ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಮಂಗಳೂರಿಗೆ ಮರಳಿದ ‘ಇಂಡಿಯಾ ಪ್ಯಾಡಲ್ ಫೆಸ್ಟಿವಲ್’

February 14, 2025
Share on WhatsappShare on FacebookShare on Twitter

ಮಂಗಳೂರು: ದೇಶದ ಏಕೈಕ ಅಂತರಾಷ್ಟ್ರೀಯ ಸ್ಟ್ಯಾಂಡ್-ಅಪ್ ಪ್ಯಾಡಲ್ (SUP) ಕಾರ್ಯಕ್ರಮವಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ತನ್ನ ಎರಡನೇ ಆವೃತ್ತಿಗೆ ಸಜ್ಜಾಗಿದೆ. 2025ರ ಮಾರ್ಚ್ 7ರಿಂದ 9ರವರೆಗೆ ಮಂಗಳೂರಿನ ಕರ್ನಾಟಕದ ಸಸಿಹಿತ್ಲು ಕಡಲತೀರದಲ್ಲಿ ಎರಡನೇ ಆವೃತ್ತಿ ನಡೆಯಲಿದೆ. ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸಿರುವ ಮತ್ತು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಬೆಂಬಲಿತ ಈ ಪ್ಯಾಡಲ್ ಫೆಸ್ಟಿವಲ್ ನಲ್ಲಿ ವಿಶ್ವದ ಪ್ರಮುಖ ಎಸ್​​ಯುಪಿ ಕ್ರೀಡಾಪಟುಗಳು, ಪ್ರಾದೇಶಿಕ ಸ್ಪರ್ಧಿಗಳು ಮತ್ತು ಜಲಕ್ರೀಡೆ ಪ್ರೇಮಿಗಳು ಭಾಗವಹಿಸಲಿದ್ದಾರೆ.

2025ರ ಇಂಡಿಯಾ ಪ್ಯಾಡಲ್ ಫೆಸ್ಟಿವಲ್​​ಗೆ ನೋಂದಣಿಗಳು ಈಗ ಶುರುವಾಗಿದ್ದು, ವಿವಿಧ ವಿಭಾಗಗಳಲ್ಲಿ ಭಾಗವಹಿಸುವವರನ್ನು ಸ್ವಾಗತಿಸುತ್ತಿದೆ.

2024ರಲ್ಲಿ ನಡೆದ ಪ್ರಥಮ ಆವೃತ್ತಿಯ ಯಶಸ್ಸಿನ ಬಳಿಕ ಇದು ಭಾರತದ ಮೊದಲ ಅಂತರಾಷ್ಟ್ರೀಯ ಸ್ಟ್ಯಾಂಡ್-ಅಪ್ ಪ್ಯಾಡಲ್ (SUP) ಈವೆಂಟ್ ಆಗಿ ಗುರುತಿಸಿಕೊಂಡಿದೆ. ಈ ಬಾರಿ ನಡೆಯಲಿರುವ ಫೆಸ್ಟಿವಲ್ ಮತ್ತಷ್ಟು ಉತ್ತಮವಾಗಿ ನಡೆಯಲಿದ್ದು, ಭಾರತೀಯ ಕ್ರೀಡಾಪಟುಗಳಿಗೆ ವಿಶ್ವದ ಅತ್ಯುತ್ತಮ ಆಟಗಾರರೊಂದಿಗೆ ಸ್ಪರ್ಧಿಸುವ ವೇದಿಕೆ ನೀಡುತ್ತದೆ. ಇತ್ತೀಚೆಗೆ ಭಾರತವು 2026ರ ಏಷ್ಯನ್ ಗೇಮ್ಸ್​​ನ ಸರ್ಫಿಂಗ್ ವಿಭಾಗದಲ್ಲಿ ತನ್ನ ಮೊದಲ ಕೋಟಾವನ್ನು ಪಡೆದುಕೊಂಡಿದೆ.

ಎಪಿಪಿ ವರ್ಲ್ಡ್ ಟೂರ್ನ ಸಿಇಒ ಟ್ರಿಸ್ಟಾನ್ ಬಾಕ್ಸ್ಫೋರ್ಡ್ ಮಾತನಾಡಿ ‘ಕಳೆದ ವರ್ಷ ನಡೆದ ಪ್ರಥಮ ಆವೃತ್ತಿಯ ಅದ್ಭುತ ಯಶಸ್ಸಿನ ಬಳಿಕ ಎರಡನೇ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ಆವೃತ್ತಿಯನ್ನು ನಡೆಸಲು ನಾವು ಉತ್ಸುಕರಾಗಿದ್ದೇವೆ. ಸ್ಟ್ಯಾಂಡ್-ಅಪ್ ಪ್ಯಾಡ್ಲಿಂಗ್ಗೆ ಭಾರತವು ಅಪಾರ ಸಾಮರ್ಥ್ಯವನ್ನು ನೀಡಿದೆ. ಈ ಅಂತರಾಷ್ಟ್ರೀಯ ಈವೆಂಟ್ನ ಪುನರಾಗಮನವು ಜಾಗತಿಕ ಪ್ಯಾಡಲ್ ಕ್ರೀಡೆಗಳಿಗೆ ಒತ್ತು ನೀಡುತ್ತದೆ. ಪ್ರಪಂಚದ ಉತ್ತಮ ಪ್ರತಿಭೆಗಳು ಮಂಗಳೂರಿನಲ್ಲಿ ಸ್ಪರ್ಧಿಸುವುದನ್ನು ನೋಡಲು ನಾವು ಕೂಡ ಕಾತುರದಿಂದ ಕಾಯುತ್ತಿದ್ದು, ಈ ಇವೆಂಟ್ ಮುಂದಿನ ಪ್ಯಾಡಲ್ ಇವೆಂಟ್ ಗು ಮತ್ತಷ್ಟು ಸ್ಫೂರ್ತಿ ನೀಡಲಿದೆ ಎಂದರು.

ಸರ್ಫಿಂಗ್ ಸ್ವಾಮಿ ಫೌಂಡೇಶನ್​ನ ನಿರ್ದೇಶಕ ಧನಂಜಯ್ ಶೆಟ್ಟಿ ಮಾತನಾಡಿ ‘ಇಂಡಿಯಾ ಪ್ಯಾಡಲ್ ಫೆಸ್ಟಿವಲ್ನ ಮರಳುವಿಕೆ, ಭಾರತದಲ್ಲಿ ಹೆಚ್ಚುತ್ತಿರುವ SUP ಮತ್ತು ಸರ್ಫಿಂಗ್ ಸಂಸ್ಕೃತಿಗೆ ಸಾಕ್ಷಿಯಾಗಿದೆ. ಕಳೆದ ವರ್ಷದ ಈವೆಂಟ್ ನಮ್ಮ ಪ್ಯಾಡ್ಲರ್ಗಳಿಗೆ ಮಹತ್ವದ ತಿರುವು ನೀಡಿತು, ಅಂತರಾಷ್ಟ್ರೀಯ ಸ್ಪರ್ಧೆಗಳ ಅಮೂಲ್ಯ ಅನುಭವವನ್ನು ಒದಗಿಸಿತು. ಕರ್ನಾಟಕ ಪ್ರವಾಸೋದ್ಯಮದ ನಿರಂತರ ಬೆಂಬಲದೊಂದಿಗೆ, ನಾವು ಈ ಇವೆಂಟ್ ಅನ್ನು ಮುಂದುವರಿಸಲು ಮತ್ತು ಹೊಸ ಪೀಳಿಗೆಯ ಪ್ಯಾಡ್ಲರ್ಗಳನ್ನು ಪ್ರೇರೇಪಿಸಲು ಪ್ರಯತ್ನಿಸುತ್ತಿದ್ದೇವೆ. ಜೊತೆಗೆ, ಕರ್ನಾಟಕದ ಸುಂದರ ಕಡಲತೀರವನ್ನು ಪ್ರಾಥಮಿಕ ಜಲಕ್ರೀಡೆಯ ಸ್ಥಳವಾಗಿ ಉತ್ತೇಜಿಸುವ ಉದ್ದೇಶವನ್ನೂ ಹೊಂದಿದ್ದೇವೆ ಎಂದಿದ್ದಾರೆ.

ಭಾರತದ ಪ್ರಮುಖ ಎಸ್​​ಯುಪಿ ಇವೆಂಟ್ ಆಗಿರುವ ಈ ಉತ್ಸವದಲ್ಲಿ ಎಲೈಟ್ ಸ್ಪರ್ಧೆಗಳು, ಸಮುದಾಯ ರೇಸ್ಗಳು ಮತ್ತು ಕಾರ್ಯಾಗಾರಗಳು ನಡೆಯಲಿದ್ದು, ವೃತ್ತಿಪರ ಅಥ್ಲೀಟ್ ಗಳಿಗೆ ವೇದಿಕೆಯನ್ನು ಒದಗಿಸಲಿದೆ. ಪ್ಯಾಡಲ್ಸರ್ಫ್ ಪ್ರೊಫೆಷನಲ್ಸ್ ಅಸೋಸಿಯೇಶನ್ (APP) ವರ್ಲ್ಡ್ ಟೂರ್ನ ಅಂತರಾಷ್ಟ್ರೀಯ SUP ತಾರೆಯರು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಸ್ಟ್ಯಾಂಡ್-ಅಪ್ ಪ್ಯಾಡ್ಲಿಂಗ್ ವೇಗವಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ, 2025ರ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ಭಾರತದಲ್ಲಿ ಈ ಕ್ರೀಡೆಯ ಭದ್ರ ಬುನಾದಿಯನ್ನು ನಿರ್ಮಿಸಲು ಪ್ರಮುಖ ಪಾತ್ರ ವಹಿಸಲಿದೆ.

Tags: India Paddle FestivalMangaloreSportsSUP
SendShareTweet
Previous Post

ರ್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

Next Post

ಪ್ರೇಮಿಗಳ ದಿನಕ್ಕೆ ನಟಿ ಜಾಕ್ವೆಲಿನ್‌ಗೆ ವಿಮಾನ ಗಿಫ್ಟ್‌ ಕೊಟ್ಟ ಸುಕೇಶ್: ಜೈಲಿಂದಲೇ ಬರೆದ ರೊಮ್ಯಾಂಟಿಕ್ ಪತ್ರದಲ್ಲೇನಿದೆ?

Related Posts

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ
ಮಂಗಳೂರು

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?
ಮಂಗಳೂರು

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ

ಕಡಬ ತಾಲೂಕಿನಲ್ಲಿ ನೈತಿಕ ಪೊಲೀಸ್​​ಗಿರಿ : 9 ಜನರ ವಿರುದ್ಧ FIR
ಮಂಗಳೂರು

ಕಡಬ ತಾಲೂಕಿನಲ್ಲಿ ನೈತಿಕ ಪೊಲೀಸ್​​ಗಿರಿ : 9 ಜನರ ವಿರುದ್ಧ FIR

ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!
ಮಂಗಳೂರು

ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

Next Post
ಪ್ರೇಮಿಗಳ ದಿನಕ್ಕೆ ನಟಿ ಜಾಕ್ವೆಲಿನ್‌ಗೆ ವಿಮಾನ ಗಿಫ್ಟ್‌ ಕೊಟ್ಟ ಸುಕೇಶ್: ಜೈಲಿಂದಲೇ ಬರೆದ ರೊಮ್ಯಾಂಟಿಕ್ ಪತ್ರದಲ್ಲೇನಿದೆ?

ಪ್ರೇಮಿಗಳ ದಿನಕ್ಕೆ ನಟಿ ಜಾಕ್ವೆಲಿನ್‌ಗೆ ವಿಮಾನ ಗಿಫ್ಟ್‌ ಕೊಟ್ಟ ಸುಕೇಶ್: ಜೈಲಿಂದಲೇ ಬರೆದ ರೊಮ್ಯಾಂಟಿಕ್ ಪತ್ರದಲ್ಲೇನಿದೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat