ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಾಹ್ಯಾಕಾಶದಲ್ಲಿ ಇಸ್ರೋ ‘ಬಾಹುಬಲಿ’ ಘರ್ಜನೆ : ಅತ್ಯಂತ ಭಾರದ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಎಲ್‌ವಿಎಂ-3 ರಾಕೆಟ್!

December 24, 2025
Share on WhatsappShare on FacebookShare on Twitter

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ತನ್ನ ಅತ್ಯಂತ ಶಕ್ತಿಶಾಲಿ ರಾಕೆಟ್ ಎಂದೇ ಕರೆಯಲ್ಪಡುವ ‘ಬಾಹುಬಲಿ’ (ಎಲ್‌ವಿಎಂ3-ಎಂ6) ಮೂಲಕ ಅಮೆರಿಕದ ಅತ್ಯಾಧುನಿಕ ಸಂಪರ್ಕ ಉಪಗ್ರಹವನ್ನು ಕಕ್ಷೆಗೆ ಸೇರಿಸುವಲ್ಲಿ ಇಸ್ರೋ ಯಶಸ್ವಿಯಾಗಿದೆ.

ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಉಡಾವಣಾ ವೇದಿಕೆಯಿಂದ ಇಂದು ಬೆಳಗ್ಗೆ 8:55 ಕ್ಕೆ ನಭಕ್ಕೆ ಚಿಮ್ಮಿದ ರಾಕೆಟ್, ಅಮೆರಿಕದ ‘ಎಎಸ್‌ಟಿ ಸ್ಪೇಸ್‌ಮೊಬೈಲ್’ ಕಂಪನಿಗೆ ಸೇರಿದ ‘ಬ್ಲೂಬರ್ಡ್-6’ ಉಪಗ್ರಹವನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಗೆ ಸೇರಿಸಿದೆ. ಇದು ಭಾರತದ ನೆಲದಿಂದ ಉಡಾವಣೆಯಾದ ಅತ್ಯಂತ ಭಾರವಾದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಏನಿದರ ವಿಶೇಷತೆ?

ಈ ಉಪಗ್ರಹವು ನೇರವಾಗಿ ಮೊಬೈಲ್ ಫೋನ್‌ಗಳಿಗೆ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಸಂಪರ್ಕವನ್ನು ಕಲ್ಪಿಸುವ ಗುರಿ ಹೊಂದಿದೆ. ಇದಕ್ಕಾಗಿ ಯಾವುದೇ ವಿಶೇಷ ಉಪಕರಣಗಳ ಅಗತ್ಯವಿಲ್ಲದೇ, ಸಾಮಾನ್ಯ ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶದಿಂದಲೇ ನೆಟ್‌ವರ್ಕ್ ಸಂಪರ್ಕ ಸಿಗಲಿದೆ ಎಂಬುದು ಇದರ ವಿಶೇಷ.

90 ಸೆಕೆಂಡುಗಳ ವಿಳಂಬವೇಕೆ?

ನಿಗದಿತ ಸಮಯಕ್ಕಿಂತ 90 ಸೆಕೆಂಡು ತಡವಾಗಿ ರಾಕೆಟ್ ಉಡಾವಣೆ ಮಾಡಲಾಯಿತು. ಬಾಹ್ಯಾಕಾಶದಲ್ಲಿರುವ ಇತರ ಉಪಗ್ರಹಗಳು ಅಥವಾ ಬಾಹ್ಯಾಕಾಶ ತ್ಯಾಜ್ಯಗಳ (Space Debris) ಜೊತೆ ರಾಕೆಟ್ ಡಿಕ್ಕಿಯಾಗುವ ಸಂಭವವನ್ನು ತಪ್ಪಿಸಲು ಇಸ್ರೋ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಂಡಿತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ವಾಣಿಜ್ಯ ಮಾರುಕಟ್ಟೆಯಲ್ಲಿ ಭಾರತದ ಹಲ್ಚಲ್

ಇದು ಎಲ್‌ವಿಎಂ-3 ರಾಕೆಟ್‌ನ ಸತತ ಮೂರನೇ ವಾಣಿಜ್ಯ ಯಶಸ್ಸಾಗಿದೆ. ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ಅಡಿಯಲ್ಲಿ ಈ ಒಪ್ಪಂದ ನಡೆದಿದೆ. ಈ ಕುರಿತು ಮಾತನಾಡಿದ ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್, “ಇದು ಜಾಗತಿಕ ಮಟ್ಟದಲ್ಲಿ ಯಾವುದೇ ಉಡಾವಣಾ ವಾಹನಕ್ಕೆ ಹೋಲಿಸಿದರೂ ಅತ್ಯುತ್ತಮ ಪ್ರದರ್ಶನವಾಗಿದೆ,” ಎಂದು ಹರ್ಷ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದು, “ಭಾರತದ ಹೆವಿ-ಲಿಫ್ಟ್ (ಭಾರವಾದ ಉಪಗ್ರಹ ಉಡಾವಣೆ) ಸಾಮರ್ಥ್ಯಕ್ಕೆ ಇದೊಂದು ಸಾಕ್ಷಿ,” ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ : ಚುನಾವಣೆ ತಪ್ಪಿಸಲು ಸರ್ಕಾರವೇ ನನ್ನ ತಮ್ಮನ ಕೊಲೆ ಮಾಡಿಸಿದೆ : ಬಾಂಗ್ಲಾ ವಿದ್ಯಾರ್ಥಿ ನಾಯಕನ ಸಹೋದರನ ಗಂಭೀರ ಆರೋಪ!

Tags: Karnataka News beatLVM-3 rocket puts heaviest satellite into orbit!
SendShareTweet
Previous Post

ಚುನಾವಣೆ ತಪ್ಪಿಸಲು ಸರ್ಕಾರವೇ ನನ್ನ ತಮ್ಮನ ಕೊಲೆ ಮಾಡಿಸಿದೆ : ಬಾಂಗ್ಲಾ ವಿದ್ಯಾರ್ಥಿ ನಾಯಕನ ಸಹೋದರನ ಗಂಭೀರ ಆರೋಪ!

Next Post

ಕೋಲಾರ | ಥಿನ್ನರ್ ದ್ರವ ಸೇವಿಸಿ 3 ವರ್ಷದ ಮಗು ಸಾವು

Related Posts

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR
ದೇಶ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!
ದೇಶ

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

ಆಪ್‌ನಲ್ಲಿ ಆಂತರಿಕ ಕಲಹ? ವಜಾ ಬೆನ್ನಲ್ಲೇ ‘ಸೋಲಿಸಲು ಸಾಧ್ಯವಿಲ್ಲ’ ಎಂದ ಸಂಸದ ರಾಘವ್ ಚಡ್ಡಾ!
ದೇಶ

ಆಪ್‌ನಲ್ಲಿ ಆಂತರಿಕ ಕಲಹ? ವಜಾ ಬೆನ್ನಲ್ಲೇ ‘ಸೋಲಿಸಲು ಸಾಧ್ಯವಿಲ್ಲ’ ಎಂದ ಸಂಸದ ರಾಘವ್ ಚಡ್ಡಾ!

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ
ದೇಶ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?
ದೇಶ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

Next Post
ಕೋಲಾರ | ಥಿನ್ನರ್ ದ್ರವ ಸೇವಿಸಿ 3 ವರ್ಷದ ಮಗು ಸಾವು

ಕೋಲಾರ | ಥಿನ್ನರ್ ದ್ರವ ಸೇವಿಸಿ 3 ವರ್ಷದ ಮಗು ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್‌ – ಕಾನೂನು ಕ್ರಮದ ಎಚ್ಚರಿಕೆ!

ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್‌ – ಕಾನೂನು ಕ್ರಮದ ಎಚ್ಚರಿಕೆ!

ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ

ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!

“ಗಂಭೀರ್‌ ಏನೋ ಸರಿಯಾದದ್ದನ್ನೇ ಮಾಡುತ್ತಿದ್ದಾರೆ” – ಟೀಮ್ ಇಂಡಿಯಾ ಕೋಚ್ ಬೆನ್ನಿಗೆ ನಿಂತ ಯುವರಾಜ್ ಸಿಂಗ್!

“ಗಂಭೀರ್‌ ಏನೋ ಸರಿಯಾದದ್ದನ್ನೇ ಮಾಡುತ್ತಿದ್ದಾರೆ” – ಟೀಮ್ ಇಂಡಿಯಾ ಕೋಚ್ ಬೆನ್ನಿಗೆ ನಿಂತ ಯುವರಾಜ್ ಸಿಂಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್‌ – ಕಾನೂನು ಕ್ರಮದ ಎಚ್ಚರಿಕೆ!

ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್‌ – ಕಾನೂನು ಕ್ರಮದ ಎಚ್ಚರಿಕೆ!

ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ

ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat