ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮತ್ತೆ ಭಾರತೀಯರಿಗೆ ಒಲಿದ ಸ್ಪೆಲಿಂಗ್ ಬೀ ಕಿರೀಟ: ಫೈಜಾನ್ ಜಾಕಿ 2025ರ ವಿಜೇತ!

May 31, 2025
Share on WhatsappShare on FacebookShare on Twitter

ಟೆಕ್ಸಾಸ್: ಭಾರತೀಯ ಅಮೆರಿಕನ್ ವಿದ್ಯಾರ್ಥಿ, 13 ವರ್ಷದ ಫೈಜಾನ್ ಜಾಕಿ 2025ರ ಸ್ಕ್ರಿಪ್ಸ್ ನ್ಯಾಷನಲ್ ಸ್ಪೆಲಿಂಗ್ ಬೀಯಲ್ಲಿ ಕಠಿಣ ಫ್ರೆಂಚ್ ಪದವಾದ “éclaircissement” ಅನ್ನು ಸರಿಯಾಗಿ ಉಚ್ಚರಿಸುವ ಮೂಲಕ ಈ ಸ್ಫರ್ದೆಯ ವಿಜೇತನಾಗಿ ಹೊರಹೊಮ್ಮಿದ್ದಾನೆ. ಈ ಮೂಲಕ ಈ ಬಾರಿಯೂ ಭಾರತೀಯರ ಮುಡಿಗೇ ಸ್ಪೆಲ್ಲಿಂಗ್ ಬೀ ಕಿರೀಟ ಏರಿದಂತಾಗಿದೆ. ಈ ಗೆಲುವಿನೊಂದಿಗೆ ಫೈಜಾನ್ ಸ್ಕ್ರಿಪ್ಸ್ ಕಪ್ ಟ್ರೋಫಿ, ಪದಕ ಮತ್ತು $50,000 ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದ್ದಾನೆ.

ಸಿ.ಎಂ. ರೈಸ್ ಮಿಡಲ್ ಸ್ಕೂಲ್‌ನ ಏಳನೇ ತರಗತಿಯ ವಿದ್ಯಾರ್ಥಿಯಾಗಿರುವ ಫೈಜಾನ್, ತನ್ನ ಕಾಗುಣಿತ ಪ್ರಯಾಣವನ್ನು 7 ವರ್ಷದ ವಯಸ್ಸಿನಲ್ಲಿ ಆರಂಭಿಸಿದ್ದ. ಕುಟುಂಬದೊಂದಿಗೆ ಒಂದು ಮನರಂಜನಾತ್ಮಕ ಚಟುವಟಿಕೆಯಾಗಿ ಪ್ರಾರಂಭವಾದದ್ದು ನಂತರದಲ್ಲಿ ಗಂಭೀರ ಉತ್ಸಾಹವಾಗಿ ಮಾರ್ಪಟ್ಟಿತು. “ಅವನಿಗೆ ಹೊಸ ಪದಗಳನ್ನು ಕಲಿಯುವುದು ಇಷ್ಟ. ಸಹಜವಾಗಿಯೇ ಅವನು ಸ್ಪೆಲ್ಲಿಂಗ್ ಬೀಯತ್ತ ಆಕರ್ಷಿತನಾದ,” ಎಂದು ಫೈಜಾನ್‌ನ ತಾಯಿ ಆರ್ಶಿಯಾ ಖಾದ್ರಿ ಹೇಳಿದ್ದಾರೆ.

ಅವನ ತಂದೆ ಜಾಕಿ ಅನ್ವರ್ ಅವರು, “ನಾವು ಅವನು ಸ್ಪರ್ಧೆಯ ಅನುಭವವನ್ನು ಆನಂದಿಸಲಿ ಎಂದು ಯೋಚಿಸಿದ್ದೆವು. ಕೆಲವು ಸುತ್ತುಗಳನ್ನು ಸಾಧಿಸಿ ವಾಪಸಾಗಬಹುದು ಎಂದು ಅಂದುಕೊಂಡಿದ್ದೆವು. ಆದರೆ, ಅವನು ಅದ್ಭುತವಾದುದನ್ನೇ ಸಾಧಿಸಿದ್ದಾನೆ. ಟ್ರೋಫಿಯನ್ನೇ ಗೆದ್ದಿದ್ದಾನೆ!” ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

2025ರ ಸ್ಪೆಲಿಂಗ್ ಬೀಗೆ ಈ ಬಾರಿ 100ನೇ ವಾರ್ಷಿಕೋತ್ಸವ. ಮೇ 27ರಿಂದ 30 ರವರೆಗೆ ಮೇರಿಲ್ಯಾಂಡ್‌ನ ಗೇಲಾರ್ಡ್ ನ್ಯಾಷನಲ್ ರೆಸಾರ್ಟ್ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ಈ ಸ್ಪರ್ಧೆ ನಡೆಯಿತು. ಇದರಲ್ಲಿ ಜಗತ್ತಿನ ಮೂಲೆ ಮೂಲೆಗಳ 8ರಿಂದ 14 ವರ್ಷದ 243 ಮಕ್ಕಳು ಭಾಗವಹಿಸಿದ್ದರು. ಈ ಪೈಕಿ ಕೇವಲ 9 ಮಂದಿ ಫೈನಲ್ ಸುತ್ತಿಗೆ ತಲುಪಿದ್ದರು. ಫೈಜಾನ್‌ನ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಇದು ನಾಲ್ಕನೇ ಬಾರಿ. ಕಳೆದ ವರ್ಷ, ಟೈಬ್ರೇಕರ್ ಸುತ್ತಿನಲ್ಲಿ ತನ್ನ ಸ್ನೇಹಿತ ಬೃಹತ್ ಸೋಮ ವಿರುದ್ಧ ಸೋತಿದ್ದ. ಫೈಜಾನ್ 2019ರಲ್ಲಿ 370ನೇ ಸ್ಥಾನ, 2023ರಲ್ಲಿ 21ನೇ ಸ್ಥಾನ ಮತ್ತು 2024ರಲ್ಲಿ ಎರಡನೇ ಸ್ಥಾನವನ್ನು ಪಡೆದಿದ್ದ. 2025ರಲ್ಲಿ, ನಾಲ್ಕನೇ ಪ್ರಯತ್ನದಲ್ಲಿ ಅವನು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ.

1999ರಿಂದ ಈವರೆಗೆ ನಡೆದ ಸ್ಕ್ರಿಪ್ಸ್ ನ್ಯಾಷನಲ್ ಸ್ಪೆಲಿಂಗ್ ಬೀಯಲ್ಲಿ ಕಳೆದ 36 ಚಾಂಪಿಯನ್‌ಗಳಲ್ಲಿ 30 ಮಂದಿ ಭಾರತೀಯ-ಅಮೆರಿಕನ್‌ಗಳಾಗಿದ್ದಾರೆ. ಫೈಜಾನ್‌ನ ಹೆತ್ತವರು ದಕ್ಷಿಣ ಭಾರತದ ಹೈದರಾಬಾದ್‌ನಿಂದ ವಲಸೆ ಬಂದವರು. ಈ ಯಶಸ್ಸು ಭಾರತೀಯ-ಅಮೆರಿಕನ್ ಸಮುದಾಯದ ಶೈಕ್ಷಣಿಕ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತದೆ.

Tags: Faizan ZakiIndian-American Faizan ZakiScripps National Spelling BeeSpelling
SendShareTweet
Previous Post

ಜೈಲಲ್ಲೇ ಲಾ ಓದುತ್ತಾಳಂತೆ ಮೀರತ್ ಮರ್ಡರ್ ಕೇಸಿನ ಆರೋಪಿ ಮುಸ್ಕಾನ್ ರಸ್ತೋಗಿ! 

Next Post

ಗಬ್ಬು ನಾರುತ್ತಿದೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿ

Related Posts

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು
ದೇಶ

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ
ವಿದೇಶ

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!
ದೇಶ

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!

ಲಿವ್-ಇನ್ ಸಂಗಾತಿಯಿಂದ ಯುವತಿಯ ಖಾಸಗಿ ಭಾಗಕ್ಕೆ ಬೆಂಕಿ | ಗುರುಗ್ರಾಮದಲ್ಲೊಂದು ರಾಕ್ಷಸೀ ಕೃತ್ಯ
ದೇಶ

ಲಿವ್-ಇನ್ ಸಂಗಾತಿಯಿಂದ ಯುವತಿಯ ಖಾಸಗಿ ಭಾಗಕ್ಕೆ ಬೆಂಕಿ | ಗುರುಗ್ರಾಮದಲ್ಲೊಂದು ರಾಕ್ಷಸೀ ಕೃತ್ಯ

ನಮೋ ಭಾರತ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಚಾಲನೆ | ಮೀರತ್‌ಗೆ ಬಂತು ದೇಶದ ಅತಿ ವೇಗದ ಮೆಟ್ರೋ!
ದೇಶ

ನಮೋ ಭಾರತ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಚಾಲನೆ | ಮೀರತ್‌ಗೆ ಬಂತು ದೇಶದ ಅತಿ ವೇಗದ ಮೆಟ್ರೋ!

ಭಾರತದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು | ಪಾಕ್ ಐಎಸ್‌ಐ ಬೆಂಬಲಿತ 8 ಉಗ್ರರ ಬಂಧನ
ವಿದೇಶ

ಭಾರತದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು | ಪಾಕ್ ಐಎಸ್‌ಐ ಬೆಂಬಲಿತ 8 ಉಗ್ರರ ಬಂಧನ

Next Post
ಗಬ್ಬು ನಾರುತ್ತಿದೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿ

ಗಬ್ಬು ನಾರುತ್ತಿದೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವ್ಯಾಲೆಂಟೈನ್ಸ್ ಡೇಯಂದೇ ಗ್ಯಾಂಗ್ ರೇಪ್ | 19 ವರ್ಷದ ಯುವತಿ ತನ್ನ ಪ್ರಿಯಕರ, ಆತನ ಸ್ನೇಹಿತನ ವಿರುದ್ಧ ಗಂಭೀರ ಆರೋಪ

ವ್ಯಾಲೆಂಟೈನ್ಸ್ ಡೇಯಂದೇ ಗ್ಯಾಂಗ್ ರೇಪ್ | 19 ವರ್ಷದ ಯುವತಿ ತನ್ನ ಪ್ರಿಯಕರ, ಆತನ ಸ್ನೇಹಿತನ ವಿರುದ್ಧ ಗಂಭೀರ ಆರೋಪ

ಬೆಂಗಳೂರು | ಶಾಲಾ ಬಸ್ ಅಪಘಾತ ; ತಪ್ಪಿದ ಅನಾಹುತ

ಬೆಂಗಳೂರು | ಶಾಲಾ ಬಸ್ ಅಪಘಾತ ; ತಪ್ಪಿದ ಅನಾಹುತ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

SSLC ಪರೀಕ್ಷೆಗೆ ದಿನಗಣನೆ | ಚನ್ನಪಟ್ಟಣ ಅಧಿಕಾರಿಗಳಿಂದ ವಿದ್ಯಾರ್ಥಿಗಳ ಪ್ರಗತಿಗೆ ವಿಶೇಷ ಪ್ರಯತ್ನ

SSLC ಪರೀಕ್ಷೆಗೆ ದಿನಗಣನೆ | ಚನ್ನಪಟ್ಟಣ ಅಧಿಕಾರಿಗಳಿಂದ ವಿದ್ಯಾರ್ಥಿಗಳ ಪ್ರಗತಿಗೆ ವಿಶೇಷ ಪ್ರಯತ್ನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವ್ಯಾಲೆಂಟೈನ್ಸ್ ಡೇಯಂದೇ ಗ್ಯಾಂಗ್ ರೇಪ್ | 19 ವರ್ಷದ ಯುವತಿ ತನ್ನ ಪ್ರಿಯಕರ, ಆತನ ಸ್ನೇಹಿತನ ವಿರುದ್ಧ ಗಂಭೀರ ಆರೋಪ

ವ್ಯಾಲೆಂಟೈನ್ಸ್ ಡೇಯಂದೇ ಗ್ಯಾಂಗ್ ರೇಪ್ | 19 ವರ್ಷದ ಯುವತಿ ತನ್ನ ಪ್ರಿಯಕರ, ಆತನ ಸ್ನೇಹಿತನ ವಿರುದ್ಧ ಗಂಭೀರ ಆರೋಪ

ಬೆಂಗಳೂರು | ಶಾಲಾ ಬಸ್ ಅಪಘಾತ ; ತಪ್ಪಿದ ಅನಾಹುತ

ಬೆಂಗಳೂರು | ಶಾಲಾ ಬಸ್ ಅಪಘಾತ ; ತಪ್ಪಿದ ಅನಾಹುತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat