ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

indian Student Died: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ

April 19, 2025
Share on WhatsappShare on FacebookShare on Twitter

ನವದೆಹಲಿ: ಕೆನಡಾದಲ್ಲಿ ವ್ಯಾಸಂಗ ಮಾಡಲೆಂದು ತೆರಳಿದ್ದ ಭಾರತದ 21 ವರ್ಷದ ವಿದ್ಯಾರ್ಥಿನಿ ಹರ್ಸಿಮ್ರತ್ ಕೌರ್ ರಾಂಧವಾ ಹ್ಯಾಮಿಲ್ಟನ್‌ನಲ್ಲಿ ಗುಂಡೇಟಿಗೆ ಬಲಿಯಾಗಿದ್ದಾಳೆ. ಯಾವುದೋ ಎರಡು ಗುಂಪುಗಳ ನಡುವಿನ ಜಗಳದ ವೇಳೆ ರಸ್ತೆ ಬದಿ ನಿಂತಿದ್ದ ರಾಂಧವಾ ತನ್ನದಲ್ಲದ ತಪ್ಪಿಗೆ ಪ್ರಾಣ ಕಳೆದುಕೊಂಡಿದ್ದಾಳೆ. ಪಂಜಾಬ್ ಮೂಲದ ರಾಂಧವಾ ಮೃತದೇಹವನ್ನು ಭಾರತಕ್ಕೆ ತರಲು ನೆರವಾಗುವಂತೆ ಅವರ ಕುಟುಂಬ ಕೇಂದ್ರ ಸರ್ಕಾರವನ್ನು ಕೋರಿದೆ.

“ಹರ್ಸಿಮ್ರತ್ ಕೌರ್ ರಾಂಧವಾ ಎರಡು ವರ್ಷಗಳ ಹಿಂದೆ ಅಧ್ಯಯನಕ್ಕಾಗಿ ಕೆನಡಾಕ್ಕೆ ಹೋಗಿದ್ದಳು. ಘಟನೆ ನಡೆದಾಗ ಆಕೆ ಹ್ಯಾಮಿಲ್ಟನ್ ನ ರಸ್ತೆ ಬದಿಯಲ್ಲಿ ಹೋಗುತ್ತಿದ್ದಳು. ಅದೇ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು ಗುಂಡಿನ ದಾಳಿ ಆರಂಭವಾಯಿತು. ರಸ್ತೆ ಬದಿ ನಿಂತಿದ್ದ ರಾಂಧವಾ ಅವರ ಎದೆಗೆ ನೇರವಾಗಿ ಒಂದು ಗುಂಡು ಹೊಕ್ಕಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಳು” ಎಂದು ಹೇಳಲಾಗಿದೆ. ಪಂಜಾಬ್‌ನ ತಾರ್ನ್ ತರಣ್ ಜಿಲ್ಲೆಯ ಧುಂಡಾ ಗ್ರಾಮದ ರಾಂಧವಾ ಅವರ ಕುಟುಂಬವು ಆಕೆಯ ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.

ಪೊಲೀಸರು ಹೇಳಿದ್ದೇನು?
ಏಪ್ರಿಲ್ 17ರ ಸಂಜೆ ರಾಂಧವ ಅವರ ಹತ್ಯೆಯಾಗಿದೆ ಎಂದು ಹ್ಯಾಮಿಲ್ಟನ್ ಪೊಲೀಸರು ದೃಢಪಡಿಸಿದ್ದಾರೆ. ಸುಮಾರು ಸಂಜೆ 7:30ರ ಸುಮಾರಿಗೆ, ಅಪ್ಪರ್ ಜೇಮ್ಸ್ ಸ್ಟ್ರೀಟ್ ಮತ್ತು ಸೌತ್ ಬೆಂಡ್ ರೋಡ್ ಈಸ್ಟ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ. ಎದೆಗೆ ಗುಂಡೇಟು ಬಿದ್ದು ಯುವತಿಯೊಬ್ಬಳು ರಸ್ತೆ ಬದಿ ಬಿದ್ದಿದ್ದಾಳೆ ಎಂಬ ಮಾಹಿತಿ ಸಿಕ್ಕಿದೊಡನೆ ನಾವು ಅಲ್ಲಿಗೆ ಧಾವಿಸಿದ್ದು, ಕೂಡಲೇ ಅವಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ರಾಂಧವ ಅವರು ಮೊಹಾವ್ಕ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದಳು. ಎರಡು ವಾಹನಗಳಲ್ಲಿ ಬಂದವರ ನಡುವಿನ ಘರ್ಷಣೆಯು ಗುಂಡಿನ ಚಕಮಕಿಗೆ ತಿರುಗಿದ ವೇಳೆ, ರಸ್ತೆಬದಿಯಲ್ಲಿದ್ದ ಈಕೆಗೆ ಗುಂಡು ತಾಕಿತು. ಈಕೆ ಅಮಾಯಕಿ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಕೆಲವು ಗುಂಡುಗಳು ಪಕ್ಕದಲ್ಲೇ ಇದ್ದ ಮನೆಯೊಂದರ ಕಿಟಕಿಯನ್ನೂ ಪ್ರವೇಶಿಸಿದವು. ಮನೆಯೊಳಗೆ ಕುಟುಂಬ ಸದಸ್ಯರು ಟಿವಿ ವೀಕ್ಷಿಸುತ್ತಿದ್ದಾಗ ಈ ಘಟನೆ ನಡೆದಿದೆ. ಆದರೆ ಒಳಗಿದ್ದ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಗುಂಡಿನ ದಾಳಿಯ ಬೆನ್ನಲ್ಲೇ ಎರಡೂ ಕಾರುಗಳಲ್ಲಿದ್ದ ದುಷ್ಕರ್ಮಿಗಳಿದ್ದ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಹ್ಯಾಮಿಲ್ಟನ್ ಪೊಲೀಸರು ತಿಳಿಸಿದ್ದಾರೆ.

“ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿ ಭಾರತೀಯ ವಿದ್ಯಾರ್ಥಿ ಹರ್ಸಿಮ್ರತ್ ರಾಂಧವ ಅವರ ದುರಂತ ಸಾವಿನಿಂದ ನಾವು ತೀವ್ರ ದುಃಖಿತರಾಗಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ. ಇದೇ ವೇಳೆ, ಅಮೆರಿಕದ ರಾಯಭಾರ ಕಚೇರಿಯು ರಾಂಧವಾಳ ಕುಟುಂಬದೊಂದಿಗೆ ನಿಕಟ ಸಂಪರ್ಕದಲ್ಲಿದೆ ಮತ್ತು ಅಗತ್ಯವಾದ ಕಾನ್ಸುಲರ್ ಬೆಂಬಲವನ್ನು ಒದಗಿಸುತ್ತಿದೆ ಎಂದು ಹೇಳಲಾಗಿದೆ.

Tags: gunshotHarsimrat Kaur Randhawa Hamiltonindian Student DiedPolice
SendShareTweet
Previous Post

Cheetah project: ಭಾರತಕ್ಕೆ ಬೋಟ್ಸ್‌ವಾನಾದಿಂದ ಬರಲಿವೆ 8 ಹೊಸ ಚೀತಾಗಳು

Next Post

ರವಿ ಬಸ್ರೂರು ನಿರ್ದೇಶನದ ವೀರ ಚಂದ್ರಹಾಸ ಮೆಚ್ಚಿಕೊಂಡ ಪ್ರೇಕ್ಷಕ!

Related Posts

“ನಾನಿಲ್ಲಿ ಟ್ರ್ಯಾಪ್ ಆಗಿದ್ದೇನೆ, ಮಾತಾಡಲು ಆಗುತ್ತಿಲ್ಲ” : ಶವವಾಗಿ ಪತ್ತೆಯಾದ ಮಹಿಳೆಯ ಕೊನೆ ಸಂದೇಶ!
ದೇಶ

“ನಾನಿಲ್ಲಿ ಟ್ರ್ಯಾಪ್ ಆಗಿದ್ದೇನೆ, ಮಾತಾಡಲು ಆಗುತ್ತಿಲ್ಲ” : ಶವವಾಗಿ ಪತ್ತೆಯಾದ ಮಹಿಳೆಯ ಕೊನೆ ಸಂದೇಶ!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?
ರಾಜ್ಯ

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!
ದೇಶ

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!

ಮಾಧ್ಯಮ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತಾದ ನೆದರ್ಲ್ಯಾಂಡ್ಸ್ ಪ್ರಧಾನಿ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ
ದೇಶ

ಮಾಧ್ಯಮ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತಾದ ನೆದರ್ಲ್ಯಾಂಡ್ಸ್ ಪ್ರಧಾನಿ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ
ದೇಶ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ

ವರ್ಷಗಳ ಕಾಲ ಗ್ಯಾಂಗ್‌ ರೇಪ್, ಬ್ಲ್ಯಾಕ್‌ಮೇಲ್ ; ಅಕ್ಕನ ಬೆನ್ನಲ್ಲೇ ತಂಗಿಯೂ ಆತ್ಮಹತ್ಯೆಗೆ ಶರಣು!
ದೇಶ

ವರ್ಷಗಳ ಕಾಲ ಗ್ಯಾಂಗ್‌ ರೇಪ್, ಬ್ಲ್ಯಾಕ್‌ಮೇಲ್ ; ಅಕ್ಕನ ಬೆನ್ನಲ್ಲೇ ತಂಗಿಯೂ ಆತ್ಮಹತ್ಯೆಗೆ ಶರಣು!

Next Post
ಚಿತ್ರಮಂದಿರಕ್ಕೆ ‘ವೀರಚಂದ್ರಹಾಸ’ನ ಅಬ್ಬರದ ಪ್ರವೇಶ!

ರವಿ ಬಸ್ರೂರು ನಿರ್ದೇಶನದ ವೀರ ಚಂದ್ರಹಾಸ ಮೆಚ್ಚಿಕೊಂಡ ಪ್ರೇಕ್ಷಕ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat