ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ!

July 30, 2024
Share on WhatsappShare on FacebookShare on Twitter

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಭಾರತೀಯ ಹಾಕಿ ಪಡೆ ಉತ್ತಮ ಪ್ರದರ್ಶನ ಮುಂದುವರೆಸಿದೆ. ಈ ಮೂಲಕ ಭಾರತ ತಂಡ ಪುರುಷರ ಹಾಕಿ ಸ್ಪರ್ಧೆಯಲ್ಲಿ ನಾಕ್‌ಔಟ್‌ ಹಂತಕ್ಕೆ ಮತ್ತಷ್ಟು ಹತ್ತಿರವಾಗಿದೆ.

ಬಿ ಗುಂಪಿನಲ್ಲಿ ಸ್ಥಾನ ಪಡೆದಿರುವ ಹರ್ಮನ್‌ಪ್ರೀತ್‌ ಸಿಂಗ್‌ ಸಾರಥ್ಯದ ಭಾರತ ತಂಡ ತನ್ನ ಮೂರನೇ ಲೀಗ್ ಪಂದ್ಯದಲ್ಲಿ ಅಪಾಯಕಾರಿ ಐರ್ಲೆಂಡ್‌ ತಂಡದ ಎದುರು 2-0 ಗೋಲ್‌ ಗಳ ಆಕರ್ಷಕ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡವನ್ನು 2-1 ಗೋಲ್‌ ಗಳಿಂದ ಮಣಿಸಿದ್ದ ಭಾರತ ತಂಡ, ನಂತರ ಎರಡನೇ ಪಂದ್ಯದಲ್ಲಿ ಸೋಲಿನ ದವಡೆಯಿಂದ ಪಾರಾಗಿ ಅರ್ಜೆಂಟೀನಾ ಎದುರು 1-1 ಅಂತರದ ರೋಚಕ ಡ್ರಾ ಸಾಧಿಸಿತು. ಮೂರನೇ ಪಂದ್ಯದಲ್ಲಿ ಐರ್ಲೆಂಡ್‌ ಎದುರು ಅಧಿಕಾರಯುತ ಜಯ ಸಾಧಿಸಿ, ಗೆಲುವಿನ ನಾಗಾಲೋಟ ಮುಂದುವರೆಸಿದೆ.

ಈ ಪಂದ್ಯದಲ್ಲಿ ಎರಡೂ ಗೋಲುಗಳನ್ನು ನಾಯಕ ಹರ್ಮನ್‌ ಪ್ರೀತ್‌ ಸಿಂಗ್‌ ಗಳಿಸಿದ್ದಾರೆ. ಅರ್ಜೆಂಟೀನಾ ವಿರುದ್ಧದ ಪಂದ್ಯದಲ್ಲೂ ಹರ್ಮನ್‌ಪ್ರೀತ್‌ ಕಡೇ ನಿಮಿಷದಲ್ಲಿ ಗೋಲ್‌ ಬಾರಿಸಿ ಭಾರತಕ್ಕೆ ಸೋಲು ತಪ್ಪಿಸಿದ್ದರು. ಈಗ ಲಯ ಕಾಯ್ದುಕೊಂಡು ಐರ್ಲೆಂಡ್ ಎದುರು ಪಂದ್ಯ ಗೆದ್ದುಕೊಟ್ಟಿದ್ದಾರೆ.

ಐರ್ಲೆಂಡ್‌ ವಿರುದ್ದದ ಈ ಗೆಲುವಿನೊಂದಿಗೆ ಭಾರತ ತಂಡ ‘ಬಿ” ಗುಂಪಿನ ಅಂಕಪಟ್ಟಿಯಲ್ಲಿ ಬಲಿಷ್ಠ ಬೆಲ್ಜಿಯಂ ಮತ್ತು ಆಸ್ಟ್ರೇಲಿಯಾ ತಂಡಗಳನ್ನು ಹಿಂದಿಕ್ಕೆ ಅಗ್ರಸ್ಥಾನಕ್ಕೆ ಏರಿಕೆ ಕಂಡಿದೆ. ಬೆಲ್ಜಿಯಂ ಮತ್ತು ಆಸ್ಟ್ರೇಲಿಯಾ ತಂಡಗಳು ತಮ್ಮ ಪಾಲಿನ 3ನೇ ಪಂದ್ಯ ಆಡುವುದು ಇನ್ನು ಬಾಕಿ ಇದೆ. 6 ತಂಡಗಳನ್ನು ಒಳಗೊಂಡ ಈ ಗುಂಪಿನಲ್ಲಿ ಅಗ್ರ 4 ಷ್ಥಾನ ಪಡೆಯುವ ತಂಡಗಳು ಕ್ವಾರ್ಟರ್‌ ಫೈನಲ್‌ ಹಂತಕ್ಕೆ ಎಂಟ್ರಿ ಕೊಡಲಿವೆ. ಎರಡನೇ ಜಯ ದಾಖಲಿಸಿರುವ ಭಾರತ ತಂಡ ನಾಕ್‌ಔಟ್‌ ಹಂತಕ್ಕೆ ಮತ್ತಷ್ಟು ಹತ್ತಿರವಾಗಿದೆ.

ಈ ಪಂದ್ಯದ ಮೊದಲ ಅವಧಿಯಲ್ಲೇ ಸಿಕ್ಕ ಪೆನಾಲ್ಟಿ ಸ್ಟ್ರೈಕ್‌ನಲ್ಲಿ ಇಂಡಿಯಾ ಖಾತೆ ತೆರೆಯುವಲ್ಲಿ ಯಶಸ್ವಿಯಾಯಿತು. ಡ್ರ್ಯಾಕ್‌ ಫ್ಲಿಕ್‌ ಸ್ಪೆಷಲಿಸ್ಟ್‌ ಹಾಗೂ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಏಕಾಗ್ರತೆಯಿಂದ ಗೋಲು ಗಳಿಸಿ ಮೊದಲ ಅವಧಿ ಅಂತ್ಯಕ್ಕೆ 1-0 ಅಂತರದ ಮೇಲುಗೈ ತಂದರು. ಬಳಿಕ ಎರಡನೇ ಅವಧಿಯಲ್ಲಿ ಅಂದರೆ 19ನೇ ನಿಮಿಷದಲ್ಲಿ ಭಾರತ ತಂಡ ಗೋಲ್ ಅಂತರವನ್ನು 2-0ಗೆ ವಿಸ್ತರಿಸಿತು. ಪೆನಾಲ್ಟಿ ಕಾರ್ನರ್‌ ಅವಕಾಶದಲ್ಲಿ ಗೋಲ್‌ ಪ್ರಮಾಣ ಹೆಚ್ಚಿಸಿಕೊಳ್ಳುವಲ್ಲಿ ಭಾರತ ಸಫಲವಾಯಿತು.

ಎರಡನೇ ಅವಧಿಯ ಮುಕ್ತಾಯಕ್ಕೆ 2-0 ಅಂತರದ ಮೇಲುಗೈ ಸಾಧಿಸಿದ ಭಾರತ ರಕ್ಷಣಾತ್ಮಕ ಆಟವಾಡಿತು. ಎದುರಾಳಿ ತಂಡಕ್ಕೆ ಗೋಲ್‌ ಬಾರಿಸುವ ಯಾವುದೇ ಅವಕಾಶ ನೀಡದೆ ಗೋಲ್‌ ಪಟ್ಟೆಗೆ ಕಾಯ್ದುಕೊಂಡು 60 ನಿಮಿಷಗಳ ಆಟದ ಅಂತ್ಯಕ್ಕೆ ಗೆಲುವು ದಾಖಲಿಸಿತು. ಭಾರತ ತಂಡ ಆಗಸ್ಟ್‌ 1ರಂದು ತನ್ನ ಮುಂದಿನ ಪಂದ್ಯ ಆಡಲಿದ್ದು, ವಿಶ್ವ ಚಾಂಪಿಯನ್ಸ್‌ ಬೆಲ್ಜಿಯಂ ಎದುರು ಸೆಣಸಾಟ ನಡೆಸಲಿದೆ.

Tags: HockeyIndiaIrlandParis Olympics 2024
SendShareTweet
Previous Post

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಎರಡನೇ ಪದಕ ಗೆದ್ದ ತಂಡಕ್ಕೆ ಮೋದಿ ಅಭಿನಂದನೆ

Next Post

ಭೂ ಕುಸಿತ ದುರಂತದಲ್ಲಿ 93 ಜನ ಬಲಿ; ಕೇರಳ ಸಿಎಂ

Related Posts

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!
ಕ್ರೀಡೆ

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್
ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್
ಕ್ರೀಡೆ

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!
ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ
ಕ್ರೀಡೆ

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ
ಕ್ರೀಡೆ

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ

Next Post
ಭೂ ಕುಸಿತ ದುರಂತದಲ್ಲಿ 93 ಜನ ಬಲಿ; ಕೇರಳ ಸಿಎಂ

ಭೂ ಕುಸಿತ ದುರಂತದಲ್ಲಿ 93 ಜನ ಬಲಿ; ಕೇರಳ ಸಿಎಂ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 49 ಹುದ್ದೆಗಳ ನೇಮಕಾತಿ : 80 ಸಾವಿರ ರೂ. ಸಂಬಳ

ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 49 ಹುದ್ದೆಗಳ ನೇಮಕಾತಿ : 80 ಸಾವಿರ ರೂ. ಸಂಬಳ

3 ತಿಂಗಳಾದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ.. ಜನಾಕ್ರೋಶ

3 ತಿಂಗಳಾದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ.. ಜನಾಕ್ರೋಶ

ಬೆಂಗಳೂರಿನ ಹಲವೆಡೆ ಇಂದು, ನಾಳೆ ವಿದ್ಯುತ್ ಕಡಿತ

ಬೆಂಗಳೂರಿನ ಹಲವೆಡೆ ಇಂದು, ನಾಳೆ ವಿದ್ಯುತ್ ಕಡಿತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 49 ಹುದ್ದೆಗಳ ನೇಮಕಾತಿ : 80 ಸಾವಿರ ರೂ. ಸಂಬಳ

ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 49 ಹುದ್ದೆಗಳ ನೇಮಕಾತಿ : 80 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat