ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಾಳೆಯಿಂದ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ | ಪಂದ್ಯ ಎಷ್ಟು ಗಂಟೆಗೆ? ಲೈವ್‌ ನೋಡುವುದೇಗೆ?

November 13, 2025
Share on WhatsappShare on FacebookShare on Twitter

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್‌ ಸರಣಿಯು ನವೆಂಬರ್ 14, ಶುಕ್ರವಾರದಂದು ಪ್ರಾರಂಭವಾಗಲಿದೆ. ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ನಾಲ್ಕನೇ ಆವೃತ್ತಿಯಲ್ಲಿ ಟೀಂ ಇಂಡಿಯಾದ ಮೂರನೇ ಟೆಸ್ಟ್ ಸರಣಿಯಾಗಿದ್ದರೆ, ಹಾಲಿ ಚಾಂಪಿಯನ್ ದಕ್ಷಿಣ ಆಫ್ರಿಕಾದ ಎರಡನೇ ಟೆಸ್ಟ್ ಸರಣಿಯಾಗಿದೆ.

ಈ ಸರಣಿಯು ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಇದರೊಂದಿಗೆ, ಆರು ವರ್ಷಗಳ ಕಾಯುವಿಕೆಯ ನಂತರ ಈ ಕ್ರೀಡಾಂಗಣಕ್ಕೆ ಟೆಸ್ಟ್ ಕ್ರಿಕೆಟ್ ಮರಳುತ್ತಿದೆ. ಟೀಂ ಇಂಡಿಯಾ ಇಲ್ಲಿ 2019ರಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿಗೆ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿತ್ತು.

ಪಂದ್ಯ ಎಷ್ಟು ಗಂಟೆಗೆ ಪ್ರಾರಂಭ? ಲೈವ್‌ ನೋಡುವುದೇಗೆ?

ಕೋಲ್ಕತ್ತಾದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದ ಟಾಸ್ ಬೆಳಿಗ್ಗೆ 9:00 ಗಂಟೆಗೆ ನಡೆಯಲಿದ್ದು, ಮೊದಲ ಇನ್ನಿಂಗ್ಸ್ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 2 ಮತ್ತು ಸ್ಟಾರ್ ಸ್ಪೋರ್ಟ್ಸ್ ಹಿಂದಿಯಲ್ಲಿ ಟಿವಿಯಲ್ಲಿ ನೇರಪ್ರಸಾರ ನೋಡಬಹುದು. ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೀವು ಜಿಯೋಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.

ಭಾರತ ಟೆಸ್ಟ್ ತಂಡ : 

ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್-ಕೀಪರ್/ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್-ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್

ದಕ್ಷಿಣ ಆಫ್ರಿಕಾದ ಟೆಸ್ಟ್ ತಂಡ : 

ಟೆಂಬಾ ಬವುಮಾ (ನಾಯಕ), ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಟೋನಿ ಡಿ ಜೊರ್ಜಿ, ಜುಬೇರ್ ಹಮ್ಜಾ, ಸೈಮನ್ ಹಾರ್ಮರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಸೆನುರಾನ್ ಮುತ್ತುಸಾಮಿ, ಕಗಿಸೊ ರಬಾಡ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್).

ಇದನ್ನೂ ಓದಿ : ಗ್ರೆನೇಡ್ ದಾಳಿಗೆ ಸಂಚು | ಪಾಕಿಸ್ತಾನದ ISI ಸಂಪರ್ಕದಲ್ಲಿದ್ದ 10 ಏಜೆಂಟ್‌ಗಳು ಬಂಧನ!

Tags: india vs southafricaKarnataka News beatTest series
SendShareTweet
Previous Post

ಗ್ರೆನೇಡ್ ದಾಳಿಗೆ ಸಂಚು | ಪಾಕಿಸ್ತಾನದ ISI ಸಂಪರ್ಕದಲ್ಲಿದ್ದ 10 ಏಜೆಂಟ್‌ಗಳು ಬಂಧನ!

Next Post

ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ? 

Related Posts

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!
ಕ್ರೀಡೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!
ಕ್ರೀಡೆ

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!
ಕ್ರೀಡೆ

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!
ಕ್ರೀಡೆ

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!
ಕ್ರೀಡೆ

IPL ಮತ್ತು PSL ನಡುವೆ ಮತ್ತೆ ಮುಖಾಮುಖಿ: 2027ರ ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ!

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!
ಕ್ರೀಡೆ

ಮುಂಬೈ ರಣಜಿ ಟ್ರೋಫಿ ಆರಂಭಕ್ಕೂ ಮುನ್ನ ಹೊಸ ಅವತಾರದಲ್ಲಿ ಯಶಸ್ವಿ ಜೈಸ್ವಾಲ್: ವಿಕೆಟ್ ಕೀಪಿಂಗ್ ಕೌಶಲ್ಯದತ್ತ ಒಲವು!

Next Post
ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ? 

ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ.. ಎಷ್ಟು ದಿನ ಕಲಾಪ? 

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat