ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

December 8, 2025
Share on WhatsappShare on FacebookShare on Twitter

ನವದೆಹಲಿ : ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ನಾಳೆಯಿಂದ (ಡಿ.9) ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ ಕಟಕ್​ನ ಬಾರಾಬತಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನು ದ್ವಿತೀಯ ಪಂದ್ಯಕ್ಕೆ ಚಂಡೀಗಢದ ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಮೂರನೇ ಮತ್ತು ನಾಲ್ಕನೇ ಪಂದ್ಯಗಳು ಧರ್ಮಶಾಲಾ ಹಾಗೂ ಲಕ್ನೋದಲ್ಲಿ ಜರುಗಲಿದೆ. ಕೊನೆಯ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಅತಿಥ್ಯವಹಿಸಲಿದೆ.

 ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಸೌತ್ ಆಫ್ರಿಕಾ ತಂಡದ ನಾಯಕನಾಗಿ ಐಡೆನ್ ಮಾರ್ಕ್ರಾಮ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಪಂದ್ಯ ಎಷ್ಟು ಗಂಟೆಗೆ ಶುರು? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆಯು 6.30ಕ್ಕೆ ನಡೆಯಲಿದೆ. ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ನೇರ ಪ್ರಸಾರ ಇರಲಿದ್ದು, ಜಿಯೋ ಹಾಟ್​ ಸ್ಟಾರ್​ ವೆಬ್​ಸೈಟ್ ಹಾಗೂ ಆ್ಯಪ್​ನಲ್ಲಿ ಪಂದ್ಯ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಭಾರತ-ಸೌತ್ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ :

  • ಮೊದಲ ಟಿ20 ಪಂದ್ಯ – ಡಿಸೆಂಬರ್ 9 –ಕಟಕ್‌
  • ಎರಡನೇ ಟಿ20 ಪಂದ್ಯ – ಡಿಸೆಂಬರ್ 11 – ಚಂಡೀಗಢ್
  • ಮೂರನೇ ಟಿ20 ಪಂದ್ಯ – ಡಿಸೆಂಬರ್ 14 – ಧರ್ಮಶಾಲಾ
  • ನಾಲ್ಕನೇ ಟಿ20 ಪಂದ್ಯ – ಡಿಸೆಂಬರ್ 17 – ಲಕ್ನೋ
  • ಐದನೇ ಟಿ20 ಪಂದ್ಯ – ಡಿಸೆಂಬರ್ 19 – ಅಹಮದಾಬಾದ್‌.

ಇದನ್ನೂ ಓದಿ : ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

Tags: Karnataka News beat
SendShareTweet
Previous Post

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

Next Post

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

Related Posts

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?
ಕ್ರೀಡೆ

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

IPL ಬಳಿಕ ರೋಹಿತ್ ಶರ್ಮಾ ನಿವೃತ್ತಿ? ಕಾಡ್ಗಿಚ್ಚಿನಂತೆ ಹಬ್ಬಿದ ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ!
ಕ್ರೀಡೆ

IPL ಬಳಿಕ ರೋಹಿತ್ ಶರ್ಮಾ ನಿವೃತ್ತಿ? ಕಾಡ್ಗಿಚ್ಚಿನಂತೆ ಹಬ್ಬಿದ ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ!

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ‘ಮಹತ್ವದ ಗುರಿ’ ಬಿಚ್ಚಿಟ್ಟ ಗಂಭೀರ್!
ಕ್ರೀಡೆ

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ‘ಮಹತ್ವದ ಗುರಿ’ ಬಿಚ್ಚಿಟ್ಟ ಗಂಭೀರ್!

ಟಿ20 ವಿಶ್ವಕಪ್‌ಗಿಂತ ಅಪ್ಪನಿಗೆ ನನ್ನ ಅಗತ್ಯ ಹೆಚ್ಚಿತ್ತು – ನೋವು ಬಿಚ್ಚಿಟ್ಟ ಜಿತೇಶ್ ಶರ್ಮಾ!
ಕ್ರೀಡೆ

ಟಿ20 ವಿಶ್ವಕಪ್‌ಗಿಂತ ಅಪ್ಪನಿಗೆ ನನ್ನ ಅಗತ್ಯ ಹೆಚ್ಚಿತ್ತು – ನೋವು ಬಿಚ್ಚಿಟ್ಟ ಜಿತೇಶ್ ಶರ್ಮಾ!

‘ಮ್ಯಾಂಚೆಸ್ಟರ್‌’ ತಂಡ ಸೇರಿದ ರಿಚಾ ಘೋಷ್.. ಸ್ಮೃತಿ ಮಂಧಾನ ಜೊತೆ ಮತ್ತೆ ಒಗ್ಗೂಡಿದ RCB ತಾರೆ!
ಕ್ರೀಡೆ

‘ಮ್ಯಾಂಚೆಸ್ಟರ್‌’ ತಂಡ ಸೇರಿದ ರಿಚಾ ಘೋಷ್.. ಸ್ಮೃತಿ ಮಂಧಾನ ಜೊತೆ ಮತ್ತೆ ಒಗ್ಗೂಡಿದ RCB ತಾರೆ!

ಐಪಿಎಲ್ 2026 | ಗುಜರಾತ್ ಟೈಟನ್ಸ್ ತಂಡದ ನೂತನ ಸಹಾಯಕ ಕೋಚ್ ಆಗಿ ವಿಜಯ್ ದಹಿಯಾ ನೇಮಕ!
ಕ್ರೀಡೆ

ಐಪಿಎಲ್ 2026 | ಗುಜರಾತ್ ಟೈಟನ್ಸ್ ತಂಡದ ನೂತನ ಸಹಾಯಕ ಕೋಚ್ ಆಗಿ ವಿಜಯ್ ದಹಿಯಾ ನೇಮಕ!

Next Post
‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

'ಸಿಎಂ ಕುರ್ಚಿಗೆ 500 ಕೋಟಿ' ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat