ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್ ವಿಚಾರದಲ್ಲಿ ಭಾರತೀಯ ಸೇನೆಯೇ ಸಾರ್ವಭೌಮ: ಗುರಿ, ಸಮಯ ನಿರ್ಧರಿಸಿ ಉಗ್ರರನ್ನು ಸಂಹರಿಸಿ

April 30, 2025
Share on WhatsappShare on FacebookShare on Twitter

ಯುದ್ಧ ಆಗೇ ಬಿಡುತ್ತಾ? ಕಾರ್ಗಿಲ್ ಮಾದರಿಯಲ್ಲಿ ಭಾರತ-ಪಾಕ್ ನಡುವೆ ಸಮರ ನಿಶ್ಚಿತವಾ ಎನ್ನುವ ಪ್ರಶ್ನೆ ಪ್ರತಿ ಭಾರತೀಯರನ್ನು ಕಾಡುತ್ತಿದೆ. ಹಾಗಂತಾ ಇದು ಈ ಮಣ್ಣಿನ ಪ್ರತಿಯೊಬ್ಬರ ಹಕ್ಕು ಕೂಡಾ ಹೌದು. 26 ಮಂದಿಯ ನರಮೇಧ ನಡೆಸಿದವರ ವಿರುದ್ಧ ಪ್ರತೀಕಾರಕ್ಕೆ ಭಾರತೀಯರ ರಕ್ತ ಕುದಿಯುತ್ತಿದೆ. ಹಾಗಂತ ಈ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕಾಲ ಸನ್ನಿಹಿತವಾಗಿದೆ. ಜಿಹಾದ್ ಹೆಸರಿನಲ್ಲಿ ರಣಕೇಕೆ ಹಾಕಿದವರ ಸಂಹಾರದ ಸಂಪೂರ್ಣ ಹೊಣೆಯನ್ನೀಗ ಪ್ರಧಾನಿ ಮೋದಿ ಭಾರತೀಯ ಸೇನೆಗೆ ನೀಡಿದ್ದಾರೆ. ಈ ಮೂಲಕ ಹಿಂದೂಸ್ಥಾನದಲ್ಲಿ ಸೇನೆಯೇ ಸಾರ್ವಭೌಮ ಅಂತಾ ಸಾರಿದ್ದಾರೆ.

ಸೇನೆಯ 3 ವಿಭಾಗಗಳಿಗೂ ಮುಕ್ತ ಅವಕಾಶ
ಪಹಲ್ಗಾಮ್ ದಾಳಿ ಘಟಿಸಿ ನಿನ್ನೆಗೆ ಒಂದು ವಾರ ಕಳೆದಿದೆ. ಮೃತ 26 ಪ್ರವಾಸಿಗರ ಆತ್ಮಕ್ಕೆ ಶಾಂತಿ ಸಿಗಬೇಕು ಅಂದ್ರೆ, ರಕ್ತದೋಕುಳಿ ಆಡಿದವರ ರುಂಡ ಚೆಂಡಾಡಬೇಕಿದೆ. ಇಂಥಾ ಕರ್ಮಠರ ಬೆನ್ನಿಗೆ ನಿಂತ ಪಾಕ್ ನಿಜ ಬಣ್ಣ ಜಗತ್ತಿನ ಮುಂದೆ ಬೆತ್ತಲಾಗಬೇಕಿದೆ. ಹೀಗಾಗಿಯೇ ಭಾರತವೂ ಕಾದು ನೋಡಿ ಗುನ್ನಾ ಕೊಡುವ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ನಿಟ್ಟಿನಲ್ಲಿ ನಿನ್ನೆ ಪ್ರಧಾನಿ ನೇತೃತ್ವದಲ್ಲಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಸಲಾಗಿದೆ.

ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದ ಸಭೆಯಲ್ಲಿ ಪಾಕ್ ವಿರುದ್ಧ ಸೂಕ್ತ ಸಂದರ್ಭದಲ್ಲಿ ತಕ್ಕ ಉತ್ತರ ನೀಡುವ ಸಂಪೂರ್ಣ ಸ್ವಾತಂತ್ರವನ್ನ ಮೋದಿ ಸೇನೆಗೇ ವಹಿಸಿದ್ದಾರೆ. ಈ ಮೂಲಕ, ಯಾವ ಸಂದರ್ಭದಲ್ಲಾದ್ರೂ ಪ್ರತೀಕಾರದ ಕ್ಷಿಪಣಿ ಸಿಡಿಯೋ ಸುಳಿವು ನೀಡಿದ್ದಾರೆ. ಇದರ ನಡುವೆ ಇಂದು ಮಹತ್ವದ ಸಂಪುಟ ಭದ್ರತಾ ಸಮಿತಿ ಸಭೆ ಕರೆಯಲಾಗಿದ್ದು, ಇಲ್ಲೇ ಅಂತಿಮ ನಿರ್ಧಾರ ಆಗುತ್ತಾ ಎನ್ನುವ ಮಾತುಗಳಿವೆ.

ಯಾರೂ ಊಹಿಸಲಾರದ ಶಿಕ್ಷೆ ಹೇಗಿರಲಿದೆ
ಅಂದು ಬಿಹಾರದಲ್ಲಿ ಮಾತನಾಡಿದ್ದ ಮೋದಿ, ರಕ್ತಪಾತ ನಡೆಸಿದವರು ಊಹಿಸಲಾರದಂಥಾ ಶಿಕ್ಷೆ ಕೊಡ್ತೀವಿ ಅಂತಾ ಘೋಷಿಸಿದ್ರು. ಆದ್ರೆ ನಿಜಕ್ಕೂ ಅದೆಂಥಾ ಶಿಕ್ಷೆ ಅನ್ನೋದಿನ್ನೂ ನಿಗೂಢವಾಗಿದೆ. ಈಗಾಗಲೇ ಪಿಒಕೆ ಒಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದ ಮೋದಿ ಹೊಸ ಇತಿಹಾಸ ನಿರ್ಮಿಸಿದ್ರು. ಇದೀಗ ಮತ್ತೊಂದು ಚಾರಿತ್ರಿಕ ಪ್ರತೀಕಾರಕ್ಕೆ ಕ್ಷಣಗಣನೆ ಶುರುವಾಗಿದೆ. ಅದು ಯುದ್ಧವೋ, ಏರ್ ಸ್ಟ್ರೈಕೋ, ಇಲ್ಲಾ ಮತ್ತೊಂದು ರಣಭಯಂಕರ ಸರ್ಜಿಕಲ್ ಸ್ಟ್ರೈಕೋ ಅನ್ನೋದಿನ್ನೂ ಅಸ್ಪಷ್ಟ.

ಆದ್ರೆ ನಿನ್ನೆಯ ಸಭೆಯಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ಭದ್ರತಾ ಸಲಹಗಾರ ಅಜಿತ್ ದೋವಾಲ್ ಮಾತ್ರ ಮೋದಿಗೆ ಮೂರು ಸೂತ್ರಗಳನ್ನು ವಿವರಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಉಗ್ರವಾದವನ್ನೇ ಸಮಾಧಿ ಮಾಡೋ ಐಡಿಯಾ ನೀಡಿದ್ದಾರೆ. ಇತ್ತ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡಾ ಪಾಕ್ ನೊಳಗೆ ನುಗ್ಗಿ ಉಗ್ರರ ಬೇಟೆಯಾಡುವ ಅನ್ನೋ ಸಲಹೆ ನೀಡಿದ್ದಾರೆ ಎನ್ನಲಾಗ್ತಿದೆ. ಆದರೆ ಅಂತಿಮ ನಿರ್ಣಯವೀಗ ಭಾರತೀಯ ಸೇನೆ ಅಂಗಳದಲ್ಲಿದ್ದು, ಇಂದು ಇಲ್ಲಾ ನಾಳೆಯೊಳಗೆ ಉಗ್ರರ ಸರ್ವನಾಶಕ್ಕೆ ಓಂಕಾರ ಹಾಡುವ ನಿರೀಕ್ಷೆಯಿದೆ.

Tags: IndiaoakistanPM ModiSoldierterrarist
SendShareTweet
Previous Post

ಇನ್ನಿಲ್ಲ ‘ಚಿಲ್ಲರೆ’ ಸಮಸ್ಯೆ; ಎಟಿಎಂಗಳಲ್ಲಿ ಹೆಚ್ಚಾಗಿ ಸಿಗಲಿವೆ 100, 200 ರೂ. ನೋಟುಗಳು

Next Post

ಪರಮಾಣು ಸಮರಕ್ಕೆ ನಾಂದಿ ಹಾಡುತ್ತಾ ಪಹಲ್ಗಾಮ್? ಭಾರತವೇ ಶಕ್ತಿಶಾಲಿ ಸೇನಾಧಿಪತಿ!

Related Posts

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!
ದೇಶ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!
ದೇಶ

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!
ದೇಶ

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!
ವಿದೇಶ

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ
ದೇಶ

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಆರೋಪ : ಇಬ್ಬರ ಬಂಧನ

Next Post
ಪರಮಾಣು ಸಮರಕ್ಕೆ ನಾಂದಿ ಹಾಡುತ್ತಾ ಪಹಲ್ಗಾಮ್? ಭಾರತವೇ ಶಕ್ತಿಶಾಲಿ ಸೇನಾಧಿಪತಿ!

ಪರಮಾಣು ಸಮರಕ್ಕೆ ನಾಂದಿ ಹಾಡುತ್ತಾ ಪಹಲ್ಗಾಮ್? ಭಾರತವೇ ಶಕ್ತಿಶಾಲಿ ಸೇನಾಧಿಪತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

ವಿಶ್ವ ನಂಬರ್ 1 ಪಟ್ಟದತ್ತ ಸ್ಪಿನ್ ಮೋಡಿಗಾರ್ತಿ – ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶ್ರೀ ಚರಣಿ ಭರ್ಜರಿ ಜಿಗಿತ

ವಿಶ್ವ ನಂಬರ್ 1 ಪಟ್ಟದತ್ತ ಸ್ಪಿನ್ ಮೋಡಿಗಾರ್ತಿ – ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶ್ರೀ ಚರಣಿ ಭರ್ಜರಿ ಜಿಗಿತ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat