ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತೀಯ ರೈಲ್ವೆಯಿಂದ ‘ಶ್ರೀ ರಾಮಾಯಣ ಯಾತ್ರೆ’.. ಮಾ.30ರಿಂದ ಪುಣ್ಯಕ್ಷೇತ್ರಗಳ ದರ್ಶನ ಅವಕಾಶ!

March 17, 2026
Share on WhatsappShare on FacebookShare on Twitter

ನವದೆಹಲಿ : ದೇಶದ ಆಧ್ಯಾತ್ಮಿಕ ಪ್ರವಾಸೋದ್ಯಮ ಕ್ಷೇತ್ರವು ಇತ್ತೀಚೆಗೆ ಹೆಚ್ಚು ಜನರನ್ನು ಸೆಳೆಯುತ್ತಿರುವಂತೆಯೇ, ವಾರಾಣಸಿ, ರಿಷಿಕೇಶ, ಅಯೋಧ್ಯೆ ಸೇರಿದಂತೆ ಹಲವು ಪ್ರಮುಖ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ತೀರ್ಥಯಾತ್ರಾ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ, ಭಾರತೀಯ ರೈಲ್ವೆಯು ಭಾರತ ಮತ್ತು ನೇಪಾಳದಲ್ಲಿರುವ ಭಗವಾನ್ ಶ್ರೀರಾಮನ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಸ್ಥಳಗಳನ್ನು ಒಳಗೊಂಡ 17 ದಿನಗಳ ವಿಶೇಷ ‘ಶ್ರೀ ರಾಮಾಯಣ ಯಾತ್ರೆ’ಯನ್ನು ಘೋಷಿಸಿದೆ. ಮಾರ್ಚ್ 30ರಂದು ಈ ಆಧ್ಯಾತ್ಮಿಕ ಪ್ರವಾಸ ಆರಂಭವಾಗಲಿದೆ.

‘ಭಾರತ್ ಗೌರವ್’ ರೈಲಲ್ಲಿ ಪ್ರಯಾಣ

ಈ ವಿಶೇಷ ಯಾತ್ರೆಯು ‘ಭಾರತ್ ಗೌರವ್ ಡಿಲಕ್ಸ್ ಎಸಿ ಟೂರಿಸ್ಟ್’ ರೈಲಿನ ಮೂಲಕ ನಡೆಯಲಿದೆ. ಪ್ರವಾಸಿಗರಿಗೆ ಐಷಾರಾಮಿ ಹಾಗೂ ಆರಾಮದಾಯಕ ಅನುಭವವನ್ನು ನೀಡುವ ನಿಟ್ಟಿನಲ್ಲಿ ಐಆರ್‌ಸಿಟಿಸಿ ಈ ರೈಲಿನಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಅಳವಡಿಸಿದೆ. ಪ್ರಥಮ ದರ್ಜೆ (1AC), ದ್ವಿತೀಯ ದರ್ಜೆ (2AC) ಹಾಗೂ ತೃತೀಯ ದರ್ಜೆ (3AC) ಬೋಗಿಗಳನ್ನು ಒಳಗೊಂಡಿರುವ ಈ ರೈಲಿನಲ್ಲಿ ಆಧುನಿಕ ಅಡುಗೆಮನೆ, ಎರಡು ಸುಸಜ್ಜಿತ ರೆಸ್ಟೋರೆಂಟ್‌ಗಳು, ಸೆನ್ಸಾರ್ ಆಧಾರಿತ ಶೌಚಾಲಯಗಳು, ಸ್ನಾನದ ಕೋಣೆಗಳು ಹಾಗೂ ಫುಟ್ ಮಸಾಜರ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜತೆಗೆ ಪ್ರತಿಯೊಂದು ಬೋಗಿಯಲ್ಲೂ ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಮಾರ್ಗ ವಿವರ ಹೀಗೆ:

ಇದು 16 ರಾತ್ರಿ ಮತ್ತು 17 ಹಗಲುಗಳ ಪ್ರವಾಸ. ದೆಹಲಿಯ ಸಫ್ದರ್‌ಜಂಗ್ ರೈಲು ನಿಲ್ದಾಣದಿಂದ ಹೊರಡಲಾಗುತ್ತದೆ. ಒಟ್ಟು 7,560 ಕಿಲೋಮೀಟರ್ ದೂರವನ್ನು ಕ್ರಮಿಸಲಾಗುತ್ತದೆ. ಮೊದಲಿಗೆ ಅಯೋಧ್ಯೆಯ ರಾಮ ಜನ್ಮಭೂಮಿ, ಹನುಮಾನ್ ಗರ್ಹಿ ಮತ್ತು ರಾಮ್ ಕಿ ಪೈಡಿಗೆ ಭೇಟಿ ನೀಡುವ ಪ್ರವಾಸಿಗರು, ನಂತರ ನಂದಿಗ್ರಾಮದ ಭರತ-ಹನುಮಾನ್ ದೇವಾಲಯವನ್ನು ದರ್ಶಿಸಲಿದ್ದಾರೆ. ಬಿಹಾರದ ಸೀತಾಮಢಿಯ ಮೂಲಕ ರಸ್ತೆ ಮಾರ್ಗವಾಗಿ ನೇಪಾಳದ ಜನಕಪುರಕ್ಕೆ ತೆರಳಿ ಸೀತೆಯ ಜನ್ಮಸ್ಥಳವಾದ ಜಾನಕಿ ದೇವಾಲಯ ಹಾಗೂ ಇನ್ನಿತರ ತಾಣಗಳಿಗೆ ಭೇಟಿ ನೀಡಲಿದ್ದಾರೆ.

ಈ ಸುದೀರ್ಘ ಪಯಣದಲ್ಲಿ ಬಕ್ಸರ್‌ನ ರಾಮ್ ರೇಖಾ ಘಾಟ್, ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ಹಲವು ಮಂದಿರಗಳು ಮತ್ತು ಗಂಗಾ ಆರತಿ, ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮ, ಶೃಂಗವೇರಪುರ, ಚಿತ್ರಕೂಟದ ಗುಪ್ತ ಗೋದಾವರಿ, ನಾಸಿಕ್‌ನ ತ್ರಯಂಬಕೇಶ್ವರ ಮತ್ತು ಪಂಚವಟಿ, ಕರ್ನಾಟಕದ ಹಂಪಿಯಲ್ಲಿರುವ ಅಂಜನಾದ್ರಿ ಬೆಟ್ಟ ಹಾಗೂ ತಮಿಳುನಾಡಿನ ರಾಮೇಶ್ವರಂನ ಪ್ರಮುಖ ಧಾರ್ಮಿಕ ಕೇಂದ್ರಗಳ ದರ್ಶನವನ್ನು ಈ ಪ್ಯಾಕೇಜ್ ಒಳಗೊಂಡಿದೆ. ಎಲ್ಲ ತಾಣಗಳ ಭೇಟಿಯ ನಂತರ 17ನೇ ದಿನದಂದು ರೈಲು ಮರಳಿ ದೆಹಲಿಯನ್ನು ತಲುಪಲಿದೆ.

ಟಿಕೆಟ್ ದರ ಎಷ್ಟು?

ಈ ಯಾತ್ರೆಯಲ್ಲಿ ಒಟ್ಟು 150 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ದರವನ್ನು ಪ್ರಯಾಣಿಕರು ಆಯ್ಕೆ ಮಾಡುವ ಬೋಗಿಗಳ ಆಧಾರದ ಮೇಲೆ ನಿಗದಿಪಡಿಸಲಾಗಿದೆ. ಮೂವರು ಹಂಚಿಕೊಳ್ಳುವ (ಟ್ರಿಪಲ್ ಆಕ್ಯುಪೆನ್ಸಿ) ಟಿಕೆಟ್‌ಗೆ ಕನಿಷ್ಠ 1,11,630 ರೂಪಾಯಿ ನಿಗದಿಪಡಿಸಲಾಗಿದೆ. ತೃತೀಯ ದರ್ಜೆ (3AC) ಎಸಿ ಪ್ರಯಾಣಕ್ಕೆ ತಲಾ 1,14,100 ರೂ., ದ್ವಿತೀಯ ದರ್ಜೆಗೆ (2AC) 1,51,225 ರೂ. ಹಾಗೂ ಪ್ರಥಮ ದರ್ಜೆಗೆ (1AC) 1,64,940 ರೂ. ದರವನ್ನು ನಿಗದಿ ಮಾಡಲಾಗಿದೆ. ಈ ಆಕರ್ಷಕ ಪ್ಯಾಕೇಜ್‌ನಲ್ಲಿ ಆಯ್ಕೆ ಮಾಡಿದ ದರ್ಜೆಯ ರೈಲು ಪ್ರಯಾಣ, ತ್ರೀ-ಸ್ಟಾರ್ ಹೋಟೆಲ್‌ಗಳಲ್ಲಿ ವಾಸ್ತವ್ಯ, ಸಂಪೂರ್ಣ ಸಸ್ಯಾಹಾರಿ ಊಟ, ಎಸಿ ಬಸ್‌ಗಳಲ್ಲಿ ಸ್ಥಳೀಯ ವೀಕ್ಷಣೆ ಸೌಲಭ್ಯ, ಪ್ರಯಾಣ ವಿಮೆ ಹಾಗೂ ಐಆರ್‌ಸಿಟಿಸಿ ಟೂರ್ ಮ್ಯಾನೇಜರ್‌ಗಳ ಮಾರ್ಗದರ್ಶನ ಒಳಗೊಂಡಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಚಾಮರಾಜನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನತೆ ಕೂಲ್ ಕೂಲ್!

Tags: Karnataka News beat
SendShareTweet
Previous Post

ಚಾಮರಾಜನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ.. ಬಿಸಿಲ ಬೇಗೆಗೆ ಕಂಗಾಲಾಗಿದ್ದ ಜನತೆ ಕೂಲ್ ಕೂಲ್!

Next Post

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

Related Posts

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!
ದೇಶ

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?
ದೇಶ

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ
ದೇಶ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!
ದೇಶ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ
ದೇಶ

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ

‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?
ದೇಶ

‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?

Next Post
ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat