ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಆಸ್ಟ್ರೇಲಿಯಾದಲ್ಲಿ ಭಾರತೀಯ ಮಸಾಜ್ ಥೆರಪಿಸ್ಟ್ ವಿಕೃತಿ : 9 ತಿಂಗಳಲ್ಲಿ 61 ಮಹಿಳೆಯರ ಮೇಲೆ ದೌರ್ಜನ್ಯ – 13 ವರ್ಷ ಜೈಲು ಶಿಕ್ಷೆ!

May 17, 2026
Share on WhatsappShare on FacebookShare on Twitter

ಮೆಲ್ಬೋರ್ನ್ : ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ಭಾರತೀಯ ಮೂಲದ ಮಸಾಜ್ ಥೆರಪಿಸ್ಟ್ ಒಬ್ಬ ಗ್ರಾಹಕರಾಗಿ ಬರುತ್ತಿದ್ದ 61 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಮಸಾಜ್ ಪಾರ್ಲರ್ ನೆಪದಲ್ಲಿ ಮಹಿಳೆಯರ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ವಿಕೃತಿ ಮೆರೆದಿದ್ದ ಆರೋಪಿಗೆ ಸ್ಥಳೀಯ ನ್ಯಾಯಾಲಯವು 13 ವರ್ಷ 10 ತಿಂಗಳ ಸುದೀರ್ಘ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಯ ವರ್ತನೆಯು “ಮಿತಿಮೀರಿದ” ಮತ್ತು “ಶೋಷಣಾತ್ಮಕ” ಪ್ರವೃತ್ತಿಯಿಂದ ಕೂಡಿತ್ತು ಎಂದು ನ್ಯಾಯಾಧೀಶರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

9 ತಿಂಗಳಲ್ಲಿ 97 ಅಪರಾಧ ಕೃತ್ಯಗಳು

ದೂರಿನ ಅನ್ವಯ ಬಂಧಿತನಾಗಿರುವ 39 ವರ್ಷದ ಸುಮಿತ್ ಸತೀಶ್ ರಸ್ತೋಗಿ, 2011ರಲ್ಲಿ ದೆಹಲಿಯಿಂದ ಆಸ್ಟ್ರೇಲಿಯಾದ ಅಡಿಲೇಡ್‌ಗೆ ವಲಸೆ ಹೋಗಿದ್ದ. ಅಡಿಲೇಡ್‌ನ ಗ್ಲೆನೆಲ್ಗ್ ಉಪನಗರದಲ್ಲಿರುವ ಮಸಾಜ್ ಕೇಂದ್ರವೊಂದರಲ್ಲಿ ಯಾವುದೇ ಅಧಿಕೃತ ಅರ್ಹತೆ ಇಲ್ಲದಿದ್ದರೂ ಈತ ಮಸಾಜ್ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಅಕ್ಟೋಬರ್ 2021ರಿಂದ ಜುಲೈ 2022ರ ನಡುವಿನ ಕೇವಲ 9 ತಿಂಗಳ ಅವಧಿಯಲ್ಲಿ ಈತ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಎಸಗಿದ್ದಾನೆ. ತನ್ನ ಮೇಲಿನ 55 ರಹಸ್ಯ ವಿಡಿಯೋ ಚಿತ್ರೀಕರಣ ಹಾಗೂ 42 ಗಂಭೀರ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಸೇರಿದಂತೆ ಒಟ್ಟು 97 ಅಪರಾಧಗಳ ಆರೋಪವನ್ನು ಆತ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾನೆ.

ನಿಯಂತ್ರಣ ತಪ್ಪಿದ್ದ ಕಾಮುಕನ ವಿಕೃತಿ

ದಕ್ಷಿಣ ಆಸ್ಟ್ರೇಲಿಯಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಕಾರ್ಮೆನ್ ಮಟ್ಟೆಯೊ ಅವರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸುರಕ್ಷತೆ, ಗೌರವ ಮತ್ತು ಘನತೆಯನ್ನು ನಿರೀಕ್ಷಿಸಿ ನಂಬಿಕೆಯಿಂದ ಬರುತ್ತಿದ್ದ ಮಹಿಳೆಯರನ್ನು ರಸ್ತೋಗಿ ಅತ್ಯಂತ ಕ್ರೂರವಾಗಿ ಬಳಸಿಕೊಂಡಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದರು. ಆರಂಭದಲ್ಲಿ ಸಣ್ಣದಾಗಿ ಶುರುವಾದ ಈತನ ವಿಕೃತಿ, ದಿನಕಳೆದಂತೆ ಧೈರ್ಯ ಹೆಚ್ಚಾಗಿ ಮಹಿಳೆಯರ ಒಳ ಉಡುಪುಗಳೊಂದಿಗೆ ಆಟವಾಡುವ ಹಾಗೂ ಅವರ ಖಾಸಗಿ ದೃಶ್ಯಗಳನ್ನು ರಹಸ್ಯವಾಗಿ ಕ್ಯಾಮೆರಾದಲ್ಲಿ ಸೆರೆಹಿಡಿಯುವ ಮಟ್ಟಿಗೆ ಬೆಳೆದಿತ್ತು. ಜುಲೈ 2022 ರಲ್ಲಿ ಸಿಕ್ಕಿಬೀಳುವವರೆಗೂ ಈತನ ವಿಕೃತಿ ನಿಯಂತ್ರಣ ಮೀರಿತ್ತು ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಸಂತ್ರಸ್ತ ಮಹಿಳೆಯರ ಜೀವಮಾನದ ಆಘಾತ

ಈ ಘಟನೆಯಿಂದ ನೊಂದ ಹಲವು ಮಹಿಳೆಯರು ತಮಗಾದ ಮಾನಸಿಕ ಆಘಾತವನ್ನು ನ್ಯಾಯಾಲಯದ ಮುಂದೆ ಹಂಚಿಕೊಂಡಿದ್ದಾರೆ. ಸಂತ್ರಸ್ತೆಯೊಬ್ಬರು ಮಾತನಾಡಿ, ತಮ್ಮ ಹನಿಮೂನ್ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಜೀವನದ ಅತ್ಯಂತ ಸುಂದರ ದಿನಗಳು ಈಗ ಕಹಿ ನೆನಪಾಗಿ ಕಾಡುತ್ತಿವೆ ಎಂದಿದ್ದಾರೆ. ಈ ಘಟನೆಯ ನಂತರ ತಮಗೆ ಯಾವುದೇ ಪುರುಷ ವೈದ್ಯರು ಅಥವಾ ಫಿಸಿಯೋಥೆರಪಿಸ್ಟ್‌ಗಳನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಮತ್ತೊಬ್ಬ ಮಹಿಳೆ ಸುದೀರ್ಘ ನ್ಯಾಯಾಂಗ ಪ್ರಕ್ರಿಯೆಯನ್ನು ಟೀಕಿಸಿದ್ದು, ಘಟನೆ ನಡೆದು 1,271 ದಿನಗಳ ನಂತರ ಶಿಕ್ಷೆಯಾಗುತ್ತಿರುವುದು ಬೇಸರ ತಂದಿದೆ ಎಂದಿದ್ದಾರೆ. ನ್ಯಾಯಾಲಯದ ಆವರಣದ ಹೊರಗೆ ಮಾತನಾಡಿದ ಮಹಿಳೆಯರು, ಯಾವುದೇ ಸಂದರ್ಭದಲ್ಲಿ ತಪ್ಪು ಎನಿಸಿದರೆ ಮಹಿಳೆಯರು ಸುಮ್ಮನಿರಬಾರದು ಎಂದು ಕರೆ ನೀಡಿದ್ದಾರೆ.

ವಾಯುರಿಸ್ಟಿಕ್ ಡಿಸಾರ್ಡರ್

ಮನೋವೈದ್ಯರ ತಪಾಸಣೆ ವೇಳೆ ರಸ್ತೋಗಿ ‘ವಾಯುರಿಸ್ಟಿಕ್ ಡಿಸಾರ್ಡರ್’ (ಅರೆನಗ್ನ ಮಹಿಳೆಯರನ್ನು ರಹಸ್ಯವಾಗಿ ನೋಡಿ ಲೈಂಗಿಕ ತೃಪ್ತಿ ಪಡುವ ಕಾಯಿಲೆ) ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾನೆ ಎಂಬುದು ದೃಢಪಟ್ಟಿದೆ. ಆದರೆ ಇದು ಆತನ ಅಪರಾಧದ ತೀವ್ರತೆಯನ್ನು ಕಡಿಮೆ ಮಾಡುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸದ್ಯ ನ್ಯಾಯಾಲಯವು ಆತನಿಗೆ 13 ವರ್ಷ 10 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದು, ಕನಿಷ್ಠ 10 ವರ್ಷ 10 ತಿಂಗಳ ಕಾಲ ಆತನಿಗೆ ಯಾವುದೇ ಪೆರೋಲ್ ಸಿಗುವುದಿಲ್ಲ. 2035ರ ನಂತರವಷ್ಟೇ ಆತ ಪೆರೋಲ್‌ಗೆ ಅರ್ಹನಾಗಲಿದ್ದಾನೆ. ಜೈಲು ಶಿಕ್ಷೆಯ ಅವಧಿ ಪೂರ್ಣಗೊಂಡ ನಂತರ ಆತನನ್ನು ಆಸ್ಟ್ರೇಲಿಯಾದಿಂದ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆಯಿದೆ ಎಂದು ಕಾನೂನು ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಬುಮ್ರಾ ಬೆನ್ನಿಗೆ ಬಿಸಿಸಿಐ ಬಲಿಷ್ಠ ಪ್ಲಾನ್ ; ವಿಶೇಷ ‘ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್’ ಜಾರಿ!

Tags: Karnataka News beat
SendShareTweet
Previous Post

ಬುಮ್ರಾ ಬೆನ್ನಿಗೆ ಬಿಸಿಸಿಐ ಬಲಿಷ್ಠ ಪ್ಲಾನ್ ; ವಿಶೇಷ ‘ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್’ ಜಾರಿ!

Next Post

ಕರ್ನಾಟಕ ಯುವ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿ 15 ಪದಾಧಿಕಾರಿಗಳು ಅಮಾನತು!

Related Posts

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ
ವಿದೇಶ

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!
ವಿದೇಶ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!
ವಿದೇಶ

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!
ವಿದೇಶ

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!

ಹೆಲಿಕಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆಗಳಲ್ಲೇ ಭಾರತ ಮೂಲದ ಪೈಲಟ್ ದುರಂತ ಅಂತ್ಯ!
ವಿದೇಶ

ಹೆಲಿಕಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆಗಳಲ್ಲೇ ಭಾರತ ಮೂಲದ ಪೈಲಟ್ ದುರಂತ ಅಂತ್ಯ!

ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!
ವಿದೇಶ

ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!

Next Post
ಕರ್ನಾಟಕ ಯುವ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿ 15 ಪದಾಧಿಕಾರಿಗಳು ಅಮಾನತು!

ಕರ್ನಾಟಕ ಯುವ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿ 15 ಪದಾಧಿಕಾರಿಗಳು ಅಮಾನತು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat