ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs PAK : ಕೊಹ್ಲಿ ಶತಕ; ಸಾಂಪ್ರದಾಯಿಕ ವೈರಿ ಪಾಕಿಸ್ತಾನ ತಂಡವನ್ನು ಸೋಲಿಸಿ ಸೇಡು ತೀರಿಸಿಕೊಂಡ ಭಾರತ

February 23, 2025
Share on WhatsappShare on FacebookShare on Twitter

ದುಬೈ: ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಅವರ ಅಜೇಯ ಶತಕದ (100 ರನ್​) ಸಹಾಯದಿಂದ ಮಿಂಚಿದ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿಯಲ್ಲಿ ಬದ್ಧ ವೈರಿ ಪಾಕಿಸ್ತಾನವನ್ನು ಸುಲಭವಾಗಿ ಬಗ್ಗು ಬಡಿದಿದೆ. ದುಬೈನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ್ದು ಸೆಮಿಫೈನಲ್ ಅವಕಾಶವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಅದಕ್ಕಿಂತಲೂ ಮಿಗಿಲಾಗಿ 2017ರ ಫೈನಲ್ ಸೋಲಿನ ಸೇಡು ತೀರಿಸಿಕೊಂಡಿದೆ.

ಇದರೊಂದಿಗೆ ಚಾಂಪಿಯನ್ಸ್​ ಟ್ರೋಫಿ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಗೆಲುವಿನ ಅಂತರ 3-3ರಲ್ಲಿ ಸಮಬಲಗೊಂಡಿತು. ಎರಡು ಸೋಲುಗಳೊಂದಿಗೆ ಮಹತ್ವದ ಟೂರ್ನಿಗೆ ಆತಿಥ್ಯ ವಹಿಸಿರುವ ಪಾಕಿಸ್ತಾನ ಬಹುತೇಕ ಟೂರ್ನಿಯಿಂದಲೇ ಹೊರಬಿದ್ದಿದೆ. ದುಬೈ ಇಂಟರ್​ನ್ಯಾಷನಲ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ರಿಜ್ವಾನ್ ನಾಯಕತ್ವದ ಪಾಕ್ ತಮಡ ಒಡ್ಡಿದ್ದ 242 ರನ್​ ಗುರಿಯನ್ನು ಭಾರತ 42.3 ಓವರ್​​ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಮೀರಿದ ಭಾರತ ನಿರಾಯಾಸ ಗೆಲುವು ದಾಖಲಿಸಿದೆ.

ಗುರಿ ಭಾರತ ಬಿರುಸಿನ ಆರಂಭ ಪಡೆಯಿತು. ನಾಯಕ ರೋಹಿತ್ ಶರ್ಮಾ 15 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 20 ರನ್ ಗಳಿಸಿದರೂ ಬೇಗ ಔಟಾಗಿ ನಿರಾಸೆ ಮೂಡಿಸಿದರು. ಅವರ ಶಾಹೀನ್ ಅಫ್ರಿದಿ ಬೌಲ್ಡ್ ಆದರು. ಆದರೆ ​ ಮತ್ತೊಬ್ಬ ಆರಂಭಿಕ ಬ್ಯಾಟರ್​ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಪಾಕ್ ಆಸೆಗೆ ತಣ್ಣಿರು ಎರಚಿದರು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ಗಿಲ್ ಮತ್ತೊಂದು ಸೊಗಸಾದ ಇನ್ನಿಂಗ್ಸ್ ಕಟ್ಟಿದರು. ಆದರೆ 46 ರನ್ ಗಳಿಸಿ ಔಟಾದರು. ನಂತರ ಕೊಹ್ಲಿ ಮತ್ತು ಶ್ರೇಯಸ್​ ಅಯ್ಯರ್​ 114 ರನ್​ಗಳ ಜೊತೆಯಾಟವಾಡಿದರು. ಇನ್ನೇನು ಪಂದ್ಯವನ್ನು ಮುಗಿಸಬೇಕು ಎನ್ನುವಾಗ 53 ರನ್ ಗಳಿಸಿದ್ದ ಅಯ್ಯರ್ ವಿಕೆಟ್ ಒಪ್ಪಿಸಿದರು.

ಕಿಂಗ್ ಕೊಹ್ಲಿಯ ಅಬ್ಬರ
ಕಳೆದ ಪಂದ್ಯದಲ್ಲಿ 22 ರನ್ ಸಿಡಿಸಿ ನಿರಾಸೆ ಮೂಡಿಸಿದ್ದ ಕೊಹ್ಲಿ, ತನ್ನ ಸಾಮರ್ಥ್ಯ ಇನ್ನೂ ತಗ್ಗಿಲ್ಲ ಎಂಬುದನ್ನು ಈ ಪಂದ್ಯದಲ್ಲಿ ನಿರೂಪಿಸಿದರು. ತಾನೊಬ್ಬ ಬಿಗ್ ಮ್ಯಾಚ್ ಪ್ಲೇಯರ್ ಎಂಬುದನ್ನು ಮತ್ತೆ ಸಾಬೀತುಪಡಿಸಿದರು. ಅದರಲ್ಲೂ ಪಾಕಿಸ್ತಾನ ಸಿಕ್ಕರೆ ನಾನೇ ಬಾಸ್ ಎಂಬಂತೆ ಆಡಿದರು.
ಆರಂಭದಲ್ಲಿ ಏಕದಿನ ಕ್ರಿಕೆಟ್​ನಲ್ಲಿ ವೇಗವಾಗಿ 14 ಸಾವಿರ ರನ್ ಪೂರೈಸಿದ ಕೊಹ್ಲಿ ಭಾರತ 96 ರನ್ ಗಳಿಸಿದ್ದಾಗ ಬೌಂಡರಿ ಸಿಡಿಸಿ 51ನೇ ಏಕದಿನ ಶತಕ ಪೂರೈಸಿದರು. ಇದು ಭಾರತ ವಿನ್ನಿಂಗ್ ಶಾಟ್​. ಆಗ ತಂಡದ ಗೆಲುವಿಗೆ ಕೇವಲ 2 ರನ್ ಬೇಕಿತ್ತು. 111 ಎಸೆತಗಳಲ್ಲಿ 7 ಬೌಂಡರಿ ಸಹಿತ ಅಜೇಯ 100 ರನ್ ಗಳಿಸಿದ ಕೊಹ್ಲಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದರು. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೊಹ್ಲಿಯ 82ನೇ ಶತಕವಿದು. ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ 8 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ ಅಜೇಯ 3 ರನ್ ಸಿಡಿಸಿದರು.

ಬೌಲರ್​​ಗಳದ್ದೇ ಆಟ, ಪಾಕಿಸ್ತಾನ ಪರದಾಟ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ ಉತ್ತಮ ಆರಂಭದ ಪಡೆದ ಹೊರತಾಗಿಯೂ ಅದೇ ಲಯ ಉಳಿಸಿಕೊಳ್ಳಲಿಲ್ಲ. ಪವರ್​​​ಪ್ಲೇನಲ್ಲಿ 52 ರನ್​ ಗಳಿಸಿ ಆರಂಭಿಕರಿಬ್ಬರನ್ನೂ ಕಳೆದುಕೊಂಡಿತು. ನ್ಯೂಜಿಲೆಂಡ್ ವಿರುದ್ಧ ಮಂದಗತಿಯಲ್ಲಿ ಅರ್ಧಶತಕ ಬಾರಿಸಿ ಟೀಕೆಗೆ ಗುರಿಯಾಗಿದ್ದ ಬಾಬರ್​ ಅಜಮ್ 23 ರನ್ ಗಳಿಸಿ ನಿರ್ಗಮಿಸಿದರೆ, ಇಮಾಮ್-ಉಲ್-ಹಕ್ (10) ಅಕ್ಷರ್ ಪಟೇಲ್​ ಅವರ ಚುರುಕಿನ ರನ್​ಔಟ್​ಗೆ ಬಲಿಯಾದರು. ಸೌದ್ ಶಕೀಲ್ ಮತ್ತು ನಾಯಕ ಮೊಹಮ್ಮದ್ ರಿಜ್ವಾನ್ ಆರಂಭಿಕ ಆಘಾತದಿಂದ ಮೇಲೆತ್ತಿದರು.

ಈ ಜೋಡಿ 3ನೇ ವಿಕೆಟ್​ಗೆ ಶತಕದ ಜೊತೆಯಾಟವಾಡಿತು. ಆದರೆ 144 ಎಸೆತ ಎದುರಿಸಿ ರನ್ ಗತಿ ನಿಧಾನವಾಗಲು ಕಾರಣರಾದರು. ಬಳಿಕ ಎಚ್ಚೆತ್ತುಕೊಂಡ ಇಬ್ಬರು ವೇಗದ ಆಟಕ್ಕೆ ಒತ್ತುಕೊಟ್ಟರು. ಅದಾಗಲೇ ಸಮಯ ಮೀರಿ ಹೋಗಿತ್ತು. ಜೊತೆಗೆ ಇದೇ ವೇಳೆ ಇಬ್ಬರು ಔಟಾದರು. ರಿಜ್ವಾನ್ 77 ಎಸೆತಗಳಲ್ಲಿ 46 ರನ್ ಗಳಿಸಿ ಅಕ್ಷರ್​ಗೆ ವಿಕೆಟ್ ಒಪ್ಪಿಸಿದರೆ, 76 ಎಸೆತಗಳಲ್ಲಿ 62 ರನ್ ಸಿಡಿಸಿದ ಶಕೀಲ್, ಹಾರ್ದಿಕ್​ ಪಾಂಡ್ಯ ​ ಬೌಲಿಂಗ್​​ನಲ್ಲಿ ನಿರ್ಗಮಿಸಿದರು.

ಬಳಿಕ ಬೌಲರ್​​ಗಳು ಪಾಕ್ ತಂಡ ಬ್ಯಾಟರ್​ಗಳಿಗೆ ಹೆಚ್ಚು ಅವಕಾಶ ನೀಡಲಿಲ್ಲ. ಖುಷ್ದಿಲ್ ಶಾ 38 ರನ್​ ಗಳಿಸಿ ಒಟ್ಟು ಮೊತ್ತವನ್ನು 250ರ ಸನಿಹದವರೆಗೂ ತೆಗೆದುಕೊಂಡು ಹೋದರು. ಸಲ್ಮಾನ್ ಆಘಾ 19, ತಯ್ಯಬ್ ತಾಹೀರ್ 4, ಶಾಹೀನ್ ಅಫ್ರಿದಿ 0, ನಸೀಮ್ ಶಾ 14 ರನ್ ಗಳಿಸಲು ಶಕ್ತರಾದರು. ಭಾರತದ ಪರ ಕುಲ್ದೀಪ್ 3, ಹಾರ್ದಿಕ್ 2, ಅಕ್ಷರ್​, ರಾಣಾ, ಜಡೇಜಾ ತಲಾ 1 ವಿಕೆಟ್ ಕಿತ್ತರು.

Tags: IND vs PAKIndiaPakistanVirat Kohli
SendShareTweet
Previous Post

Team India : ಟಾಸ್ ಸೋತು ಕೆಟ್ಟ ದಾಖಲೆ ಬರೆದ ಭಾರತ ತಂಡ

Next Post

Babar Azam : ಭಾರತ ವಿರುದ್ಧ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಬಾಬರ್ ಅಜಂ

Related Posts

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!
ಕ್ರೀಡೆ

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

ಇಂಗ್ಲೆಂಡ್ ಟೆಸ್ಟ್‌ಗೆ ಮುನ್ನವೇ ಭಾರತೀಯ ಬ್ಯಾಟರ್‌ಗಳಿಗೆ ತೊಂದರೆ ಸೃಷ್ಟಿಸಿದ ಜಸ್ಪ್ರೀತ್ ಬೂಮ್ರಾ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಮುನ್ನವೇ ಭಾರತೀಯ ಬ್ಯಾಟರ್‌ಗಳಿಗೆ ತೊಂದರೆ ಸೃಷ್ಟಿಸಿದ ಜಸ್ಪ್ರೀತ್ ಬೂಮ್ರಾ

ಟಿ20 ವಿಶ್ವಕಪ್‌ಗೆ ರಾಬಿನ್ ಉತ್ತಪ್ಪ ಮಾಡಿದ 3 ಯುವ ಆಟಗಾರರ ಆಯ್ಕೆ ಇಲ್ಲಿದೆ
ಕ್ರೀಡೆ

ಟಿ20 ವಿಶ್ವಕಪ್‌ಗೆ ರಾಬಿನ್ ಉತ್ತಪ್ಪ ಮಾಡಿದ 3 ಯುವ ಆಟಗಾರರ ಆಯ್ಕೆ ಇಲ್ಲಿದೆ

ಸಂಜು ಸ್ಯಾಮ್ಸನ್‌ನ ರಹಸ್ಯ ಇನ್‌ಸ್ಟಾಗ್ರಾಮ್ ಪೋಸ್ಟ್‌, ಮುಂದಿನ ಆವೃತ್ತಿಯಲ್ಲಿ ಸಿಎಸ್​ಕೆ ಸೇರ್ಪಡೆ?
ಕ್ರೀಡೆ

ಸಂಜು ಸ್ಯಾಮ್ಸನ್‌ನ ರಹಸ್ಯ ಇನ್‌ಸ್ಟಾಗ್ರಾಮ್ ಪೋಸ್ಟ್‌, ಮುಂದಿನ ಆವೃತ್ತಿಯಲ್ಲಿ ಸಿಎಸ್​ಕೆ ಸೇರ್ಪಡೆ?

ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿ ‘ದೌರ್ಬಲ್ಯ ಮರೆಮಾಚುವ ಯತ್ನ’: ಮಾಂಟಿ ಪನೇಸರ್ ಆರೋಪ
ಕ್ರೀಡೆ

ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿ ‘ದೌರ್ಬಲ್ಯ ಮರೆಮಾಚುವ ಯತ್ನ’: ಮಾಂಟಿ ಪನೇಸರ್ ಆರೋಪ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ
ಕ್ರೀಡೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

Next Post
Babar Azam : ಭಾರತ ವಿರುದ್ಧ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಬಾಬರ್ ಅಜಂ

Babar Azam : ಭಾರತ ವಿರುದ್ಧ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಬಾಬರ್ ಅಜಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

Recent News

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ; 1200ರ ಗಡಿ ದಾಟಿದ ಸಂಖ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat