ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಾಕ್ ಬಗ್ಗು ಬಡಿದ ಭಾರತ ತಂಡ!

December 23, 2024
Share on WhatsappShare on FacebookShare on Twitter

ಉದಯೋನ್ಮುಖ ಏಷ್ಯಾಕಪ್‌ ಪಂದ್ಯಾವಳಿಯಲ್ಲಿ ಭಾರತ ತಂಡವು ಬದ್ಧ ವೈರಿ ಪಾಕ್ ನ್ನು ಬಗ್ಗು ಬಡಿದಿದೆ.

ಭಾರತ ತಂಡವು ಪಾಕಿಸ್ತಾನವನ್ನು 7 ರನ್ ಗಳಿಂದ ಸೋಲು ಕಂಡಿದೆ. ಟೂರ್ನಿಯಲ್ಲಿ ಎರಡೂ ತಂಡಗಳಿಗೆ ಇದು ಮೊದಲ ಪಂದ್ಯವಾಗಿತ್ತು. ಹೀಗಾಗಿ ಭಾರತ ತಂಡ ಗೆಲುವಿನ ಮೂಲಕ ತನ್ನ ಅಭಿಯಾನ ಮುಂದುವರೆಸಿದೆ.

ಈ ಪಂದ್ಯ ಆರಂಭದಿಂದಲೂ ರಣರೋಚಕತೆಯಿಂದ ಕೂಡಿತ್ತು. ಕೊನೆಗೂ ಗೆಲುವು ಪಡೆಯಲು ತಿಲಕ್ ವರ್ಮಾ ನಾಯಕತ್ವದ ತಂಡ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ನಿಗದಿತ ಓವರ್ ಗಳಲ್ಲಿ 188 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.

ಭಾರತದ ಪರ ಆರಂಭಿಕ ಜೋಡಿ ಅಭಿಷೇಕ್ ಶರ್ಮಾ ಮತ್ತು ಪ್ರಭಾಸಿಮ್ರಾನ್ ಸಿಂಗ್ ಅಬ್ಬರದ ಆರಂಭ ಒದಗಿಸಿದರು. ವರ್‌ ಪ್ಲೇನಲ್ಲೇ ಈ ಜೋಡಿ 68 ರನ್‌ ಗಳಿಸಿ ಮಿಂಚಿತು. 5 ಸಿಕ್ಸರ್ ಮತ್ತು 8 ಬೌಂಡರಿಗಳನ್ನು ಈ ಜೋಡಿ ಗಳಿಸಿತು. ನಂತರ ಸ್ಪಿನ್ನರ್‌ಗಳು ಬಂದ ತಕ್ಷಣ ಭಾರತದ ಇನ್ನಿಂಗ್ಸ್‌ ಕುಸಿಯಲಾರಂಭಿಸಿತು. 7 ಮತ್ತು 8ನೇ ಓವರ್‌ಗಳಲ್ಲಿ ಆರಂಭಿಕರಿಬ್ಬರೂ ಔಟಾದರೆ, ನೆಹಾಲ್ ವಧೇರಾ ಮತ್ತು ಆಯುಷ್ ಬಡೋನಿ ಯಾವುದೇ ಮಹತ್ವದ ಕೊಡುಗೆ ನೀಡಿದರು.

ತಿಲಕ್ ವರ್ಮಾ ಕೂಡ ನಿಧಾನಗತಿಯ ಆರಂಭವನ್ನು ಹೊಂದಿದ್ದರೂ ನಂತರ ವೇಗವನ್ನು ಹೆಚ್ಚಿಸಲು ಪ್ರಯತ್ನಿಸಿದರು. ಕೊನೆಯ ಓವರ್‌ಗಳಲ್ಲಿ ರಮಣದೀಪ್ ಸಿಂಗ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ 17 ರನ್‌ ಚಚ್ಚಿದರು. ಕೊನೆಯ ಎಸೆತದಲ್ಲಿ ರಸಿಖ್ ದಾರ್ ಸಿಕ್ಸರ್ ಬಾರಿಸಿ ತಂಡದ ಮೊತ್ತ 183 ರನ್ ಗಳಿಸುವಂತೆ ಮಾಡಿದರು. ಪಾಕ್ ಪರ ಸ್ಪಿನ್ನರ್ ಸುಫ್ಯಾನ್ ಮಕಿಮ್ 2 ಪ್ರಮುಖ ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಪಾಕ್ ಗೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ಮೊಹಮ್ಮದ್ ಹ್ಯಾರಿಸ್ ಎರಡನೇ ಎಸೆತದಲ್ಲಿಯೇ ಔಟಾದರು. ಆದಾಗ್ಯೂ, ಯಾಸಿರ್ ಖಾನ್ ಮತ್ತು ಖಾಸಿಮ್ ಅಕ್ರಂ ಸ್ಫೋಟಕ ಜೊತೆಯಾಟವನ್ನಾಡಿ ತಂಡವನ್ನು ಮತ್ತೆ ಗೆಲುವಿನ ಟ್ರ್ಯಾಕ್ಗೆ ತಂದಿದ್ದರು. ಆದರೆ, 9ನೇ ಓವರ್‌ ಎಸೆದ ನಿಶಾಂತ್ ಸಿಂಧು ಇಬ್ಬರೂ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುವ ಮೂಲಕ ಪಾಕ್ ತಂಡದ ಒತ್ತಡ ಹೆಚ್ಚಿಸಿದರು.
17ನೇ ಓವರ್‌ ನಲ್ಲಿ ಅರಾಫತ್ ಅವರನ್ನು ಔಟ್ ಮಾಡುವ ಮೂಲಕ ರಸಿಖ್ ತಂಡವನ್ನು ಗೆಲುವಿನ ಸಮೀಪಕ್ಕೆ ತಂದರು. ರಣರೋಚಕ ತಂಡದಲ್ಲಿ ಕೊನೆಗೂ ಭಾರತ ತಂಡ ಜಯ ಗಳಿಸಿತು.

Tags: CricketIndiaPakistan
SendShareTweet
Previous Post

ಗಾಜಾ ಪಟ್ಟಿಯಲ್ಲಿ ಇಸ್ರೇಲ್ ದಾಳಿ; 73 ಜನ ಬಲಿ

Next Post

ಸಂಡೂರು ಬಿಜೆಪಿ ಟಿಕೆಟ್ ಪಡೆದ ಬಂಗಾರು ಯಾರು?

Related Posts

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!
ಕ್ರೀಡೆ

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!
ಕ್ರೀಡೆ

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ
ಕ್ರೀಡೆ

ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ

IPL 2026ಕ್ಕೆ ಚುನಾವಣಾ ಬಿಸಿ | ಟೂರ್ನಿ ಆರಂಭದ ದಿನಾಂಕ ವಿಳಂಬ.. ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ
ಕ್ರೀಡೆ

IPL 2026ಕ್ಕೆ ಚುನಾವಣಾ ಬಿಸಿ | ಟೂರ್ನಿ ಆರಂಭದ ದಿನಾಂಕ ವಿಳಂಬ.. ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ

ಟಿ20 ವಿಶ್ವಕಪ್ 2026 | ಜೋಸ್ ಬಟ್ಲರ್ ನಿವೃತ್ತಿ ಅಂಚಿನಲ್ಲಿದ್ದಾರೆಯೇ? ಬಯಲಾದ ಆಘಾತಕಾರಿ ಸತ್ಯ
ಕ್ರೀಡೆ

ಟಿ20 ವಿಶ್ವಕಪ್ 2026 | ಜೋಸ್ ಬಟ್ಲರ್ ನಿವೃತ್ತಿ ಅಂಚಿನಲ್ಲಿದ್ದಾರೆಯೇ? ಬಯಲಾದ ಆಘಾತಕಾರಿ ಸತ್ಯ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ
ಕ್ರೀಡೆ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

Next Post
ಸಂಡೂರು ಬಿಜೆಪಿ ಟಿಕೆಟ್ ಪಡೆದ ಬಂಗಾರು ಯಾರು?

ಸಂಡೂರು ಬಿಜೆಪಿ ಟಿಕೆಟ್ ಪಡೆದ ಬಂಗಾರು ಯಾರು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat