ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs PAK: ಕೆಲವೇ ತಿಂಗಳಲ್ಲಿ ನಡೆಯಲಿದೆ ಭಾರತ ಪಾಕಿಸ್ತಾನ ಮ್ಯಾಚ್!

February 28, 2025
Share on WhatsappShare on FacebookShare on Twitter

2025ರ ಏಷ್ಯಾ ಕಪ್‌ ಟೂರ್ನಮೆಂಟ್‌ ಸೆಪ್ಟೆಂಬರ್‌ನಲ್ಲಿ ಟಿ20 ಸ್ವರೂಪದಲ್ಲಿ ನಡೆಯುವ ಸಾಧ್ಯತೆಯಿದೆ. ಈ 17ನೇ ಆವೃತ್ತಿಯ ಏಷ್ಯಾ ಕ್ರಿಕೆಟ್ ಟೂರ್ನಮೆಂಟ್ ತಟಸ್ಥ ಮೈದಾನದಲ್ಲಿ ನಡೆಯಲಿದೆ. ‘ಇಂಡಿಯಾ ಟುಡೆ’ಗೆ ಲಭ್ಯವಾದ ಮಾಹಿತಿಯ ಪ್ರಕಾರ, ಈ ಟೂರ್ನಮೆಂಟ್‌ನ ಆತಿಥೇಯ ರಾಷ್ಟ್ರವಾಗಲು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮುಂಚೂಣಿಯಲ್ಲಿದೆ. ಈ ಟೂರ್ನಮೆಂಟ್ 2026ರ ಟಿ20 ವಿಶ್ವಕಪ್ ಮುನ್ನ ಏಷ್ಯಾದ ತಂಡಗಳಿಗೆ ತಯಾರಿ ಮಾಡಲು ಸಹಾಯ ಮಾಡಲಿದೆ. ಆದರೆ, ಭಾರತ ಹಾಗೂ ಪಾಕಿಸ್ತಾನಕ್ಕೆ ಇದು ತಟಸ್ಥ ತಾಣ ಎಂಬುದು ವಿಶೇಷ

ಭಾರತವು 2025ರ ಏಷ್ಯಾ ಕಪ್‌ಗೆ ಅಧಿಕೃತ ಆತಿಥೇಯ ರಾಷ್ಟ್ರವಾಗಿದ್ದರೂ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ ಟೂರ್ನಮೆಂಟ್ ಅನ್ನು ಯುಎಇನಲ್ಲಿ ಆಯೋಜಿಸುವ ನಿರ್ಧಾರಕ್ಕೆ ಬರುವ ನಿರೀಕ್ಷೆಯಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ಅಡೆತಡೆಯ ಹಿನ್ನೆಲೆ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಎರಡು ರಾಷ್ಟ್ರಗಳ ನಡುವೆ ನಡೆಯುವ ಪಂದ್ಯಗಳನ್ನು ತಟಸ್ಥ ಮೈದಾನದಲ್ಲಿ ಆಯೋಜಿಸಲು ಒಪ್ಪಂದ ಮಾಡಿದೆ. ಎಸಿಸಿ ಕೂಡಾ ಈ ವ್ಯವಸ್ಥೆಯನ್ನು ಅನುಸರಿಸುವ ಸಾಧ್ಯತೆ ಇದೆ.

ಭಾರತ – ಪಾಕ್ ಪಂದ್ಯಗಳು ತಟಸ್ಥ ಮೈದಾನದಲ್ಲಿ
ಭಾರತವು 2023ರ ಏಷ್ಯಾ ಕಪ್‌ಗೆ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿದ್ದರಿಂದ, ಈ ಟೂರ್ನಮೆಂಟ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಯಿತು. ಈ ಹೈಬ್ರಿಡ್ ಮಾದರಿಯ ಪ್ರಕಾರ, ಭಾರತದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಯಿತು. ಪಾಕಿಸ್ತಾನ ಕೇವಲ ನಾಲ್ಕು ಪಂದ್ಯಗಳನ್ನು ಮಾತ್ರ ಆತಿಥ್ಯವಹಿಸಿತು.

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಮೆಂಟ್ ಬಳಿಕ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಹಾಳಾಗಿದೆ. ಭಾರತವು ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿದ್ದರಿಂದ, ಐಸಿಸಿ ಹೈಬ್ರಿಡ್ ಮಾದರಿಯನ್ನು ಅನುಮೋದಿಸಿತು. ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಈ ಮೊದಲು ಈ ಹೈಬ್ರಿಡ್ ಮಾದರಿಗೆ ವಿರೋಧ ವ್ಯಕ್ತಪಡಿಸಿದ್ದರೂ, ಅಂತಿಮವಾಗಿ ದುಬೈನಲ್ಲಿ ಆಡಲು ಒಪ್ಪಿಕೊಂಡಿತ್ತು. ಆದರೆ ಅದಕ್ಕೂ ಮೊದಲು ಒಂದು ಒಪ್ಪಂದ ಮಾಡಿಕೊಂಡಿತು. ಅದರ ಪ್ರಕಾರ ಪಾಕಿಸ್ತಾನ ತಂಡ 2025ರ ಮಹಿಳಾ ಏಕದಿನ ವಿಶ್ವಕಪ್ ಮತ್ತು 2026ರ ಪುರುಷರ ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭೇಟಿ ನೀಡುವುದಿಲ್ಲ. ಹೀಗಾಗಿ ಭಾರತವೂ ತಟಸ್ಥ ಸ್ಥಳಕ್ಕೆ ಯೋಜನೆ ಹಾಕಬೇಕಾಗುತ್ತದೆ.

ಭಾರತ ಏಷ್ಯಾ ಕಪ್‌ನಲ್ಲಿ ಅತ್ಯಂತ ಯಶಸ್ವಿ ತಂಡ
2023ರ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ ಶ್ರೀಲಂಕಾವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಭಾರತವು ಒಟ್ಟು 8 ಬಾರಿ ಏಷ್ಯಾ ಕಪ್ ಜಯಿಸಿದೆ, ಇದು ಟೂರ್ನಮೆಂಟ್‌ನ ಇತಿಹಾಸದಲ್ಲಿ ಗರಿಷ್ಠ ಜಯ . ಶ್ರೀಲಂಕಾ 6 ಬಾರಿ ಈ ಪ್ರಶಸ್ತಿ ಗೆದ್ದಿದೆ, ಮತ್ತು ಪಾಕಿಸ್ತಾನ 2 ಬಾರಿ ಜಯಿಸಿದೆ.

Tags: CricketIND vs PAKIndiaPakistanUAE
SendShareTweet
Previous Post

ಎಳೆಯ ಕೂಸಿಗೆ ಬರೆ ಎಳೆದ ಪೋಷಕರು!

Next Post

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳಿದ ಕೆವಿನ್ ಪೀಟರ್ಸನ್

Related Posts

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!
ಕ್ರೀಡೆ

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ
ಕ್ರೀಡೆ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್
ಕ್ರೀಡೆ

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ
ಕ್ರೀಡೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!
ಕ್ರೀಡೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!

Next Post
IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳಿದ ಕೆವಿನ್ ಪೀಟರ್ಸನ್

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳಿದ ಕೆವಿನ್ ಪೀಟರ್ಸನ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ರೇಷ್ಮೆ ಮಂಡಳಿಯಲ್ಲಿ 14 ಹುದ್ದೆಗಳ ನೇಮಕಾತಿ : ರಾಜ್ಯದ 2 ಜಿಲ್ಲೆಗಳಲ್ಲಿ ಉದ್ಯೋಗಾವಕಾಶ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat