ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಭಾರತದ ಕುಸ್ತಿ ಪಟು ವಿನೇಶ್ ಫೋಗಟ್!

August 7, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಪೋಗಟ್ ಫೈನಲ್ ಪಂದ್ಯ ಆಡುವುದಕ್ಕೂ ಮುನ್ನ ಅನರ್ಹಗೊಂಡಿದ್ದಾರೆ.

ಮಂಗಳವಾರ ರಾತ್ರಿ ನಡೆದಿದ್ದ ಸೆಮಿಫೈನಲ್‌ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು ಸೋಲಿಸಿ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್‌ ಗೆ ತಲುಪಿದ್ದ ವಿನೇಶ್ ಫೋಗಟ್ ನಿಗದಿತ ತೂಕದ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿದೆ.

ಸದ್ಯದ ಮಾಹಿತಿಯಂತೆ ಮಂಗಳವಾರ ರಾತ್ರಿ ಪರೀಕ್ಷಿಸಿದಾಗ ವಿನೇಶ್ ಫೋಗಟ್ ಅವರ ತೂಕ 2 ಕೆಜಿ ಹೆಚ್ಚಾಗಿದೆ. ಹೀಗಾಗಿ ಈ ತೂಕವನ್ನು ಕಡಿಮೆ ಮಾಡಲು ವಿನೇಶ್ ರಾತ್ರಿ ಇಡೀ ನಿದ್ರೆ ಮಾಡದೆ ಶ್ರಮಿಸಿದ್ದಾರೆ. ಸೆಮಿ-ಫೈನಲ್ ಪಂದ್ಯವನ್ನು ಗೆದ್ದಾಗ ವಿನೇಶ್ ಅವರ ತೂಕ 52 ಕೆಜಿ ಇತ್ತು. ನಂತರ ತನ್ನ ತೂಕವನ್ನು 2 ಕೆಜಿಯಷ್ಟು ಕಡಿಮೆ ಮಾಡಲು ವಿನೇಶ್ ಇಡೀ ರಾತ್ರಿ ಶ್ರಮ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಸೆಮಿಫೈನಲ್‌ ನಲ್ಲಿ ಗೆದ್ದ ನಂತರ ವಿನೇಶ್ ಫೋಗಟ್ ವಿಶ್ರಾಂತಿ ಪಡೆದಿಲ್ಲ. ರಾತ್ರಿಯಿಡೀ ಎಚ್ಚರದಿಂದಿದ್ದ ಅವರು ಹೆಚ್ಚುವರಿ ತೂಕವನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದಾರೆ. ಸ್ಪೋರ್ಟ್ಸ್ ಸ್ಟಾರ್ ವರದಿ ಪ್ರಕಾರ, ವಿನೇಶ್ ಫೋಗಟ್ ತೂಕ ಇಳಿಸಿಕೊಳ್ಳಲು ಸೈಕ್ಲಿಂಗ್, ಸ್ಕಿಪ್ಪಿಂಗ್ ಮೊರೆ ಹೋಗಿದ್ದಾರೆ. ತೂಕ ಇಳಿಸುವ ಸಲುವಾಗಿ ವಿನೇಶ್ ತನ್ನ ತಲೆ ಕೂದಲು ಮತ್ತು ಉಗುರುಗಳನ್ನು ಸಹ ಕತ್ತರಿಸಿದ್ದಾರೆ. ಇದು ಸಾಲದೆಂಬಂತೆ ತನ್ನ ದೇಹದ ರಕ್ತವನ್ನು ಸಹ ಹೊರತೆಗೆಸಿದ್ದಾರೆ. ಇಷ್ಟಾದರೂ ಅವರು ಕೇವಲ 1 ರಾತ್ರಿಯಲ್ಲಿ 1 ಕೆಜಿ. 850 ಗ್ರಾಂ ತೂಕವನ್ನು ಕಡಿಮೆ ಮಾಡಿದ್ದಾರೆ. ಆದರೆ ನಿಗದಿತ ತೂಕಕ್ಕಿಂತ ಕೇವಲ 150 ಗ್ರಾಂ ಹೆಚ್ಚಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. ಸ್ಪರ್ಧೆಯಲ್ಲಿ ಯಾವುದೇ ಕುಸ್ತಿ ಪಟುವಿಗೆ ಕೇವಲ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆಯನ್ನು ನೀಡಲಾಗುತ್ತದೆ. ಅರ್ಥಾತ್, ವಿನೇಶ್ 50 ಕೆಜಿ, 100 ಗ್ರಾಂ ತೂಕ ಹೊಂದಿದ್ದರೆ, ಅವರು ಚಿನ್ನದ ಪದಕದ ಪಂದ್ಯವನ್ನು ಆಡಲು ಸಾಧ್ಯವಾಗುತ್ತಿತ್ತು.

ಆದರೆ ಅವರು 50 ಗ್ರಾಂ ಹೆಚ್ಚಿದ್ದರಿಂದಾಗಿ ಅವಳ ಒಲಿಂಪಿಕ್ ಪದಕ ಗೆಲ್ಲುವ ಕನಸು ಭಗ್ನಗೊಂಡಿದೆ. ಕುಸ್ತಿಯಲ್ಲಿ, ಪಂದ್ಯಗಳ ಮೊದಲು ಕುಸ್ತಿಪಟುಗಳನ್ನು ತೂಕ ಮಾಡಲಾಗುತ್ತದೆ. 2 ದಿನಗಳ ಕಾಲ ಇದೇ ವಿಭಾಗದಲ್ಲಿ ಕುಸ್ತಿಪಟು ತನ್ನ ತೂಕವನ್ನು ಕಾಯ್ದುಕೊಳ್ಳಬೇಕಾಗಿದ್ದರೂ ವಿನೇಶ್ ಗೆ ಸಾಧ್ಯವಾಗಲಿಲ್ಲ. ಅವರು ಅನರ್ಹವಾಗಿದ್ದರಿಂದಾಗಿ ಅವರಿಗೆ ಬೆಳ್ಳಿ ಪದಕವೂ ಸಿಗುವುದಿಲ್ಲ. ಫೈನಲ್ ಪ್ರವೇಶಿಸಿರುವ ಅಮೆರಿಕದ ಕುಸ್ತಿಪಟು ಸಾರಾ ಹಿಲ್ಡೆಬ್ರಾಂಡ್ ಫೈನಲ್ ಪಂದ್ಯ ಆಡದೆ ಚಿನ್ನ ಗೆದ್ದಂತಾಗಿದೆ. ಇದರಿಂದಾಗಿ ಭಾರತಕ್ಕೆ ಭಾರೀ ನಿರಾಶೆಯಾಗಿದೆ.

Tags: Breaking NewsDigital Kannadakannada Breaking Newskannada latest newsKarnataka latest newsKarnataka News beatLates NewsLatest Breaking NewsLatest Kannada NewsLatest Newslatest news updatesLatest update newsParis OlympicsVinesh PhogatWrestling
SendShareTweet
Previous Post

ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆ ಕುಸಿತ ಪ್ರಕರಣ; ಲಾರಿಗಾಗಿ ಹುಡುಕಾಟ

Next Post

ಬಾಂಗ್ಲಾದಲ್ಲಿನ ಹಿಂದೂಗಳನ್ನು ಕಾಪಾಡದಿದ್ದರೆ ಮಹಾ ಭಾರತವಾಗುವುದಿಲ್ಲ; ಸದ್ಗುರು

Related Posts

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!
ಕ್ರೀಡೆ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!
ಕ್ರೀಡೆ

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!
ಕ್ರೀಡೆ

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು
ಕ್ರೀಡೆ

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು

ಸೂರ್ಯವಂಶಿ ನೆರಳಿನಿಂದ ಹೊರಬನ್ನಿ : ಜೈಸ್ವಾಲ್‌ಗೆ RR ತೊರೆಯುವಂತೆ ರಾಯುಡು ಸಲಹೆ
ಕ್ರೀಡೆ

ಸೂರ್ಯವಂಶಿ ನೆರಳಿನಿಂದ ಹೊರಬನ್ನಿ : ಜೈಸ್ವಾಲ್‌ಗೆ RR ತೊರೆಯುವಂತೆ ರಾಯುಡು ಸಲಹೆ

ಇಂಗ್ಲೆಂಡ್ ಟಿ20 ಸರಣಿಗೂ ಮುನ್ನ ವಾಟರ್ ಬಲೂನ್ ಕದನದಲ್ಲಿ ಮಿಂಚಿದ ಭಾರತೀಯ ವನಿತೆಯರು!
ಕ್ರೀಡೆ

ಇಂಗ್ಲೆಂಡ್ ಟಿ20 ಸರಣಿಗೂ ಮುನ್ನ ವಾಟರ್ ಬಲೂನ್ ಕದನದಲ್ಲಿ ಮಿಂಚಿದ ಭಾರತೀಯ ವನಿತೆಯರು!

Next Post
ಬಾಂಗ್ಲಾದಲ್ಲಿನ ಹಿಂದೂಗಳನ್ನು ಕಾಪಾಡದಿದ್ದರೆ ಮಹಾ ಭಾರತವಾಗುವುದಿಲ್ಲ; ಸದ್ಗುರು

ಬಾಂಗ್ಲಾದಲ್ಲಿನ ಹಿಂದೂಗಳನ್ನು ಕಾಪಾಡದಿದ್ದರೆ ಮಹಾ ಭಾರತವಾಗುವುದಿಲ್ಲ; ಸದ್ಗುರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat