ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Canada: ಕೆನಡಾದ ರಾಕ್‌ಲ್ಯಾಂಡ್‌ನಲ್ಲಿ ಚೂರಿ ಇರಿದು ಭಾರತೀಯನ ಹತ್ಯೆ: ಶಂಕಿತ ಸೆರೆ

April 5, 2025
Share on WhatsappShare on FacebookShare on Twitter

ಒಟ್ಟಾವಾ: ಕೆನಡಾದ(Canada) ರಾಜಧಾನಿ ಒಟ್ಟಾವಾದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ರಾಕ್‌ಲ್ಯಾಂಡ್ ಎಂಬ ಪಟ್ಟಣದಲ್ಲಿ ಭಾರತೀಯ ನಾಗರಿಕರೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದ ಘಟನೆ  ನಡೆದಿದೆ. ಘಟನೆ ಸಂಬಂಧ ಶಂಕಿತನೊಬ್ಬನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಈ ದುರ್ಘಟನೆಯಿಂದ ಆಘಾತಗೊಂಡಿರುವ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಭಾರತದ ರಾಯಭಾರ ಕಚೇರಿ, ಸ್ಥಳೀಯ ಸಮುದಾಯ ಸಂಘದ ಮೂಲಕ ಸಂತ್ರಸ್ತನ ಕುಟುಂಬಕ್ಕೆ ಎಲ್ಲ ರೀತಿಯ ಸಹಾಯವನ್ನು ಒದಗಿಸುವುದಾಗಿ ತಿಳಿಸಿದೆ.

ರಾಕ್‌ಲ್ಯಾಂಡ್‌ನ ಲಾಲೊಂಡೆ ಸ್ಟ್ರೀಟ್ ಸಮೀಪದಲ್ಲಿ ಈ ಘಟನೆ ನಡೆದಿದೆ ಎಂದು ಒಂಟಾರಿಯೊ ಪ್ರಾಂತೀಯ ಪೊಲೀಸರು ತಿಳಿಸಿದ್ದಾರೆ. ಮೃತ ಭಾರತೀಯನ ಗುರುತು ಮತ್ತು ಘಟನೆಯ ಸಂಪೂರ್ಣ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ. ಅಲ್ಲದೇ, ಈ ಕೃತ್ಯಕ್ಕೆ ಕಾರಣವೇನಿರಬಹುದು ಎಂಬುದೂ ಗೊತ್ತಾಗಿಲ್ಲ. ತನಿಖೆಯ ಬಳಿಕವೇ ಹೆಚ್ಚಿನ ಮಾಹಿತಿ ತಿಳಿದುಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಭಾರತೀಯ ರಾಯಭಾರ ಕಚೇರಿಯ ಪ್ರತಿಕ್ರಿಯೆ

ಕೆನಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಣೆಯೊಂದನ್ನು ಹೊರಡಿಸಿದ್ದು, “ರಾಕ್‌ಲ್ಯಾಂಡ್‌ನಲ್ಲಿ ಭಾರತೀಯ ವ್ಯಕ್ತಿಯೊಬ್ಬರು ಚಾಕು ಇರಿತರಿಂದ ಮೃತಪಟ್ಟಿದ್ದಾರೆ. ಈ ಘಟನೆಯಿಂದ ನಾವು ತೀವ್ರವಾಗಿ ದುಃಖಿತರಾಗಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಭಾರತೀಯ ಸಮುದಾಯ ಸಂಘದ ಮೂಲಕ ನಾವು ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸಾಧ್ಯವಾದ ಎಲ್ಲ ಸಹಾಯವನ್ನು ಒದಗಿಸುತ್ತಿದ್ದೇವೆ” ಎಂದು ತಿಳಿಸಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿಯೂ ರಾಯಭಾರ ಕಚೇರಿ ಹೇಳಿದೆ.

ಇದನ್ನೂ ಓದಿ: Infiltration Attempt : ಜಮ್ಮು ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್‌ನಿಂದ ಪಾಕಿಸ್ತಾನಿ ನುಸುಳುಕೋರನ ಹತ್ಯೆ

ಆದರೆ, ಈ ಘಟನೆಯು ಭಾರತೀಯ ಸಮುದಾಯದಲ್ಲಿ ಭಾರೀ ಆತಂಕವನ್ನು ಸೃಷ್ಟಿಸಿದೆ. ವಿಶೇಷವಾಗಿ ಕೆನಡಾದಲ್ಲಿ ಭಾರತೀಯರ ಮೇಲಿನ ದಾಳಿಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವುದು ಕೂಡ ಕಳವಳಕ್ಕೆ ಕಾರಣವಾಗಿದೆ.

ಕೆನಡಾದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಭಾರತೀಯ ನಾಗರಿಕರು ಮತ್ತು ಭಾರತ ಮೂಲದ ವಿದ್ಯಾರ್ಥಿಗಳ ಮೇಲೆ ಹಲವು ದಾಳಿಗಳು ನಡೆದಿವೆ. ಡಿಸೆಂಬರ್ 2024 ರಲ್ಲಿ ಸಾರ್ನಿಯಾದಲ್ಲಿ 22 ವರ್ಷದ ಭಾರತೀಯ ವಿದ್ಯಾರ್ಥಿ ಗುರಾಸಿಸ್ ಸಿಂಗ್ ನನ್ನು ಸಹಪಾಠಿಯೇ ಚಾಕುವಿನಿಂದ ಇರಿದು ಕೊಲೆಗೈದಿದ್ದ. ಇಂತಹ ಘಟನೆಗಳು ಭಾರತೀಯ ಸಮುದಾಯದಲ್ಲಿ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಯೇಳುವಂತೆ ಮಾಡಿವೆ.

Tags: CanadaDeathKannada News
SendShareTweet
Previous Post

Infiltration Attempt : ಜಮ್ಮು ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್‌ನಿಂದ ಪಾಕಿಸ್ತಾನಿ ನುಸುಳುಕೋರನ ಹತ್ಯೆ

Next Post

Modi visit to SriLanka : ಭಾರತ-ಶ್ರೀಲಂಕಾ ನಡುವೆ ಮೊದಲ ರಕ್ಷಣಾ ಒಪ್ಪಂದ, ಒಟ್ಟು 7 ಒಪ್ಪಂದಗಳಿಗೆ ಸಹಿ

Related Posts

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!
ವಿದೇಶ

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?
ವಿದೇಶ

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

Next Post
Srilanka

Modi visit to SriLanka : ಭಾರತ-ಶ್ರೀಲಂಕಾ ನಡುವೆ ಮೊದಲ ರಕ್ಷಣಾ ಒಪ್ಪಂದ, ಒಟ್ಟು 7 ಒಪ್ಪಂದಗಳಿಗೆ ಸಹಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat