ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Kash Patel: ಅಮೆರಿಕದ ಎಫ್​​ಬಿಐ ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್‌ ಪಟೇಲ್‌ ನೇಮಕ

February 21, 2025
Share on WhatsappShare on FacebookShare on Twitter

ವಾಷಿಂಗ್ಟನ್, ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಲ್ಲಿನ ಆಡಳಿತದಲ್ಲಿನ ಪ್ರಮುಖ ಹುದ್ದೆಗಳು ಭಾರತೀಯರ ಪಾಲಾಗುತ್ತಿವೆ. ಅದೇ ಮಾದರಿಯಲ್ಲಿ ಅಮೆರಿಕದ ತನಿಖಾ ಸಂಸ್ಥೆ ಫೆಡರಲ್ ಬ್ಯುರೋ ಆಫ್ ಇನ್‌ವೆಸ್ಟಿಗೇಷನ್ (FBI) ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್ ಪಟೇಲ್ ನೇಮಕಗೊಂಡಿದ್ದಾರೆ. ಟ್ರಂಪ್ ಅವರು ಅಧ್ಯಕ್ಷರಾಗುತ್ತಿದ್ದಂತೆಯೇ ಕಾಶ್ ಅವರ ನೇಮಕ ಖಚಿತವಾಗಿತ್ತು, ಆದರೆ ಇದೀಗ ಅಧಿಕೃತ ಆದೇಶ ಹೊರಬಿದ್ದಿದೆ.

ಕಾಶ್ ಪಟೇಲ್ ಅವರು ಮೊದಲಿನಿಂದಲೂ ಟ್ರಂಪ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಈಗ ಅಮೆರಿಕ ಸೆನೆಟ್‌ನಲ್ಲಿ ಅವರ ನಾಮನಿರ್ದೇಶನ ಪರ 51 ಮತಗಳು ಬಿದ್ದಿದ್ದು, 49 ವಿರೋಧ ಮತಗಳು ದಾಖಲಾಗಿವೆ. ಈ ಮೂಲಕ ಅವರು ಎಫ್‌ಬಿಐನ 9ನೇ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಡೊನಾಲ್ಡ್ ಟ್ರಂಪ್ ಅವರ ನೇಮಕಾತಿಗೆ ಅಧಿಕೃತವಾಗಿ ಸಹಿ ಹಾಕಿದ್ದಾರೆ. ಈ ಮೂಲಕ ಕಾಶ್ ಪಟೇಲ್ ಅಮೆರಿಕದ ಪ್ರತಿಷ್ಠಿತ ಎಫ್‌ಬಿಐನ ಮೊದಲ ಭಾರತೀಯ ಮೂಲದ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಟ್ರಂಪ್ ಅವರ ಮೊದಲ ಆಡಳಿತ ಅವಧಿಯಲ್ಲಿ, ಪಟೇಲ್ ರಕ್ಷಣಾ ಇಲಾಖೆಯಲ್ಲಿ ಮುಖ್ಯಸ್ಥರಾಗಿ ಹಾಗೂ ರಾಷ್ಟ್ರೀಯ ಗುಪ್ತಚರ ಇಲಾಖೆಯ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಈ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವಾಗ, ಟ್ರಂಪ್ ಅವರ ಹಲವಾರು ಪ್ರಮುಖ ಆದ್ಯತೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಅವರು ಹೊತ್ತಿದ್ದರು ಎಂದು ಅಮೆರಿಕದ ರಕ್ಷಣಾ ಇಲಾಖೆ ಹೇಳಿದೆ. 2017ರಲ್ಲಿ ಹೌಸ್ ಇಂಟೆಲಿಜೆನ್ಸ್ ಕಮಿಟಿಯ ಭಯೋತ್ಪಾದನಾ ನಿಗ್ರಹ ವಿಭಾಗದಲ್ಲಿ ಹಿರಿಯ ವಕೀಲರಾಗಿ ಅವರು ನೇಮಕಗೊಂಡಿದ್ದರು. 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾದ ಹಸ್ತಕ್ಷೇಪ ಕುರಿತು ನಡೆದ ರಿಪಬ್ಲಿಕನ್ ನೇತೃತ್ವದ ತನಿಖೆಯಲ್ಲಿ ಪಟೇಲ್ ಪ್ರಮುಖ ಪಾತ್ರ ವಹಿಸಿದ್ದರು.

1980ರ ಫೆಬ್ರವರಿ 25ರಂದು, ನ್ಯೂಯಾರ್ಕ್‌ನಲ್ಲಿ, ಪೂರ್ವ ಆಫ್ರಿಕಾದಿಂದ ವಲಸೆ ಬಂದ ಗುಜರಾತ್ ನ ವಡೋದರ ಮೂಲದ ದಂಪತಿಯ ಮಗನಾಗಿ ಕಾಶ್ಯಪ್ ಪಟೇಲ್ (ಕಾಶ್ ಪಟೇಲ್) ಜನಿಸಿದರು. ರಿಚ್ಮಂಡ್ ವಿಶ್ವವಿದ್ಯಾನಿಲಯದಲ್ಲಿ ಪದವಿ ಪೂರ್ವ ಅಧ್ಯಯನ ಮುಗಿಸಿದ ಅವರು, ಲಂಡನ್‌ನ ಯೂನಿವರ್ಸಿಟಿ ಕಾಲೇಜ್‌ನಲ್ಲಿ ಕಾನೂನು ಪದವಿ ಪಡೆದರು. ಅನೇಕ ಉನ್ನತ ಕಾನೂನು ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅವರು, ಸುಮಾರು ಒಂಬತ್ತು ವರ್ಷಗಳ ಕಾಲ ಮಿಯಾಮಿ ನ್ಯಾಯಾಲಯಗಳಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿದ್ದಾರೆ.

ಎಫ್‌ಬಿಐ (FBI) ಅಮೆರಿಕದ ಪ್ರಮುಖ ರಾಷ್ಟ್ರೀಯ ಭದ್ರತಾ ಸಂಸ್ಥೆಯಾಗಿದ್ದು, ಅದು ಗುಪ್ತಚರ ಮತ್ತು ಕಾನೂನು ಜಾರಿ ಜವಾಬ್ದಾರಿಗಳನ್ನು ಹೊಂದಿದೆ. ಇದು ಅಮೆರಿಕ ನ್ಯಾಯ ಇಲಾಖೆಯ ಪ್ರಮುಖ ತನಿಖಾ ವಿಭಾಗವಾಗಿದ್ದು, ನಿರ್ದಿಷ್ಟ ಅಪರಾಧಗಳನ್ನು ತನಿಖೆ ಮಾಡುವ ಜೊತೆಗೆ ಇತರ ಕಾನೂನು ಜಾರಿ ಸಂಸ್ಥೆಗಳಿಗೆ ಫಿಂಗರ್‌ಪ್ರಿಂಟ್ ಗುರುತಿಸುವಿಕೆ, ಪ್ರಯೋಗಾಲಯ ಪರೀಕ್ಷೆಗಳು ಮತ್ತು ತರಬೇತಿಯಂತಹ ಸೇವೆಗಳನ್ನು ಒದಗಿಸುವ ಅಧಿಕಾರವನ್ನು ಹೊಂದಿದೆ. ಕ್ರಿಸ್ಟೋಫರ್ ವ್ರೇ ಅವರ ಉತ್ತರಾಧಿಕಾರಿಯಾಗಿ ಕಾಶ್ ಪಟೇಲ್ ಎಫ್‌ಬಿಐ ನಿರ್ದೇಶಕರ ಹುದ್ದೆಯನ್ನು ವಹಿಸಿಕೊಂಡಿದ್ದಾರೆ.

Tags: AmericaappointedDirectorFBIKash PatelTrump
SendShareTweet
Previous Post

ರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ಓಡಾಡಿದ ಪುಂಡರು ಲಾಕ್

Next Post

ICC Champions Trophy: ಐಸಿಸಿ ಟೂರ್ನಿ ಮತ್ತು ಮೊಹಮ್ಮದ್ ಶಮಿ ನಡುವಿನ ಅದ್ಭುತ ಪ್ರೀತಿ ಕಥೆ: ಪಿಯೂಷ್ ಚಾವ್ಲಾ

Related Posts

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!
ವಿದೇಶ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

‘ಇಂದು ರಾತ್ರಿ ಗುಂಡುಗಳು ಹಾರಲಿವೆ’ : ದಾಳಿಗೆ ಮುನ್ನ ಶ್ವೇತಭವನ ಪತ್ರಿಕಾ ಕಾರ್ಯದರ್ಶಿಯ ಹೇಳಿಕೆ ವೈರಲ್!
ವಿದೇಶ

‘ಇಂದು ರಾತ್ರಿ ಗುಂಡುಗಳು ಹಾರಲಿವೆ’ : ದಾಳಿಗೆ ಮುನ್ನ ಶ್ವೇತಭವನ ಪತ್ರಿಕಾ ಕಾರ್ಯದರ್ಶಿಯ ಹೇಳಿಕೆ ವೈರಲ್!

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!
ವಿದೇಶ

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!
ವಿದೇಶ

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!
ವಿದೇಶ

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!
ವಿದೇಶ

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!

Next Post
ICC Champions Trophy: ಐಸಿಸಿ ಟೂರ್ನಿ ಮತ್ತು ಮೊಹಮ್ಮದ್ ಶಮಿ ನಡುವಿನ ಅದ್ಭುತ ಪ್ರೀತಿ ಕಥೆ: ಪಿಯೂಷ್ ಚಾವ್ಲಾ

ICC Champions Trophy: ಐಸಿಸಿ ಟೂರ್ನಿ ಮತ್ತು ಮೊಹಮ್ಮದ್ ಶಮಿ ನಡುವಿನ ಅದ್ಭುತ ಪ್ರೀತಿ ಕಥೆ: ಪಿಯೂಷ್ ಚಾವ್ಲಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat