ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್ ವಿರುದ್ಧ ಪೂರ್ಣ ಪ್ರಮಾಣದ ಯುದ್ಧ ಸಾರಿದರೆ ದಿನಕ್ಕೆ ಎಷ್ಟು ಸಾವಿರ ಕೋಟಿ ರೂ. ಬೇಕು?

May 8, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಬಳಿಕ ಗಡಿಯಲ್ಲಿ ಇನ್ನಷ್ಟು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಭಾರತೀಯ ಸೇನೆಯು ಸಂಪೂರ್ಣವಾಗಿ ಅಲರ್ಟ್ ಆಗಿದೆ. ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಹಾಗಾಗಿ, ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಇನ್ನು, ಭಾರತ-ಪಾಕಿಸ್ತಾನದ ಮಧ್ಯೆ ಯುದ್ಧ ಆರಂಭವಾದರೆ ಭಾರತಕ್ಕೆ ಎಷ್ಟು ಹಣ ಬೇಕಾಗುತ್ತದೆ ಎಂಬ ಚರ್ಚೆ ಶುರುವಾಗಿದೆ.

ಪಾಕಿಸ್ತಾನದ ವಿರುದ್ಧ ಭಾರತವೇನಾದರೂ ಯುದ್ಧ ಸಾರಿದರೆ, ದಿನಕ್ಕೆ 1,460 ಕೋಟಿ ರೂಪಾಯಿಯಿಂದ 5 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ದುಬೈ ಮೂಲದ ಫಾರಿನ್ ಅಫೇರ್ಸ್ ಫೊರಂ ಎಂಬ ಸಂಸ್ಥೆಯ ವರದಿ ತಿಳಿಸಿದೆ. ಹಾಗೆಯೇ, ಸುದೀರ್ಘ ಅವಧಿಗೆ ಯುದ್ಧವೇನಾದರೂ ಆರಂಭವಾದರೆ, ಭಾರತದ ವ್ಯಾಪಾರ, ವಿಮಾನಗಳ ಹಾರಾಟ ಸ್ಥಗಿತ, ಷೇರು ಮಾರುಕಟ್ಟೆ ಸೇರಿ ದಿನಕ್ಕೆ 1.34 ಲಕ್ಷ ಕೋಟಿ ರೂಪಾಯಿಯಷ್ಟು ನಷ್ಟವಾಗುತ್ತದೆ ಅಥವಾ ನಷ್ಟ ಸರಿದೂಗಿಸಲು ಅಷ್ಟು ಹಣ ಬೇಕಾಗುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಾಕಿಸ್ತಾನಕ್ಕೆ ಎಷ್ಟು ಹಣ ಬೇಕು?
ಇದು ಭಾರತದ ಸ್ಥಿತಿಯಾದರೆ, ಪಾಕಿಸ್ತಾನಕ್ಕೂ ಭಾರತದ ವಿರುದ್ಧ ಯುದ್ಧ ಮಾಡಲು ಸಾವಿರಾರು ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ವರದಿ ತಿಳಿಸಿದೆ. ವರದಿಯಲ್ಲಿ ಉಲ್ಲೇಖಿಸಿದ ಅಂಶಗಳ ಪ್ರಕಾರ, ಭಾರತದ ವಿರುದ್ಧ ಯುದ್ಧ ಮಾಡಲು ಪಾಕಿಸ್ತಾನಕ್ಕೆ 10 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಹಣ ಬೇಕು ಎಂದು ತಿಳಿದುಬಂದಿದೆ.

ಪಾಕಿಸ್ತಾನವು ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 285 ರೂ.ಗೆ (ಪಾಕಿಸ್ತಾನದ ಕರೆನ್ಸಿ) ಕುಸಿದಿದೆ. ಷೇರು ಮಾರುಕಟ್ಟೆಯೂ ಪಾತಾಳಕ್ಕೆ ಇಳಿದಿದೆ. ಹಣಕಾಸು ನೆರವಿಗಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳ ಬಳಿ ಅಂಗಲಾಚುತ್ತಿದೆ. ಹೀಗಿರುವಾಗ ಪಾಕಿಸ್ತಾನಕ್ಕೆ ಯುದ್ಧವನ್ನು ಸಹಿಸಿಕೊಳ್ಳುವ ಶಕ್ತಿ ಇಲ್ಲ ಎಂದೇ ಪರಿಣತರು ವಿಶ್ಲೇಷಿಸುತ್ತಿದ್ದಾರೆ.

Tags: Estimated CostIndiaIndia-Pakistan ConflictMoneyWar
SendShareTweet
Previous Post

ಭಾರತ ಟೆಸ್ಟ್ ತಂಡಕ್ಕೆ ನಾಯಕ ಯಾರು? ಆಟಗಾರರ ನಡುವೆ ಸಿಕ್ಕಾಪಟ್ಟೆ ಪೈಪೋಟಿ

Next Post

ಭಾರತದ ಏಟಿಗೆ ಬೆಚ್ಚಿಬಿದ್ದ ಪಾಕಿಸ್ತಾನ; ಗಡಿಯಲ್ಲಿರುವ ಜನರ ಸ್ಥಳಾಂತರ

Related Posts

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್
ದೇಶ

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!
ದೇಶ

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ
ವಿದೇಶ

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!
ವಿದೇಶ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ
ದೇಶ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!
ದೇಶ

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!

Next Post
ಭಾರತದ ಏಟಿಗೆ ಬೆಚ್ಚಿಬಿದ್ದ ಪಾಕಿಸ್ತಾನ; ಗಡಿಯಲ್ಲಿರುವ ಜನರ ಸ್ಥಳಾಂತರ

ಭಾರತದ ಏಟಿಗೆ ಬೆಚ್ಚಿಬಿದ್ದ ಪಾಕಿಸ್ತಾನ; ಗಡಿಯಲ್ಲಿರುವ ಜನರ ಸ್ಥಳಾಂತರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat