ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸುವುದರ ಮೂಲಕ ಸೇಡು ತೀರಿಸಿಕೊಂಡ ಭಾರತ; ಸೆಮಿ ಪ್ರವೇಶ

June 25, 2024
Share on WhatsappShare on FacebookShare on Twitter

ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ತಂಡ (India vs Australia) ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಸೇಡು ತೀರಿಸಿಕೊಂಡಿದೆ.

ಈ ಗೆಲುವಿನ ಮೂಲಕ ಅಜೇಯ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಆಸ್ಟ್ರೇಲಿಯಾವನ್ನು ಬಗ್ಗು ಬಡಿದ ಭಾರತ ತಂಡ ಏಕದಿನ ವಿಶ್ವಕಪ್ ನ ಫೈನಲ್ (ODI World Cup 2023) ಸೋಲಿಗೆ ಸೇಡು ತೀರಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ (Team India) 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 206 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿ ಸೋಲು ಕಂಡಿತು. ಈ ಮೂಲಕ ಸೆಮಿಫೈನಲ್ ಗೆ ಎಂಟ್ರಿ ಪಡೆದಿರುವ ಭಾರತ ತಂಡ ಅಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಭಾರತಕ್ಕೂ ಮತ್ತೆ ಆರಂಭಿಕ ಆಘಾತ ಕಾಡಿತು. ತಂಡ 6 ರನ್ ಗಳಿಸಿದ್ದಾಗ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟ್ ಆದರು. ನಾಯಕ ರೋಹಿತ್ ಅಬ್ಬರದ ಬ್ಯಾಟಿಂಗ್ ಆರಂಭಿಸಿ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಗಳಿಸಿದರು. ಇದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನ ರೋಹಿತ್ ವೃತ್ತಿಜೀವನದಲ್ಲಿ ಅತ್ಯಂತ ವೇಗದ ಅರ್ಧಶತಕ ಎನಿಸಿಕೊಂಡಿತು. ಪಂತ್ ಕೂಡ ಉತ್ತಮ ಬ್ಯಾಟ್ ಬೀಸುವಾಗಲೇ ಫೆವಲಿಯನ್ ಸೇರಿದರು. ರೋಹಿತ್ ಮತ್ತು ಪಂತ್ ನಡುವೆ ಎರಡನೇ ವಿಕೆಟ್‌ಗೆ 87 ರನ್‌ ಗಳ ಜೊತೆಯಾಟ ನೀಡಿದರು.

ಸೂರ್ಯಕುಮಾರ್ ಯಾದವ್, ರೋಹಿತ್ ಜೊತೆಗೂಡಿ ವೇಗವಾಗಿ ರನ್ ಕಲೆಹಾಕಿದರು. ಈ ವೇಳೆ ರೋಹಿತ್‌ಗೆ ವಿಶ್ವಕಪ್‌ ನಲ್ಲಿ ವೇಗದ ಶತಕ ಬಾರಿಸುವ ಅವಕಾಶವಿತ್ತು. ಆದರೆ ರೋಹಿತ್ ನರ್ವಸ್ ನೈಂಟಿಗೆ ಬಲಿಯಾದರು. ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ 92 ರನ್ ಗಳಿಸಿ ಔಟ್ ಆದರು. ನಂತರ ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಸಣ್ಣ ಆದರೆ ಪ್ರಮುಖ ನಾಕ್‌ಗಳನ್ನು ಆಡಿದರು. ಇದರಿಂದಾಗಿ ಟೀಂ ಇಂಡಿಯಾ 200ರ ಗಡಿ ತಲುಪಲು ಸಾಧ್ಯವಾಯಿತು.

ಬೃಹತ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡಕ್ಕೂ ಉತ್ತಮ ಆರಂಭ ಸಿಗಲಿಲ್ಲ. ಡೇವಿಡ್ ವಾರ್ನರ್ 6 ರನ್ ಗಳಿಸಿ ಔಟಾದರು. ಆದರೆ, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ಎರಡನೇ ವಿಕೆಟ್‌ಗೆ 81 ರನ್‌ಗಳ ಜೊತೆಯಾಟ ನೀಡಿದರು. ಹೀಗಾಗಿ ಆಸ್ಟ್ರೇಲಿಯಾಕ್ಕೆ ಗೆಲುವಿನ ಭರವಸೆ ಮೂಡಿತ್ತು. ಆದರೆ ಭಾರತೀಯ ಬೌಲರ್‌ ಗಳು ಅದಕ್ಕೆ ಅವಕಾಶ ನೀಡಲಿಲ್ಲ. ಭಾರತದ ಪರ ವೇಗಿ ಅರ್ಷದೀಪ್ ಸಿಂಗ್ ಮೂರು ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ ಎರಡು ವಿಕೆಟ್ ಪಡೆದರು.

Tags: India vs AustraliaODI World Cup 2023Team India
SendShareTweet
Previous Post

ಸಿನಿಮಾ ಸಂಕಷ್ಟ ಪರಿಹರಿಸುವಂತೆ ಪವನ್ ಕಲ್ಯಾಣ್ ಗೆ ಮನವಿ; ತೆಲುಗು ಸೆಲೆಬ್ರಿಟಿಗಳಿಂದ ಸಿದ್ಧತೆ!

Next Post

ದರ್ಶನ್ ಭೇಟಿಗಿಲ್ಲ ಅವಕಾಶ; ಭದ್ರತೆ ಹೆಚ್ಚಿಸಿದ ಪೊಲೀಸರು

Related Posts

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!
ಕ್ರೀಡೆ

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲು ಭುವನೇಶ್ವರ್ ಮತ್ತು ಶಮಿ ಅರ್ಹರು : ನವದೀಪ್ ಸೈನಿ
ಕ್ರೀಡೆ

ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲು ಭುವನೇಶ್ವರ್ ಮತ್ತು ಶಮಿ ಅರ್ಹರು : ನವದೀಪ್ ಸೈನಿ

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!
ಕ್ರೀಡೆ

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ
ಕ್ರೀಡೆ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!
ಕ್ರೀಡೆ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ
ಕ್ರೀಡೆ

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

Next Post
ದರ್ಶನ್ ಭೇಟಿಗಿಲ್ಲ ಅವಕಾಶ; ಭದ್ರತೆ ಹೆಚ್ಚಿಸಿದ ಪೊಲೀಸರು

ದರ್ಶನ್ ಭೇಟಿಗಿಲ್ಲ ಅವಕಾಶ; ಭದ್ರತೆ ಹೆಚ್ಚಿಸಿದ ಪೊಲೀಸರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

TNPL : ಭ್ರಷ್ಟಾಚಾರ ನಿಗ್ರಹ ನಿಯಮ ಉಲ್ಲಂಘಿಸಿದ ಆಟಗಾರನಿಗೆ 1 ಲಕ್ಷ ದಂಡ.. ಟೂರ್ನಿಯಿಂದಲೇ ನಿಷೇಧ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

ಸಿಸಿಬಿ ACP ಎಚ್.ಎನ್. ಧರ್ಮೇಂದ್ರಗೆ ರಾಷ್ಟ್ರಪತಿಗಳ ವಿಶಿಷ್ಠ ಸೇವಾ ಪದಕ ಗೌರವ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat