ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ ಮೋಸ್ಟ್ ವಾಂಟೆಡ್ ಉಗ್ರ ಖತಂ? ಆಪರೇಷನ್ ಸಿಂಧೂರ್ ನಲ್ಲಿ ಅಜರ್ ಫಿನಿಷ್?

May 8, 2025
Share on WhatsappShare on FacebookShare on Twitter

ಮೇ 6ರ ನಟ್ಟ ನಡುರಾತ್ರಿಯ ಕಾರ್ಗತ್ತಲಲ್ಲಿ ನುಗ್ಗಿ ಬಂದಿದ್ದ ರಫೇಲ್ ಯುದ್ಧ ವಿಮಾನದಿಂದ ಸಿಡಿದಿತ್ತು. ದೈತ್ಯ ಹ್ಯಾಮರ್ ಕ್ಷಿಪಣಿ. ಅಷ್ಟೇ ನೋಡ ನೋಡುತ್ತಿದ್ದಂತೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಭಾವಲ್ಪುರ ಸಂಪೂರ್ಣ ಚಿಂದಿಯಾಗಿತ್ತು. ಲಕ್ಷರ್ ಎ ತೋಯ್ಬಾದ ಕೇಂದ್ರ ಕಚೇರಿ ಛಿದ್ರಛಿದ್ರವಾಗಿತ್ತು. ಅದರಲ್ಲೂ ಜೈಶ್ ಸಂಸ್ಥಾಪಕ ಮಸೂರ್ ಅಜರ್ ಭಾರತದ ಪ್ರಹಾರಕ್ಕೆ ಹತನಾಗಿಬಿಟ್ನಾ ಎನ್ನುವ ಗುಮಾನಿ ಮೂಡಿದೆ.

ಮರ್ಕಜ್ ನ ಸುಭಾನಿ ಮಸೂದಿಯಲ್ಲಿದ್ನಾ ಮಸೂದ್ ಅಜರ್
ಹಾಗೆ ನೋಡಿದರೆ ಭಾವಲ್ಪುರ.ಉಗ್ರ ಮಸೂದ್ ಅಜರ್ ನ ತವರು. ಇಲ್ಲೇ ಹುಟ್ಟಿ ಬೆಳೆದ ಮಸೂದ್ ಧರ್ಮಾಂಧನಾಗಿ ಪರಿವರ್ತನೆಯಾಗಿದ್ದು ಇತಿಹಾಸ. ಇಲ್ಲಿನ ಮರ್ಕಜ್ ನಲ್ಲಿರುವ ಸುಭಾನ್ ಮಸೀದಿಯೇ ಜೈಶ್ ಸಂಘಟನೆಯ ಕೇಂದ್ರ ಕಚೇರಿ. ಇಲ್ಲಿದಂಲೇ ಮಸೂದ್ ತನ್ನ ಪಾಪದ ಸಾಮ್ರಾಜ್ಯವನ್ನು ಆಳುತ್ತಿದ್ದ. ಆದರೆ ಆ ಮಸೂದ್ ಮೇಲೆ ದಶಕಗಳಿಂದ ಕಣ್ಣಿಟ್ಟಿದ್ದ ಭಾರತ ಕಡೆಗೂ ತನ್ನ ಕಾರ್ಯ ಸಾಧಿಸಿದೆ. ಹಾಗಂತ ಮಂಗಳವಾರ ರಾತ್ರಿಯ ಕಾರ್ಯಾಚರಣೆ ವೇಳೆ ಮಸೂದ್ ಇದೇ ಸುಭಾನ್ ಮಸೀದಿಯಲ್ಲಿ ಇದ್ದನಾ?. ತನ್ನ ಕುಟುಂಬದವರೊಟ್ಟಿಗಿದ್ದಾಗಲೇ ಸೈತಾನ್. ಕ್ಷಿಪಣಿ ರೂಪದಲ್ಲಿ ಬಂದಪ್ಪಳಿಸಿದ್ದನಾ ಎನ್ನುವ ಪ್ರಶ್ನೆ ಆವರಿಸಿದೆ.

ದಾಳಿ ಬೆನ್ನಲ್ಲೇ ಹೊರಬಿದ್ದಿತ್ತು ಮಸೂದ್ ಹೇಳಿಕೆ
ಅಸಲಿಗೆ 56 ವರ್ಷದ ಮಸೂದ್ ಅಜರ್ ಮುಂಬೈ, ಪಠಾಣ್ ಕೋಟ್, ಸಂಸತ್ ದಾಳಿಗಳನ್ನು ಸೃಷ್ಟಿಸಿದ ವಿದ್ವಂಸಕ. ಈ ಮಸೂದ್ ಭಾರತದ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ. ಆಪರೇಷನ್ ಸಿಂಧೂರ್ ನಲ್ಲಿ ಮಸೂದ್ ಹತನಾಗಿರಬೇಕು ಎನ್ನುವುದಕ್ಕೆ ಕೆಲ ಬೆಳವಣಿಗೆಗಳು ಸಾಕ್ಷಿಯಾಗುತ್ತಿವೆ. ಹೌದು, ಭಾರತದ ದಾಳಿಯಲ್ಲಿ ತನ್ನ ಸಹೋದರಿ, ಸಹೋದರ, ಸಹಚರರು ಸೇರಿ 14 ಮಂದಿ ಹತರಾಗಿದ್ದಾರೆ.

ಆ ದೇವರು ನನ್ನನ್ನೂ ಕರೆದುಕೊಂಡು ಬಿಟ್ಟಿದ್ದರೆ ಒಳ್ಳೆಯದಾಗಿರುತ್ತಿತ್ತು ಅಂತಾ ಮಸೂದ್ ಹೆಸರಿನ ಹೇಳಿಕೆ ರಿಲೀಸ್ ಆಗಿದೆ. ಇನ್ನೊಂದೆಡೆ, ಕುಟುಂಬಸ್ತರ ಅಂತ್ಯಸಂಸ್ಕಾರದಲ್ಲಿ ಸ್ವತ ಪಾಕ್ ಆರ್ಮಿ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ಹಾಗಿದ್ದರೆ ಅಜರ್ ಬದುಕಿದ್ದರೆ ಯಾಕೆ ವಿಡಿಯೋ ಸಂದೇಶ ಬಿಡುಗಡೆ ಆಗಲಿಲ್ಲ. ಅಜರ್ ಸಂಬಂಧಿಕರು ಸತ್ತಿದ್ದರೆ ಪಾಕ್ ಸೇನಾಧಿಕಾರಿಗಳು ಯಾಕೆ ಬಂದರು ಎನ್ನುವ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಹಾಗಂತಾ ನಿಜಕ್ಕೂ ಆಪರೇಷನ್ ಸಿಂಧೂರ್ ನಲ್ಲಿ ಅಜರ್ ಸಮಾಧಿಯಾಗಿದ್ದರೆ, ಇದು ಭಾರತದ ಅತಿದೊಡ್ಡ ಗೆಲುವಾಗಲಿದೆ. ಅಷ್ಟೇ ಅಲ್ಲಾ ನೂರಾರು ಅಮಾಯಕರ ನೆತ್ತರು ಕುಡಿದ ರಣಹದ್ದಿನ ಅಂತ್ಯ ಘನಘೋರವಾಗಿತ್ತಲ್ಲ ಎನ್ನುವ ತೃಪ್ತಿ ಪ್ರತಿ ಭಾರತೀಯನಿಗೆ ಸಂತೃಪ್ತಿ ತರುತ್ತದೆ.

Tags: IndiaOperation SindhurTerrorist
SendShareTweet
Previous Post

ಪರಮ ಪಾಪಿ ಪಾಕಿಸ್ತಾನಿಗಳಿಗೆ ಸುಳ್ಳೇ ಮನೆ ದೇವರಿದ್ದಂತೆ; ಆಪರೇಷನ್ ಸಿಂಧೂರ ವಿರುದ್ಧ ಗುಳ್ಳೆ ನರಿಗಳ ಸುಳ್ಳಿನ ಕತೆ!

Next Post

ಸುಹಾಸ್ ಶೆಟ್ಟಿ ಹತ್ಯೆಗೆ ತೀವ್ರ ಖಂಡನೆ: ಹಿಂದೂ ಪರಿಷತ್ ಆಕ್ರೋಶ

Related Posts

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!
ದೇಶ

ಪತಿಯ ಕ್ರೌರ್ಯ : ಕುತ್ತಿಗೆಗೆ ಬಿಗಿದಿದ್ದ ಸರಪಳಿ ಸಮೇತ 6 ಕಿ.ಮೀ ನಡೆದು ಪೊಲೀಸ್ ಠಾಣೆ ತಲುಪಿದ ಪತ್ನಿ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!
ದೇಶ

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!
ದೇಶ

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!
ದೇಶ

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!

ಒಂದೇ ಒಂದು ರೂಪಾಯಿ ಪ್ರೀಮಿಯಂ ಕಟ್ಟದೆ 7 ಲಕ್ಷ ರೂ. ಜೀವ ವಿಮೆ : ಯಾರಿಗೆಲ್ಲ ಇದೆ ಅನುಕೂಲ?
ದೇಶ

ಒಂದೇ ಒಂದು ರೂಪಾಯಿ ಪ್ರೀಮಿಯಂ ಕಟ್ಟದೆ 7 ಲಕ್ಷ ರೂ. ಜೀವ ವಿಮೆ : ಯಾರಿಗೆಲ್ಲ ಇದೆ ಅನುಕೂಲ?

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!
ದೇಶ

ಬಿಸ್ಕೆಟ್ ಕೊಡುವುದಾಗಿ ನಂಬಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಂದಮ್ಮ ಸಾವು!

Next Post
ಸುಹಾಸ್ ಶೆಟ್ಟಿ ಹತ್ಯೆಗೆ ತೀವ್ರ ಖಂಡನೆ: ಹಿಂದೂ ಪರಿಷತ್ ಆಕ್ರೋಶ

ಸುಹಾಸ್ ಶೆಟ್ಟಿ ಹತ್ಯೆಗೆ ತೀವ್ರ ಖಂಡನೆ: ಹಿಂದೂ ಪರಿಷತ್ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat