ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

October 4, 2026
Share on WhatsappShare on FacebookShare on Twitter

ಜೆರುಸಲೇಂ/ನವದೆಹಲಿ : ಆಗಸದಲ್ಲಿ ಭೀಕರ ಉಗ್ರ ದಾಳಿಯನ್ನು ವಿಫಲಗೊಳಿಸಿ 174 ಪ್ರಯಾಣಿಕರ ಪ್ರಾಣ ಉಳಿಸಿದ ‘ಫ್ಲೈದುಬೈ’ ವಿಮಾನ ದ ಸಾಹಸಿ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ವೀರಾವೇಶವನ್ನು ಇಡೀ ಜಗತ್ತೇ ಕೊಂಡಾಡುತ್ತಿದೆ. ಇದೀಗ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕ್ಯಾಪ್ಟನ್ ಸ್ಮಿತ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅವರ ಅಸಾಮಾನ್ಯ ಧೈರ್ಯವನ್ನು ಶ್ಲಾಘಿಸಿದ್ದಾರಲ್ಲದೆ, ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನ ನೀಡಿದ್ದಾರೆ.

ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌ನ ಅತ್ಯುನ್ನತ ಗೌರವ

ದೂರವಾಣಿ ಕರೆಯಲ್ಲಿ ಕ್ಯಾಪ್ಟನ್ ಸ್ಮಿತ್ ಅವರ ಕ್ಷೇಮ ವಿಚಾರಿಸಿದ ನೆತನ್ಯಾಹು, “ನೀವು ಇಸ್ರೇಲ್, ಭಾರತ ಹಾಗೂ ಇಡೀ ಜಗತ್ತಿಗೆ ನಿಜವಾದ ಹೀರೋ. ನಿಮ್ಮ ಈ ಅಪ್ರತಿಮ ಸಾಹಸಕ್ಕೆ ಗೌರವ ಸೂಚಿಸುವ ಸಲುವಾಗಿ ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ಟಾರ್ಚ್ ಲೈಟಿಂಗ್’ (Torch Lighting) ಬೆಳಗಿಸಲು ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ” ಎಂದು ಪ್ರಕಟಿಸಿದ್ದಾರೆ.ಸಾಮಾನ್ಯವಾಗಿ ಈ ಅತ್ಯುನ್ನತ ಗೌರವವನ್ನು ಕೇವಲ ಇಸ್ರೇಲಿ ನಾಗರಿಕರಿಗೆ ಮಾತ್ರ ನೀಡಲಾಗುತ್ತದೆ. ಆದರೆ, ಕ್ಯಾಪ್ಟನ್ ಸ್ಮಿತ್ ಅವರ ಜೀವದ ಹಂಗನ್ನು ಲೆಕ್ಕಿಸದೆ ತೋರಿದ ಶೌರ್ಯವನ್ನು ಇಡೀ ಇಸ್ರೇಲ್ ದೇಶವೇ ಹೆಮ್ಮೆಯಿಂದ ಅಪ್ಪಿಕೊಳ್ಳಲಿದೆ ಎಂದು ನೆತನ್ಯಾಹು ಭಾವನಾತ್ಮಕವಾಗಿ ನುಡಿದಿದ್ದಾರೆ. ಇದೇ ವೇಳೆ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾರೆ.ಸಂಭಾಷಣೆಯ ವೇಳೆ ಘಟನೆಯ ವಿವರಗಳನ್ನು ಕೇಳಿ ತಿಳಿದುಕೊಂಡ ನೆತನ್ಯಾಹು, “ಸಾಧ್ಯವೇ ಇಲ್ಲದಂತಹ ಅತಿ ಕಠಿಣ ಪರಿಸ್ಥಿತಿಯಲ್ಲೂ ನೀವು ತೋರಿದ ಧೈರ್ಯ ಮತ್ತು ಸಮಯಪ್ರಜ್ಞೆ ನನಗೆ ವಿಸ್ಮಯ ಮೂಡಿಸಿದೆ. ನೀವು ನೂರಾರು ಅಮಾಯಕರ ಜೀವ ಉಳಿಸಿದ್ದೀರಿ. ಇದು ಮತ್ತೊಂದು 9/11 ಮಾದರಿಯ ಭೀಕರ ದುರಂತವಾಗುವುದನ್ನು ತಪ್ಪಿಸಿದೆ” ಎಂದು ಕೊಂಡಾಡಿದರು.ಕ್ಯಾಪ್ಟನ್ ಸ್ಮಿತ್ ಮತ್ತು ಅವರ ಕುಟುಂಬಕ್ಕೆ ಶುಭ ಹಾರೈಸಿದ ಇಸ್ರೇಲಿ ಪ್ರಧಾನಿ, ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು.

ಕಾಕ್‌ಪಿಟ್ ಒಳಗೆ ನಡೆದ ಜೀವನ್ಮರಣ ಹೋರಾಟ

ಸೆಪ್ಟೆಂಬರ್ 30 ರಂದು ದುಬೈನಿಂದ ಟೆಲ್ ಅವೀವ್‌ಗೆ ಹೊರಟಿದ್ದ ಫ್ಲೈದುಬೈ ಎಫ್‌ಝಡ್ 1073 ವಿಮಾನದಲ್ಲಿ ಸಹ-ಪೈಲಟ್ ಹಮಾಮ್ ಅಲ್-ಹಮ್ಮಾಮಿ ಎಂಬಾತ ಕ್ಯಾಪ್ಟನ್ ಸ್ಮಿತ್ ಮೇಲೆ ಕೊಡಲಿಯಿಂದ ಏಕಾಏಕಿ ಭೀಕರ ದಾಳಿ ನಡೆಸಿದ್ದ. ಕೇವಲ ಎರಡೇ ನಿಮಿಷಗಳಲ್ಲಿ ವಿಮಾನವು ಸುಮಾರು 17,000 ಅಡಿಗಳಷ್ಟು ಕೆಳಗೆ ಕುಸಿದಿತ್ತು.ತೀವ್ರವಾಗಿ ಗಾಯಗೊಂಡು, ಕಣ್ಣುಗಳು ಮಂಜಾಗಿದ್ದರೂ ಧೃತಿಗೆಡದ ಸ್ಮಿತ್, ತಮ್ಮಲ್ಲಿದ್ದ ಕೊನೆಯ ಶಕ್ತಿಯನ್ನು ಕ್ರೋಡೀಕರಿಸಿ ಕಾಕ್‌ಪಿಟ್ ಬಾಗಿಲನ್ನು ತೆರೆಯುವಲ್ಲಿ ಯಶಸ್ವಿಯಾದರು. ತಕ್ಷಣವೇ ಹೊರಗಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿ ಒಳನುಗ್ಗಿ ದಾಳಿಕೋರ ಸಹ-ಪೈಲಟ್‌ನನ್ನು ಹತ್ತಿಕ್ಕಿ ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಶ ಮಾಡಲು ನೆರವಾಗಿದ್ದರು. ಪ್ರಸ್ತುತ ಚೇತರಿಸಿಕೊಳ್ಳುತ್ತಿರುವ ಸ್ಮಿತ್ ಅವರಿಗೆ ಜಗತ್ತಿನಾದ್ಯಂತ ಶ್ಲಾಘನೆಗಳ ಸುರಿಮಳೆಯಾಗುತ್ತಿದೆ.

ಇದನ್ನೂ ಓದಿ : ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

Tags: Aviation NewsIndependence Day CelebrationIndia Israel RelationsIndian Hero PilotIndian PilotInternational NewsIsrael Independence DayIsrael NewsNews beatPilot InvitationSpecial Invitation
SendShareTweet
Previous Post

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

Next Post

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

Related Posts

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ
ದೇಶ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

Next Post
CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat