ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪದಕ ಬೇಟೆ ಮಂದುವರೆಸಿದ ಭಾರತೀಯರು; ಜಾವೆಲಿನ್ ಎಸೆತದಲ್ಲಿ ಎರಡು ಪದಕ!

September 4, 2024
Share on WhatsappShare on FacebookShare on Twitter

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದೆ. ಪುರುಷರ ಜಾವೆಲಿನ್ ಥ್ರೋ F46 ಈವೆಂಟ್‌ ನಲ್ಲಿ ಭಾರತೀಯರು ಭರ್ಜರಿ ಪ್ರದರ್ಶನ ತೋರಿ 2 ಪದಕಗಳ ಬೇಟೆಯಾಡಿದ್ದಾರೆ.

ಭಾರತದ ಅಜೀತ್ ಸಿಂಗ್ ಮತ್ತು ಸುಂದರ್ ಸಿಂಗ್ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಈ ಸ್ಪರ್ಧೆಯಲ್ಲಿ ಮೂವರು ಭಾರತೀಯರು ಟಾಪ್ 5ರಲ್ಲಿ ಕಾಣಿಸಿಕೊಂಡಿದ್ದರು.

ಕ್ಯೂಬಾದ ಗಿಲ್ಲೆರ್ಮೊ ವರೋನಾ ಗೊನ್ಝಲ್ವೆಝ್ ಅವರು ವೈಯಕ್ತಿಕವಾಗಿ 66.14 ಮೀಟರ್ ದೂರ ಎಸೆಯುವುದರ ಮೂಲಕ ಚಿನ್ನದ ಪದಕ ಗೆದ್ದರು. ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಚಿನ್ನ ಗೆದ್ದಿರುವ ಗೊನ್ಝಲ್ವೆಝ್ ಹಾಲಿ ವಿಶ್ವ ಚಾಂಪಿಯನ್ ಆಗಿ ಪ್ಯಾರಾಲಿಂಪಿಕ್ಸ್ ಗೆ ಆಗಮಿಸಿದ್ದರು. ಟೋಕಿಯೊ ಪ್ಯಾರಾಲಿಂಪಿಕ್ಸ್‌ ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ಗೊನ್ಝಲ್ವೆಝ್ ಈ ಬಾರಿ ಚಿನ್ನ ಗೆದ್ದರು.

31 ವರ್ಷದ ಭಾರತದ ಅಜೀತ್ ಅವರು 65.62 ಮೀಟರ್‌ ದೂರ ಎಸೆಯುವ ಮೂಲಕ ಬೆಳ್ಳಿ ಪದಕ ಪಡೆದರು.. ಇದು ಅವರ ವೈಯಕ್ತಿಕ ಅತ್ಯುತ್ತಮ ಸಾಧನೆಯಾಗಿದೆ. 2021 ರಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಜೀತ್ 8 ನೇ ಸ್ಥಾನ ಪಡೆದಿದ್ದರು. ಈ ಬಾರಿ ಅತ್ಯುತ್ತಮ ಪ್ರದರ್ಶನದೊಂದಿಗೆ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಗೆದ್ದರು.

ವಿಶ್ವ ದಾಖಲೆ ಹೊಂದಿರುವ ಮತ್ತು ಟೋಕಿಯೊ ಪ್ಯಾರಾಲಿಂಪಿಕ್ಸ್ ಕಂಚಿನ ಪದಕ ವಿಜೇತ ಗುರ್ಜರ್ ಮತ್ತೊಮ್ಮೆ ಕಂಚಿನ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 64.96 ಮೀ ಎಸೆಯುವ ಮೂಲಕ ಭಾರತೀಯ ಜಾವೆಲಿನ್ ತಾರೆ ಕಂಚಿನ ಪದಕ ಗೆದ್ದರು.

ಅಲ್ಲದೇ, ಭಾರತದ ಮತ್ತೋರ್ವ ಆಟಗಾರರಾದ ರಿಂಕು 61.65 ಮೀಟರ್‌ಗಳ ಎಸೆತದೊಂದಿಗೆ 5ನೇ ಸ್ಥಾನ ಪಡೆದರು. 25 ವರ್ಷ ರಿಂಕು ಈ ವರ್ಷದ ಆರಂಭದಲ್ಲಿ ಜಪಾನ್‌ನ ಕೋಬ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಎರಡನೇ ಸ್ಥಾನ ಗಳಿಸಿದ್ದರು. ಮಂಗಳವಾರ ಈ ಸ್ಪರ್ಧೆಯ ಎರಡು ಪದಕಗಳೊಂದಿಗೆ ಭಾರತೀಯರು, ಎತ್ತರ ಜಿಗಿತದಲ್ಲಿ ಎರಡು ಪದಕ ಹಾಗೂ ಮಹಿಳೆಯರ 400 ಮೀಟರ್ ಟಿ20 ಸ್ಪರ್ಧೆಯಲ್ಲಿ ದೀಪ್ತಿ ಜೀವನಜಿ ಕಂಚಿನ ಪದಕ ಸಾಧನೆಯೊಂದಿಗೆ 5 ಪದಕ ಗೆದ್ದಿದೆ. ಇನ್ನೂ ಹೆಚ್ಚಿನ ಪದಕಗಳು ಭಾರತದ ಪಾಲಾಗುವ ಸಾಧ್ಯತೆ ಇದೆ.

Tags: BronzeIndiaJavaline ThrowParis ParalympicsSilver
SendShareTweet
Previous Post

ಎತ್ತರ ಜಿಗಿತದಲ್ಲಿ ಬೆಳ್ಳಿ ಹಾಗೂ ಕಂಚು ಭಾರತದ ಪಾಲು!

Next Post

11ನೇ ಅವೃತ್ತಿಯ ಪ್ರೋ. ಕಬಡ್ಡಿ ಲೀಗ್ ಗೆ ದಿನಾಂಕ ಫಿಕ್ಸ್; ತಯಾರಿ ಆರಂಭಿಸಿದ ತಂಡಗಳು

Related Posts

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

Next Post
11ನೇ ಅವೃತ್ತಿಯ ಪ್ರೋ. ಕಬಡ್ಡಿ ಲೀಗ್ ಗೆ ದಿನಾಂಕ ಫಿಕ್ಸ್; ತಯಾರಿ ಆರಂಭಿಸಿದ ತಂಡಗಳು

11ನೇ ಅವೃತ್ತಿಯ ಪ್ರೋ. ಕಬಡ್ಡಿ ಲೀಗ್ ಗೆ ದಿನಾಂಕ ಫಿಕ್ಸ್; ತಯಾರಿ ಆರಂಭಿಸಿದ ತಂಡಗಳು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat