ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Champions Trophy 2025 : ಭಾರತ ತಂಡ ಪ್ರಕಟ; ರಾಹುಲ್‌ಗೆ ಸ್ಥಾನ

January 22, 2025
Champions Trophy 2025 : ಭಾರತ ತಂಡ ಪ್ರಕಟ; ರಾಹುಲ್‌ಗೆ ಸ್ಥಾನ
Share on WhatsappShare on FacebookShare on Twitter

ಮುಂಬಯಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ (Champions Trophy 2025) ಕೊನೆಗೂ ಭಾರತ ತಂಡ ಪ್ರಕಟಗೊಂಡಿದೆ. ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, 2023ರಲ್ಲಿ ವೇಗಿ ಮೊಹಮ್ಮದ್‌ ಶಮಿ(Mohammed Shami) ವಾಪಸಾಗಿದ್ದಾರೆ. ಕನ್ನಡಿಗ ಕೆ.ಎಲ್‌ ರಾಹುಲ್‌(KL Rahul) ಕೂಡ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಬಿಸಿಸಿಐ ಹೇಳಿದೆ.

ತಂಡವನ್ನು ರೋಹಿತ್‌ ಶರ್ಮ(Rohit Sharma) ಮುನ್ನಡೆಸಲಿದ್ದು ಯುವ ಆಟಗಾರ ಶುಭಮನ್‌ ಗಿಲ್‌ಗೆ ಉಪನಾಯಕ ಜವಾಬ್ದಾರಿ ನೀಡಲಾಗಿದೆ. ವೇಗಿ ಮೊಹಮ್ಮದ್‌ ಸಿರಾಜ್‌ ಅವರನ್ನು ಕೈಬಿಡಲಾಗಿದೆ. ಯಶಸ್ವಿ ಜೈಸ್ವಾಲ್‌ ಏಕದಿನ ತಂಡಕ್ಕೆ ಚೊಚ್ಚಲ ಕರೆ ಪಡೆದಿದ್ದಾರೆ. ಬುಮ್ರಾ ಕೇವಲ ಚಾಂಪಿಯನ್ಸ್‌ ಟ್ರೋಫಿ ಮಾತ್ರ ಆಡಲಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇವರ ಸ್ಥಾನದಲ್ಲಿ ಹರ್ಷಿತ್‌ ರಾಣಾ ಅವಕಾಶ ಪಡೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಸರಣಿಯ ಅಂತಿಮ ಪಂದ್ಯದ ವೇಳೆ ಬೆನ್ನು ನೋವಿನ ಗಾಯಕ್ಕೆ ತುತ್ತಾಗಿದ್ದ ಜಸ್‌ಪ್ರೀತ್‌ ಬುಮ್ರಾ ಅವರು ಗಾಯದಿಂದಾಗಿ ಚಾಂಪಿಯನ್ಸ್ ಟ್ರೋಫಿ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ತೊಡೆಸಂದು ಗಾಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಲ್‌ದೀಪ್‌ ಯಾದವ್‌ ಕೂಡ ತಂಡಕ್ಕೆ ಮರಳಿದ್ದಾರೆ. 14 ತಿಂಗಳ ಬಳಿಕ ಶಮಿ ಆಡುತ್ತಿರುವ ಮೊದಲ ಐಸಿಸಿ ಟೂರ್ನಿ ಇದಾಗಿದೆ. ಶ್ರೇಯಸ್‌ ಅಯ್ಯರ್‌ ಕೂಡ ತಂಡಕ್ಕೆ ಮರಳಿದ್ದಾರೆ.

ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್, ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ರಿಷಭ್‌ ಪಂತ್‌.

ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್​ ರಾಬಿನ್​ ಲೀಗ್​ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್​ಗೇರಲಿವೆ. ಫೈನಲ್​ ಪಂದ್ಯ ಮಾರ್ಚ್​ 9ರಂದು ಲಾಹೋರ್​ನಲ್ಲಿ ನಿಗದಿಯಾಗಿದೆ. ಆದರೆ ಭಾರತ ತಂಡ ಫೈನಲ್​ಗೆ ಅರ್ಹತೆ ಪಡೆದರೆ ಈ ಪಂದ್ಯ ದುಬೈನಲ್ಲಿ ನಡೆಯಲಿದೆ. ಮಾರ್ಚ್​ 10 ಫೈನಲ್​ಗೆ ಮೀಸಲು ದಿನವಾಗಿದೆ. 2 ಸೆಮಿಫೈನಲ್​ ಪಂದ್ಯಗಳಿಗೂ ಮೀಸಲು ದಿನವಿದೆ. ಆದರೆ ಲೀಗ್​ ಪಂದ್ಯಗಳಿಗೆ ಮೀಸಲು ದಿನ ಇರುವುದಿಲ್ಲ. ಭಾರತ ತಂಡ ಸೆಮಿಫೈನಲ್​ಗೇರಿದರೆ ದುಬೈನಲ್ಲಿ ಮತ್ತು ಪಾಕಿಸ್ತಾನ ಸೆಮಿಫೈನಲ್​ಗೇರಿದರೆ ಲಾಹೋರ್​ನಲ್ಲಿ ಆಡಲಿದೆ.

ಗುಂಪುಗಳು
‘ಎ’: ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್​, ಬಾಂಗ್ಲಾದೇಶ
‘ಬಿ’: ದಕ್ಷಿಣ ಆಫ್ರಿಕಾ, ಆಸ್ಟ್ರೆಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್

Tags: Champions Trophy 2025KL RahulMohammed ShamiRohit SharmaShreyas IyerShubman Gill
SendShareTweet
Previous Post

RG Kar rape murder : ಆರ್‌ಜಿ ಕರ್‌ ಅತ್ಯಾಚಾರ ಪ್ರಕರಣ; ಆರೋಪಿ ಸಂಜಯ್ ರಾಯ್‌ ತಪ್ಪಿತಸ್ಥ

Next Post

Rohit Sharma : ರಣಜಿಯಲ್ಲಿ ಬ್ಯಾಟಿಂಗ್‌ ಮಾಡಿ ಸ್ಥಾನ ಉಳಿಸಿಕೊಳ್ಳುವೆ : ರೋಹಿತ್‌ ಶರ್ಮಾ

Related Posts

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’
ಕ್ರೀಡೆ

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI
ಕ್ರೀಡೆ

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!
ಕ್ರೀಡೆ

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ
ಕ್ರೀಡೆ

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್
ಕ್ರೀಡೆ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ
ಕ್ರೀಡೆ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Next Post
Rohit Sharma : ರಣಜಿಯಲ್ಲಿ ಬ್ಯಾಟಿಂಗ್‌ ಮಾಡಿ ಸ್ಥಾನ ಉಳಿಸಿಕೊಳ್ಳುವೆ : ರೋಹಿತ್‌ ಶರ್ಮಾ

Rohit Sharma : ರಣಜಿಯಲ್ಲಿ ಬ್ಯಾಟಿಂಗ್‌ ಮಾಡಿ ಸ್ಥಾನ ಉಳಿಸಿಕೊಳ್ಳುವೆ : ರೋಹಿತ್‌ ಶರ್ಮಾ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat