ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಉಧಂಪುರದಲ್ಲಿ ಎನ್‌ಕೌಂಟರ್: ಭಾರತೀಯ ಯೋಧ ಹುತಾತ್ಮ

April 24, 2025
Share on WhatsappShare on FacebookShare on Twitter

ಉಧಂಪುರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ(Pahalgam attack) ನಡೆದ ಎರಡು ದಿನಗಳಲ್ಲೇ ಉಧಂಪುರ ಜಿಲ್ಲೆಯ ಬಸಂತ್ಗರ್ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಅಸುನೀಗಿದರು ಎಂದು ಸೇನಾ ಮೂಲಗಳು ತಿಳಿಸಿವೆ. ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದೂ ಸೇನಾ ಮೂಲಗಳು ಹೇಳಿವೆ.

ಮಂಗಳವಾರವಷ್ಟೇ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯ ಜನಪ್ರಿಯ ಪ್ರವಾಸಿ ತಾಣದ ಮೇಲೆ ಲಷ್ಕರ್-ಎ-ತೈಬಾ (ಎಲ್ಇಟಿ) ಅಂಗ ಸಂಸ್ಥೆಯಾದ ದಿ ರೆಸಿಸ್ಟೆಂಟ್ ಫ್ರಂಟ್‌ಗೆ ಸೇರಿದ ಭಯೋತ್ಪಾದಕರ ಗುಂಪು ಗುಂಡಿನ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿತ್ತು. ಇದರ ಬೆನ್ನಲ್ಲೇ ಉಗ್ರರ ಚಲನವಲನಗಳು ಗೋಚರಿಸುತ್ತಿದ್ದಂತೆ ಉಧಂಪುರದಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು.

ಇದಕ್ಕೂ ಮುನ್ನ ಬುಧವಾರ ರಾತ್ರಿ ಪೂಂಛ್‌ನ ಮೆಂಧಾರ್‌ನ ಮುಂಚೂಣಿ ನೆಲೆಯಲ್ಲಿ ನಿಯೋಜಿಸಲ್ಪಟ್ಟಿದ್ದ ಭಾರತೀಯ ಸೇನಾ ಪಡೆಗಳಿಗೆ ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಬಳಿ ಅನುಮಾನಾಸ್ಪದ ಚಲನವಲನ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಯೋಧರು ತಕ್ಷಣ ಅಲರ್ಟ್ ಆಗಿ ಸಂಭಾವ್ಯ ಒಳನುಸುಳುವಿಕೆ ಪ್ರಯತ್ನವನ್ನು ತಡೆಗಟ್ಟಿದ್ದಾರೆ.

ಇದಲ್ಲದೇ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಭಾರತದೊಳಕ್ಕೆ ನುಸುಳುವ ಭಯೋತ್ಪಾದಕರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಎನ್ಕೌಂಟರ್ನಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿತ್ತು ಎಂದು ಸೇನೆ ಮಾಹಿತಿ ನೀಡಿದೆ. ಜೊತೆಗೆ ಭಯೋತ್ಪಾದಕರಿಂದ ಎರಡು ಅಸಾಲ್ಟ್ ರೈಫಲ್‌ಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅವರ ಬಳಿಯಿದ್ದ ಒಂದು ಐಇಡಿಯನ್ನೂ ವಶಪಡಿಸಿಕೊಳ್ಳಲಾಗಿತ್ತು.

Tags: Indian ArmyPahalgam AttackSoldier KilledUdhampur Encounter
SendShareTweet
Previous Post

ದೆಹಲಿಯ ಪಾಕ್ ಹೈಕಮಿಷನ್ ಮುಂದೆ ಭುಗಿಲೆದ್ದ ಪ್ರತಿಭಟನೆ

Next Post

IPL 2025: ಅಭಿನವ್ ಮನೋಹರ್‌ ಹಿಟ್ ವಿಕೆಟ್ ಆಗಿ ಔಟ್; ಐಪಿಎಲ್​ನಲ್ಲಿ ಅನಗತ್ಯ ದಾಖಲೆ

Related Posts

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ
ದೇಶ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ
ದೇಶ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಆರ್. ಮಾಧವನ್ ಧರಿಸಿದ್ದ ‘ಟೈಟಾನ್’ ವಾಚ್‌ನ ಬೆಲೆ ಎಷ್ಟು ಗೊತ್ತೇ? ಇದರ ಹಿಂದಿದೆ ಅದ್ಭುತ ಕಥೆ!
ದೇಶ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಆರ್. ಮಾಧವನ್ ಧರಿಸಿದ್ದ ‘ಟೈಟಾನ್’ ವಾಚ್‌ನ ಬೆಲೆ ಎಷ್ಟು ಗೊತ್ತೇ? ಇದರ ಹಿಂದಿದೆ ಅದ್ಭುತ ಕಥೆ!

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!
ದೇಶ

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!
ದೇಶ

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!

ಜೂನ್‌ನ ಬಿರುಬಿಸಿಲಲ್ಲಿ ಹೂಡಿ ಧರಿಸಿದ್ದ ಆ ಒಬ್ಬ ಯುವಕ : ಪೊಲೀಸರು ಪುಣೆ ಕೋಟೆ ಕೊಲೆ ರಹಸ್ಯ ಭೇದಿಸಿದ್ದು ಹೇಗೆ?
ದೇಶ

ಜೂನ್‌ನ ಬಿರುಬಿಸಿಲಲ್ಲಿ ಹೂಡಿ ಧರಿಸಿದ್ದ ಆ ಒಬ್ಬ ಯುವಕ : ಪೊಲೀಸರು ಪುಣೆ ಕೋಟೆ ಕೊಲೆ ರಹಸ್ಯ ಭೇದಿಸಿದ್ದು ಹೇಗೆ?

Next Post
IPL 2025: ಅಭಿನವ್ ಮನೋಹರ್‌ ಹಿಟ್ ವಿಕೆಟ್ ಆಗಿ ಔಟ್; ಐಪಿಎಲ್​ನಲ್ಲಿ ಅನಗತ್ಯ ದಾಖಲೆ

IPL 2025: ಅಭಿನವ್ ಮನೋಹರ್‌ ಹಿಟ್ ವಿಕೆಟ್ ಆಗಿ ಔಟ್; ಐಪಿಎಲ್​ನಲ್ಲಿ ಅನಗತ್ಯ ದಾಖಲೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat