ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!

August 13, 2026
Share on WhatsappShare on FacebookShare on Twitter

ಬೋಸ್ಟನ್ : ಭಾರತೀಯ ಮೂಲದ 17 ವರ್ಷದ ಬಾಲಕನೊಬ್ಬ ತನ್ನ ತಾಯಿ ಮತ್ತು ಕಿರಿಯ ಸಹೋದರನನ್ನು ಅತ್ಯಂತ ಕ್ರೂರವಾಗಿ ಹತ್ಯೆಗೈದಿರುವ ಬೆಚ್ಚಿಬೀಳಿಸುವ ಘಟನೆಯೊಂದು ಅಮೆರಿಕದ ಮೆಸ್ಯೂಚೂಸೆಟ್ಸ್ ರಾಜ್ಯದ ಉಪನಗರವೊಂದರಲ್ಲಿ ನಡೆದಿದೆ. ಆಕ್ಟನ್ ನಗರದ ನಿವಾಸಿ ಅರ್ಜುನ್ ಅರವಿಂದ್ ಎಂಬಾತನೇ ಈ ಭೀಕರ ಕೃತ್ಯ ಎಸಗಿದ ಆರೋಪಿಯಾಗಿದ್ದು, ಕೃತ್ಯದ ನಂತರ ತಲೆಮರೆಸಿಕೊಂಡಿದ್ದ ಈತನನ್ನು ಪೋಲಿಸರು ರೋಚಕ ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ.

ಆಕ್ಟನ್‌ನಲ್ಲಿರುವ ಮಾರ್ಥಾ ಲೇನ್ ನಿವಾಸದಲ್ಲಿ ಮಂಗಳವಾರ ಈ ಹತ್ಯಾಕಾಂಡ ನಡೆದಿದೆ. 45 ವರ್ಷದ ಸುಧಾ ವೆಂಕಟೇಶನ್ ಹಾಗೂ ಅವರ 14 ವರ್ಷದ ಕಿರಿಯ ಮಗ ಸಿದ್ಧಾರ್ಥ್ ಅರವಿಂದ್ ಕೊಲೆಯಾದವರು. ಮಂಗಳವಾರ ಸಂಜೆ ಸುಮಾರು 6.30ರ ಸುಮಾರಿಗೆ ಮನೆಗೆ ಪಾಠ ಹೇಳಿಕೊಡಲು ಬಂದ ಟ್ಯೂಟರ್ ಒಬ್ಬರು ಎಷ್ಟೇ ಬಾಗಿಲು ತಟ್ಟಿದರೂ ಯಾರೂ ತೆರೆದಿರಲಿಲ್ಲ.

ಇದರಿಂದ ಅನುಮಾನಗೊಂಡ ಅವರು ಕೂಡಲೇ ಅರ್ಜುನ್‌ನ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಂದೆ ಕೂಡಲೇ ಮನೆಗೆ ಕರೆ ಮಾಡಲು ಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಅವರು ಆಕ್ಟನ್ ಪೊಲೀಸ್ ಠಾಣೆಗೆ ಕರೆ ಮಾಡಿ ಹೆಂಡತಿ ಮಕ್ಕಳ ಕ್ಷೇಮ ತಪಾಸಣೆ ನಡೆಸುವಂತೆ ಮನವಿ ಮಾಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಈ ವೇಳೆ ಮನೆಯ ಬೇಸ್‌ಮೆಂಟ್‌ನಲ್ಲಿ ತಾಯಿ ಸುಧಾ ಮತ್ತು ಮೊದಲ ಮಹಡಿಯಲ್ಲಿ ಸಿದ್ಧಾರ್ಥ್ ಶವವಾಗಿ ಪತ್ತೆಯಾಗಿದ್ದಾರೆ. ಇಬ್ಬರ ದೇಹಗಳ ಮೇಲೆಯೂ ತೀವ್ರ ಸ್ವರೂಪದ ಗಾಯಗಳ ಗುರುತುಗಳಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರೋರಾತ್ರಿ ನಡೆದ ಬೃಹತ್ ಶೋಧ ಕಾರ್ಯ

ಘಟನೆಯ ನಂತರ ತಾಯಿಯ ಹೋಂಡಾ ಆಕಾರ್ಡ್ ಕಾರಿನೊಂದಿಗೆ ಅರ್ಜುನ್ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿ ಆತನ ಪತ್ತೆಗೆ ಜಾಲ ಬೀಸಿದರು. ಬುಧವಾರ ಮುಂಜಾನೆ ವೇಳೆ ವೇಲ್ಯಾಂಡ್ ಎಂಬ ಪ್ರದೇಶದ ಪಾರ್ಕಿಂಗ್ ಸ್ಥಳವೊಂದರಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರನ್ನು ಪರಿಶೀಲಿಸಿದಾಗ ಅರ್ಜುನ್ ಅರವಿಂದ್ ಸಿಕ್ಕಿಬಿದ್ದಿದ್ದಾನೆ. ಯಾವುದೇ ಪ್ರತಿರೋಧ ಒಡ್ಡದ ಆತನನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದರು.

ಚಾಟ್‌ಜಿಪಿಟಿಯಲ್ಲಿ ಹತ್ಯೆಯ ಹುಡುಕಾಟ!

ಪ್ರಕರಣದ ತನಿಖೆ ನಡೆಸುತ್ತಿರುವ ಮಿಡಲ್‌ಸೆಕ್ಸ್ ಕೌಂಟಿ ಜಿಲ್ಲಾ ಅಟಾರ್ನಿ ಕಚೇರಿ ನೀಡಿದ ಮಾಹಿತಿ ದೇಶವನ್ನೇ ಬೆಚ್ಚಿಬೀಳಿಸಿದೆ. ಅರ್ಜುನ್ ಇತ್ತೀಚಿನ ದಿನಗಳಲ್ಲಿ ಅತ್ಯಂತ ವಿಚಿತ್ರವಾಗಿ ವರ್ತಿಸುತ್ತಿದ್ದ. ಆತ ಎಐ ತಂತ್ರಜ್ಞಾನವಾದ ಚಾಟ್‌ಜಿಪಿಟಿ ಬಳಸಿ “ತನ್ನ ಕುಟುಂಬವನ್ನು ಹತ್ಯೆ ಮಾಡುವ ಸಾಹಿತ್ಯಿಕ ಅಥವಾ ಕಾಲ್ಪನಿಕ ಉಪಾಯಗಳ” ಬಗ್ಗೆ ನಿರಂತರವಾಗಿ ಹುಡುಕಾಟ ನಡೆಸಿದ್ದ. ಗ್ಯಾಥಿಕ್ ಮಾದರಿಯ ಕಾದಂಬರಿಗಳ ಶೈಲಿಯಲ್ಲಿ ಕಥೆಗಳು ಮತ್ತು ಪಾತ್ರಗಳನ್ನು ಸೃಷ್ಟಿಸಲು ಆತ ಎಐ ಜೊತೆ ಚರ್ಚಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಆಕ್ಟನ್-ಬಾಕ್ಸ್‌ಬರೋ ರೀಜನಲ್ ಹೈಸ್ಕೂಲ್ ವಿದ್ಯಾರ್ಥಿಯಾಗಿರುವ ಅರ್ಜುನ್ ವಿರುದ್ಧ ಈಗ ಎರಡು ಕೊಲೆ ಪ್ರಕರಣಗಳು, ಕುಟುಂಬ ಸದಸ್ಯರ ಮೇಲೆ ತೀವ್ರ ಹಲ್ಲೆ ಹಾಗೂ ವಾಹನ ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಪ್ರಾಪ್ತನಾಗಿದ್ದರೂ ಕೊಲೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಆತನನ್ನು ವಯಸ್ಕರ ನ್ಯಾಯಾಲಯದಲ್ಲಿಯೇ ವಿಚಾರಣೆಗೆ ಒಳಪಡಿಸಲು ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Tags: America Crime NewsFamily Murder CaseIndian American FamilyIndian American NewsIndian Origin StudentIndian Origin TeenInternational NewsKarnataka News beatKNBMurder InvestigationUS CrimeUS Crime News
SendShareTweet
Previous Post

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌ ಪೊಲೀಸ್‌ ವಶಕ್ಕೆ!

Next Post

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

Related Posts

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!
ವಿದೇಶ

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!
ವಿದೇಶ

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!
ದೇಶ

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!
ದೇಶ

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!

Next Post
ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌  ಪೊಲೀಸ್‌ ವಶಕ್ಕೆ!

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌ ಪೊಲೀಸ್‌ ವಶಕ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat