಯುಪಿಐ ಮೂಲಕವೇ ಪೇಮೆಂಟ್ ಮಾಡಲಾಗುತ್ತಿದೆ. 10 ರೂಪಾಯಿಯ ಟೀ ಕುಡಿದರೂ ಯುಪಿಐ ಮೂಲಕ ಹಣ ಪಾವತಿಸಲಾಗುತ್ತಿದೆ. ಇದರಿಂದಾಗಿ ಜನರಿಗೆ ನಗದಿನ ಅವಶ್ಯಕತೆ ಜಾಸ್ತಿ ಇಲ್ಲ. ಹಾಗಾಗಿ, ಹೆಚ್ಚಿನ ಜನ ಎಟಿಎಂಗಳನ್ನೇ ಬಳಸುತ್ತಿಲ್ಲ. ಇದೇ ಕಾರಣಕ್ಕಾಗಿ ಬ್ಯಾಂಕ್ ಗಳು ಎಟಿಎಂಗಳನ್ನು ಸ್ಥಗಿತಗೊಳಿಸುತ್ತಿವೆ. ಆ ಮೂಲಕ ಎಟಿಎಂಗಳ ನಿರ್ವಹಣೆ ವೆಚ್ಚವನ್ನು ತಗ್ಗಿಸುವುದು ಅವುಗಳ ಗುರಿಯಾಗಿದೆ ಎಂದು ತಿಳಿದುಬಂದಿದೆ.

ಕಳೆದ ಡಿಸೆಂಬರ್ ನಲ್ಲಿ ದೇಶಾದ್ಯಂತ 2,163 ಕೋಟಿ ವಹಿವಾಟುಗಳು ಯುಪಿಐ ಮೂಲಕವೇ ನಡೆದಿದೆ. ಯುಪಿಐ ಮೂಲಕ ನಡೆದ ವಹಿವಾಟಿನ ಮೊತ್ತವೇ 27.97 ಲಕ್ಷ ಕೋಟಿ ರೂಪಾಯಿ ಆಗಿದೆ. ಕಳೆದ ಒಂದು ವರ್ಷಕ್ಕೆ ಹೋಲಿಸಿದರೆ ಯುಪಿಐ ಮೂಲಕ ಪೇಮೆಂಟ್ ಮಾಡುವ ಪ್ರಮಾಣವು ಶೇ.29ರಷ್ಟು ಜಾಸ್ತಿಯಾಗಿದೆ. ಇದು ದೇಶದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೇಗೆ ಹೆಚ್ಚಾಗುತ್ತಿದೆ, ಜನರು ಹೇಗೆ ಕ್ಯಾಶ್ ಲೆಸ್ ವಹಿವಾಟಿಗೆ ಒಗ್ಗಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ : ಐಪಿಎಲ್ 2026 | ಗುಜರಾತ್ ಟೈಟಾನ್ಸ್ ತಂಡಕ್ಕೆ ಆಘಾತ.. ಸ್ಟಾರ್ ಬ್ಯಾಟರ್ ಸಾಯಿ ಸುದರ್ಶನ್‌ ಇಂಜುರಿ!

SendShareTweet
Previous Post

ಐಪಿಎಲ್ 2026 | ಗುಜರಾತ್ ಟೈಟಾನ್ಸ್ ತಂಡಕ್ಕೆ ಆಘಾತ.. ಸ್ಟಾರ್ ಬ್ಯಾಟರ್ ಸಾಯಿ ಸುದರ್ಶನ್‌ ಇಂಜುರಿ!

Next Post

ಆಟೋ ಎಕ್ಸ್‌ಕ್ಲೂಸಿವ್ | ಭಾರತದ ರಸ್ತೆಗಳಿಗೆ ಲಗ್ಗೆ ಇಟ್ಟ ಎರಡನೇ ತಲೆಮಾರಿನ ‘ಕಿಯಾ ಸೆಲ್ಟೋಸ್’.. ಬೆಲೆ 10.99 ಲಕ್ಷದಿಂದ ಆರಂಭ!

Related Posts

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!
ವ್ಯಾಪಾರ

ಶೀಘ್ರದಲ್ಲೇ ಮಾರುಕಟ್ಟೆಗೆ ‘ಒನ್‌ಪ್ಲಸ್ ವಾಚ್ 4’.. ಬಲಿಷ್ಠ ಫೀಚರ್ಸ್‌ಗಳೊಂದಿಗೆ ಬರಲಿದೆ ಹೊಸ ಸ್ಮಾರ್ಟ್‌ವಾಚ್!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!
ವ್ಯಾಪಾರ

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್
ವ್ಯಾಪಾರ

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?
ವ್ಯಾಪಾರ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

MG ಮೆಜೆಸ್ಟರ್‌ನಿಂದ ಸ್ಕೋಡಾ ಕೊಡಿಯಾಕ್ ಆರ್‌ಎಸ್‌ವರೆಗೆ.. ಮಾರುಕಟ್ಟೆಗೆ ಲಗ್ಗೆ ಇಡಲಿವೆ ಬಲಿಷ್ಠ 7-ಸೀಟರ್ ಎಸ್‌ಯುವಿಗಳು!
ವ್ಯಾಪಾರ

MG ಮೆಜೆಸ್ಟರ್‌ನಿಂದ ಸ್ಕೋಡಾ ಕೊಡಿಯಾಕ್ ಆರ್‌ಎಸ್‌ವರೆಗೆ.. ಮಾರುಕಟ್ಟೆಗೆ ಲಗ್ಗೆ ಇಡಲಿವೆ ಬಲಿಷ್ಠ 7-ಸೀಟರ್ ಎಸ್‌ಯುವಿಗಳು!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!
ವ್ಯಾಪಾರ

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

Next Post
ಆಟೋ ಎಕ್ಸ್‌ಕ್ಲೂಸಿವ್ | ಭಾರತದ ರಸ್ತೆಗಳಿಗೆ ಲಗ್ಗೆ ಇಟ್ಟ ಎರಡನೇ ತಲೆಮಾರಿನ ‘ಕಿಯಾ ಸೆಲ್ಟೋಸ್’.. ಬೆಲೆ 10.99 ಲಕ್ಷದಿಂದ ಆರಂಭ!

ಆಟೋ ಎಕ್ಸ್‌ಕ್ಲೂಸಿವ್ | ಭಾರತದ ರಸ್ತೆಗಳಿಗೆ ಲಗ್ಗೆ ಇಟ್ಟ ಎರಡನೇ ತಲೆಮಾರಿನ 'ಕಿಯಾ ಸೆಲ್ಟೋಸ್'.. ಬೆಲೆ 10.99 ಲಕ್ಷದಿಂದ ಆರಂಭ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

ಸೈಬರ್ ವಂಚನೆಗೊಳಗಾದ್ರೆ ಆನ್‌ಲೈನ್ ದೂರು ನೀಡುವುದು ಹೇಗೆ? ಇಲ್ಲಿದೆ ಗೈಡೆನ್ಸ್!

ಸೈಬರ್ ವಂಚನೆಗೊಳಗಾದ್ರೆ ಆನ್‌ಲೈನ್ ದೂರು ನೀಡುವುದು ಹೇಗೆ? ಇಲ್ಲಿದೆ ಗೈಡೆನ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat