ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡ ಭಾರತೀಯ ವನಿತೆಯರು

December 20, 2024
Share on WhatsappShare on FacebookShare on Twitter

ನ್ಯೂಜಿಲೆಂಡ್ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡ ಹೀನಾಯ ಸೋಲು ಕಂಡಿದೆ. ಭಾರತ ತಂಡವು 76 ರನ್ ಗಳಿಂದ ನ್ಯೂಜಿಲೆಂಡ್ ಮಹಿಳಾ ತಂಡದ ವಿರುದ್ಧ ಸೋಲು ಕಂಡಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದೆ.

ಇದಕ್ಕೂ ಮುನ್ನ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿತ್ತು. ರಡನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಕಿವೀಸ್ ತಂಡ ಸರಣಿಯನ್ನು ಇನ್ನಷ್ಟು ರೋಚಕಗೊಳಿಸಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಿ 50 ಓವರ್‌ ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 259 ರನ್ ಗಳಿಸಿತ್ತು. 260 ರನ್‌ ಗಳ ಗುರಿಗೆ ಬೆನ್ನಟ್ಟಿದ ಭಾರತೀಯ ವನಿತೆಯರು ಫೆವಲಿಯನ್ ಪರೇಡ್ ನಡೆಸಿ 47.1 ಓವರ್‌ ಗಳಲ್ಲಿ 183 ರನ್‌ ಗಳಿಗೆ ಆಲೌಟ್ ಆಗಿ, 76 ರನ್‌ ಗಳಿಂದ ಸೋಲು ಕಂಡಿತು.

ನ್ಯೂಜಿಲೆಂಡ್‌ ಪರ ಆರಂಭಿಕ ಆಟಗಾರ್ತಿ ಸುಜಿ ಬೇಟ್ಸ್ 70 ಎಸೆತಗಳಲ್ಲಿ 8 ಬೌಂಡರಿಗಳ ಸಹಾಯದಿಂದ 58 ರನ್ ಗಳಿಸಿದರೆ, ನಾಯಕಿ ಸೋಫಿ ಡಿವೈನ್ ಸಹ 86 ಎಸೆತಗಳಲ್ಲಿ 79 ರನ್ ಗಳಿಸಿದರು. ಜಾರ್ಜಿಯಾ ಪ್ಲಿಮ್ಮರ್ 41 ರನ್‌ ಗಳಿಸಿದರು. ಮ್ಯಾಡಿ ಗ್ರೀನ್ ಕೂಡ 42 ರನ್‌ ಗಳಿಸಿದರು. ಪರಿಣಾಮ ನ್ಯೂಜಿಲೆಂಡ್ ತಂಡ ಉತ್ತಮ ರನ್ ಗಳಿಸಿತು. ಭಾರತದ ಪರ ರಾಧಾ ಯಾದವ್ 4 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ 2 ವಿಕೆಟ್ ಪಡೆದು ಮಿಂಚಿದರು.

ಈ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಘಾತ ಕಾಡಿತು. ಶೆಫಾಲಿ ವರ್ಮಾ 11 ರನ್ ಗಳಿಸಿದರೆ, ಸ್ಮೃತಿ ಮಂಧಾನ ಖಾತೆ ತೆರೆಯದೆ ಫೆವಲಿಯನ್ ಸೇರಿದರು. ಯಾಸ್ತಿಕಾ ಭಾಟಿಯಾ 12 ರನ್, ನಾಯಕಿ ಹರ್ಮನ್‌ಪ್ರೀತ್ ಕೌರ್ 24 ರನ್, ಜೆಮಿಮಾ 17 ರನ್, ತೇಜಲ್ ಮತ್ತು ದೀಪ್ತಿ ತಲಾ 15 ರನ್ ಗಳಿಸಿದರು. ಕೆಯಲ್ಲಿ ಸೈಮಾ ಠಾಕೋರ್ 29 ರನ್ ಗಳಿಸುವುದರ ಮೂಲಕ 9ನೇ ವಿಕೆಟ್‌ಗೆ ರಾಧಾ ಯಾದವ್ ಅವರೊಂದಿಗೆ 70 ರನ್‌ ಗಳ ಜೊತೆಯಾಟ ನೀಡಿದರು. ರಾಧಾ ಯಾದವ್ 64 ಎಸೆತಗಳಲ್ಲಿ 5 ಬೌಂಡರಿಗಳ ನೆರವಿನಿಂದ 48 ರನ್ ಗಳಿಸಿ ಔಟಾದರು. ಕೊನೆಗೂ ಭಾರತ ಸೋಲು ಕಂಡಿತು.

Tags: CricketIndiaNewzealand
SendShareTweet
Previous Post

ಜಂಟಿ ಪ್ರಚಾರ ನಡೆಸುತ್ತಿರುವ ರಾಮುಲು, ಜನಾರ್ಧನ ರೆಡ್ಡಿ

Next Post

ಜನರು ನಿಖಿಲ್ ನನ್ನು ಅಭಿಮನ್ಯು ಆಗಿ ಬಿಡಲ್ಲ, ಅರ್ಜುನ್ ಆಗಿ ಮಾಡ್ತಾರೆ; ಕುಮಾರಸ್ವಾಮಿ

Related Posts

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್
ಕ್ರೀಡೆ

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ
ಕ್ರೀಡೆ

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ

‘ಕೋಚ್‌ನ ಫೇವರಿಟ್‌ಗಳು ಮತ್ತೆ ಬಂದಿದ್ದಾರೆ’: ಗಂಭೀರ್ ಆಯ್ಕೆ ವಿರುದ್ಧ ಬದರಿನಾಥ್ ಅಸಮಾಧಾನ
ಕ್ರೀಡೆ

‘ಕೋಚ್‌ನ ಫೇವರಿಟ್‌ಗಳು ಮತ್ತೆ ಬಂದಿದ್ದಾರೆ’: ಗಂಭೀರ್ ಆಯ್ಕೆ ವಿರುದ್ಧ ಬದರಿನಾಥ್ ಅಸಮಾಧಾನ

ಭಾರತ–ಜಪಾನ್ ನಡುವೆ ಮೊದಲ ಐತಿಹಾಸಿಕ ಟಿ20 ಪಂದ್ಯ; 75 ವರ್ಷಗಳ ರಾಜತಾಂತ್ರಿಕ ಸಂಬಂಧಕ್ಕೆ ಕ್ರಿಕೆಟ್‌ನಲ್ಲೂ ಸಂಭ್ರಮ
ಕ್ರೀಡೆ

ಭಾರತ–ಜಪಾನ್ ನಡುವೆ ಮೊದಲ ಐತಿಹಾಸಿಕ ಟಿ20 ಪಂದ್ಯ; 75 ವರ್ಷಗಳ ರಾಜತಾಂತ್ರಿಕ ಸಂಬಂಧಕ್ಕೆ ಕ್ರಿಕೆಟ್‌ನಲ್ಲೂ ಸಂಭ್ರಮ

ಭಾರತ-ಪಾಕ್ ಕದನಕ್ಕೂ ಮುನ್ನ ದೀಪ್ತಿ ಶರ್ಮಾ ಗುಡುಗು; ‘ಪಾಕಿಸ್ತಾನಕ್ಕಿಂತ ನಾವು ಯಾವಾಗಲೂ ಒಂದು ಹೆಜ್ಜೆ ಮುಂದೆ’
ಕ್ರೀಡೆ

ಭಾರತ-ಪಾಕ್ ಕದನಕ್ಕೂ ಮುನ್ನ ದೀಪ್ತಿ ಶರ್ಮಾ ಗುಡುಗು; ‘ಪಾಕಿಸ್ತಾನಕ್ಕಿಂತ ನಾವು ಯಾವಾಗಲೂ ಒಂದು ಹೆಜ್ಜೆ ಮುಂದೆ’

Next Post
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಿದ್ಧವಾಗುವಂತೆ ಕಾರ್ಯಕರ್ತರಿಗೆ ಸೂಚಿಸಿದ ಕುಮಾರಸ್ವಾಮಿ

ಜನರು ನಿಖಿಲ್ ನನ್ನು ಅಭಿಮನ್ಯು ಆಗಿ ಬಿಡಲ್ಲ, ಅರ್ಜುನ್ ಆಗಿ ಮಾಡ್ತಾರೆ; ಕುಮಾರಸ್ವಾಮಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat