ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

Grammy Award : ಭಾರತ ಮೂಲದ ಚಂದ್ರಿಕಾ ಟಂಡನ್‌ಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ

February 3, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಮೂಲದ ಅಮೆರಿಕದ ಉದ್ಯಮಿ ಹಾಗೂ ಸಂಗೀತಗಾರ್ತಿ ಚಂದ್ರಿಕಾ ಟಂಡನ್‌ (Chandrika Tandon ) ಭಾನುವಾರ ತಮ್ಮ ಶ್ಲೋಕ ಪಠಣದ ಆಲ್ಬಮ್‌ ʼತ್ರಿವೇಣಿʼಗಾಗಿ ಪ್ರತಿಷ್ಠಿತ ಗ್ರ್ಯಾಮಿ ಪುರಸ್ಕಾರ ಜಯಿಸಿದ್ದಾರೆ. ಮಂತ್ರಪಠಣಗಳನ್ನು ವಿಶ್ವ ಸಂಗೀತದೊಂದಿಗೆ ಬೆರೆಸುವ ಆಲ್ಬಮ್‌ ಇದಾಗಿದೆ. 71 ವರ್ಷದ ಟಂಡನ್‌, ಬೆಸ್ಟ್ ನ್ಯೂ ಏಜ್, ಆಂಬಿಯೆಂಟ್ ಅಥವಾ ಚಾಂಟ್ ಆಲ್ಬಮ್ ವಿಭಾಗದಲ್ಲಿ ಪ್ರತಿಷ್ಠಿತ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಈ ಆಲ್ಬಮ್ ಟಂಡನ್ ಹೇಳುವ ಪ್ರಕಾರ “ಇನ್ನರ್‌ ಹೀಲಿಂಗ್‌” (Inner healing). ಅಂದರೆ ಧ್ಯಾನಕ್ಕೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ.

ಮೂರು ನದಿಗಳ ಸಂಗಮದ ಹೆಸರಿನ ಆಲ್ಬಮ್‌ನಲ್ಲಿ ಅವರು ದಕ್ಷಿಣ ಆಫ್ರಿಕಾದ ಕೊಳಲುವಾದಕ ವೌಟರ್ ಕೆಲ್ಲರ್‌ಮನ್ ಮತ್ತು ಜಪಾನಿನ ಚೆಲೋವಾದಕ ಎರು ಮಾಟ್ಸುಮೊಟೊ ಅವರು ಜತೆಯಾಗಿದ್ದಾರೆ.
“ಸಂಗೀತ ಎಂದರೆ ಪ್ರೀತಿ, ಸಂಗೀತವು ನಮ್ಮೊಳಗಿನ ಬೆಳಕು ಮತ್ತು ನಮ್ಮ ಕತ್ತಲೆಯಲ್ಲೂ ಸಂಗೀತ ಸಂತೋಷ ಮತ್ತು ನಗು ಹರಡುತ್ತದೆ” ಎಂದು ಲಾಸ್ ಏಂಜಲೀಸ್‌ನಲ್ಲಿ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸುತ್ತಾ ಚಂದ್ರಿಕಾ ಟಂಡನ್‌ ಹೇಳಿದ್ದಾರೆ. .

ಚೆನ್ನೈ ಮೂಲದವರು
ಚೆನ್ನೈನಲ್ಲಿ ಸಾಂಪ್ರದಾಯಿಕ ಮಧ್ಯಮ ವರ್ಗದ ಮನೆಯಲ್ಲಿ ಬೆಳೆದ ಚಂದ್ರಿಕಾ ಅವರು ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ ಹಳೆಯ ವಿದ್ಯಾರ್ಥಿನಿ. ಚಂದ್ರಿಕಾ ಅವರ ಸಹೋದರಿ ಇಂದ್ರಾ ನೂಯಿ ಪೆಪ್ಸಿಕೋ ಕಂಪನಿಯಲ್ಲಿ 12 ವರ್ಷಗಳ ಕಾಲ ಸಿಇಒ ಆಗಿದ್ದರು.

ಚಂದ್ರಿಕಾ ಟಂಡನ್ ಮೆಕಿನ್ಸೆಯಲ್ಲಿ ಮೊದಲ ಭಾರತೀಯ-ಅಮೇರಿಕನ್ ಮಹಿಳಾ ಪಾಲುದಾರರಾಗಿದ್ದರು. ನ್ಯೂಯಾರ್ಕ್ ಮೂಲದ ಟಂಡನ್ ಕ್ಯಾಪಿಟಲ್ ಅಸೋಸಿಯೇಟ್ಸ್ ಕಟ್ಟಿದ್ದರು. ಇದು ಸಂಸ್ಥೆಗಳ ಪುನರ್ರಚನೆಯನ್ನು ನೋಡಿಕೊಳ್ಳುವ ಸಂಸ್ಥೆಯಾಗಿದೆ.

ಉದ್ಯಮ ನಾಯಕಿ
ಐಐಎಂ ಅಹಮದಾಬಾದ್‌ನಿಂದ ಪದವಿ ಪಡೆದಿರುವ ಟಂಡನ್‌, ಉದ್ಯಮಿ ಮತ್ತು ಸಮಾಜ ಸೇವಕರೂ ಹೌದು. ಅವರು ತಮ್ಮ ಪತಿ ರಂಜನ್ ಅವರೊಂದಿಗೆ 2015 ರಲ್ಲಿ ನ್ಯೂಯಾರ್ಕ್ ಸ್ಕೂಲ್ ಆಫ್ ಎಂಜಿನಿಯರಿಂಗ್‌ಗೆ 10 ಕೋಟಿ ಡಾಲರ್‌ ದೇಣಿಗೆ ನೀಡಿದ್ದರು. ಈ ಸಂಸ್ಥೆ ಈಗ ತನ್ನ ಹೆಸರಿನೊಂದಿಗೆ ಟಂಡನ್ ಅನ್ನು ಸೇರಿಸಿಕೊಂಡಿದೆ.
ಶಾಸ್ತ್ರೀಯ ಗಾಯಕಿ ಶುಭ್ರಾ ಗುಹಾ ಮತ್ತು ಗಾಯಕ ಗಿರೀಶ್ ವಜಲ್ವಾರ್ ಅವರಿಂದ ಚಂದ್ರಿಕಾ ಟಂಡನ್‌ ಸಂಗೀತ ಕಲಿತಿದ್ದರು. 2010 ರಲ್ಲಿ ತಮ್ಮ ʼಓಂ ನಮೋ ನಾರಾಯಣ: ಸೋಲ್ ಕಾಲ್ʼ ಆಲ್ಬಮ್‌ಗಾಗಿ ಮೊದಲ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು.

Tags: AmericabengaloreChandrika TandonGrammy AwardInner healing
SendShareTweet
Previous Post

ಶರಣ್ “ಛೂಮಂತರ್”ಗೆ 25 ದಿನಗಳ ಸಂಭ್ರಮ!!

Next Post

Varun Chakravarthy: ಅತಿ ಹೆಚ್ಚು ವಿಕೆಟ್, 2 ಸರಣಿಗಳಲ್ಲಿ ದಾಖಲೆ ಬರೆದ ವರುಣ್ ಚಕ್ರವರ್ತಿ

Related Posts

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!
ಬೆಂಗಳೂರು ಗ್ರಾಮಾಂತರ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

ನೀನು ದಪ್ಪಗಿದ್ದೀಯ, ಮಗು ಆಗಲ್ಲ ಎಂದು ಗಂಡನ ಕಿರುಕುಳ ಆರೋಪ ; ಮನನೊಂದ ಪತ್ನಿ ಆತ್ಮಹತ್ಯೆ!

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ರಾಜ್ಯ

ಹೊಸಕೋಟೆ ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿತ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
ಬೆಂಗಳೂರು ಗ್ರಾಮಾಂತರ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ.. ಐವರು ಗಂಭೀರ
ಬೆಂಗಳೂರು ಗ್ರಾಮಾಂತರ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ.. ಐವರು ಗಂಭೀರ

Next Post
Varun Chakravarthy: ಅತಿ ಹೆಚ್ಚು ವಿಕೆಟ್, 2 ಸರಣಿಗಳಲ್ಲಿ ದಾಖಲೆ ಬರೆದ ವರುಣ್ ಚಕ್ರವರ್ತಿ

Varun Chakravarthy: ಅತಿ ಹೆಚ್ಚು ವಿಕೆಟ್, 2 ಸರಣಿಗಳಲ್ಲಿ ದಾಖಲೆ ಬರೆದ ವರುಣ್ ಚಕ್ರವರ್ತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ಧಾರಾಕಾರ ಮಳೆಗೆ ದುರಂತ : ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ದುರ್ಮರಣ!

ಧಾರಾಕಾರ ಮಳೆಗೆ ದುರಂತ : ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ದುರ್ಮರಣ!

ದೇಶದ ಜನತೆಗೆ ಮತ್ತೆ ಶಾಕ್‌ – ಗೃಹಬಳಕೆ ಸಿಲಿಂಡರ್‌ ದರ 29 ರೂ. ಏರಿಕೆ

ದೇಶದ ಜನತೆಗೆ ಮತ್ತೆ ಶಾಕ್‌ – ಗೃಹಬಳಕೆ ಸಿಲಿಂಡರ್‌ ದರ 29 ರೂ. ಏರಿಕೆ

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ಧಾರಾಕಾರ ಮಳೆಗೆ ದುರಂತ : ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ದುರ್ಮರಣ!

ಧಾರಾಕಾರ ಮಳೆಗೆ ದುರಂತ : ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ದುರ್ಮರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat