ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home News & Politics

India- Pak War: ಉನ್ನತ ಮಟ್ಟದ ಸರಣಿ ಸಭೆ ನಡೆಸುತ್ತಿರುವ ಕೇಂದ್ರ ಸಚಿವರು

May 9, 2025
Share on WhatsappShare on FacebookShare on Twitter

ನವದೆಹಲಿ: ಭಾರತ –ಪಾಕಿಸ್ತಾನದ ನಡುವೆ ಸಂಘರ್ಷ(India- Pak War) ತೀವ್ರಗೊಂಡಿರುವಂತೆಯೇ ಕೇಂದ್ರದ ಪ್ರಮುಖ ಸಚಿವರು ಸರಣಿ ಸಭೆಗಳನ್ನು ನಡೆಸಲಾರಂಭಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರು ಹಾಗೂ ಭೂ, ವಾಯು, ನೌಕಾಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಗಡಿಯಲ್ಲಿನ ಪರಿಸ್ಥಿತಿ, ಪಾಕ್ ದಾಳಿ ಹಾಗೂ ಭಾರತದ ಪ್ರತಿದಾಳಿ ಸೇರಿದಂತೆ ಯುದ್ಧಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಕಡೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಾಹ್ನ 12.30ಕ್ಕೆ ಬಿಎಸ್ಎಫ್(ಗಡಿ ಭದ್ರತಾ ಪಡೆ) ಪ್ರಧಾನ ನಿರ್ದೇಶಕ, ಸಿಬಿಎಸ್ಎಫ್ ಪ್ರಧಾನ ನಿರ್ದೇಶಕರು ಮತ್ತು ಕೇಂದ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಆರಂಭಿಸಿದ್ದಾರೆ. ಗಡಿಯಲ್ಲಿನ ಪರಿಸ್ಥಿತಿ, ವಿಮಾನ ನಿಲ್ದಾಣಗಳಲ್ಲಿನ ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಅವರೂ ಭಾಗಿಯಾಗಲಿದ್ದು, ಈಗಾಗಲೇ ಅವರು ಅಮಿತ್ ಶಾ ಅವರ ನಿವಾಸವನ್ನು ತಲುಪಿದ್ದಾರೆ.

ಈ ನಡುವೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ಭಾರತದ ಹಣಕಾಸು ಸಂಸ್ಥೆಗಳ ಸೈಬರ್ ಭದ್ರತಾ ಸನ್ನದ್ಧತೆ ಕುರಿತು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಜೊತೆಗಿನ ಸಂಘರ್ಷ ಹೆಚ್ಚಿರುವ ಈ ಸಂದರ್ಭದಲ್ಲಿ ದೇಶದ ಸೂಕ್ಷ್ಮ ಬ್ಯಾಂಕಿಂಗ್ ಮೂಲಸೌಕರ್ಯಗಳ ಸುರಕ್ಷತೆಯೂ ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ಸುರಕ್ಷತೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸುವ ಸಾಧ್ಯತೆಯಿದೆ. ಬ್ಯಾಂಕ್ ಗಳು ತಮ್ಮ ಡಿಜಿಟಲ್ ಭದ್ರತಾ ಶಿಷ್ಟಾಚಾರಗಳನ್ನು ಹೆಚ್ಚಿಸುವಂತೆ ಸಚಿವೆ ನಿರ್ಮಲಾ ಸೂಚಿಸಬಹುದು ಎನ್ನಲಾಗಿದೆ.

Tags: DelhiIndiaIndia- Pak WarMeetingministersmeeting
SendShareTweet
Previous Post

ಬಸವ ಸಾಗರ ಜಲಾಶಯಕ್ಕೆ ಭಾರೀ ಹೈ ಸೆಕ್ಯೂರಿಟಿ

Next Post

ಆರೋಪಿ ಕಾಲಿಗೆ ಗುಂಡು ಹಾರಿಸಿದ ಎಎಸ್ ಐ

Related Posts

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?
ವಿದೇಶ

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ವಿದ್ಯುತ್ ಸ್ಥಾವರಗಳ ಮೇಲೆ ಟ್ರಂಪ್ ಬಾಂಬ್ ದಾಳಿ ಭೀತಿ.. ‘ಮಾನವ ಸರಪಳಿ’ ರಕ್ಷಣೆಗೆ ಇರಾನ್ ಸಜ್ಜು
ವಿದೇಶ

ವಿದ್ಯುತ್ ಸ್ಥಾವರಗಳ ಮೇಲೆ ಟ್ರಂಪ್ ಬಾಂಬ್ ದಾಳಿ ಭೀತಿ.. ‘ಮಾನವ ಸರಪಳಿ’ ರಕ್ಷಣೆಗೆ ಇರಾನ್ ಸಜ್ಜು

ಹೊರ್ಮುಜ್ ಮೇಲೆ ಕಣ್ಣಿಟ್ಟಿತೇ ಚೀನಾ? ಸಂಘರ್ಷದ ನಡುವೆ ಜಾಗತಿಕ ತೈಲ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಹುನ್ನಾರ!
ವಿದೇಶ

ಹೊರ್ಮುಜ್ ಮೇಲೆ ಕಣ್ಣಿಟ್ಟಿತೇ ಚೀನಾ? ಸಂಘರ್ಷದ ನಡುವೆ ಜಾಗತಿಕ ತೈಲ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಹುನ್ನಾರ!

ಯುದ್ಧ ಮುಗಿದರೂ ಇಳಿಯಲ್ಲ ತೈಲ ಬೆಲೆ.. ಜಾಗತಿಕ ಮಾರುಕಟ್ಟೆ ಚೇತರಿಸಿಕೊಳ್ಳಲು ಬೇಕು ಇನ್ನಷ್ಟು ಸಮಯ!
ವಿದೇಶ

ಯುದ್ಧ ಮುಗಿದರೂ ಇಳಿಯಲ್ಲ ತೈಲ ಬೆಲೆ.. ಜಾಗತಿಕ ಮಾರುಕಟ್ಟೆ ಚೇತರಿಸಿಕೊಳ್ಳಲು ಬೇಕು ಇನ್ನಷ್ಟು ಸಮಯ!

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!
ವಿದೇಶ

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!
ವಿದೇಶ

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!

Next Post

ಆರೋಪಿ ಕಾಲಿಗೆ ಗುಂಡು ಹಾರಿಸಿದ ಎಎಸ್ ಐ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat